Friday, October 23, 2020
Home ದೆಹಲಿ ಸಾಲದ ಕಂತು ಪಾವತಿಸುವವರಿಗೆ ಎಚ್ಚರಿಕೆ ನೀಡಿದೆ RBI!

ಇದೀಗ ಬಂದ ಸುದ್ದಿ

ವಿಡಿಯೋ ಕಾಲ್​​ ಮೂಲಕ ಮೊಮ್ಮಗನ ನೋಡಿ ಖುಷಿಪಟ್ಟ...

ಚಿರಂಜೀವಿ ಸರ್ಜಾ ಹಾಗು ಮೇಘನಾ ರಾಜ್ ಕುಟುಂಬದಲ್ಲಿ ಗಂಡು ಮಗುವಿನ ಆಗಮನದಿಂದ ಹಬ್ಬದ ಸಂಭ್ರಮ ಮನೆ ಮಾಡಿದೆ. ಆದರೆ ಚಿರಂಜೀವಿ ಸರ್ಜಾ ಮಾವ ಅರ್ಜುನ್ ಸರ್ಜಾ ಮಾತ್ರ ಸಿನಿಮಾ ಶೂಟಿಂಗ್...

ಟೀಂ ಇಂಡಿಯಾ ಮಾಜಿ ನಾಯಕ ಕಪಿಲ್​​​​​ದೇವ್​​ಗೆ ಹೃದಯಾಘಾತ

ನವದೆಹಲಿ: ಭಾರತಕ್ಕೆ ಚೊಚ್ಚಲ ವಿಶ್ವಕಪ್ ತಂದುಕೊಟ್ಟ ಮಾಜಿ ನಾಯಕ ಕಪಿಲ್ ದೇವ್ ಹೃದಯಾಘಾತಕ್ಕೆ ಒಳಗಾಗಿದ್ದು, ದೆಹಲಿಯ ಫೋರ್ಟೀಸ್ ಎಸ್ಕಾರ್ಟ್ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಕಪಿಲ್ ದೇವ್ ಅವರಿಗೆ ಆಂಜಿಯೋಪ್ಲಾಸ್ಟಿ ಚಿಕಿತ್ಸೆ...

ವೈದ್ಯಕೀಯ ಸಿಬ್ಬಂದಿ ನಿರ್ಲಕ್ಷ್ಯ

ಕೇರಳ: ಕೇರಳದ ತ್ರಿಶೂರ್​ ವೈದ್ಯಕೀಯ ಕಾಲೇಜ್​ ಆಸ್ಪತ್ರೆಯಲ್ಲಿ ಆರೋಗ್ಯ ಸಿಬ್ಬಂದಿ ಹಾಗೂ ವೈದ್ಯರ ವಿರುದ್ಧ ಗಂಭೀರ ವೈದ್ಯಕೀಯ ನಿರ್ಲಕ್ಷ್ಯ ಕೇಳಿ ಬಂದಿದೆ. ಕೋವಿಡ್​ ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಾಗಿದ್ದ ಮಹಿಳೆಯನ್ನು ಆಸ್ಪತ್ರೆಯಲ್ಲಿನ ಮಂಚಕ್ಕೆ...

ಪಟಾಕಿ ಘಟಕದಲ್ಲಿ ಭೀಕರ ಸ್ಫೋಟ

ಶಿವಕಾಶಿ ಬಳಿಯ ಪಟಾಕಿ ಘಟಕದಲ್ಲಿ ಭೀಕರ ಸ್ಫೋಟಗೊಂಡ ಪರಿಣಾಮ ಐವರು ಸಾವಿಗೀಡಾಗಿದ್ದಾರೆ. ವಿರುಡುನಗರ ಜಿಲ್ಲೆಯ ಶಿವಕಾಶಿ ಬಳಿಯ ಪಟಾಕಿ ಘಟಕದಲ್ಲಿ ಈ ದುರಂತ ವರದಿಯಾಗಿದೆ. ಸಾವನ್ನಪ್ಪಿದವರ ಪೈಕಿ ಮೂವರು ಮಹಿಳೆಯರು...

ಬಂಧನ ಭೀತಿಯಿಂದ ಜಾಮೀನು ಪಡೆದ ಗಿರೀಶ್​ ಗದಿಗೆಪ್ಪಗೌಡ

ಧಾರವಾಡ: ಡ್ರಗ್ಸ್ ಜಾಲದಲ್ಲಿ ಸಿಲುಕಿರುವ ನಟಿ ರಾಗಿಣಿ ಅವರಿಗೆ ಆಪ್ತ ಎನ್ನಲಾದ ಧಾರವಾಡ ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಗಿರೀಶ್ ಗದಿಗೆಪ್ಪಗೌಡ ಅವರಿಗೆ ಷರತ್ತುಬದ್ಧ ಜಾಮೀನು ನೀಡಲಾಗಿದೆ. 2 ಲಕ್ಷ ರೂಪಾಯಿ...

