Friday, October 23, 2020
Home ಜಿಲ್ಲೆ ನಟಿಯರಾದ ರಾಗಿಣಿ-ಸಂಜನಾ ಐಟಿ ಅಧಿಕಾರಿಗಳಿಂದ ಡ್ರಿಲ್

ಇದೀಗ ಬಂದ ಸುದ್ದಿ

ವೈದ್ಯಕೀಯ ಸಿಬ್ಬಂದಿ ನಿರ್ಲಕ್ಷ್ಯ

ಕೇರಳ: ಕೇರಳದ ತ್ರಿಶೂರ್​ ವೈದ್ಯಕೀಯ ಕಾಲೇಜ್​ ಆಸ್ಪತ್ರೆಯಲ್ಲಿ ಆರೋಗ್ಯ ಸಿಬ್ಬಂದಿ ಹಾಗೂ ವೈದ್ಯರ ವಿರುದ್ಧ ಗಂಭೀರ ವೈದ್ಯಕೀಯ ನಿರ್ಲಕ್ಷ್ಯ ಕೇಳಿ ಬಂದಿದೆ. ಕೋವಿಡ್​ ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಾಗಿದ್ದ ಮಹಿಳೆಯನ್ನು ಆಸ್ಪತ್ರೆಯಲ್ಲಿನ ಮಂಚಕ್ಕೆ...

ಪಟಾಕಿ ಘಟಕದಲ್ಲಿ ಭೀಕರ ಸ್ಫೋಟ

ಶಿವಕಾಶಿ ಬಳಿಯ ಪಟಾಕಿ ಘಟಕದಲ್ಲಿ ಭೀಕರ ಸ್ಫೋಟಗೊಂಡ ಪರಿಣಾಮ ಐವರು ಸಾವಿಗೀಡಾಗಿದ್ದಾರೆ. ವಿರುಡುನಗರ ಜಿಲ್ಲೆಯ ಶಿವಕಾಶಿ ಬಳಿಯ ಪಟಾಕಿ ಘಟಕದಲ್ಲಿ ಈ ದುರಂತ ವರದಿಯಾಗಿದೆ. ಸಾವನ್ನಪ್ಪಿದವರ ಪೈಕಿ ಮೂವರು ಮಹಿಳೆಯರು...

ಬಂಧನ ಭೀತಿಯಿಂದ ಜಾಮೀನು ಪಡೆದ ಗಿರೀಶ್​ ಗದಿಗೆಪ್ಪಗೌಡ

ಧಾರವಾಡ: ಡ್ರಗ್ಸ್ ಜಾಲದಲ್ಲಿ ಸಿಲುಕಿರುವ ನಟಿ ರಾಗಿಣಿ ಅವರಿಗೆ ಆಪ್ತ ಎನ್ನಲಾದ ಧಾರವಾಡ ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಗಿರೀಶ್ ಗದಿಗೆಪ್ಪಗೌಡ ಅವರಿಗೆ ಷರತ್ತುಬದ್ಧ ಜಾಮೀನು ನೀಡಲಾಗಿದೆ. 2 ಲಕ್ಷ ರೂಪಾಯಿ...

ಕಿತ್ತೂರು ಉತ್ಸವ ಒಂದೇ ದಿನಕ್ಕೆ ಸೀಮಿತ

ಬೆಳಗಾವಿ: ಈ ಬಾರಿ ಕೊರೊನಾ ಹಾವಳಿ ಹಿನ್ನೆಲೆಯಲ್ಲಿ ಕಿತ್ತೂರು ಸಾಂಸ್ಕೃತಿಕ ಉತ್ಸವವನ್ನು ಸರಳವಾಗಿ ಆಚರಣೆ ಮಾಡಲಾಗುತ್ತಿದೆ. ಕಿತ್ತೂರು ಸಂಸ್ಥಾನದ ಉಳಿವಿಗಾಗಿ ವೀರರಾಣಿ ಚೆನ್ನಮ್ಮ 1824ರಲ್ಲಿ ತನ್ನ ಸೈನ್ಯದೊಂದಿಗೆ ಬ್ರಿಟಿಷರೊಂದಿಗೆ ಸೆಣಸಾಡಿ,...

