Friday, October 23, 2020
Home ಬೆಂಗಳೂರು ಕೊರೊನಾ ಎಫೆಕ್ಟ್: ಪ್ರಥಮ ಪಿಯು ವಿದ್ಯಾರ್ಥಿಗಳೆಲ್ಲರೂ ಪಾಸ್!

ಇದೀಗ ಬಂದ ಸುದ್ದಿ

ಬಂಧನ ಭೀತಿಯಿಂದ ಜಾಮೀನು ಪಡೆದ ಗಿರೀಶ್​ ಗದಿಗೆಪ್ಪಗೌಡ

ಧಾರವಾಡ: ಡ್ರಗ್ಸ್ ಜಾಲದಲ್ಲಿ ಸಿಲುಕಿರುವ ನಟಿ ರಾಗಿಣಿ ಅವರಿಗೆ ಆಪ್ತ ಎನ್ನಲಾದ ಧಾರವಾಡ ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಗಿರೀಶ್ ಗದಿಗೆಪ್ಪಗೌಡ ಅವರಿಗೆ ಷರತ್ತುಬದ್ಧ ಜಾಮೀನು ನೀಡಲಾಗಿದೆ. 2 ಲಕ್ಷ ರೂಪಾಯಿ...

ಕಿತ್ತೂರು ಉತ್ಸವ ಒಂದೇ ದಿನಕ್ಕೆ ಸೀಮಿತ

ಬೆಳಗಾವಿ: ಈ ಬಾರಿ ಕೊರೊನಾ ಹಾವಳಿ ಹಿನ್ನೆಲೆಯಲ್ಲಿ ಕಿತ್ತೂರು ಸಾಂಸ್ಕೃತಿಕ ಉತ್ಸವವನ್ನು ಸರಳವಾಗಿ ಆಚರಣೆ ಮಾಡಲಾಗುತ್ತಿದೆ. ಕಿತ್ತೂರು ಸಂಸ್ಥಾನದ ಉಳಿವಿಗಾಗಿ ವೀರರಾಣಿ ಚೆನ್ನಮ್ಮ 1824ರಲ್ಲಿ ತನ್ನ ಸೈನ್ಯದೊಂದಿಗೆ ಬ್ರಿಟಿಷರೊಂದಿಗೆ ಸೆಣಸಾಡಿ,...

ವಿಜಯ ದಶಮಿಯಂದು ಸುತ್ತೂರು ಮಠಕ್ಕೆ ಸಾರ್ವಜನಿಕರಿಗಿಲ್ಲ ಪ್ರವೇಶ

ಮೈಸೂರು: ಚಾಮುಂಡಿ ಬೆಟ್ಟದ ತಪ್ಪಲಿನಲ್ಲಿರುವ ಸುತ್ತೂರು ಶಾಖಾ ಮಠದಲ್ಲಿ ಪ್ರತಿ ವರ್ಷ ಆಯುಧ ಪೂಜೆ ಮತ್ತು ವಿಜಯ ದಶಮಿಯಂದು ವಿಶೇಷ ಪೂಜೆ ಹಾಗೂ ಬನ್ನಿ ಪೂಜೆಯನ್ನು ನೆರವೇರಿಸಲಾಗುತ್ತಿತ್ತು. ಆದರೆ ಈ...

ಹಾಸನಾಂಬ ದರ್ಶನೋತ್ಸವ ಸಿದ್ದತೆ‌ ಆರಂಭ

ಹಾಸನ: ಹಾಸನಾಂಬ ದರ್ಶನೋತ್ಸವ ಸಿದ್ದತೆ‌ ಪ್ರಾರಂಭವಾಗಿದ್ದು, ಸಾರ್ವಜನಿಕರ ಅನುಕೂಲಕ್ಕೆ ಎಲ್​ಇಡಿ ಪರದೆಗಳ ಅಳವಡಿಕೆಗೆ ಜಾಗ ಆಯ್ಕೆ ಹಾಗೂ ಬ್ಯಾರಿಕೇಡ್​ಗಳ ನಿರ್ಮಾಣ ಕುರಿತು ಅಧಿಕಾರಿಗಳ ತಂಡ ಪರಿಶೀಲನೆ ನಡೆಸಿತು.

ರಾಜ್ಯದಲ್ಲಿ ಪ್ರವಾಹಕ್ಕೆ ಅಂದಾಜು 15,000 ಕೋಟಿ ರೂ....

