Tuesday, October 20, 2020
Home ಅಂತರ್ ರಾಷ್ಟ್ರೀಯ ಶ್ವೇತಭವನದ ಬಾಲ್ಕನಿಯಲ್ಲಿ ನಿಂತು ಜನರನ್ನು ಉದ್ದೇಶಿಸಿ ಮಾತನಾಡಿದ ಡೊನಾಲ್ಡ್ ಟ್ರಂಪ್

ಇದೀಗ ಬಂದ ಸುದ್ದಿ

ಎಂಟು ಬಿಜೆಪಿ ಸದಸ್ಯರ ಬೆಂಬಲ ಜಿ.ಪಂ.ಅಧ್ಯಕ್ಷ ಪಟ್ಟಕ್ಕೆ...

ನಿರೀಕ್ಷೆಯಂತೆ ಕಾಂಗ್ರೆಸ್ ರಾಜಶೇಖರ ಹಿಟ್ನಾಳ ಅವುರು ಬಿಜೆಪಿ ಸದಸ್ಯರ ಬೆಂಬಲದೊಂದಿಗೆ  ಕೊಪ್ಪಳ ಜಿಲ್ಲಾ ಪಂಚಾಯತ ನೂತನ ಅಧ್ಯಕ್ಷರಾಗಿ ಚುನಾಯಿತಗೊಳ್ಳುವ ಮೂಲಕ ರಾಜಕೀಯವಾಗಿ ಬಿಜೆಪಿಗೆ ಭಾರಿ ಹೊಡೆತವನ್ನು ಕೊಟ್ಟಿದ್ದಾರೆ.

ಎಸ್.ಟಿ ಮೀಸಲಾತಿ ಶೇ.7.5 ಹೆಚ್ಚಿಸಲು ಬಿಜೆಪಿ...

ಶಿರಾ : ರಾಜ್ಯ ಮತ್ತು ಕೇಂದ್ರದಲ್ಲಿ ಬಿಜೆಪಿ ಸರ್ಕಾರ ಅಡಳಿತದಲ್ಲಿದ್ದರೂ ಎಸ್.ಟಿ. ಮೀಸಲಾತಿಯನ್ನು ಶೇ 7.5 ಕ್ಕೆ ಹೆಚ್ಚಿಸಲು ವಿಫಲವಾಗಿದೆ ಎಂದು ಶಾಸಕ ಸತೀಶ್ ಜಾರಕಿಹೊಳಿ ಹೇಳಿದರು.

ಪತ್ರಕರ್ತರೇನು ಕೊರೊನಾ ಯೋಧರಲ್ವಾ..? ಅವರದೇನು ಬದುಕುಗಳಲ್ವಾ..? ಅವರ...

ಬೆಂಗಳೂರು:ಕೊರೊನಾತಂಕ ಹಾಗೂ ಅದರ ಸಾವುಗಳ ಬಗ್ಗೆ ನಿರಂತರ ಸುದ್ದಿ ಮಾಡೋ ಸುದ್ದಿಮಿತ್ರರಿಗೆ ಸಂಬಂಧಿಸಿದ ಸುದ್ದಿ ಇದು.ಅವರ ಆರೋಗ್ಯದ ಬಗ್ಗೆ ಸೃಷ್ಟಿಯಾಗಿರುವ ನೂರಾರು ಪ್ರಶ್ನೆಗಳಿಗೆ ಉತ್ತರವನ್ನು ಕಂಡುಕೊಳ್ಳಬೇಕಾಗಿರುವ ಸನ್ನಿವೇಶವಿದು.ಕೊರೊನಾ ಸುದ್ದಿಗಾಗಿ ಅವರ...

ಮುರಳೀಧರನ್ ಬಯೋಪಿಕ್’ಗೆ ಗುಡ್ ಬೈ ಹೇಳಿದ ‘ವಿಜಯ್...

ತಮಿಳುನಾಡು : ಬಿಗ್ ನ್ಯೂಸ್ ಎನ್ನುವಂತೆ ವಿಜಯ್ ಸೇತುಪತಿ ಅವರು ಮುತ್ತಯ್ಯ ಮುರಳೀಧರನ್ ಬಯೋಪಿಕ್ 800 ನಿಂದ ಹಿಂದೆ ಸರಿಯುತ್ತಿರುವುದಾಗಿ ಖಚಿತಪಡಿಸಿದ್ದು, ಇದೀಗ ಹಲವು ದಿನಗಳಿಂದ ವಿವಾದದಲ್ಲಿರುವ ಮುರಳಿಧರನ್ ಬಯೋಪಿಕ್...

