Tuesday, October 20, 2020
Home ಜಿಲ್ಲೆ ಉಡುಪಿ ಅತ್ಯಾಚಾರಿಗಳಿಗೆ ಗಲ್ಲು ಶಿಕ್ಷೆಗಿಂತಲೂ ಪುರುಷತ್ವ ಹರಣಗೊಳಿಸಿ - ಸಂಸದೆ ಶೋಭಾ ಕರಂದ್ಲಾಜೆ ಆಗ್ರಹ

ಇದೀಗ ಬಂದ ಸುದ್ದಿ

ಮತ್ತೆ ನಮ್ಮ ಸರ್ಕಾರ ಬಂದು, ಸಿಎಂ...

 ಬಾಗಲಕೋಟೆ: 'ಮತ್ತೆ ನಮ್ಮ ಸರ್ಕಾರ ಬಂದು, ನಾನು ಸಿಎಂ ಆದರೆ ನಿಮಗೆ 10 ಕೆ.ಜಿ ಅಕ್ಕಿ ಕೊಡುವೆ' ಎಂದು ವಿಧಾನಸಭೆ ವಿರೋಧ‍ಪಕ್ಷದ ನಾಯಕ ಸಿದ್ದರಾಮಯ್ಯ ಹೇಳಿದರು. ಬಾದಾಮಿ...

ರಾಷ್ಟ್ರಪತಿ ಕೈಗೆ ಅಧಿಕಾರ ನೀಡಲು ಸಂವಿಧಾನ ತಿದ್ದುಪಡಿಗೆ...

ಕೊಲಂಬೊ: ರಾಷ್ಟ್ರಪತಿಯವರ ಕೈಗೆ ಸಮಗ್ರ ಆಡಳಿತ ಸೂತ್ರ ನೀಡಲು ಅಗತ್ಯ ಸಂವಿಧಾನ ತಿದ್ದುಪಡಿ ಮಾಡಬೇಕಾದರೆ ಮೊದಲು ಜನಮತ ಸಂಗ್ರಹ ನಡೆಸಬೇಕಾದ್ದು ಅವಶ್ಯ. ಪ್ರಜೆಗಳೇ ಪ್ರಭುಗಳಾಗಿರುವ ಕಾರಣ ಇದು ಅತೀ ಅಗತ್ಯ ಎಂದು...

ದೇಶವನ್ನುದ್ದೇಶಿಸಿ ಮೋದಿ ಆಡಿದ ಐದು ಪ್ರಮುಖ ಅಂಶ

ಕೊರೋನಾ ಸಂಕಷ್ಟ ಸಮಯ ಆರಂಭವಾದ ನಂತರ ಕಳೆದ ಏಳು ತಿಂಗಳಲ್ಲಿ ಏಳನೇ ಬಾರಿ ದೇಶವನ್ನುದ್ದೇಶಿಸಿ ಮಾತನಾಡಿದ ಅವರು, ಹಬ್ಬದ ಸಮಯದಲ್ಲಿ ಜನರು ಮೈಮರೆಯದಂತೆ ಎಚ್ಚರಿಕೆವಹಿಸುವಂತೆ ಸಲಹೆ ನೀಡಿದರು. ಹಬ್ಬಗಳ ಸಾಲುಗಳು...

ಸ್ಪೈಸ್ ಜೆಟ್ ನಿಂದ ದೆಹಲಿ- ಮಸ್ಕತ್ ವಿಮಾನ...

ನಾಲ್ಕು ಅಂತರರಾಷ್ಟ್ರೀಯ ಸೇವೆಯೂ ಸೇರಿದಂತೆ 62 ವಿಮಾನಗಳನ್ನು ಮಂಗಳವಾರ ಸ್ಪೈಸ್ ಜೆಟ್ ನಿಂದ ಪರಿಚಯಿಸಲಾಗಿದೆ. ಒಮನ್ ಜತೆಗೆ ಏರ್ ಬಬಲ್ ಒಪ್ಪಂದ ಮಾಡಿಕೊಂಡಿರುವ ಸ್ಪೈಸ್ ಜೆಟ್, ಅಕ್ಟೋಬರ್ 22ನೇ ತಾರೀಕಿನಿಂದ...

