Thursday, October 22, 2020
Home ಬೆಂಗಳೂರು ಡಿಗ್ರಿ ಕಾಲೇಜುಗಳ ಅತಿಥಿ ಉಪನ್ಯಾಸಕರ ಬಾಕಿ ಮಾಸಿಕ ಗೌರವಧನ ನೀಡಲು ಎಚ್. ಡಿ.ಕೆ ಆಗ್ರಹ

ಇದೀಗ ಬಂದ ಸುದ್ದಿ

ಪರಿಶಿಷ್ಟ ಪಂಗಡಕ್ಕೆ ಸಿಗಬೇಕಾದ ಶೇ.7.5 ಮೀಸಲಾತಿ ಕೊಡಲು...

ಬಾಗಲಕೋಟೆ ಜಿಲ್ಲೆಯ ರಬಕವಿ ಬನಹಟ್ಟಿ ತಾಲೂಕಿನ ರಬಕವಿ ಬನಹಟ್ಟಿ ತಹಶೀಲ್ದಾರ ಕಚೇರಿ ಮುಂಭಾಗದಲ್ಲಿ    ಅಖಿಲ ಕರ್ನಾಟಕ ವಾಲ್ಮೀಕಿ ನಾಯಕ ಮಹಾಸಭಾ ತಾಲ್ಲೂಕು ಘಟಕದ ವತಿಯಿಂದ ಸರಣಿ ಸತ್ಯಾಗ್ರಹ ಆರಂಭಿಸಿದ್ದಾರೆ.

ಅರಮನೆಯಲ್ಲಿ ಸಾಂಪ್ರದಾಯಿಕ ಸರಸ್ವತಿ ಪೂಜೆ ನೆರವೇರಿಸಿದ ಯದುವೀರ್

ಮೈಸೂರು: ಅರಮನೆಯಲ್ಲಿ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಇಂದು ವಿದ್ಯಾದೇವತೆ ಸರಸ್ವತಿ ಪೂಜೆಯನ್ನು ನೆರವೇರಿಸಿದರು. ನವರಾತ್ರಿಯ 5ನೇ ದಿನ ಇಂದು ಅರಮನೆಯ ವಿದ್ಯಾ ದೇವತೆಯಾದ ಸರಸ್ವತಿಗೆ ಪೂಜೆ ಸಲ್ಲಿಸಲಾಯಿತು. ಬೆಳಗ್ಗೆ...

ವಿಜಯವಾಡ ಕನಕದುರ್ಗ ದೇವಸ್ಥಾನದ ಬಳಿ ...

ವಿಜಯವಾಡ: ದುರ್ಗಾ ದೇವಾಲಯದ ಬಳಿಯ ಗುಡ್ಡವೊಂದು ಕುಸಿದು ಬಿದ್ದು, ಮೂವರು ಗಾಯಗೊಂಡಿರುವ ಘಟನೆ ನಗರದಲ್ಲಿ ನಡೆದಿದೆ. ನವರಾತ್ರಿ ಉತ್ಸವ ಹಿನ್ನೆಲೆ ದೇವಾಸ್ಥಾನದ ಸುತ್ತಮುತ್ತ ಶೆಡ್​ ಹಾಕಲಾಗಿತ್ತು. ಕಳೆದ ಮೂರ್ನಾಲ್ಕು ದಿನದಿಂದ ಸುರಿಯತ್ತಿರುವ...

ಜೆಡಿಎಸ್‌ ಬಿಟ್ಟು ಬಿಜೆಪಿ ಸೇರಿದ ನಟಿ ಅಮೂಲ್ಯ...

 ರಾಜರಾಜೇಶ್ವರಿ ನಗರ ಕ್ಷೇತ್ರದ ಜೆಡಿಎಸ್ ನಾಯಕ, ನಟಿ ಅಮೂಲ್ಯ ಮಾವ ಜಿ. ಎಚ್. ರಾಮಚಂದ್ರ ಬಿಜೆಪಿ ಸೇರಿದರು. ಆರ್. ಆರ್. ನಗರ ಉಪ ಚುನಾವಣೆ ಸಂದರ್ಭದಲ್ಲಿಯೇ ಅವರು ಜೆಡಿಎಸ್ ತೊರೆದಿದ್ದಾರೆ.

ಕೋವಿಡ್ ನಿಯಮ ಗಾಳಿಗೆ ತೂರಿದ ಅಥಣಿ ತಾಲೂಕು...

ಅಥಣಿ: ಕೊರೊನಾ ಸೋಂಕು ಹಿನ್ನೆಲೆ ಸರ್ಕಾರ ಕೋವಿಡ್ ನಿಯಮಗಳನ್ನು ರೂಪಿಸಿ ಆದೇಶ ಹೊರಡಿಸಿದೆ. ಆದರೆ, ಜನ ಸಾಮಾನ್ಯರಿಗೆ ಒಂದು ನ್ಯಾಯ ತಾಲೂಕು ಆಡಳಿತಕ್ಕೆ ಒಂದು ನ್ಯಾಯ ಅನ್ನುವ ರೀತಿಯಲ್ಲಿ ಕೊವಿಡ್ -19...

