Wednesday, October 28, 2020
Home ಕೋವಿಡ್-19 ಭಾರತದಲ್ಲಿ 70 ಲಕ್ಷ ದಾಟಿದ ಕೊರೊನಾ ಸೋಂಕಿತರ ಸಂಖ್ಯೆ

ಇದೀಗ ಬಂದ ಸುದ್ದಿ

ಬ್ಯಾಂಕಿಂಗ್ ನೇಮಕಾತಿ ಪರೀಕ್ಷೆಯಲ್ಲಿ ಕನ್ನಡಕ್ಕೆ ಸಿಗದ ಆದ್ಯತೆ

ಬ್ಯಾಂಕಿಂಗ್ ನೇಮಕಾತಿಗೆ ಬ್ಯಾಂಕಿಂಗ್ ಸಿಬ್ಬಂದಿ ಆಯ್ಕೆ ಸಂಸ್ಥೆ(IBPS) ಪರೀಕ್ಷೆ ನಡೆಸಲಿದ್ದು ಈ ಸಲವೂ ಕನ್ನಡದಲ್ಲಿ ಪರೀಕ್ಷೆ ಬರೆಯಲು ಅವಕಾಶ ಸಿಕ್ಕಿಲ್ಲ. ಬ್ಯಾಂಕ್ ಸಿಬ್ಬಂದಿ ಆಯ್ಕೆಗೆ ನಡೆಸುವ...

ಕನ್ನಡ ಚಿತ್ರರಂಗದಲ್ಲಿ ಹೊಸ ಇತಿಹಾಸ ಸೃಷ್ಟಿಸಿದ ‘ಪೊಗರು’...

 ಧ್ರುವ ಸರ್ಜಾ ನಟನೆಯ ಪೊಗರು ಸಿನಿಮಾ ಸೌತ್ ಇಂಡಸ್ಟ್ರಿಯಲ್ಲಿ ಭಾರಿ ಕುತೂಹಲ ಮೂಡಿಸಿದೆ. ಕನ್ನಡ ಮತ್ತು ತೆಲುಗಿನಲ್ಲಿ ಬಿಡುಗಡೆಯಾಗಲಿರುವ ಈ ಚಿತ್ರ ಹಾಡು ಹಾಗೂ ಡೈಲಾಗ್ ಟ್ರೈಲರ್ ಮೂಲಕ ಸಖತ್...

ಮೈದುಂಬಿ ಹರಿಯುತ್ತಿದೆ ದೂಧ್ ಸಾಗರ ಜಲಪಾತ !

ಪಣಜಿ: ಕಳೆದ ಕೆಲ ದಿನಗಳ ಹಿಂದೆ ಗೋವಾದ ಪ್ರಸಿದ್ಧ ದೂಧ್ ಸಾಗರ ಜಲಪಾತ ಪ್ರವಾಸೋದ್ಯಮ ಆರಂಭಗೊಂಡಿದ್ದರೂ ನಿರೀಕ್ಷಿತ ಸಂಖ್ಯೆಯಲ್ಲಿ ಪ್ರವಾಸಿಗರು ಜಲಪಾತ ವೀಕ್ಷಣೆಗೆ ಆಗಮಿಸದಿರುವುದು ಕಂಡುಬರುತ್ತಿದೆ. ದೂಧ್...

RR ನಗರ ಬಿಜೆಪಿ ಅಭ್ಯರ್ಥಿ ಮುನಿರತ್ನ ಪರ...

ಬೆಂಗಳೂರು: ಆರ್.ಆರ್. ನಗರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಮುನಿರತ್ನ ಪರವಾಗಿ ನಟಿ ಖುಷ್ಬೂ ಪ್ರಚಾರ ನಡೆಸಲಿದ್ದಾರೆ. ಮಧ್ಯಾಹ್ನ 3 ಗಂಟೆಗೆ ಬೆಂಗಳೂರಿಗೆ ಆಗಮಿಸಲಿರುವ ಅವರು, ಆರ್.ಆರ್. ನಗರ...

ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 43893 ...

 ನವದೆಹಲಿ :  ಭಾರತದಲ್ಲಿ ಕೊರೊನಾವೈರಸ್ ಸೋಂಕಿತ ಪ್ರಕರಣಗಳಿಗಿಂತ ಗುಣಮುಖ ಪ್ರಕರಣಗಳ ಸಂಖ್ಯೆಯಲ್ಲೇ ಏರಿಕೆ ಕಂಡು ಬಂದಿದೆ. ದೇಶದಲ್ಲಿ ಒಂದೇ ದಿನ 43893 ಮಂದಿಗೆ ಕೊವಿಡ್-19 ಸೋಂಕು ತಗುಲಿರುವುದು ವೈದ್ಯಕೀಯ ತಪಾಸಣೆಯಲ್ಲಿ...

