Thursday, October 22, 2020
Home ಜಿಲ್ಲೆ ಬೆಂಗಳೂರಲ್ಲಿ ಭಾರೀ ಮಳೆ : ಮಲ್ಲೇಶ್ವರಂನಲ್ಲಿ ಕಾಂಪೌಂಡ್ ಕುಸಿತ

ಇದೀಗ ಬಂದ ಸುದ್ದಿ

ಪರಿಶಿಷ್ಟ ಪಂಗಡಕ್ಕೆ ಸಿಗಬೇಕಾದ ಶೇ.7.5 ಮೀಸಲಾತಿ ಕೊಡಲು...

ಬಾಗಲಕೋಟೆ ಜಿಲ್ಲೆಯ ರಬಕವಿ ಬನಹಟ್ಟಿ ತಾಲೂಕಿನ ರಬಕವಿ ಬನಹಟ್ಟಿ ತಹಶೀಲ್ದಾರ ಕಚೇರಿ ಮುಂಭಾಗದಲ್ಲಿ    ಅಖಿಲ ಕರ್ನಾಟಕ ವಾಲ್ಮೀಕಿ ನಾಯಕ ಮಹಾಸಭಾ ತಾಲ್ಲೂಕು ಘಟಕದ ವತಿಯಿಂದ ಸರಣಿ ಸತ್ಯಾಗ್ರಹ ಆರಂಭಿಸಿದ್ದಾರೆ.

ಅರಮನೆಯಲ್ಲಿ ಸಾಂಪ್ರದಾಯಿಕ ಸರಸ್ವತಿ ಪೂಜೆ ನೆರವೇರಿಸಿದ ಯದುವೀರ್

ಮೈಸೂರು: ಅರಮನೆಯಲ್ಲಿ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಇಂದು ವಿದ್ಯಾದೇವತೆ ಸರಸ್ವತಿ ಪೂಜೆಯನ್ನು ನೆರವೇರಿಸಿದರು. ನವರಾತ್ರಿಯ 5ನೇ ದಿನ ಇಂದು ಅರಮನೆಯ ವಿದ್ಯಾ ದೇವತೆಯಾದ ಸರಸ್ವತಿಗೆ ಪೂಜೆ ಸಲ್ಲಿಸಲಾಯಿತು. ಬೆಳಗ್ಗೆ...

ವಿಜಯವಾಡ ಕನಕದುರ್ಗ ದೇವಸ್ಥಾನದ ಬಳಿ ...

ವಿಜಯವಾಡ: ದುರ್ಗಾ ದೇವಾಲಯದ ಬಳಿಯ ಗುಡ್ಡವೊಂದು ಕುಸಿದು ಬಿದ್ದು, ಮೂವರು ಗಾಯಗೊಂಡಿರುವ ಘಟನೆ ನಗರದಲ್ಲಿ ನಡೆದಿದೆ. ನವರಾತ್ರಿ ಉತ್ಸವ ಹಿನ್ನೆಲೆ ದೇವಾಸ್ಥಾನದ ಸುತ್ತಮುತ್ತ ಶೆಡ್​ ಹಾಕಲಾಗಿತ್ತು. ಕಳೆದ ಮೂರ್ನಾಲ್ಕು ದಿನದಿಂದ ಸುರಿಯತ್ತಿರುವ...

ಜೆಡಿಎಸ್‌ ಬಿಟ್ಟು ಬಿಜೆಪಿ ಸೇರಿದ ನಟಿ ಅಮೂಲ್ಯ...

 ರಾಜರಾಜೇಶ್ವರಿ ನಗರ ಕ್ಷೇತ್ರದ ಜೆಡಿಎಸ್ ನಾಯಕ, ನಟಿ ಅಮೂಲ್ಯ ಮಾವ ಜಿ. ಎಚ್. ರಾಮಚಂದ್ರ ಬಿಜೆಪಿ ಸೇರಿದರು. ಆರ್. ಆರ್. ನಗರ ಉಪ ಚುನಾವಣೆ ಸಂದರ್ಭದಲ್ಲಿಯೇ ಅವರು ಜೆಡಿಎಸ್ ತೊರೆದಿದ್ದಾರೆ.