ಡಿಗ್ರಿ ಕಾಲೇಜುಗಳ ಅತಿಥಿ ಉಪನ್ಯಾಸಕರ ಬಾಕಿ ಮಾಸಿಕ ಗೌರವಧನ ನೀಡಲು ಎಚ್. ಡಿ.ಕೆ ಆಗ್ರಹ

ಬೆಂಗಳೂರು: ಡಿಗ್ರಿ ಕಾಲೇಜುಗಳ ಅತಿಥಿ ಉಪನ್ಯಾಸಕರ ಬಾಕಿಯಿರುವ ಮಾಸಿಕ ಗೌರವಧನ ತಕ್ಷಣ ನೀಡಬೇಕು, ಮತ್ತು ಈ ಗೌರವಧನವನ್ನು ಕನಿಷ್ಠ ಐದು ಸಾವಿರಕ್ಕೆ ಏರಿಸಬೇಕು ಎಂದು ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಆಗ್ರಹಿಸಿದ್ದಾರೆ,

ಈ ಬಗ್ಗೆ ಟ್ವೀಟ್ ಮಾಡಿದ ಅವರು, ಸರ್ಕಾರ ಭರವಸೆ ನೀಡಿದ್ದಂತೆ ಡಿಗ್ರಿ ಕಾಲೇಜುಗಳ ಅತಿಥಿ ಉಪನ್ಯಾಸಕರಿಗೆ ಮಾಸಿಕ ಗೌರವಧನವನ್ನು ಕನಿಷ್ಠ ಐದು ಸಾವಿರ ರೂಪಾಯಿ ಹೆಚ್ಚಳ ಮಾಡಬೇಕು. ಲಾಕ್ ಡೌನ್ ಸಂದರ್ಭದಲ್ಲಿ ತಡೆಹಿಡಿದಿದ್ದ ಗೌರವ ಧನದ ಬಾಕಿಯನ್ನು ತಕ್ಷಣವೇ ನೀಡಬೇಕು ಎಂದಿದ್ದಾರೆ.

ಡಿಗ್ರಿ ಕಾಲೇಜುಗಳ ಅತಿಥಿ ಉಪನ್ಯಾಸಕರಿಗೆ ಮಾಸಿಕ ಗೌರವಧನವನ್ನು ಕನಿಷ್ಠ 15 ಸಾವಿರ ರೂಪಾಯಿಗಳಿಗೆ ಹೆಚ್ಚಳ ಮಾಡಬೇಕು ಎಂದು ಒತ್ತಾಯಿಸಿದ್ದ 14 ವಿಧಾನಪರಿಷತ್ ಸದಸ್ಯರುಗಳಿಗೆ ನೀಡಿದ್ದ ಭರವಸೆಯನ್ನು ತಕ್ಷಣವೇ ಅನುಷ್ಠಾನಗೊಳಿಸಬೇಕು. ಸುಮಾರು ಹದಿನೈದು ಸಾವಿರ ಅತಿಥಿ ಉಪನ್ಯಾಸಕರು ಪದವಿ ಕಾಲೇಜುಗಳಲ್ಲಿ ಕಾರ್ಯನಿರ್ವಹಿಸುತ್ತಿದ್ದಾರೆ. ಬಿಜೆಪಿ ಸರ್ಕಾರ 15000 ರೂ.ಗಳ ಮಾಸಿಕ ಗೌರವಧನ ನೀಡುವ ಭರವಸೆಯನ್ನು ಕೂಡಲೇ ಜಾರಿ ಮಾಡಬೇಕು ಎಂದಿದ್ದಾರೆ.

ಕಳೆದ ಸಲದ ಶೈಕ್ಷಣಿಕ ವರ್ಷದಲ್ಲಿ ಅತಿಥಿ ಉಪನ್ಯಾಸಕರಾಗಿ ಕಾರ್ಯನಿರ್ವಹಿಸಿದ್ದ ಎಲ್ಲರನ್ನೂ ಮತ್ತೆ ಮರು ನೇಮಕ ಮಾಡಿಕೊಳ್ಳುವ ಮೂಲಕ ಸಂಕಷ್ಟದಲ್ಲಿರುವ ಅತಿಥಿ ಉಪನ್ಯಾಸಕರಿಗೆ ಸರ್ಕಾರ ನೆರವಾಗಬೇಕು ಎಂದು ಎಚ್ ಡಿಕೆ ಒತ್ತಾಯಿಸಿದ್ದಾರೆ.

TRENDING