ಕಲಬುರಗಿ ಜಿಲ್ಲೆಯಲ್ಲಿ ಆರೆಂಜ್ ಅಲರ್ಟ್ ಘೋಷಣೆ

ಕಲಬುರಗಿ: ಜಿಲ್ಲೆಯಲ್ಲಿ ಮತ್ತೆ ಮಳೆಯ ಆರ್ಭಟ ಶುರುವಾಗಿದೆ. ಕಳೆದ ಎರಡು ದಿನಗಳಿಂದ ಬಿಡುವು ನೀಡಿದ ಮಳೆ ಮತ್ತೆ ಇಂದಿನಿಂದ ಸುರಿಯಲಾರಂಭಿಸಿದೆ. ಕಲಬುರಗಿ ಜಿಲ್ಲೆಯ ಜನತೆ ಭೀಮಾ...

ಶ್ವೇತಭವನದ ಬಾಲ್ಕನಿಯಲ್ಲಿ ನಿಂತು ಜನರನ್ನು ಉದ್ದೇಶಿಸಿ ಮಾತನಾಡಿದ ಡೊನಾಲ್ಡ್ ಟ್ರಂಪ್

ವಾಷಿಂಗ್ಟನ್: ಕೋವಿಡ್-19 ಸೋಂಕು ತಗುಲಿದ ನಂತರ ಇದೇ ಮೊದಲ ಬಾರಿಗೆ ಮಾಸ್ಕ್ ಧರಿಸಿದೆ ಶನಿವಾರ ಸಂಜೆ ಶ್ವೇತಭವನದ ಬಾಲ್ಕನಿಯಲ್ಲಿ ನಿಂತು ಸಾರ್ವಜನಿಕರನ್ನುದ್ದೇಶಿಸಿ ಮಾತನಾಡಿದ ಅಮೆರಿಕಾದ ಅಧ್ಯಕ್ಷ ಡೊನಾಲ್ಡ್ ಟ್ರಂಪ್, ತಾನು ಆರೋಗ್ಯವಾಗಿದ್ದು, ಚೀನಾ ವೈರಸ್ ಕಣ್ಮರೆಯಾಗಲಿದೆ ಎಂದು ಅತೀವ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಕೋವಿಡ್-19 ಸೋಂಕು ನಾಪತ್ತೆಯಾಗಲಿದೆ ಎಂದು ಹೇಳಿದ ಟ್ರಂಪ್,ನಮ್ಮ ರಾಷ್ಟ್ರವು ಮಾರಕ ಚೀನಾ ವೈರಸ್ ಅನ್ನು ಸೋಲಿಸಲಿದೆ ಎಂಬುದನ್ನು ಸಾರ್ವಜನಿಕರು ತಿಳಿಯಲು ಬಯಸುವುದಾಗಿ ಹೇಳಿದರು.

210000ಕ್ಕೂ ಹೆಚ್ಚು ಅಮೆರಿಕದ ಜನರ ಸಾವಿಗೆ ಕಾರಣವಾಗಿರುವ ಮಾರಕ ವೈರಸ್ ಕಣ್ಮರೆಯಾಗಲಿದೆ ಎಂದು ಹೇಳಿದ ಟ್ರಂಪ್, ಮತ್ತೊಮ್ಮೆ ವೈರಸ್ ಅಟ್ಟಹಾಸ ಕಾಣಿಸಿಕೊಳ್ಳುವ ಸಾಧ್ಯತೆಯನ್ನು ತಳ್ಳಿಹಾಕಿದರು.18 ನಿಮಿಷಗಳ ಭಾಷಣದಲ್ಲಿ ಕಾನೂನು ಸುವ್ಯವಸ್ಥೆ ಬಗ್ಗೆ ಟ್ರಂಪ್ ಮಾತನಾಡಿದರು.

ಒಂಬತ್ತು ದಿನಗಳ ಹಿಂದೆ ಕೋವಿಡ್ -19 ಫಾಸಿಟಿವ್ ನಿಂದಾಗಿ ಪ್ರಚಾರವನ್ನು ನಿಲ್ಲಿಸಿದ್ದ ಟ್ರಂಪ್ ಮತ್ತೆ ಮತ್ತೆ ಪ್ರಚಾರ ನಡೆಸಲು ದಿನಗಳನ್ನು ಕಾಯುತ್ತಿದ್ದು, ಶನಿವಾರ ಪ್ರಚಾರದ ರೀತಿಯಲ್ಲಿಯೇ ಶ್ವೇತಭವನದಲ್ಲಿ ವೇದಿಕೆ ಸಿದ್ಧಪಡಿಸಲಾಗಿತ್ತು.

ಬರುವ ಮಂಗಳವಾರ ಯುದ್ಧಭೂಮಿ ಪೆನ್ಸಿಲ್ವೇನಿಯಾ ಮತ್ತು ಬುಧವಾರ ಅಯೋವಾದಲ್ಲಿ ಟ್ರಂಪ್ ಪ್ರಚಾರ ಸಮಾವೇಶ ನಡೆಯುವುದಾಗಿ ಘೋಷಿಸಲಾಗಿದೆ.

TRENDING