Wednesday, October 28, 2020
Home ಸುದ್ದಿ ಜಾಲ ಸೋಮವಾರದಿಂದ ‌'ಚಿನ್ನದ ಬಾಂಡ್' ಯೋಜನೆ ಶುರು: ಹೂಡಿಕೆದಾರರಿಗೆ ಇಲ್ಲಿದೆ ಮುಖ್ಯ ಮಾಹಿತಿ

ಇದೀಗ ಬಂದ ಸುದ್ದಿ

ಬ್ಯಾಂಕಿಂಗ್ ನೇಮಕಾತಿ ಪರೀಕ್ಷೆಯಲ್ಲಿ ಕನ್ನಡಕ್ಕೆ ಸಿಗದ ಆದ್ಯತೆ

ಬ್ಯಾಂಕಿಂಗ್ ನೇಮಕಾತಿಗೆ ಬ್ಯಾಂಕಿಂಗ್ ಸಿಬ್ಬಂದಿ ಆಯ್ಕೆ ಸಂಸ್ಥೆ(IBPS) ಪರೀಕ್ಷೆ ನಡೆಸಲಿದ್ದು ಈ ಸಲವೂ ಕನ್ನಡದಲ್ಲಿ ಪರೀಕ್ಷೆ ಬರೆಯಲು ಅವಕಾಶ ಸಿಕ್ಕಿಲ್ಲ. ಬ್ಯಾಂಕ್ ಸಿಬ್ಬಂದಿ ಆಯ್ಕೆಗೆ ನಡೆಸುವ...

ಕನ್ನಡ ಚಿತ್ರರಂಗದಲ್ಲಿ ಹೊಸ ಇತಿಹಾಸ ಸೃಷ್ಟಿಸಿದ ‘ಪೊಗರು’...

 ಧ್ರುವ ಸರ್ಜಾ ನಟನೆಯ ಪೊಗರು ಸಿನಿಮಾ ಸೌತ್ ಇಂಡಸ್ಟ್ರಿಯಲ್ಲಿ ಭಾರಿ ಕುತೂಹಲ ಮೂಡಿಸಿದೆ. ಕನ್ನಡ ಮತ್ತು ತೆಲುಗಿನಲ್ಲಿ ಬಿಡುಗಡೆಯಾಗಲಿರುವ ಈ ಚಿತ್ರ ಹಾಡು ಹಾಗೂ ಡೈಲಾಗ್ ಟ್ರೈಲರ್ ಮೂಲಕ ಸಖತ್...

ಮೈದುಂಬಿ ಹರಿಯುತ್ತಿದೆ ದೂಧ್ ಸಾಗರ ಜಲಪಾತ !

ಪಣಜಿ: ಕಳೆದ ಕೆಲ ದಿನಗಳ ಹಿಂದೆ ಗೋವಾದ ಪ್ರಸಿದ್ಧ ದೂಧ್ ಸಾಗರ ಜಲಪಾತ ಪ್ರವಾಸೋದ್ಯಮ ಆರಂಭಗೊಂಡಿದ್ದರೂ ನಿರೀಕ್ಷಿತ ಸಂಖ್ಯೆಯಲ್ಲಿ ಪ್ರವಾಸಿಗರು ಜಲಪಾತ ವೀಕ್ಷಣೆಗೆ ಆಗಮಿಸದಿರುವುದು ಕಂಡುಬರುತ್ತಿದೆ. ದೂಧ್...

RR ನಗರ ಬಿಜೆಪಿ ಅಭ್ಯರ್ಥಿ ಮುನಿರತ್ನ ಪರ...

ಬೆಂಗಳೂರು: ಆರ್.ಆರ್. ನಗರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಮುನಿರತ್ನ ಪರವಾಗಿ ನಟಿ ಖುಷ್ಬೂ ಪ್ರಚಾರ ನಡೆಸಲಿದ್ದಾರೆ. ಮಧ್ಯಾಹ್ನ 3 ಗಂಟೆಗೆ ಬೆಂಗಳೂರಿಗೆ ಆಗಮಿಸಲಿರುವ ಅವರು, ಆರ್.ಆರ್. ನಗರ...

ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 43893 ...

 ನವದೆಹಲಿ :  ಭಾರತದಲ್ಲಿ ಕೊರೊನಾವೈರಸ್ ಸೋಂಕಿತ ಪ್ರಕರಣಗಳಿಗಿಂತ ಗುಣಮುಖ ಪ್ರಕರಣಗಳ ಸಂಖ್ಯೆಯಲ್ಲೇ ಏರಿಕೆ ಕಂಡು ಬಂದಿದೆ. ದೇಶದಲ್ಲಿ ಒಂದೇ ದಿನ 43893 ಮಂದಿಗೆ ಕೊವಿಡ್-19 ಸೋಂಕು ತಗುಲಿರುವುದು ವೈದ್ಯಕೀಯ ತಪಾಸಣೆಯಲ್ಲಿ...

ಸೋಮವಾರದಿಂದ ‌’ಚಿನ್ನದ ಬಾಂಡ್’ ಯೋಜನೆ ಶುರು: ಹೂಡಿಕೆದಾರರಿಗೆ ಇಲ್ಲಿದೆ ಮುಖ್ಯ ಮಾಹಿತಿ

 ವರ್ಚುವಲ್ ಚಿನ್ನ ಖರೀದಿಯ ಯೋಜನೆಯನ್ನು ಕೇಂದ್ರ ಸರ್ಕಾರ 2015 ರಲ್ಲಿ ಆರಂಭಿಸಿದ್ದು, ಭೌತಿಕ ಚಿನ್ನದ ಬದಲಾಗಿ ಅಷ್ಟೇ ಮೌಲ್ಯದ ಹಣಕಾಸು ಉಳಿತಾಯ ಮಾಡುವುದು ಯೋಜನೆಯ ಉದ್ದೇಶವಾಗಿದೆ.

ಇದೀಗ 2020 – 21 ನೇ ಸಾಲಿನ ಏಳನೇ ಹಂತದ ಚಿನ್ನದ ಬಾಂಡ್ ಮಾರಾಟ ಯೋಜನೆಯನ್ನು ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ ಸೋಮವಾರದಿಂದ ಆರಂಭಿಸಲಿದ್ದು, ಅಕ್ಟೋಬರ್‌ 16 ರವರೆಗೆ ಖರೀದಿಸಲು ಅವಕಾಶ ನೀಡಲಾಗಿದೆ.

ಪ್ರತಿ ಗ್ರಾಂ ಚಿನ್ನಕ್ಕೆ 5,051 ರೂಪಾಯಿ ನಿಗದಿ ಮಾಡಲಾಗಿದ್ದು, ಆನ್ಲೈನ್ ಮೂಲಕ ಖರೀದಿಸುವವರಿಗೆ 50 ರೂಪಾಯಿ ರಿಯಾಯಿತಿ ಸಿಗಲಿದೆ. ಹೀಗಾಗಿ ಆನ್ಲೈನ್ ಮೂಲಕ ಖರೀದಿಸಿದರೆ ಪ್ರತಿ ಗ್ರಾಂ ಚಿನ್ನದ ಬೆಲೆ 5,001 ರೂಪಾಯಿಗಳಾಗಲಿದೆ.

ವ್ಯಕ್ತಿಯೊಬ್ಬರ ಕನಿಷ್ಟ ಹೂಡಿಕೆ 1 ಗ್ರಾಂ ಹಾಗೂ ಗರಿಷ್ಟ ಹೂಡಿಕೆ 500 ಗ್ರಾಂ ಇದ್ದು, ಹಿಂದೂ ಅವಿಭಕ್ತ ಕುಟುಂಬದ ಖರೀದಿ ಮಿತಿ 4 ಕೆ.ಜಿ. ನಿಗದಿಪಡಿಸಲಾಗಿದೆ.

TRENDING