ಸಾಲದ ಕಂತು ಪಾವತಿಸುವವರಿಗೆ ಎಚ್ಚರಿಕೆ ನೀಡಿದೆ RBI!

 ನವದೆಹಲಿ : ಕೊರೊನಾ ಹಾವಳಿಯ ಹಿನ್ನೆಲೆಯಲ್ಲಿ ಸಾಲದ ಮರು ಪಾವತಿಯ ಅವಧಿ ಮುಂದೂಡುವುದು ಸರಿಯಲ್ಲ ಎಂದು ಆರ್ ಬಿಐ, ಸುಪ್ರೀಂ ಕೋರ್ಟ್ ನಲ್ಲಿ ಹೇಳಿದೆ.

6 ತಿಂಗಳಿಗಿಂತ ಹೆಚ್ಚಾಗಿ ಸಾಲದ ಕಂತು ಪಾವತಿಸುವ ಅವಧಿಯನ್ನು ವಿಸ್ತರಿಸಿದರೆ, ಶಿಸ್ತಿಗೆ ಭಂಗ ತಂದಂತಾಗುತ್ತದೆ. ಆರ್ಥಿಕತೆಗೆ ಧಕ್ಕೆಯಾಗುವ ಅಪಾಯ ಇದೆ ಎಂದು ಆರ್ ಬಿಐ, ಸುಪ್ರೀಂ ಕೋರ್ಟ್‌ ನಲ್ಲಿ ಪ್ರತಿಪಾದಿಸಿದೆ.

ಸಾಲದ ಬಡ್ಡಿಯ ಮೇಲಿನ ಬಡ್ಡಿ ಮನ್ನಾ ಮಾಡುವುದರಿಂದ ಆರ್ಥಿಕ ವೆಚ್ಚವಾಗಲಿದೆ. ಬ್ಯಾಂಕ್ ಗಳಿಗೆ ಇದನ್ನು ಭರಿಸಲು ಕಷ್ಟವಾಗಲಿದ್ದು, ಇದರಿಂದ ಠೇವಣಿದಾರರ ಮೇಲೆ ಇದು ಪ್ರಭಾವ ಬೀರಬಹುದು ಎಂದು ಕೂಡ ಆರ್ ಬಿಐ ಹೇಳಿದೆ.

ಸಾಲ ಮರು ಪಾವತಿಯ ಅವಧಿ ಮುಂದೂಡಿದರೆ, ಸಾಲಗಾರರ ಶಿಸ್ತು, ವರ್ತನೆಯ ಮೇಲೆ ನಕಾರಾತ್ಮಕ ಪ್ರಭಾವ ಬೀರಬಹುದು. ಇಎಂಐ ಮತ್ತೆ ಆರಂಭವಾದಾಗ ಕಟ್ಟದೆ ಇರುವ ಪ್ರವೃತ್ತಿಯೂ ಹೆಚ್ಚಬಹುದು ಎಂದು ಹೇಳಿದೆ.

ಕೆ.ವಿ ಕಾಮತ್‌ ನೇತೃತ್ವದ ಸಮಿತಿ ಸಲ್ಲಿಸಿರುವ ವರದಿಯನ್ನು ಸುಪ್ರೀಂ ಕೋರ್ಟ್‌ಗೆ ಸಲ್ಲಿಸಿರುವ ಆರ್ ಬಿಐ, 6 ತಿಂಗಳಿನ ನಂತರವೂ ಸಾಲ ಮರು ಪಾವತಿ ಅವಧಿಯ ವಿಸ್ತರಣೆ ಸಮಂಜಸವಲ್ಲ ಎಂದು ಹೇಳಿದೆ.

ಸೆ. 4ರಂದು ಕೋರ್ಟ್, ಮುಂದಿನ ಆದೇಶದವರೆಗೂ ಯಾವುದೇ ಸಾಲದ ಖಾತೆಯನ್ನು ಅನುತ್ಪಾದಕ ಸಾಲ( ಸಾಲ ಕಟ್ಟಲಾರದ) ಎಂದು ಘೋಷಿಸುವಂತಿಲ್ಲ ಎಂದು ಬ್ಯಾಂಕ್‌ ಗಳಿಗೆ ಸೂಚಿಸಿತ್ತು. ಹೀಗಾಗಿ ಈ ನಿರ್ಬಂಧ ತೆರವುಗೊಳಿಸುವಂತೆ ಆರ್ ಬಿಐ, ಕೋರ್ಟ್ ಗೆ ಅರ್ಜಿ ಸಲ್ಲಿಸಿದೆ. ಅ. 13ಕ್ಕೆ ವಾದವನ್ನು ಕೋರ್ಟ್ ಮುಂದೂಡಿದೆ.  

TRENDING