ಬೆಂಗಳೂರು: ನೆರೆ ಪ್ರದೇಶದಲ್ಲಿ ಸಂತ್ರಸ್ತರಿಗೆ ಯಾವುದೇ ಸಮಸ್ಯೆ ಆಗದಂತೆ‌ ನೋಡಿಕೊಳ್ಳಿ. ಯಾರ ಬಾಯಿಗೂ ಆಹಾರವಾಗದಂತೆ ಕೆಲಸ ಮಾಡಿ ಎಂದು ಮುಖ್ಯಮಂತ್ರಿ ಬಿಎಸ್​ ಯಡಿಯೂರಪ್ಪ ತಮ್ಮ ಸಚಿವ ಸಂಪುಟದ ಸಹದ್ಯೋಗಿಗಳಿಗೆ ತಾಕೀತು ಮಾಡಿದರು.

ಕೊರೊನಾ ಎಫೆಕ್ಟ್: ಪ್ರಥಮ ಪಿಯು ವಿದ್ಯಾರ್ಥಿಗಳೆಲ್ಲರೂ ಪಾಸ್!

ಬೆಂಗಳೂರು: ಕೊರೋನಾ ಕಾರಣದಿಂದಾಗಿ ಪ್ರಥಮ ಪಿಯುಸಿ ವಾರ್ಷಿಕ ಪರೀಕ್ಷೆಯಲ್ಲಿ ಫೇಲಾದ ವಿದ್ಯಾರ್ಥಿಗಳಿಗೆ ಕಾಲೇಜು ಹಂತದಲ್ಲೇ ಪೂರಕ ಪರೀಕ್ಷೆ ನಡೆಸಲು ತಿಳಿಸಲಾಗಿದೆ.

ಅಕ್ಟೋಬರ್ 20ರ ಒಳಗೆ ಪರೀಕ್ಷೆ ನಡೆಸಬೇಕು. ಪರೀಕ್ಷೆಯಲ್ಲಿ ತೇರ್ಗಡೆಯಾದವರಿಗೆ ಉತ್ತಿರ್ಣಕ್ಕೆ ಬೇಕಾದ ಗರಿಷ್ಠ ಅಂಕ ನೀಡಿ ಮುಂದಿನ ಶಿಕ್ಷಣಕ್ಕೆ ಅವಕಾಶ ಕಲ್ಪಿಸಬೇಕು ಎಂದು ಪದವಿ ಪೂರ್ವ ಶಿಕ್ಷಣ ಇಲಾಖೆ ವತಿಯಿಂದ ಸೂಚನೆ ನೀಡಲಾಗಿದೆ.

2020 ರ ಫೆಬ್ರವರಿಯಲ್ಲಿ ಪ್ರಥಮ ಪಿಯುಸಿ ವಾರ್ಷಿಕ ಪರೀಕ್ಷೆಗೆ ಗೈರು ಹಾಜರಾದ ಮತ್ತು ಜುಲೈ 13 ಕ್ಕೆ ಮೊದಲು ಹೊರಡಿಸಲಾದ ಸುತ್ತೋಲೆಯಂತೆ ಪೂರಕ ಪರೀಕ್ಷೆಗೆ ಶುಲ್ಕ ಪಾವತಿ ಮಾಡಿದ ಎಲ್ಲಾ ವಿದ್ಯಾರ್ಥಿಗಳಿಗೂ ಪರೀಕ್ಷೆ ನಡೆಸಬೇಕು ಎಂದು ಹೇಳಲಾಗಿದೆ.

ಪಾಸಾಗಲು ಅಗತ್ಯ ಅಂಕಗಳನ್ನು ನೀಡಿ ದ್ವಿತೀಯ ಪಿಯುಸಿ ಪ್ರವೇಶಕ್ಕೆ ಅವಕಾಶ ಕಲ್ಪಿಸಬೇಕು. ಫಲಿತಾಂಶಕ್ಕೆ ಜಿಲ್ಲಾ ಉಪನಿರ್ದೇಶಕರ ಅನುಮೋದನೆ ಪಡೆಯಬೇಕು ಎಂದು ಪದವಿ ಪೂರ್ವ ಶಿಕ್ಷಣ ಇಲಾಖೆ ನಿರ್ದೇಶಕರು ಸೂಚಿಸಿದ್ದಾರೆ.

TRENDING