Saturday, October 24, 2020
Home ಜಿಲ್ಲೆ ಮಾಜಿ ಸಚಿವ ಕಾಗೋಡು ತಿಮ್ಮಪ್ಪಗೆ ಕೊರೊನಾ ಸೋಂಕು

ಇದೀಗ ಬಂದ ಸುದ್ದಿ

ದೇಶದಲ್ಲಿ10 ಕೋಟಿ ಗಡಿ ದಾಟಿದ ಕೊರೊನಾ ...

 ನವದೆಹಲಿ: ದೇಶದಲ್ಲಿ ಶನಿವಾರದ ವೇಳೆಗೆ 10 ಕೋಟಿಗೂ ಹೆಚ್ಚು ಕೊವಿಡ್ -19 ಪರೀಕ್ಷೆಗಳನ್ನು ನಡೆಸುವ ಮೂಲಕ ಹೊಸ ಎತ್ತರಕ್ಕೇರಲಾಗಿದೆ. ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಕೇಂದ್ರೀಕೃತ...

ಕೇಂದ್ರದ ‘ಬಜೆಟ್’ ಕುರಿತು ಇಲ್ಲಿದೆ ಒಂದಷ್ಟು ಮಾಹಿತಿ

ಕೇಂದ್ರ ಬಜೆಟ್‌ ಕುರಿತು ಕುತೂಹಲಕಾರಿ ಮಾಹಿತಿ ಇಲ್ಲಿದೆ. ಹಾಲಿ ಹಣಕಾಸು ಸಚಿವರಾಗಿರುವ ನಿರ್ಮಲಾ ಸೀತಾರಾಮನ್ ಇಂದಿರಾಗಾಂಧಿಯವರ ಬಳಿಕ ಬಜೆಟ್ ಮಂಡನೆ ಮಾಡಿದ ಮೊದಲ ಮಹಿಳೆ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.

ಡ್ರಗ್ಸ್ ಪ್ರಕರಣ : ರಾಗಿಣಿ ಆಪ್ತ ಗಿರೀಶ್...

ಡ್ರಗ್ಸ್ ಜಾಲದಲ್ಲಿ ಸಿಲುಕಿರುವ ನಟಿ ರಾಗಿಣಿ ಅವರಿಗೆ ಆಪ್ತ ಎನ್ನಲಾದ ಧಾರವಾಡ ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಗಿರೀಶ್ ಗದಿಗೆಪ್ಪಗೌಡ ಅವರಿಗೆ ಷರತ್ತುಬದ್ಧ ಜಾಮೀನು ನೀಡಲಾಗಿದೆ. 2 ಲಕ್ಷ ರೂಪಾಯಿ...

ಕೊರೊನಾ: ಮುಂದಿನ ಮೂರು ತಿಂಗಳೇ ನಿರ್ಣಾಯಕ –...

ನವದೆಹಲಿ : ಕೊರೊನಾ ಪರಿಸ್ಥಿತಿ ನಿರ್ಣಯಿಸಲು ಮುಂದಿನ ಮೂರು ತಿಂಗಳು ದೇಶದಲ್ಲಿ ನಿರ್ಣಾಯಕವಾಗಿವೆ ಎಂದು ಕೇಂದ್ರ ಆರೋಗ್ಯ ಸಚಿವ ಹರ್ಷವರ್ಧನ್ ಹೇಳಿದ್ದಾರೆ. ದೇಶದಲ್ಲಿ ಸಾಲು ಸಾಲು...

ಕೊರೊನಾ : ಮಹಾಮಾರಿಯಿಂದ ಚೇತರಿಕೆಯಲ್ಲೂ...

ನವದೆಹಲಿ: ಈ ಹಿಂದೆ ಮಾರಕ ಕೊರೋನಾ ವೈರಸ್ ಸೋಂಕಿನ ಹೊಡೆತಕ್ಕೆ ಒಳಗಾಗಿ ಗರಿಷ್ಠ ಸೋಂಕಿತರನ್ನು ಹೊಂದಿ ಕುಖ್ಯಾತಿ ಪಡೆದಿದ್ದ 10 ರಾಜ್ಯಗಳಲ್ಲಿ ಇದೀಗ ದಾಖಲೆ ಪ್ರಮಾಣದ ಚೇತರಿಕೆ ಕಾಣುತ್ತಿದೆ.

ಮಾಜಿ ಸಚಿವ ಕಾಗೋಡು ತಿಮ್ಮಪ್ಪಗೆ ಕೊರೊನಾ ಸೋಂಕು

ಶಿವಮೊಗ್ಗ: ಸಮಾಜವಾದಿ ಹೋರಾಟಗಾರ, ಮಾಜಿ ಸಚಿವ ಕಾಗೋಡು ತಿಮ್ಮಪ್ಪನವರಿಗೆ ಕೊರೊನಾ ಸೋಂಕು ಕಾಣಿಸಿಕೊಂಡಿದ್ದು ಆಸ್ಪತ್ರೆಗೆ ದಾಖಲಾಗಿದ್ದಾರೆ. ಸಾಗರದಲ್ಲಿದ್ದಾಗ ಸಣ್ಣ ಜ್ವರ ಕಾಣಿಸಿಕೊಂಡಿತ್ತು.‌ ಸರ್ಕಾರಿ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ಪಡೆದು ಬೆಂಗಳೂರಿಗೆ ತೆರಳಿದ ನಂತರ ಕೊರೊನಾ ಸೋಂಕು ತಗುಲಿರುವುದು ಪತ್ತೆಯಾಗಿದೆ.

ಕಾಗೋಡು ತಿಮ್ಮಪ್ಪ ಅವರು ಬೆಂಗಳೂರಿನ ಮಣಿಪಾಲ‌ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಚೇತರಿಕೆ ಕಾಣುತ್ತಿದ್ದಾರೆ ಎಂದು ಮೂಲಗಳು ತಿಳಿಸಿವೆ.

ದಿ ನ್ಯೂಸ್24 ಕನ್ನಡ

TRENDING