ಭಾರತದಲ್ಲಿ 70 ಲಕ್ಷ ದಾಟಿದ ಕೊರೊನಾ ಸೋಂಕಿತರ ಸಂಖ್ಯೆ

ಹೊಸದಿಲ್ಲಿ, ಅ.11: ದೇಶದಲ್ಲಿ ಶನಿವಾರ ಕೊರೋನ ವೈರಸ್ ಸೋಂಕು ಪಾಸಿಟಿವ್ ಪ್ರಕರಣಗಳ ಒಟ್ಟು ಸಂಖ್ಯೆ 70 ಲಕ್ಷದ ಗಡಿ ದಾಟಿದೆ. ವಿಶ್ವದಲ್ಲಿ ಅಮೆರಿಕ ಹೊರತುಪಡಿಸಿ ಕೇವಲ ಭಾರತದಲ್ಲಿ ಮಾತ್ರ ಇಷ್ಟೊಂದು ಸಂಖ್ಯೆಯ ಪ್ರಕರಣಗಳು ಪತ್ತೆಯಾಗಿವೆ. ಅಂತೆಯೇ 60 ಲಕ್ಷ ಮಂದಿ ಚೇತರಿಸಿಕೊಂಡಿದ್ದು, ಸತತ ಒಂಭತ್ತನೇ ದಿನ ಸಕ್ರಿಯ ಪ್ರಕರಣಗಳ ಸಂಖ್ಯೆಯಲ್ಲಿ ಇಳಿಕೆ ಕಂಡುಬಂದಿದೆ.

ಸತತ ಎಂಟನೇ ದಿನ ದೈನಿಕ ಪ್ರಕರಣಗಳ ಸಂಖ್ಯೆ 80 ಸಾವಿರಕ್ಕಿಂತ ಕಡಿಮೆ ಇದ್ದು, ದೇಶದಲ್ಲಿ 74,205 ಹೊಸ ಪ್ರಕರಣಗಳು ಶನಿವಾರ ಸೇರ್ಪಡೆಯಾಗಿವೆ. ಸತತ ಎರಡನೇ ದಿನ ಸಕ್ರಿಯ ಪ್ರಕರಣಗಳ ಸಂಖ್ಯೆ ಒಂಭತ್ತು ಲಕ್ಷಕ್ಕಿಂತ ಕಡಿಮೆ ಇದೆ.

ಸಾವಿನ ಸಂಖ್ಯೆ ಕೂಡಾ ಸತತ ಎಂಟನೇ ದಿನ ಒಂದು ಸಾವಿರದ ಒಳಗೆಯೇ ಇದೆ. ಶನಿವಾರ 917 ಮಂದಿ ಸೋಂಕಿತರು ಮೃತಪಟ್ಟಿದ್ದು, ಇದು ಐದು ದಿನಗಳಲ್ಲೇ ಕನಿಷ್ಠ ಸಂಖ್ಯೆ. ಇದರೊಂದಿಗೆ ದೇಶದಲ್ಲಿ ಸೊಂಕಿಗೆ ಬಲಿಯಾದವರ ಒಟ್ಟು ಸಂಖ್ಯೆ 1,08,305ಕ್ಕೇರಿದೆ. ಕೇರಳದಲ್ಲಿ ಶನಿವಾರ ಗರಿಷ್ಠ ಅಂದರೆ 11,755 ಹೊಸ ಪ್ರಕರಣಗಳು ವರದಿಯಾಗಿವೆ. ಉಳಿದಂತೆ ಮಹಾರಾಷ್ಟ್ರ (11,416) ಮತ್ತು ಕರ್ನಾಟಕ (10,513) ಮಾತ್ರ 10 ಸಾವಿರಕ್ಕಿಂತ ಅಧಿಕ ಪ್ರಕರಣಗಳನ್ನು ಕಂಡ ರಾಜ್ಯಗಳು.

ಈ ಮಧ್ಯೆ ಒಡಿಶಾದಲ್ಲಿ ಶನಿವಾರ 1000ನೇ ಕೋವಿಡ್ ಸಾವು ಸಂಭವಿಸಿದ್ದು, ಈ ಗಡಿ ದಾಟಿದ ಹದಿನಾರನೇ ರಾಜ್ಯವಾಗಿ ಸೇರ್ಪಡೆಯಾಗಿದೆ. ಕೇರಳದಲ್ಲಿ ಸಾವಿನ ಸಂಖ್ಯೆ 978 ಆಗಿದೆ. ದೊಡ್ಡ ರಾಜ್ಯಗಳ ಪೈಕಿ ಬಿಹಾರ, ಅಸ್ಸಾಂ ಮತ್ತು ಜಾರ್ಖಂಡ್‌ನಲ್ಲಿ ಮಾತ್ರ ಇದುವರೆಗೆ ಸಾವಿರ ಸಾವು ಸಂಭವಿಸಿಲ್ಲ.

TRENDING