Tuesday, October 27, 2020
Home ಬೆಂಗಳೂರು ರೈತ ವಿರೋಧಿ ಬಿಜೆಪಿ ಸರ್ಕಾರಕ್ಕೆ ಜೆಡಿಎಸ್ ಬೆಂಬಲ ನೀಡುತ್ತಿದೆ: ಸಿದ್ದು ಕಿಡಿ

ಇದೀಗ ಬಂದ ಸುದ್ದಿ

R R ನಗರದ ಬಿಜೆಪಿ ಅಭ್ಯರ್ಥಿ ಮುನಿರತ್ನ...

 ಬೆಂಗಳೂರು : ರಾಜರಾಜೇಶ್ವರಿನಗರ ಉಪ ಚುನಾವಣೆಯ ಕಣ ತಾರಕಕ್ಕೇರಿದೆ. ಆಡಳಿತ ವಿರೋಧ ಪಕ್ಷಗಳ ನಡುವೆ ವಾಕ್ ಸಮರ ಮುಂದುವರಿದಂತ ಸಂದರ್ಭದಲ್ಲಿಯೇ ರಾಜರಾಜೇಶ್ವರಿನಗರದ ಬಿಜೆಪಿ ಅಭ್ಯರ್ಥಿ ಮುನಿರತ್ನ ವಿರುದ್ಧ ಚುನಾವಣಾ ಅವ್ಯವಹಾರದ...

ಕಮಲ್‌ನಾಥ್, ದಿಗ್ವಿಜಯ್ ಸಿಂಗ್ ‘ಅತಿದೊಡ್ಡ ವಂಚಕರು’: ಜ್ಯೋತಿರಾದಿತ್ಯ...

ನವದೆಹಲಿ: 'ಮಧ್ಯಪ್ರದೇಶದಲ್ಲಿ ಮಾಜಿ ಮುಖ್ಯಮಂತ್ರಿಗಳಾದ ಕಮಲ್ ನಾಥ್ ಮತ್ತು ದಿಗ್ವಿಜಯ್ ಸಿಂಗ್ ಅವರೇ 'ಅತಿದೊಡ್ಡ ವಂಚಕರು' ಎಂದು ಬಿಜೆಪಿ ಮುಖಂಡ ಜ್ಯೋತಿರಾದಿತ್ಯ ಸಿಂಧ್ಯಾ ಆರೋಪಿಸಿದ್ದಾರೆ. 'ಭ್ರಷ್ಟ ಆಡಳಿತ'ವನ್ನು ನೀಡುವ ಮೂಲಕ ಇವರು...

ಮತ್ತೆ ಗತವೈಭವದತ್ತ ಸಾಗುತ್ತಿದೆ ವಾಹನಗಳ ಮಾರಾಟ

ಪ್ರಸಕ್ತ ಆರ್ಥಿಕ ವರ್ಷ ಆರಂಭದಿಂದ ಹಿನ್ನಡೆ ಅನುಭವಿಸಿದ್ದ ವಾಹನಗಳ ಮಾರಾಟ ಮತ್ತೆ ಗತವೈಭವಕ್ಕೆ ಸಾಗುತ್ತಿದೆ. ವಿಜಯಪುರ ಜಿಲ್ಲೆಯಲ್ಲಿ ಕಳೆದ ಸಪ್ಟೆಂಬರ್ ನಲ್ಲಿ ಹಿನ್ನಡೆ ಅನುಭವಿಸಿದ್ದ ದ್ವಿಚಕ್ರ ವಾಹನಗಳ ಮಾರಾಟ ಮತ್ತು...

TET ಉತ್ತೀರ್ಣರಾದವರಿಗೆ ಭರ್ಜರಿ ಗುಡ್...

ಬೆಂಗಳೂರು: ಶಿಕ್ಷಕರ ಹುದ್ದೆಗೆ ಅರ್ಹತೆ ಪಡೆಯಲು ನಡೆಸುವ ಶಿಕ್ಷಕರ ಅರ್ಹತಾ ಪರೀಕ್ಷೆ(ಟಿಇಟಿ) ಉತ್ತೀರ್ಣರಾದವರ ಪ್ರಮಾಣಪತ್ರದ ಸಿಂಧುತ್ವ ಅವಧಿಯನ್ನು ಜೀವಿತಾವಧಿವರೆಗೆ ವಿಸ್ತರಿಸಲಾಗಿದೆ. ಈಗಿರುವ 7 ವರ್ಷದಿಂದ ಜೀವಿತಾವಧಿವರೆಗೆ ವಿಸ್ತರಿಸಲು...