ಚಿತ್ರದುರ್ಗ 89 ಜನರಿಗೆ ಕೋವಿಡ್‌,10 ಸಾವಿರಕ್ಕೇರಿದ ಸೋಂಕಿತರ...

 ಚಿತ್ರದುರ್ಗ: ಜಿಲ್ಲೆಯಲ್ಲಿ ಮಂಗಳವಾರ 89 ಜನರಿಗೆ ಕೋವಿಡ್‌ ದೃಢಪಟ್ಟಿದೆ. ಇದರಿಂದ ಕೊರೊನಾ ಸೋಂಕಿತರ ಸಂಖ್ಯೆ 10,692ಕ್ಕೆ ಏರಿಕೆಯಾಗಿದೆ. ಜಿಲ್ಲೆಯ ಹಲವು ಕೋವಿಡ್ ಆಸ್ಪತ್ರೆ ಹಾಗೂ ಕೋವಿಡ್‌ ಕೇರ್‌...

ಅತ್ಯಾಚಾರಿಗಳಿಗೆ ಗಲ್ಲು ಶಿಕ್ಷೆಗಿಂತಲೂ ಪುರುಷತ್ವ ಹರಣಗೊಳಿಸಿ – ಸಂಸದೆ ಶೋಭಾ ಕರಂದ್ಲಾಜೆ ಆಗ್ರಹ

ಉಡುಪಿ: ಅತ್ಯಾಚಾರಿಗಳಿಗೆ ಗಲ್ಲು ಶಿಕ್ಷೆಗಿಂತಲೂ ಪುರುಷತ್ವ ಹರಣ ಶಿಕ್ಷೆ ವಿಧಿಸಬೇಕು ಎಂದು ಎಂದು ಉಡುಪಿ, ಚಿಕ್ಕಮಗಳೂರು ಸಂಸದೆ ಶೋಭಾ ಕರಂದ್ಲಾಜೆ ಹೇಳಿದ್ದಾರೆ.

ಉಡುಪಿಯಲ್ಲಿ ಮಾತನಾಡಿದು ಅವರು ಅತ್ಯಾಚಾರ ಪ್ರಕರಣಗಳಿಗೆ ಧರ್ಮ, ಜಾತಿಯ ಲೇಪನ ಹಚ್ಚುವುದು ಸರಿಯಲ್ಲ. ಅತ್ಯಾಚಾರ ಅನ್ನೋದು ಮಾನಸಿಕ ಸ್ಥಿತಿಯ ಮೇಲೆ ಅವಲಂಭಿತವಾಗಿರುತ್ತದೆ. ಹೀಗಾಗಿ ಅತ್ಯಾಚಾರಿಗೆ ಗಲ್ಲು ಶಿಕ್ಷೆಗಿಂತಲೂ ಪುರುಷತ್ವ ಹರಣ ಶಿಕ್ಷೆ ವಿಧಿಸುವ ಕುರಿತು ಕಾನೂನು ತಿದ್ದುಪಡಿಗೆ ಕೇಂದ್ರ ಸರಕಾರವನ್ನು ಒತ್ತಾಯಿಸಲಾಗುವುದು ಎಂದರು.

ದೇಶದಲ್ಲಿ ಅನೇಕ ಕಡೆಗಳಲ್ಲಿ ಪದೇ ಪದೇ ಅತ್ಯಾಚಾರ ಪ್ರಕರಣಗಳು ನಡೆಯುತ್ತಿದೆ. ಅತ್ಯಾಚಾರಿಗಳಿಗೆ ಕಠಿಣ ಶಿಕ್ಷೆ ವಿಧಿಸುವ ಬಗ್ಗೆಯೂ ಎಲ್ಲಾ ಕಡೆ ಚರ್ಚೆ ನಡೆಯುತ್ತಿದೆ. ಹೀಗಾಗಿ ಕಠಿಣ ಅಂದ್ರೆ ಯಾವ ಶಿಕ್ಷ ಅನ್ನುವುದರ ಕುರಿತು ನಾವು ಚರ್ಚೆ ನಡೆಸಬೇಕು ಎಂದು ಕರಂದ್ಲಾಜೆ ಹೇಳಿದರು.

TRENDING