Wednesday, October 21, 2020
Home ಕೋವಿಡ್-19 ವಾತಾವರಣದಲ್ಲಿ ತೇವಾಂಶ ಹೆಚ್ಚಳದಿಂದ ಹಿಡಿತಕ್ಕೆ ಸಿಗಲ್ಲ ಕೊರೊನಾ ಸೋಂಕು

ಇದೀಗ ಬಂದ ಸುದ್ದಿ

ಮಹಾರಾಷ್ಟ್ರದ ಹಿರಿಯ ಮುಖಂಡ ಏಕ್ ನಾಥ್...

ಮುಂಬೈ: ಭಾರತೀಯ ಜನತಾ ಪಕ್ಷಕ್ಕೆ ಭಾರೀ ಹಿನ್ನಡೆ ಎಂಬಂತೆ ಮಹಾರಾಷ್ಟ್ರದ ಬಿಜೆಪಿ ಹಿರಿಯ ಮುಖಂಡ ಏಕ್ ನಾಥ್ ಖಡ್ಸೆ ಬುಧವಾರ(ಅಕ್ಟೋಬರ್ 21, 2020) ಪಕ್ಷವನ್ನು ತ್ಯಜಿಸಿ ಎನ್ ಸಿಪಿಗೆ ಸೇರ್ಪಡೆಯಾಗಿರುವುದಾಗಿ ವರದಿ...

ವಿಶ್ವವಿದ್ಯಾಲಯಗಳ ಅಭಿವೃದ್ಧಿ ಕುರಿತು ಶಿಕ್ಷಣ ಮಂಡಲದ ‌ಜೊತೆ...

ಬೆಂಗಳೂರು: ರಾಜ್ಯದ ಎಲ್ಲಾ ವಿಶ್ವವಿದ್ಯಾಲಯಗಳಲ್ಲಿ ಪಾರದರ್ಶಕತೆ ಮತ್ತು ಉತ್ತರದಾಯಿತ್ವವನ್ನು ತರಲು ಸರ್ಕಾರ ಮತ್ತಷ್ಟು ದೃಢ ಹೆಜ್ಜೆಗಳನ್ನು ಇಡುತ್ತದೆ. ಅದಕ್ಕಾಗಿ ರಾಷ್ಟ್ರೀಯ ಶಿಕ್ಷಣ ನೀತಿಯಲ್ಲಿರುವ ಎಲ್ಲಾ ಅಂಶಗಳನ್ನು ಪರಿಣಾಮಕಾರಿಯಾಗಿ ಬಳಸಿಕೊಳ್ಳಲಾಗುವುದು ಎಂದು ಉನ್ನತ...

ತುಳು ಚಿತ್ರದ ನಟ ಸುರೇಂದ್ರ ಬಂಟ್ವಾಳ್ ಬರ್ಬರ...

 ಬಂಟ್ವಾಳ: ಇಲ್ಲಿನ ವಸತಿ ಸಂಕೀರ್ಣವೊಂದರಲ್ಲಿ ತುಳು ಚಲನಚಿತ್ರ ನಟ ಸುರೇಂದ್ರ ಬಂಟ್ವಾಳ್ ಅವರನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದೆ. ಬಂಟ್ವಾಳ ಬಂಢಾರಿಬೆಟ್ಟು ನಿವಾಸಿಯಾಗಿದ್ದ ಸುರೇಂದ್ರ ಬಂಟ್ವಾಳ್ ಅವರು...

ಸಿಎಂ ಬಿ ಸ್ ವೈ ಬದಲಾವಣೆ ಕುರಿತು...

ಮೈಸೂರು, ಅ. 21: ಮುಖ್ಯಮಂತ್ರಿ ಸ್ಥಾನದಿಂದ ಬಿ.ಎಸ್.ಯಡಿಯೂರಪ್ಪ ಬದಲಾವಣೆ ಕುರಿತು ಬಿಜೆಪಿ ಹಿರಿಯ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೇಳಿಕೆ ಪಕ್ಷದಲ್ಲಿ ಕಿಡಿ ಹೊತ್ತಿಸಿದೆ. ಈ ವಿಚಾರವಾಗಿ ಪಕ್ಷದ ನಾಯಕರೇ...

