Friday, October 23, 2020
Home ಬೆಂಗಳೂರು ಕೊರೊನಾ ಸಕ್ರಿಯ ಪ್ರಕರಣ; ಬೆಂಗಳೂರಿಗೆ ಮತ್ತೆ ಮೊದಲ ಸ್ಥಾನ!

ಇದೀಗ ಬಂದ ಸುದ್ದಿ

ವೈದ್ಯಕೀಯ ಸಿಬ್ಬಂದಿ ನಿರ್ಲಕ್ಷ್ಯ

ಕೇರಳ: ಕೇರಳದ ತ್ರಿಶೂರ್​ ವೈದ್ಯಕೀಯ ಕಾಲೇಜ್​ ಆಸ್ಪತ್ರೆಯಲ್ಲಿ ಆರೋಗ್ಯ ಸಿಬ್ಬಂದಿ ಹಾಗೂ ವೈದ್ಯರ ವಿರುದ್ಧ ಗಂಭೀರ ವೈದ್ಯಕೀಯ ನಿರ್ಲಕ್ಷ್ಯ ಕೇಳಿ ಬಂದಿದೆ. ಕೋವಿಡ್​ ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಾಗಿದ್ದ ಮಹಿಳೆಯನ್ನು ಆಸ್ಪತ್ರೆಯಲ್ಲಿನ ಮಂಚಕ್ಕೆ...

ಪಟಾಕಿ ಘಟಕದಲ್ಲಿ ಭೀಕರ ಸ್ಫೋಟ

ಶಿವಕಾಶಿ ಬಳಿಯ ಪಟಾಕಿ ಘಟಕದಲ್ಲಿ ಭೀಕರ ಸ್ಫೋಟಗೊಂಡ ಪರಿಣಾಮ ಐವರು ಸಾವಿಗೀಡಾಗಿದ್ದಾರೆ. ವಿರುಡುನಗರ ಜಿಲ್ಲೆಯ ಶಿವಕಾಶಿ ಬಳಿಯ ಪಟಾಕಿ ಘಟಕದಲ್ಲಿ ಈ ದುರಂತ ವರದಿಯಾಗಿದೆ. ಸಾವನ್ನಪ್ಪಿದವರ ಪೈಕಿ ಮೂವರು ಮಹಿಳೆಯರು...

ಬಂಧನ ಭೀತಿಯಿಂದ ಜಾಮೀನು ಪಡೆದ ಗಿರೀಶ್​ ಗದಿಗೆಪ್ಪಗೌಡ

ಧಾರವಾಡ: ಡ್ರಗ್ಸ್ ಜಾಲದಲ್ಲಿ ಸಿಲುಕಿರುವ ನಟಿ ರಾಗಿಣಿ ಅವರಿಗೆ ಆಪ್ತ ಎನ್ನಲಾದ ಧಾರವಾಡ ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಗಿರೀಶ್ ಗದಿಗೆಪ್ಪಗೌಡ ಅವರಿಗೆ ಷರತ್ತುಬದ್ಧ ಜಾಮೀನು ನೀಡಲಾಗಿದೆ. 2 ಲಕ್ಷ ರೂಪಾಯಿ...

ಕಿತ್ತೂರು ಉತ್ಸವ ಒಂದೇ ದಿನಕ್ಕೆ ಸೀಮಿತ

ಬೆಳಗಾವಿ: ಈ ಬಾರಿ ಕೊರೊನಾ ಹಾವಳಿ ಹಿನ್ನೆಲೆಯಲ್ಲಿ ಕಿತ್ತೂರು ಸಾಂಸ್ಕೃತಿಕ ಉತ್ಸವವನ್ನು ಸರಳವಾಗಿ ಆಚರಣೆ ಮಾಡಲಾಗುತ್ತಿದೆ. ಕಿತ್ತೂರು ಸಂಸ್ಥಾನದ ಉಳಿವಿಗಾಗಿ ವೀರರಾಣಿ ಚೆನ್ನಮ್ಮ 1824ರಲ್ಲಿ ತನ್ನ ಸೈನ್ಯದೊಂದಿಗೆ ಬ್ರಿಟಿಷರೊಂದಿಗೆ ಸೆಣಸಾಡಿ,...

ವಿಜಯ ದಶಮಿಯಂದು ಸುತ್ತೂರು ಮಠಕ್ಕೆ ಸಾರ್ವಜನಿಕರಿಗಿಲ್ಲ ಪ್ರವೇಶ

ಮೈಸೂರು: ಚಾಮುಂಡಿ ಬೆಟ್ಟದ ತಪ್ಪಲಿನಲ್ಲಿರುವ ಸುತ್ತೂರು ಶಾಖಾ ಮಠದಲ್ಲಿ ಪ್ರತಿ ವರ್ಷ ಆಯುಧ ಪೂಜೆ ಮತ್ತು ವಿಜಯ ದಶಮಿಯಂದು ವಿಶೇಷ ಪೂಜೆ ಹಾಗೂ ಬನ್ನಿ ಪೂಜೆಯನ್ನು ನೆರವೇರಿಸಲಾಗುತ್ತಿತ್ತು. ಆದರೆ ಈ...

