Tuesday, October 27, 2020
Home ಜಿಲ್ಲೆ ವಠಾರ ಶಾಲೆ ಶಿಕ್ಷಕರಿಗೆ ತಗುಲಿದ ಕೊರೊನಾ

ಇದೀಗ ಬಂದ ಸುದ್ದಿ

6,500 ಕೋಟಿ ಚಕ್ರಬಡ್ಡಿ ಮನ್ನಾ ಘೋಷಿಸಿದ ಕೇಂದ್ರ...

ಆದಾಯದ ಕೊರತೆ ಎದುರಿಸುತ್ತಿರುವ ಜನರಿಗೆ ಕೇಂದ್ರ ಸರ್ಕಾರ ಚಿಕ್ಕ ರಿಲೀಫ್ ನೀಡಿದ್ದು ದೀಪಾವಳಿ ಕೊಡುಗೆ ಎಂಬಂತೆ ಚಕ್ರಬಡ್ಡಿ ಮನ್ನಾ ಆದೇಶ ಹೊರಡಿಸಿದೆ. ಒಟ್ಟು 6,500 ಕೋಟಿ ರೂಪಾಯಿ ಮೌಲ್ಯದ ಚಕ್ರಬಡ್ಡಿ...

SBI ಬ್ಯಾಂಕ್‌ ಗ್ರಾಹಕರಿಗೆ ಇಲ್ಲಿದೆ ಬಹುಮುಖ್ಯ ಮಾಹಿತಿ

 ನವದೆಹಲಿ : ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (ಎಸ್ ಬಿಐ) ಎಟಿಎಂಗಳಿಂದ ನಗದು ಹಿಂಪಡೆಯುವದಕ್ಕೆ ಸಂಬಂಧಿಸಿದ ತನ್ನ ನಿಯಮವನ್ನು ಈಗಾಗಲೇ ಬದಲಿಸಿದೆ. ಸೆಪ್ಟೆಂಬರ್ 18 ರಿಂದ ಜಾರಿಗೆ ಬಂದ ಎಸ್...

ಎಸ್.ಬಂಗಾರಪ್ಪ ಸ್ಮಾರಕ ನಿರ್ಮಾಣಕ್ಕೆ ಒಂದು ಕೋಟಿ ರೂ,...

ಶಿವಮೊಗ್ಗ: ಮಾಜಿ ಮುಖ್ಯಮಂತ್ರಿ ಎಸ್.ಬಂಗಾರಪ್ಪ ಅವರ ಸ್ಮಾರಕ ನಿರ್ಮಾಣಕ್ಕೆ ಒಂದು ಕೋಟಿ ರೂಪಾಯಿ ಬಿಡುಗಡೆ ಮಾಡಲು ಸೂಚನೆ ನೀಡಿದ್ದೇನೆ ಎಂದು ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಹೇಳಿದರು.

ಮಹಾರಾಷ್ಟ್ರ ಉಪ ಮುಖ್ಯಮಂತ್ರಿ ಅಜಿತ್ ಪವಾರ್’ಗೂ ಕೊರೋನಾ...

ಮುಂಬೈ: ಮಹಾರಾಷ್ಟ್ರ ಉಪ ಮುಖ್ಯಮಂತ್ರಿ ಅಜಿತ್ ಪವಾರ್ ಅವರಿಗೆ ಕೊರೋನಾ ವೈರಸ್ ಸೋಂಕು ತಗುಲಿದೆ ಎಂದು ಸೋಮವಾರ ತಿಳಿದುಬಂದಿದೆ. ಈ ಕುರಿತು ಮಹಾರಾಷ್ಟ್ರ ರಾಜ್ಯ ಉಪ...

ಯಾದಗಿರಿ : ಪ್ರವಾಹದಿಂದ ಸಂಕಷ್ಟಕ್ಕೀಡಾದ ಸಾವಿರ...

ಯಾದಗಿರಿ : ಪ್ರಚಾರದ ಹಂಗಿಲ್ಲದೆ ಕಾಯಕ ಯೋಗಿಗಳಂತೆ , ಎಲೆಮರೆ ಕಾಯಿಯಂತೆ ನಿಸ್ವಾರ್ಥ ಸಮಾಜ ಸೇವೆ ಮಾಡುತ್ತಿರುವವರು ಬೆಂಗಳೂರಿನ  ಪ್ರೊಫೆಸರ್. ಎಂ.ಆರ್ .ದೊರೆಸ್ವಾಮಿಯವರು. ಬೆಂಗಳೂರಿನ ಪಿಇಎಸ್...

ವಠಾರ ಶಾಲೆ ಶಿಕ್ಷಕರಿಗೆ ತಗುಲಿದ ಕೊರೊನಾ

ಯಾದಗಿರಿ: ವಠಾರ ಶಾಲೆಯಲ್ಲಿ ಪಾಠ ಮಾಡಿದ್ದ ಶಿಕ್ಷಕರೊಬ್ಬರಿಗೆ ಕೋವಿಡ್ ಸೋಂಕು ವಕ್ಕರಿಸಿದ್ದು, ತರಗತಿಯಲ್ಲಿ ಭಾಗವಹಿಸಿದ್ದ ಮಕ್ಕಳಿಗೆ ಕೊರೊನಾ ಭೀತಿ ಎದುರಾಗಿದೆ.

ಕೊರೊನಾ ಹಿನ್ನೆಲೆ ಮಕ್ಕಳ ವಿದ್ಯಾಭ್ಯಾಸ ಕುಂಠಿತವಾಗಬಾರದೆಂದು ಸರ್ಕಾರ ವಿದ್ಯಾಗಮ ಯೋಜನೆ ಜಾರಿಗೆ ತಂದಿದೆ. ಸರ್ಕಾರಿ ಶಾಲೆ ಶಿಕ್ಷಕರೊಬ್ಬರಿಗೆ ಕಳೆದ ಎರಡು ದಿನಗಳ ಹಿಂದೆ ಕೊರೊನಾ ಸೋಂಕು ತಗುಲಿದೆ. ಅವರು ಪಾಠ ಮಾಡಿದ 84 ಮಕ್ಕಳು ಪ್ರಾಥಮಿಕ ಸಂಪರ್ಕದಲ್ಲಿದ್ದಾರೆ. ಈ ಬಗ್ಗೆ ಆರೋಗ್ಯ ಇಲಾಖೆಗೆ ವರದಿ ನೀಡಲಾಗಿದ್ದು, ಮಕ್ಕಳ ಕೋವಿಡ್ ಟೆಸ್ಟ್ ಮಾಡಿಸುವ ಸಾಧ್ಯತೆಯಿದೆ.

ದಿ ನ್ಯೂಸ್24 ಕನ್ನಡ

TRENDING