Tuesday, October 27, 2020
Home ಕ್ರಿಕೆಟ್ ಐಪಿಎಲ್ 2020 : ಚೆನ್ನೈ ಸೂಪರ್‌ಕಿಂಗ್ಸ್ ವಿರುದ್ಧ ಆರ್.ಸಿ.ಬಿ. ಗೆ ಜಯ

ಇದೀಗ ಬಂದ ಸುದ್ದಿ

6,500 ಕೋಟಿ ಚಕ್ರಬಡ್ಡಿ ಮನ್ನಾ ಘೋಷಿಸಿದ ಕೇಂದ್ರ...

ಆದಾಯದ ಕೊರತೆ ಎದುರಿಸುತ್ತಿರುವ ಜನರಿಗೆ ಕೇಂದ್ರ ಸರ್ಕಾರ ಚಿಕ್ಕ ರಿಲೀಫ್ ನೀಡಿದ್ದು ದೀಪಾವಳಿ ಕೊಡುಗೆ ಎಂಬಂತೆ ಚಕ್ರಬಡ್ಡಿ ಮನ್ನಾ ಆದೇಶ ಹೊರಡಿಸಿದೆ. ಒಟ್ಟು 6,500 ಕೋಟಿ ರೂಪಾಯಿ ಮೌಲ್ಯದ ಚಕ್ರಬಡ್ಡಿ...

SBI ಬ್ಯಾಂಕ್‌ ಗ್ರಾಹಕರಿಗೆ ಇಲ್ಲಿದೆ ಬಹುಮುಖ್ಯ ಮಾಹಿತಿ

 ನವದೆಹಲಿ : ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (ಎಸ್ ಬಿಐ) ಎಟಿಎಂಗಳಿಂದ ನಗದು ಹಿಂಪಡೆಯುವದಕ್ಕೆ ಸಂಬಂಧಿಸಿದ ತನ್ನ ನಿಯಮವನ್ನು ಈಗಾಗಲೇ ಬದಲಿಸಿದೆ. ಸೆಪ್ಟೆಂಬರ್ 18 ರಿಂದ ಜಾರಿಗೆ ಬಂದ ಎಸ್...

ಎಸ್.ಬಂಗಾರಪ್ಪ ಸ್ಮಾರಕ ನಿರ್ಮಾಣಕ್ಕೆ ಒಂದು ಕೋಟಿ ರೂ,...

ಶಿವಮೊಗ್ಗ: ಮಾಜಿ ಮುಖ್ಯಮಂತ್ರಿ ಎಸ್.ಬಂಗಾರಪ್ಪ ಅವರ ಸ್ಮಾರಕ ನಿರ್ಮಾಣಕ್ಕೆ ಒಂದು ಕೋಟಿ ರೂಪಾಯಿ ಬಿಡುಗಡೆ ಮಾಡಲು ಸೂಚನೆ ನೀಡಿದ್ದೇನೆ ಎಂದು ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಹೇಳಿದರು.

ಮಹಾರಾಷ್ಟ್ರ ಉಪ ಮುಖ್ಯಮಂತ್ರಿ ಅಜಿತ್ ಪವಾರ್’ಗೂ ಕೊರೋನಾ...

ಮುಂಬೈ: ಮಹಾರಾಷ್ಟ್ರ ಉಪ ಮುಖ್ಯಮಂತ್ರಿ ಅಜಿತ್ ಪವಾರ್ ಅವರಿಗೆ ಕೊರೋನಾ ವೈರಸ್ ಸೋಂಕು ತಗುಲಿದೆ ಎಂದು ಸೋಮವಾರ ತಿಳಿದುಬಂದಿದೆ. ಈ ಕುರಿತು ಮಹಾರಾಷ್ಟ್ರ ರಾಜ್ಯ ಉಪ...

ಯಾದಗಿರಿ : ಪ್ರವಾಹದಿಂದ ಸಂಕಷ್ಟಕ್ಕೀಡಾದ ಸಾವಿರ...

ಯಾದಗಿರಿ : ಪ್ರಚಾರದ ಹಂಗಿಲ್ಲದೆ ಕಾಯಕ ಯೋಗಿಗಳಂತೆ , ಎಲೆಮರೆ ಕಾಯಿಯಂತೆ ನಿಸ್ವಾರ್ಥ ಸಮಾಜ ಸೇವೆ ಮಾಡುತ್ತಿರುವವರು ಬೆಂಗಳೂರಿನ  ಪ್ರೊಫೆಸರ್. ಎಂ.ಆರ್ .ದೊರೆಸ್ವಾಮಿಯವರು. ಬೆಂಗಳೂರಿನ ಪಿಇಎಸ್...

ಐಪಿಎಲ್ 2020 : ಚೆನ್ನೈ ಸೂಪರ್‌ಕಿಂಗ್ಸ್ ವಿರುದ್ಧ ಆರ್.ಸಿ.ಬಿ. ಗೆ ಜಯ

 ಶನಿವಾರದಂದು ದುಬೈನಲ್ಲಿ ನಡೆದ ಐಪಿಎಲ್ ನ 25ನೇ ಪಂದ್ಯದಲ್ಲಿ ಆರ್.ಸಿ.ಬಿ. ತಂಡದ ನಾಯಕ ವಿರಾಟ್ ಕೊಹ್ಲಿ ಟಾಸ್ ಗೆದ್ದು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡರು.