ಕೊರೊನಾ ಸಕ್ರಿಯ ಪ್ರಕರಣ; ಬೆಂಗಳೂರಿಗೆ ಮತ್ತೆ ಮೊದಲ ಸ್ಥಾನ!

ಬೆಂಗಳೂರು, ಅ 11: ಬೆಂಗಳೂರು ನಗರಲ್ಲಿ ಸತತವಾಗಿ ಮೂರು ದಿನಗಳ ಕಾಲ 5 ಸಾವಿರ ಹೊಸ ಕೋವಿಡ್ ಪ್ರಕರಣ ದಾಖಲಾಗಿತ್ತು. ಶನಿವಾರ ನಗರದಲ್ಲಿ4,563 ಹೊಸ ಪ್ರಕರಣ ದಾಖಲಾಗಿದೆ.

ಕರ್ನಾಟಕದಲ್ಲಿ ಅತಿ ಹೆಚ್ಚು ಸೋಂಕಿತರು ಇರುವ ನಗರ ಬೆಂಗಳೂರು. ನಗರದಲ್ಲಿನ ಒಟ್ಟು ಕೋವಿಡ್ ಸೋಂಕಿತರ ಸಂಖ್ಯೆ 2,76,934. ನಗರದಲ್ಲಿನ ಸಕ್ರಿಯ ಪ್ರಕರಣಗಳ ಸಂಖ್ಯೆ 64,911.

ದೇಶದ ವಿವಿಧ ನಗರಗಳಿಗೆ ಹೋಲಿಕೆ ಮಾಡಿದರೆ ಬೆಂಗಳೂರು ನಗರದಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ ಹೆಚ್ಚಿದೆ. ಯಾವ ರಾಜ್ಯದ ಪ್ರಮುಖ ನಗರದಲ್ಲಿ ಇಷ್ಟು ಸಕ್ರಿಯ ಪ್ರಕರಣಗಳಿಲ್ಲ.

ಭಾರತದಲ್ಲಿ ಹೆಚ್ಚು ಸೋಂಕಿತರು ಇರುವ ರಾಜ್ಯ ಮಹಾರಾಷ್ಟ್ರ. ಆದರೆ, ಮುಂಬೈನಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 25,352, ಪುಣೆಯಲ್ಲಿ ಸಕ್ರಿಯ ಪ್ರಕರಣಗಳು 46,583 ಆಗಿದೆ. ಯಾವುದೇ ನಗರವೂ ಸಕ್ರಿಯ ಪ್ರಕರಣಗಳಲ್ಲಿ 50 ಸಾವಿರದ ಗಡಿಯನ್ನು ದಾಟಿಲ್ಲ.

ಚೆನ್ನೈನಲ್ಲಿ 13,580, ಪೂರ್ವ ಗೋದಾವರಿ 8071, ಪಶ್ಚಿಮ ಗೋದಾವರಿಯಲ್ಲಿ 5,644, ಲಕ್ನೋದಲ್ಲಿ 5,116 ಸಕ್ರಿಯ ಪ್ರಕರಣಗಳಿವೆ. ಈ ನಗರಗಳಿಗೆ ಹೋಲಿಕೆ ಮಾಡಿದರೆ ಬೆಂಗಳೂರು ನಗರ ಟಾಪ್‌ನಲ್ಲಿದೆ.

ಪಶ್ಚಿಮ ಬಂಗಾಳದ ಕೋಲ್ಕತ್ತಾದಲ್ಲಿ 6,513, ದೆಹಲಿಯಲ್ಲಿ 22,007, ಕೇರಳ ರಾಜ್ಯದ ತಿರುವನಂತಪುರಂನಲ್ಲಿ 12,022 ಸಕ್ರಿಯ ಪ್ರಕರಣಗಳಿವೆ. ಬೆಂಗಳೂರು ನಗರದಷ್ಟು ಸಕ್ರಿಯ ಪ್ರಕರಣಗಳು ದೇಶದ ಯಾವುದೇ ಪ್ರಮುಖ ನಗರಗಳಲ್ಲಿ ಇಲ್ಲ.

ಬೆಂಗಳೂರು ನಗರದಲ್ಲಿ ಅಕ್ಟೋಬರ್ 8ರಂದು 5121, ಅಕ್ಟೋಬರ್ 9ರಂದು 5009, ಅಕ್ಟೋಬರ್ 7ರಂದು 5000, ಅಕ್ಟೋಬರ್ 6ರಂದು 5012 ಹೊಸ ಕೋವಿಡ್ ಪ್ರಕರಣಗಳು ವರದಿಯಾಗಿವೆ. ಸಕ್ರಿಯ ಪ್ರಕರಣಗಳ ಸಂಖ್ಯೆ ಹೆಚ್ಚಾಗುತ್ತಲೇ ಇದೆ.

TRENDING