Friday, October 23, 2020
Home ಜಿಲ್ಲೆ ಉಡುಪಿ ಉಡುಪಿ ಶಾಸಕ ರಘುಪತಿ ಭಟ್‌ ಗೂ ಕೋವಿಡ್‌ ಸೊಂಕು

ಇದೀಗ ಬಂದ ಸುದ್ದಿ

ವಿಡಿಯೋ ಕಾಲ್​​ ಮೂಲಕ ಮೊಮ್ಮಗನ ನೋಡಿ ಖುಷಿಪಟ್ಟ...

ಚಿರಂಜೀವಿ ಸರ್ಜಾ ಹಾಗು ಮೇಘನಾ ರಾಜ್ ಕುಟುಂಬದಲ್ಲಿ ಗಂಡು ಮಗುವಿನ ಆಗಮನದಿಂದ ಹಬ್ಬದ ಸಂಭ್ರಮ ಮನೆ ಮಾಡಿದೆ. ಆದರೆ ಚಿರಂಜೀವಿ ಸರ್ಜಾ ಮಾವ ಅರ್ಜುನ್ ಸರ್ಜಾ ಮಾತ್ರ ಸಿನಿಮಾ ಶೂಟಿಂಗ್...

ಟೀಂ ಇಂಡಿಯಾ ಮಾಜಿ ನಾಯಕ ಕಪಿಲ್​​​​​ದೇವ್​​ಗೆ ಹೃದಯಾಘಾತ

ನವದೆಹಲಿ: ಭಾರತಕ್ಕೆ ಚೊಚ್ಚಲ ವಿಶ್ವಕಪ್ ತಂದುಕೊಟ್ಟ ಮಾಜಿ ನಾಯಕ ಕಪಿಲ್ ದೇವ್ ಹೃದಯಾಘಾತಕ್ಕೆ ಒಳಗಾಗಿದ್ದು, ದೆಹಲಿಯ ಫೋರ್ಟೀಸ್ ಎಸ್ಕಾರ್ಟ್ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಕಪಿಲ್ ದೇವ್ ಅವರಿಗೆ ಆಂಜಿಯೋಪ್ಲಾಸ್ಟಿ ಚಿಕಿತ್ಸೆ...

ವೈದ್ಯಕೀಯ ಸಿಬ್ಬಂದಿ ನಿರ್ಲಕ್ಷ್ಯ

ಕೇರಳ: ಕೇರಳದ ತ್ರಿಶೂರ್​ ವೈದ್ಯಕೀಯ ಕಾಲೇಜ್​ ಆಸ್ಪತ್ರೆಯಲ್ಲಿ ಆರೋಗ್ಯ ಸಿಬ್ಬಂದಿ ಹಾಗೂ ವೈದ್ಯರ ವಿರುದ್ಧ ಗಂಭೀರ ವೈದ್ಯಕೀಯ ನಿರ್ಲಕ್ಷ್ಯ ಕೇಳಿ ಬಂದಿದೆ. ಕೋವಿಡ್​ ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಾಗಿದ್ದ ಮಹಿಳೆಯನ್ನು ಆಸ್ಪತ್ರೆಯಲ್ಲಿನ ಮಂಚಕ್ಕೆ...

ಪಟಾಕಿ ಘಟಕದಲ್ಲಿ ಭೀಕರ ಸ್ಫೋಟ

ಶಿವಕಾಶಿ ಬಳಿಯ ಪಟಾಕಿ ಘಟಕದಲ್ಲಿ ಭೀಕರ ಸ್ಫೋಟಗೊಂಡ ಪರಿಣಾಮ ಐವರು ಸಾವಿಗೀಡಾಗಿದ್ದಾರೆ. ವಿರುಡುನಗರ ಜಿಲ್ಲೆಯ ಶಿವಕಾಶಿ ಬಳಿಯ ಪಟಾಕಿ ಘಟಕದಲ್ಲಿ ಈ ದುರಂತ ವರದಿಯಾಗಿದೆ. ಸಾವನ್ನಪ್ಪಿದವರ ಪೈಕಿ ಮೂವರು ಮಹಿಳೆಯರು...

ಬಂಧನ ಭೀತಿಯಿಂದ ಜಾಮೀನು ಪಡೆದ ಗಿರೀಶ್​ ಗದಿಗೆಪ್ಪಗೌಡ

ಧಾರವಾಡ: ಡ್ರಗ್ಸ್ ಜಾಲದಲ್ಲಿ ಸಿಲುಕಿರುವ ನಟಿ ರಾಗಿಣಿ ಅವರಿಗೆ ಆಪ್ತ ಎನ್ನಲಾದ ಧಾರವಾಡ ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಗಿರೀಶ್ ಗದಿಗೆಪ್ಪಗೌಡ ಅವರಿಗೆ ಷರತ್ತುಬದ್ಧ ಜಾಮೀನು ನೀಡಲಾಗಿದೆ. 2 ಲಕ್ಷ ರೂಪಾಯಿ...

ಉಡುಪಿ ಶಾಸಕ ರಘುಪತಿ ಭಟ್‌ ಗೂ ಕೋವಿಡ್‌ ಸೊಂಕು

ಉಡುಪಿ : ಶಾಸಕ ರಘಪತಿ ಭಟ್‌ ಅವರಿಗೂ ಕೋವಿಡ್‌ ಸೊಂಕು ಧೃಡಪಟ್ಟಿದೆ. ಶಾಸಕರೇ ತಮ್ಮ ಟ್ವಿಟರ್ ಖಾತೆಯಲ್ಲಿ ತನಗೆ ಸೋಂಕು ದೃಢ ಪಟ್ಟ ಕುರಿತು ಹೇಳಿಕೊಂಡಿದ್ದಾರೆ.

ಕೋವಿಡ್ ಪರೀಕ್ಷೆಗೆ ಒಳಗಾಗಿದ್ದು ಪರೀಕ್ಷಾ ವರದಿಯಲ್ಲಿ ಸೋಂಕು ದೃಢಪಟ್ಟಿದೆ. ವೈದ್ಯರ ಸಲಹೆಯಂತೆ ನಾನು ಆಸ್ಪತ್ರೆಗೆ ದಾಖಲಾಗಿರುತ್ತೇನೆ. ಚಿಕಿತ್ಸೆ ಕಾರಣ ಸ್ವಲ್ಪ ದಿನ ನಿಮ್ಮ ಕರೆಗಳಿಗೆ ಸ್ಪಂದಿಸಲಾಗುತ್ತಿಲ್ಲ. ಕ್ಷಮೆ ಇರಲಿ ಎಂದು ಹೇಳಿಕೊಂಡಿದ್ದಾರೆ.

ಕಳೆದ ನಾಲ್ಕೈದು ದಿನಗಳಿಂದ ನನ್ನ ಸಂಪರ್ಕದಲ್ಲಿದ್ದವರು ಕ್ವಾರಂಟೈನ್ ಒಳಗಾಗಿ ಜಾಗ್ರತೆ ವಹಿಸಿ ಎಂದಿದ್ದಾರೆ.

ಜಿಲ್ಲೆಯಲ್ಲಿ ಸದ್ಯ ಕೋವಿಡ್ ಪ್ರಕರಣಗಳು ಹೆಚ್ಚಾಗಿದ್ದು ಸಾರ್ವಜನಿಕರು ಎಚ್ಚರಿಕೆಯಿಂದ ಇರುವುದು ಅವಶ್ಯವಾಗಿದೆ.

TRENDING