ಪೊಲೀಸ್ ಸಂಸ್ಮರಣ ದಿನಾಚರಣೆಯಲ್ಲಿ ಸಿಎಂ ಭಾಗಿ

ಸಶಸ್ತ್ರ ಮೀಸಲು ಪಡೆ, ಕೇಂದ್ರ ಹುತಾತ್ಮರ ಉದ್ಯಾನವನ, ಮೈಸೂರು ರಸ್ತೆ, ಬೆಂಗಳೂರಿನಲ್ಲಿ ನಡೆದ ಪೋಲೀಸ್ ಸಂಸ್ಮರಣ ದಿನಾಚರಣೆಯಲ್ಲಿ ಮಾನ್ಯ ಮುಖ್ಯಮಂತ್ರಿಗಳು ಶ್ರೀ ಬಿ.ಎಸ್.ಯಡಿಯೂರಪ್ಪನವರು ಭಾಗವಹಿಸಿ ಹುತಾತ್ಮರಾದ ಪೋಲೀಸ್ ರಿಗೆ ಪುಷ್ಪ...

ವಾತಾವರಣದಲ್ಲಿ ತೇವಾಂಶ ಹೆಚ್ಚಳದಿಂದ ಹಿಡಿತಕ್ಕೆ ಸಿಗಲ್ಲ ಕೊರೊನಾ ಸೋಂಕು

 ಬೆಂಗಳೂರು: ಮಹಾಮಾರಿ ಕೊರೊನಾದಿಂದ ಗಂಡಾಂತರ ಎದುರಾಗಲಿದೆ. ಮೂರ್ನಾಲ್ಕು ತಿಂಗಳಲ್ಲಿ ಹಿಡಿತಕ್ಕೆ ಸಿಗದಂತೆ ಸೋಂಕು ವ್ಯಾಪಕವಾಗಿ ಹರಡಲಿದೆ ಎನ್ನಲಾಗಿದೆ.

ದಿನದಿಂದ ದಿನಕ್ಕೆ ಹೊಸ ಪ್ರಕರಣಗಳ ಸಂಖ್ಯೆ ಹೆಚ್ಚಾಗಲಿದೆ. ಮಳೆಯ ಜೊತೆಗೆ ವಾತಾವರಣದಲ್ಲಿ ತೇವಾಂಶ ಹೆಚ್ಚಳಗೊಂಡ ಹಿನ್ನೆಲೆಯಲ್ಲಿ ಚಳಿಗಾಲದಲ್ಲಿ ಕೊರೊನಾ ಹರಡುವಿಕೆಗೆ ವಾತಾವರಣ ಪೂರಕವಾಗಿದೆ. ಚೀನಾದಲ್ಲಿ ಚಳಿಗಾಲದಲ್ಲಿಯೇ ಕೊರೊನಾ ಸೋಂಕು ಉಲ್ಬಣಗೊಂಡಿತ್ತು. ಈಗ ಮತ್ತೆ ಚಳಿಗಾಲ ಎದುರಾಗತೊಡಗಿದ್ದು ಎಚ್ಚರಿಕೆ ವಹಿಸದಿದ್ದರೆ ಭಾರಿ ಸಂಕಷ್ಟ ಎದುರಿಸಬೇಕಾಗುತ್ತದೆ.

ರಾಜ್ಯದಲ್ಲಿ ಪ್ರತಿದಿನ 10 ಸಾವಿರಕ್ಕೂ ಹೆಚ್ಚು ಹೊಸ ಕೇಸ್ ಪತ್ತೆಯಾಗುತ್ತಿವೆ. ಇನ್ನು ಮೂರ್ನಾಲ್ಕು ತಿಂಗಳಲ್ಲಿ ಕೊರೊನಾ ಆಟಾಟೋಪ ಹಿಡಿತಕ್ಕೆ ಸಿಗುವುದಿಲ್ಲ. ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಲೇ ಇದೆ. ಮಳೆಯ ಜೊತೆಗೆ ವಾತಾವರಣದಲ್ಲಿ ತೇವಾಂಶ ಹೆಚ್ಚಳವಾದ ಹಿನ್ನೆಲೆಯಲ್ಲಿ ಚಳಿಗಾಲದಲ್ಲಿ ಕೊರೊನಾ ಹರಡುವಿಕೆ ಸಾಧ್ಯತೆ ಹೆಚ್ಚಿದೆ. ಎಚ್ಚರ ವಹಿಸದಿದ್ದರೆ ಭಾರಿ ಅಪಾಯ ಎದುರಾಗಲಿದೆ. ಸೋಂಕಿತರು, ಸಾವಿನ ಸಂಖ್ಯೆಯಲ್ಲಿ ಹೆಚ್ಚಾಗಬಹುದು ಎಂದು ಹೇಳಲಾಗಿದೆ.

TRENDING