Wednesday, October 21, 2020
Home ಅಂತರ್ ರಾಜ್ಯ ಅ.16ರಿಂದ ಶಬರಿಮಲೆ ಅಯ್ಯಪ್ಪ ಸ್ವಾಮಿ ದರ್ಶನಕ್ಕೆ ಅವಕಾಶ

ಇದೀಗ ಬಂದ ಸುದ್ದಿ

ಯೋಗ್ಯತೆ ಇರುವ ಯಾರು ಬೇಕಾದರೂ ಸಮಗ್ರ ಕರ್ನಾಟಕ...

ಕೊಪ್ಪಳ, ಅ 21: ಸಮಗ್ರ ಕರ್ನಾಟಕದ ಯಾರು ಬೇಕಾದರೂ ಮುಖ್ಯಮಂತ್ರಿ ಆಗಬಹುದು ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಹೇಳಿದರು. ಕೊಪ್ಪಳ ನಗರದಲ್ಲಿ ಮಾಧ್ಯಮದವರೊಂದಿಗೆ...

ಅಫಘಾನಿಸ್ತಾನ: ದೇಶ ತೊರೆಯಲು ವೀಸಾಗಾಗಿ ಮುಗಿಬಿದ್ದ ವೇಳೆ...

ಕಾಬೂಲ್: ಅಫಘಾನಿಸ್ತಾನದ ಪೂರ್ವ ನಂಗರ್ಹಾರ್ ಪ್ರಾಂತ್ಯದ ರಾಜಧಾನಿಯಾದ ಜಲಾಲಾಬಾದ್ ನಗರದಲ್ಲಿ ಬುಧವಾರ ಕಾಲ್ತುಳಿತ ಸಂಭವಿಸಿದ್ದು, ಕನಿಷ್ಠ 11 ಮಹಿಳೆಯರು ಮೃತಪಟ್ಟಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ದೇಶ ತೊರೆಯಲು...

ಸವದತ್ತಿಯಲ್ಲಿ ಸಿಡಿಲಿಗೆ 45ಕ್ಕೂ ಹೆಚ್ಚು ಕುರಿಗಳು ಬಲಿ

ಬೆಳಗಾವಿ: ನಿನ್ನೆ ಜಿಲ್ಲೆಯಾದ್ಯಂತ ಸುರಿದ ಗುಡುಗು ಸಹಿತ ಸಿಡಿಲು ಮಳೆಗೆ ನವಿಲುತೀರ್ಥ ಡ್ಯಾಂ ಹತ್ತಿರ ಸಿಡಿಲು ಬಡಿದು 45ಕ್ಕೂ ಹೆಚ್ಚು ಕುರಿಗಳು ಸಾವನ್ನಪ್ಪಿರುವ ಘಟನೆ ನಡೆದಿದೆ. ಬೆಳಗಾವಿ ಸೇರಿದಂತೆ ಹಲವು ತಾಲೂಕುಗಳಲ್ಲಿ...

ಬಳ್ಳಾರಿಯಿಂದ ವೈಮಾನಿಕ ಸಮೀಕ್ಷೆ ಆರಂಭಿಸಿದ ಸಿಎಂ

ಬಳ್ಳಾರಿ: ಉತ್ತರ ಕರ್ನಾಟಕ ಭಾಗದಲ್ಲಿ ಸುರಿದ ಮಳೆಯಿಂದಾದ ಬೆಳೆ ನಷ್ಟದ ಕುರಿತ ವೈಮಾನಿಕ ಸಮೀಕ್ಷೆ ಕಾರ್ಯವನ್ನ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಬಳ್ಳಾರಿಯಿಂದಲೇ ಆರಂಭಿಸಿದರು. ಗೃಹ ಸಚಿವ ಬಸವರಾಜ ಬೊಮ್ಮಾಯಿ, ಪಶು ಸಂಗೋಪನಾ ಸಚಿವ...

ಕಾರು ಖರೀದಿದಾರರಿಗೆ ಟಾಟಾ ಮೋಟಾರ್ಸ್ ನಿಂದ ಬಂಪರ್...

 ಟಾಟಾ ಮೋಟರ್ಸ್ ಗ್ರಾಹಕರಿಗೆ ಭರ್ಜರಿ ಆಫರ್ ನೀಡ್ತಿದೆ. ದೇಶದ ಪ್ರಸಿದ್ಧ ಆಟೋಮೋಟಿವ್ ಬ್ರಾಂಡ್ ಟಾಟಾ ಮೋಟಾರ್ಸ್ ಎಚ್‌ಡಿಎಫ್‌ಸಿ ಬ್ಯಾಂಕ್ ಸಹಯೋಗದೊಂದಿಗೆ ಈ ಘೋಷಣೆ ಮಾಡಿದೆ. ಪ್ರಯಾಣಿಕ ವಾಹನವನ್ನು ಗ್ರಾಹಕರಿಗೆ ಅತ್ಯಾಕರ್ಷಕ...

ಅ.16ರಿಂದ ಶಬರಿಮಲೆ ಅಯ್ಯಪ್ಪ ಸ್ವಾಮಿ ದರ್ಶನಕ್ಕೆ ಅವಕಾಶ

ಪ್ರಸಿದ್ಧ ಯಾತ್ರಾಸ್ಥಳ ಶಬರಿಮಲೆ ಅಯ್ಯಪ್ಪ ಸ್ವಾಮಿ ದೇಗುಲ ಲಾಕ್ ಡೌನ್ ಬಳಿಕ ಇದೇ ಮೊದಲ ಬಾರಿ ಅ.16 ರಿಂದ 5 ದಿನಗಳ ಕಾಲ ತೆರೆಯಲಿದ್ದು, ಕೊರೊನಾ ಹಿನ್ನೆಲೆಯಲ್ಲಿ ಒಂದು ದಿನಕ್ಕೆ 250 ಭಕ್ತರಿಗೆ ಮಾತ್ರ ದರ್ಶನಕ್ಕೆ ಅವಕಾಶ ನೀಡಲಾಗಿದೆ.

ಶಬರಿಮಲೆಗೆ ಬರುವ ಭಕ್ತರಿಗೆ ಕೋವಿಡ್ ಟೆಸ್ಟ್ ಕಡ್ಡಾಯವಾಗಿದ್ದು, ನೀಲಕ್ಕಲ್ ಕ್ಯಾಂಪ್ ನಲ್ಲಿ ರಾಪಿಡ್ ಕೋವಿಡ್ ಟೆಸ್ಟ್ ಮಾಡಿಸಲಾಗುತ್ತದೆ. ಕೋವಿಡ್ ನೆಗೆಟಿವ್ ಬಂದವರಿಗೆ ಮಾತ್ರ ಅಯ್ಯಪ್ಪ ಸ್ವಾಮಿ ದರ್ಶನಕ್ಕೆ ಅವಕಾಶ ನೀಡಲಾಗುತ್ತದೆ. 24 ಗಂಟೆಯೊಳಗಿನ ವರದಿಯನ್ನು ಮಾತ್ರ ಪರಿಗಣಿಸಲಾಗುತ್ತದೆ ಎಂದು ಕೇರಳ ಸರ್ಕಾರ ತಿಳಿಸಿದೆ.

ದಿ ನ್ಯೂಸ್24 ಕನ್ನಡ

TRENDING