ಮೊದಲು ಬ್ಯಾಟಿಂಗ್ ಮಾಡಿದ ಆರ್ಸಿಬಿ ತಂಡ ಆರಂಭದಲ್ಲಿ ಆರೊನ್ ಫಿಂಚ್ ಕೇವಲ 2 ರನ್ ಗಳಿಸಿ ದೀಪಕ್ ಚಹಾರ್ ಅವರಿಗೆ ತಮ್ಮ ವಿಕೆಟ್ ಒಪ್ಪಿಸಿದರು. ನಂತರ ದೇವದತ್ ಪಡಿಕಲ್ 33ರನ್ ಗಳಿಸಿ ಔಟಾಗಿದ್ದು, ನಾಯಕ ವಿರಾಟ್ ಕೊಹ್ಲಿ ಕೊನೆಯ ಹಂತದವರೆಗೂ ಆರ್.ಸಿ.ಬಿ. ತಂಡಕ್ಕೆ ಬೆನ್ನೆಲುಬಾಗಿ ನಿಂತರು. ಎಬಿಡಿ ವಿಲಿಯರ್ಸ್ ಶೂನ್ಯ ರನ್ ಗೆ ಶಾರ್ದುಲ್ ಠಾಕೂರ್ ಬೌಲಿಂಗ್ ‌ನಲ್ಲಿ ಔಟಾದರು. ನಾಯಕ ವಿರಾಟ್ ಕೊಹ್ಲಿ 52 ಎಸೆತಗಳಲ್ಲಿ 90 ರನ್ ಗಳಿಸುವ ಮೂಲಕ ಅಜೇಯರಾಗಿ ಉಳಿದರು. ಈ ಮೂಲಕ ಆರ್.ಸಿ.ಬಿ. ತಂಡ 4 ವಿಕೆಟ್ ನಷ್ಟಕ್ಕೆ 169ರನ್ ಗಳ ಮೊತ್ತ ದಾಖಲಿಸಿತು.

ಗುರಿ ಬೆನ್ನತ್ತಿದ ಚೆನ್ನೈ ಸೂಪರ್ ‌ಕಿಂಗ್ಸ್ ತಂಡ ಆರಂಭದಲ್ಲಿ ಪಾಫ್ ಡುಪ್ಲೆಸಿಸ್ 8ರನ್ ಗಳಿಸಿ ವಾಷಿಂಗ್ಟನ್ ಸುಂದರ್ ಅವರಿಗೆ ತಮ್ಮ ವಿಕೆಟ್ ಒಪ್ಪಿಸಿದರು. ನಂತರ ಆರಂಭಿಕ ಆಟಗಾರ ಶೇನ್ ವಾಟ್ಸನ್ 14ರನ್ ಗಳಿಸಿ ಔಟಾಗಿದ್ದು, ಅಂಬಟಿ ರಾಯ್ಡು ಹಾಗೂ ಜಗದೀಸನ್ ಅವರ ಜೊತೆಯಾಟದಿಂದ ಚೆನ್ನೈ ಸೂಪರ್‌ ಕಿಂಗ್ಸ್ ತಂಡ ಸ್ವಲ್ಪ ಸುಧಾರಣೆ ಕಂಡಿತು.

ನಂತರ ಜಗದೀಸನ್ 33ರನ್ ಗಳಿಸಿ ರನ್ ಔಟಾಗಿದ್ದು, ಬಳಿಕ ಬಂದ ನಾಯಕ ಎಂಎಸ್ ಧೋನಿ 10 ರನ್ ಗಳಿಸಿ ಚಾಹಲ್ ಬೌಲಿಂಗ್‌ನಲ್ಲಿ ಔಟಾದರು. ನಂತರ ಬಂದ ಸ್ಯಾಮ್ ಕರನ್ ಶೂನ್ಯಕ್ಕೆ ಔಟಾಗಿದ್ದು, ಚೆನ್ನೈ ಸೂಪರ್‌ಕಿಂಗ್ಸ್ ತಂಡಕ್ಕೆ ಆಸರೆಯಾಗಿದ್ದ ಅಂಬಟ್ಟಿ ರಾಯ್ಡು 42ರನ್ ಗಳಿಸಿ ಉಡಾನ ಬೌಲಿಂಗ್ನಲ್ಲಿ ಔಟಾದರು. ಚೆನ್ನೈ ಸೂಪರ್ ಕಿಂಗ್ಸ್ ತಂಡ 8 ವಿಕೆಟ್ ನಷ್ಟಕ್ಕೆ 132ರನ್ ಗಳಿಸಿ ಗುರಿ ತಲುಪುವಲ್ಲಿ ವಿಫಲವಾಯಿತು. ಈ ಮೂಲಕ ಆರ್.ಸಿ.ಬಿ. ತಂಡ ಚೆನ್ನೈ ಸೂಪರ್ಕಿಂಗ್ಸ್ ವಿರುದ್ಧ 37ರನ್ ಗಳ ಜಯ ಸಾಧಿಸಿತು.

TRENDING