Wednesday, October 28, 2020
Home ಜಿಲ್ಲೆ 'ಸಂಘರ್ಷ' ಧಾರಾವಾಹಿ ಮೂಲಕ ಕಿರುತೆರೆಗೆ ಬಂದ ಹರಿಪ್ರಿಯ

ಇದೀಗ ಬಂದ ಸುದ್ದಿ

ಬ್ಯಾಂಕಿಂಗ್ ನೇಮಕಾತಿ ಪರೀಕ್ಷೆಯಲ್ಲಿ ಕನ್ನಡಕ್ಕೆ ಸಿಗದ ಆದ್ಯತೆ

ಬ್ಯಾಂಕಿಂಗ್ ನೇಮಕಾತಿಗೆ ಬ್ಯಾಂಕಿಂಗ್ ಸಿಬ್ಬಂದಿ ಆಯ್ಕೆ ಸಂಸ್ಥೆ(IBPS) ಪರೀಕ್ಷೆ ನಡೆಸಲಿದ್ದು ಈ ಸಲವೂ ಕನ್ನಡದಲ್ಲಿ ಪರೀಕ್ಷೆ ಬರೆಯಲು ಅವಕಾಶ ಸಿಕ್ಕಿಲ್ಲ. ಬ್ಯಾಂಕ್ ಸಿಬ್ಬಂದಿ ಆಯ್ಕೆಗೆ ನಡೆಸುವ...

ಕನ್ನಡ ಚಿತ್ರರಂಗದಲ್ಲಿ ಹೊಸ ಇತಿಹಾಸ ಸೃಷ್ಟಿಸಿದ ‘ಪೊಗರು’...

 ಧ್ರುವ ಸರ್ಜಾ ನಟನೆಯ ಪೊಗರು ಸಿನಿಮಾ ಸೌತ್ ಇಂಡಸ್ಟ್ರಿಯಲ್ಲಿ ಭಾರಿ ಕುತೂಹಲ ಮೂಡಿಸಿದೆ. ಕನ್ನಡ ಮತ್ತು ತೆಲುಗಿನಲ್ಲಿ ಬಿಡುಗಡೆಯಾಗಲಿರುವ ಈ ಚಿತ್ರ ಹಾಡು ಹಾಗೂ ಡೈಲಾಗ್ ಟ್ರೈಲರ್ ಮೂಲಕ ಸಖತ್...

ಮೈದುಂಬಿ ಹರಿಯುತ್ತಿದೆ ದೂಧ್ ಸಾಗರ ಜಲಪಾತ !

ಪಣಜಿ: ಕಳೆದ ಕೆಲ ದಿನಗಳ ಹಿಂದೆ ಗೋವಾದ ಪ್ರಸಿದ್ಧ ದೂಧ್ ಸಾಗರ ಜಲಪಾತ ಪ್ರವಾಸೋದ್ಯಮ ಆರಂಭಗೊಂಡಿದ್ದರೂ ನಿರೀಕ್ಷಿತ ಸಂಖ್ಯೆಯಲ್ಲಿ ಪ್ರವಾಸಿಗರು ಜಲಪಾತ ವೀಕ್ಷಣೆಗೆ ಆಗಮಿಸದಿರುವುದು ಕಂಡುಬರುತ್ತಿದೆ. ದೂಧ್...

RR ನಗರ ಬಿಜೆಪಿ ಅಭ್ಯರ್ಥಿ ಮುನಿರತ್ನ ಪರ...

ಬೆಂಗಳೂರು: ಆರ್.ಆರ್. ನಗರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಮುನಿರತ್ನ ಪರವಾಗಿ ನಟಿ ಖುಷ್ಬೂ ಪ್ರಚಾರ ನಡೆಸಲಿದ್ದಾರೆ. ಮಧ್ಯಾಹ್ನ 3 ಗಂಟೆಗೆ ಬೆಂಗಳೂರಿಗೆ ಆಗಮಿಸಲಿರುವ ಅವರು, ಆರ್.ಆರ್. ನಗರ...

ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 43893 ...

 ನವದೆಹಲಿ :  ಭಾರತದಲ್ಲಿ ಕೊರೊನಾವೈರಸ್ ಸೋಂಕಿತ ಪ್ರಕರಣಗಳಿಗಿಂತ ಗುಣಮುಖ ಪ್ರಕರಣಗಳ ಸಂಖ್ಯೆಯಲ್ಲೇ ಏರಿಕೆ ಕಂಡು ಬಂದಿದೆ. ದೇಶದಲ್ಲಿ ಒಂದೇ ದಿನ 43893 ಮಂದಿಗೆ ಕೊವಿಡ್-19 ಸೋಂಕು ತಗುಲಿರುವುದು ವೈದ್ಯಕೀಯ ತಪಾಸಣೆಯಲ್ಲಿ...

‘ಸಂಘರ್ಷ’ ಧಾರಾವಾಹಿ ಮೂಲಕ ಕಿರುತೆರೆಗೆ ಬಂದ ಹರಿಪ್ರಿಯ

ಬೆಳ್ಳಿತೆರೆ ನಟ ನಟಿಯರು ಧಾರಾವಾಹಿಗಳಲ್ಲಿ ಬಂದು ಹೋಗುವುದು ಮಾಮೂಲಿ ಸಂಗತಿ. ಇತ್ತೀಚಿನ ದಿನಗಳಲ್ಲಿ ಅದು ಒಂದು ರೀತಿ ಟ್ರೆಂಡ್ ಆಗಿದೆ. ಅತಿಥಿ ಪಾತ್ರದಲ್ಲಿ ನಟಿಸುವ ಮೂಲಕ ಸಿನಿಮಾ ನಟರು ಕಿರುತೆರೆ ನಟ-ನಟಿಯರೊಂದಿಗೆ ಬೆರೆಯುತ್ತಾರೆ.

ಪ್ರಿಯಾಂಕ ಉಪೇಂದ್ರ, ಆಶಿಕಾ ರಂಗನಾಥ್, ಶರಣ್, ಶ್ರುತಿ, ಅಜಯ್ ರಾವ್, ರಿಷಿ, ಸುಧಾರಾಣಿ ಇವರೆಲ್ಲಾ ಕಿರುತೆರೆಯಲ್ಲಿ ಅತಿಥಿ ಕಲಾವಿದರಾಗಿ ಕಾಣಿಸಿಕೊಂಡಿದ್ದಾರೆ. ಇದೀಗ ಹರಿಪ್ರಿಯ ಸರದಿ. ಸ್ಟಾರ್ ಸುವರ್ಣ ವಾಹಿನಿಯಲ್ಲಿ ಪ್ರಸಾರವಾಗುತ್ತಿರುವ ‘ಸಂಘರ್ಷ’ ಧಾರಾವಾಹಿಯಲ್ಲಿ ಹರಿಪ್ರಿಯ ಅತಿಥಿ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ದಸರಾ ಹಬ್ಬದ ಪ್ರಯುಕ್ತ ಪ್ರಸಾರವಾಗಲಿರುವ ವಿಶೇಷ ಸಂಚಿಕೆಯಲ್ಲಿ ಹರಿಪ್ರಿಯ ಕಾಣಿಸಿಕೊಳ್ಳಲಿದ್ದಾರೆ. ಸಂಘರ್ಷ ಧಾರಾವಾಹಿಯಲ್ಲಿ ಹರಿಪ್ರಿಯಾ ದೇವಿ ಪಾತ್ರದ ಮೂಲಕ ವೀಕ್ಷಕರ ಮುಂದೆ ಬರುತ್ತಿದ್ದಾರೆ. ಈ ಸಂತಸದ ವಿಚಾರವನ್ನು ನಿರ್ದೇಶಕಿ ಶ್ರುತಿ ನಾಯ್ಡು ಹೇಳಿಕೊಂಡಿದ್ದಾರೆ.

ದಿ ನ್ಯೂಸ್24 ಕನ್ನಡ

TRENDING