6,500 ಕೋಟಿ ಚಕ್ರಬಡ್ಡಿ ಮನ್ನಾ ಘೋಷಿಸಿದ ಕೇಂದ್ರ...

ಆದಾಯದ ಕೊರತೆ ಎದುರಿಸುತ್ತಿರುವ ಜನರಿಗೆ ಕೇಂದ್ರ ಸರ್ಕಾರ ಚಿಕ್ಕ ರಿಲೀಫ್ ನೀಡಿದ್ದು ದೀಪಾವಳಿ ಕೊಡುಗೆ ಎಂಬಂತೆ ಚಕ್ರಬಡ್ಡಿ ಮನ್ನಾ ಆದೇಶ ಹೊರಡಿಸಿದೆ. ಒಟ್ಟು 6,500 ಕೋಟಿ ರೂಪಾಯಿ ಮೌಲ್ಯದ ಚಕ್ರಬಡ್ಡಿ...

ರೈತ ವಿರೋಧಿ ಬಿಜೆಪಿ ಸರ್ಕಾರಕ್ಕೆ ಜೆಡಿಎಸ್ ಬೆಂಬಲ ನೀಡುತ್ತಿದೆ: ಸಿದ್ದು ಕಿಡಿ

ಮಂಡ್ಯ: ರೈತ ವಿರೋಧಿ ಬಿಜೆಪಿ ಸರ್ಕಾರಕ್ಕೆ ಬೆಂಬಲ ನೀಡುತ್ತಿದ್ದಾರೆಂದು ಜೆಡಿಎಸ್ ವಿರುದ್ಧ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಕಿಡಿಕಾರಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೊರೋನಾ ವೈದ್ಯಕೀಯ ಸಲಕರಣೆ ಖರೀದಿಯಲ್ಲಿ ಭ್ರಷ್ಟಾಚಾರ ಹಾಗೂ ಕೃಷಿ ಮಸೂದೆ ಕುರಿತಂತೆ ಸರ್ಕಾರದ ವಿರುದ್ಧ ಅವಿಶ್ವಾಸ ನಿರ್ಣಯ ಮಂಡಿಸಲು ನಿರ್ಧಾರ ಕೈಗೊಳ್ಳಲಾಗಿತ್ತು. ಇದಕ್ಕಾಗಿ ಜೆಡಿಎಸ್ ಬೆಂಬಲವನ್ನು ಕೋರಲಾಗಿತ್ತು. ಆದರೆ, ಈ ಕುರಿತು ಸಭೆ ನಡೆಸಿದ್ದ ಜೆಡಿಎಸ್ ನಂತರ ಬೆಂಬಲ ನೀಡದಿರಲು ನಿರ್ಧರಿಸಿತ್ತು. ಇದರ ಅರ್ಥವೇನು? ಎಂದು ಪ್ರಶ್ನಿಸಿದ್ದಾರೆ.

ಮಂಡ್ಯ ಸಕ್ಕರೆ ಕಾರ್ಖಾನೆ ಮುಚ್ಚಲು ಮತ್ತು ಪಾಂಡವಪುರ ಸಕ್ಕರೆ ಕಾರ್ಖಾನೆಯ ಖಾಸಗೀಕರಣಗೊಳ್ಳಲು ಸಾಧ್ಯವಾಗದೆ ಇರುವುದಕ್ಕೆ ಹಿಂದಿನ ಸರ್ಕಾರವೇ ಕಾರಣರಾಗಿದ್ದಾರೆ. ಇದಕ್ಕೆ ಈ ಮಣ್ಣಿನ ಮಕ್ಕಳೇ ಕಾರಣ ಎಂಬುದು ದುರಾದೃಷ್ಟಕರ ವಿಚಾರ. ಕೃಷಿ ಸಮುದಾಯವನ್ನು ನಾಶಪಡಿಸುತ್ತಿರುವ ಬಿಜೆಪಿ ಸರ್ಕಾರವನ್ನು ಜೆಡಿಎಸ್ ಯಾವ ಕಾರಣಕ್ಕೆ ಬೆಂಬಲಿಸುತ್ತಿದೆ ಎಂಬುದೇ ನನಗೆ ಆಶ್ಚರ್ಯವಾಗುತ್ತಿದೆ ಎಂದು ತಿಳಿಸಿದ್ದಾರೆ.

TRENDING