ವಿಜಯ ದಶಮಿಯಂದು ಸುತ್ತೂರು ಮಠಕ್ಕೆ ಸಾರ್ವಜನಿಕರಿಗಿಲ್ಲ ಪ್ರವೇಶ

ಮೈಸೂರು: ಚಾಮುಂಡಿ ಬೆಟ್ಟದ ತಪ್ಪಲಿನಲ್ಲಿರುವ ಸುತ್ತೂರು ಶಾಖಾ ಮಠದಲ್ಲಿ ಪ್ರತಿ ವರ್ಷ ಆಯುಧ ಪೂಜೆ ಮತ್ತು ವಿಜಯ ದಶಮಿಯಂದು ವಿಶೇಷ ಪೂಜೆ ಹಾಗೂ ಬನ್ನಿ ಪೂಜೆಯನ್ನು ನೆರವೇರಿಸಲಾಗುತ್ತಿತ್ತು. ಆದರೆ ಈ...

ನಟಿಯರಾದ ರಾಗಿಣಿ-ಸಂಜನಾ ಐಟಿ ಅಧಿಕಾರಿಗಳಿಂದ ಡ್ರಿಲ್

ಡ್ರಗ್ಸ್ ಜಾಲದಲ್ಲಿ ಬಂಧನಕ್ಕೊಳಗಾಗಿ ಜೈಲಿನಲ್ಲಿರುವ ನಟಿಯರಾದ ರಾಗಿಣಿ ಮತ್ತು ಸಂಜನಾ ಅವರುಗಳನ್ನು ಐಟಿ ಅಧಿಕಾರಿಗಳು ವಿಚಾರಣೆ ಮಾಡುವ ಸಾಧ್ಯತೆಗಳಿವೆ. ಈ ನಟಿಯರ ಆದಾಯ ಮೂಲ ಯಾವುದು ಒಟ್ಟು ಆಸ್ತಿ ಎಷ್ಟಿದೆ? ಹೊಂದಿರುವ ಆಸ್ತಿಗೆ ತಕ್ಕಂತೆ ಆದಾಯ ತೆರಿಗೆ ಕಟ್ಟಿದ್ದಾರೆಯೇ ಎಂಬ ಇತ್ಯಾದಿ ಮಾಹಿತಿಗಳನ್ನು ಅಕಾರಿಗಳು ಸಂಗ್ರಹಿಸಲಿದ್ದಾರೆ.

ಈಗಾಗಲೇ ಇಡಿ ಅಕಾರಿಗಳು ಈ ಇಬ್ಬರು ನಟಿಯರನ್ನು ವಿಚಾರಣೆಗೆ ಒಳಪಡಿಸಿ ಅವರ ಆದಾಯ, ವಹಿವಾಟು ಮಂತಾದವುಗಳ ಬಗ್ಗೆ ಮಾಹಿತಿಯನ್ನು ಸಂಗ್ರಹಿಸಿದ್ದಾರೆ. ನಟಿ ಸಂಜನಾ ಶ್ರೀಲಂಕಾದಲ್ಲಿ ನಡೆಯುವ ಕ್ಯಾಸಿನೋಗೆ ಹೋಗಿ ಬರುತ್ತಿದ್ದರು ಎಂಬ ಮಾಹಿತಿ ಇದೆ. ಈ ಬಗ್ಗೆಯೂ ಅಕಾರಿಗಳು ಪರಿಶೀಲನೆ ನಡೆಸಲಿದ್ದಾರೆ.

ದಿ ನ್ಯೂಸ್24 ಕನ್ನಡ

TRENDING