Monday, October 19, 2020
Home ಜಿಲ್ಲೆ ಹೃದಯಾಘಾತದಿಂದ ಶಾಸಕ ಎಸ್.ಆರ್. ವಿಶ್ವನಾಥ್ ಪಿಎ ಸಾವು

ಇದೀಗ ಬಂದ ಸುದ್ದಿ

ಎಂಟು ಬಿಜೆಪಿ ಸದಸ್ಯರ ಬೆಂಬಲ ಜಿ.ಪಂ.ಅಧ್ಯಕ್ಷ ಪಟ್ಟಕ್ಕೆ...

ನಿರೀಕ್ಷೆಯಂತೆ ಕಾಂಗ್ರೆಸ್ ರಾಜಶೇಖರ ಹಿಟ್ನಾಳ ಅವುರು ಬಿಜೆಪಿ ಸದಸ್ಯರ ಬೆಂಬಲದೊಂದಿಗೆ  ಕೊಪ್ಪಳ ಜಿಲ್ಲಾ ಪಂಚಾಯತ ನೂತನ ಅಧ್ಯಕ್ಷರಾಗಿ ಚುನಾಯಿತಗೊಳ್ಳುವ ಮೂಲಕ ರಾಜಕೀಯವಾಗಿ ಬಿಜೆಪಿಗೆ ಭಾರಿ ಹೊಡೆತವನ್ನು ಕೊಟ್ಟಿದ್ದಾರೆ.

ಎಸ್.ಟಿ ಮೀಸಲಾತಿ ಶೇ.7.5 ಹೆಚ್ಚಿಸಲು ಬಿಜೆಪಿ...

ಶಿರಾ : ರಾಜ್ಯ ಮತ್ತು ಕೇಂದ್ರದಲ್ಲಿ ಬಿಜೆಪಿ ಸರ್ಕಾರ ಅಡಳಿತದಲ್ಲಿದ್ದರೂ ಎಸ್.ಟಿ. ಮೀಸಲಾತಿಯನ್ನು ಶೇ 7.5 ಕ್ಕೆ ಹೆಚ್ಚಿಸಲು ವಿಫಲವಾಗಿದೆ ಎಂದು ಶಾಸಕ ಸತೀಶ್ ಜಾರಕಿಹೊಳಿ ಹೇಳಿದರು.

ಪತ್ರಕರ್ತರೇನು ಕೊರೊನಾ ಯೋಧರಲ್ವಾ..? ಅವರದೇನು ಬದುಕುಗಳಲ್ವಾ..? ಅವರ...

ಬೆಂಗಳೂರು:ಕೊರೊನಾತಂಕ ಹಾಗೂ ಅದರ ಸಾವುಗಳ ಬಗ್ಗೆ ನಿರಂತರ ಸುದ್ದಿ ಮಾಡೋ ಸುದ್ದಿಮಿತ್ರರಿಗೆ ಸಂಬಂಧಿಸಿದ ಸುದ್ದಿ ಇದು.ಅವರ ಆರೋಗ್ಯದ ಬಗ್ಗೆ ಸೃಷ್ಟಿಯಾಗಿರುವ ನೂರಾರು ಪ್ರಶ್ನೆಗಳಿಗೆ ಉತ್ತರವನ್ನು ಕಂಡುಕೊಳ್ಳಬೇಕಾಗಿರುವ ಸನ್ನಿವೇಶವಿದು.ಕೊರೊನಾ ಸುದ್ದಿಗಾಗಿ ಅವರ...

ಮುರಳೀಧರನ್ ಬಯೋಪಿಕ್’ಗೆ ಗುಡ್ ಬೈ ಹೇಳಿದ ‘ವಿಜಯ್...

ತಮಿಳುನಾಡು : ಬಿಗ್ ನ್ಯೂಸ್ ಎನ್ನುವಂತೆ ವಿಜಯ್ ಸೇತುಪತಿ ಅವರು ಮುತ್ತಯ್ಯ ಮುರಳೀಧರನ್ ಬಯೋಪಿಕ್ 800 ನಿಂದ ಹಿಂದೆ ಸರಿಯುತ್ತಿರುವುದಾಗಿ ಖಚಿತಪಡಿಸಿದ್ದು, ಇದೀಗ ಹಲವು ದಿನಗಳಿಂದ ವಿವಾದದಲ್ಲಿರುವ ಮುರಳಿಧರನ್ ಬಯೋಪಿಕ್...

ಕಲಬುರಗಿ ಜಿಲ್ಲೆಯಲ್ಲಿ ಆರೆಂಜ್ ಅಲರ್ಟ್ ಘೋಷಣೆ

ಕಲಬುರಗಿ: ಜಿಲ್ಲೆಯಲ್ಲಿ ಮತ್ತೆ ಮಳೆಯ ಆರ್ಭಟ ಶುರುವಾಗಿದೆ. ಕಳೆದ ಎರಡು ದಿನಗಳಿಂದ ಬಿಡುವು ನೀಡಿದ ಮಳೆ ಮತ್ತೆ ಇಂದಿನಿಂದ ಸುರಿಯಲಾರಂಭಿಸಿದೆ. ಕಲಬುರಗಿ ಜಿಲ್ಲೆಯ ಜನತೆ ಭೀಮಾ...

ಹೃದಯಾಘಾತದಿಂದ ಶಾಸಕ ಎಸ್.ಆರ್. ವಿಶ್ವನಾಥ್ ಪಿಎ ಸಾವು

ಯಲಹಂಕ: ಶಾಸಕ ಮತ್ತು ಸಿ.ಎಂ. ರಾಜಕೀಯ ಕಾರ್ಯದರ್ಶಿ ಎಸ್. ಆರ್. ವಿಶ್ವನಾಥ್ ಅವರ ಆಪ್ತ ಸಹಾಯಕ ಆಂಜಿನಪ್ಪ (55) ತೀವ್ರ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ.

ಎಸ್. ಆರ್. ವಿಶ್ವನಾಥ್ ಕೊರೊನಾ ಹಿನ್ನೆಲೆ ತಪಾಸಣೆ ಮಾಡಿದಾಗ ಆಂಜಿನಪ್ಪ ಅವರಿಗೂ ಕೊರೊನಾ ಸೋಂಕು ದೃಢಪಟ್ಟಿತ್ತು. ಈ ಹಿನ್ನೆಲೆ ಆಸ್ಪತ್ರೆಗೆ ದಾಖಲಾಗಿ ಸೋಂಕಿನಿಂದ ಗುಣಮುಖರಾಗಿ ಹೊರ ಬಂದಿದ್ರು.

ಕೊರೊನಾ ಸೋಂಕಿನಿಂದ ಗುಣಮುಖರಾಗಿದ್ದ ಅಂಜಿನಪ್ಪ ಹೃದಯಾಘಾತದಿಂದ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.

ದಿ ನ್ಯೂಸ್24 ಕನ್ನಡ

TRENDING