ಕೋವಿಡ್ ನಿಯಮ ಗಾಳಿಗೆ ತೂರಿದ ಅಥಣಿ ತಾಲೂಕು...

ಅಥಣಿ: ಕೊರೊನಾ ಸೋಂಕು ಹಿನ್ನೆಲೆ ಸರ್ಕಾರ ಕೋವಿಡ್ ನಿಯಮಗಳನ್ನು ರೂಪಿಸಿ ಆದೇಶ ಹೊರಡಿಸಿದೆ. ಆದರೆ, ಜನ ಸಾಮಾನ್ಯರಿಗೆ ಒಂದು ನ್ಯಾಯ ತಾಲೂಕು ಆಡಳಿತಕ್ಕೆ ಒಂದು ನ್ಯಾಯ ಅನ್ನುವ ರೀತಿಯಲ್ಲಿ ಕೊವಿಡ್ -19...

ಬೆಂಗಳೂರಲ್ಲಿ ಭಾರೀ ಮಳೆ : ಮಲ್ಲೇಶ್ವರಂನಲ್ಲಿ ಕಾಂಪೌಂಡ್ ಕುಸಿತ

ಬೆಂಗಳೂರು: ಶನಿವಾರ ರಾತ್ರಿ ನಿರಂತರವಾಗಿ ಸುರಿದ ಧಾರಾಕಾರ ಮಳೆಗೆ ನಗರದ ರಸ್ತೆಗಳು ಸಂಪೂರ್ಣವಾಗಿ ಜಲಾವೃತಗೊಂಡಿವೆ. ಮಲ್ಲೇಶ್ವರಂನಲ್ಲಿ ಮಳೆಯಿಂದ ಕಾಂಪೌಂಡ್ ಕುಸಿದಿದ್ದು, ಕಾಂಪೌಂಡ್ ಪಕ್ಕ ನಿಲ್ಲಿಸಿದ್ದ ಒಂದು ಕಾರು, ನಾಲ್ಕು ಬೈಕ್​ಗಳು ಜಖಂಗೊಂಡಿವೆ.

ಅಗ್ನಿಶಾಮಕ ಸಿಬ್ಬಂದಿಯಿಂದ ರಕ್ಷಣಾ ಕಾರ್ಯ ನಡೆಯುತ್ತಿದೆ. ಮಲ್ಲೇಶ್ವರಂ ಮಂತ್ರಿ ಮಾಲ್ ಮುಂಭಾಗ, ಕೋರಮಂಗಲ ಆರನೇ ಬ್ಲಾಕ್​ನ ರಸ್ತೆಗಳು ಹಾಗೂ ವರ್ತೂರು ಫೋರಂ ಮಾಲ್ ಬಳಿ ರಾಜಕಾಲುವೆಗಳ ನೀರು ರಸ್ತೆಯಲ್ಲಿ ಹರಿಯುತ್ತಿದೆ.

ಕೆ.ಆರ್. ಮಾರುಕಟ್ಟೆ ಮೇಲ್ಸೇತುವೆ ಮೇಲೆ ಟ್ರಾಫಿಕ್ ಜಾಮ್​​ ಉಂಟಾಗಿದೆ. ಬನ್ನೇರುಘಟ್ಟ ರಸ್ತೆಯಲ್ಲಿ ಮೆಟ್ರೋ ಕಾಮಗಾರಿಯಿಂದ ನೀರು ನಿಂತಿದೆ. ಹೆಬ್ಬಾಳದ ಗುಡ್ಡದಹಳ್ಳಿ ಹಾಗೂ ಗಂಗಮ್ಮ ಬಡಾವಣೆಗೆ ನೀರು ನುಗ್ಗಿದೆ. ಲೇಔಟ್​​ನ ರಸ್ತೆಗಳು ಕೆರೆಗಳಾಗಿ ಮಾರ್ಪಾಡಾಗಿದ್ದು, ಸ್ಥಳೀಯರೇ ನೀರು ತೆರವು ಮಾಡಲು ಮ್ಯಾನ್​ಹೋಲ್ ತೆರೆಯಲು ಹರಸಾಹಸಪಟ್ಟರು.

ದಿ ನ್ಯೂಸ್24 ಕನ್ನಡ

TRENDING