Wednesday, October 28, 2020
Home ಸುದ್ದಿ ಜಾಲ ಶುಲ್ಕ ವಸೂಲಿಗೆ ಸಂಬಂಧಿಸಿದಂತೆ ಎಂಜಿನಿಯರಿಂಗ್ ಕಾಲೇಜುಗಳಿಗೆ ಎಐಸಿಟಿಇ ಯಿಂದ ಮಹತ್ವದ ಸೂಚನೆ

ಇದೀಗ ಬಂದ ಸುದ್ದಿ

ಬ್ಯಾಂಕಿಂಗ್ ನೇಮಕಾತಿ ಪರೀಕ್ಷೆಯಲ್ಲಿ ಕನ್ನಡಕ್ಕೆ ಸಿಗದ ಆದ್ಯತೆ

ಬ್ಯಾಂಕಿಂಗ್ ನೇಮಕಾತಿಗೆ ಬ್ಯಾಂಕಿಂಗ್ ಸಿಬ್ಬಂದಿ ಆಯ್ಕೆ ಸಂಸ್ಥೆ(IBPS) ಪರೀಕ್ಷೆ ನಡೆಸಲಿದ್ದು ಈ ಸಲವೂ ಕನ್ನಡದಲ್ಲಿ ಪರೀಕ್ಷೆ ಬರೆಯಲು ಅವಕಾಶ ಸಿಕ್ಕಿಲ್ಲ. ಬ್ಯಾಂಕ್ ಸಿಬ್ಬಂದಿ ಆಯ್ಕೆಗೆ ನಡೆಸುವ...

ಕನ್ನಡ ಚಿತ್ರರಂಗದಲ್ಲಿ ಹೊಸ ಇತಿಹಾಸ ಸೃಷ್ಟಿಸಿದ ‘ಪೊಗರು’...

 ಧ್ರುವ ಸರ್ಜಾ ನಟನೆಯ ಪೊಗರು ಸಿನಿಮಾ ಸೌತ್ ಇಂಡಸ್ಟ್ರಿಯಲ್ಲಿ ಭಾರಿ ಕುತೂಹಲ ಮೂಡಿಸಿದೆ. ಕನ್ನಡ ಮತ್ತು ತೆಲುಗಿನಲ್ಲಿ ಬಿಡುಗಡೆಯಾಗಲಿರುವ ಈ ಚಿತ್ರ ಹಾಡು ಹಾಗೂ ಡೈಲಾಗ್ ಟ್ರೈಲರ್ ಮೂಲಕ ಸಖತ್...

ಮೈದುಂಬಿ ಹರಿಯುತ್ತಿದೆ ದೂಧ್ ಸಾಗರ ಜಲಪಾತ !

ಪಣಜಿ: ಕಳೆದ ಕೆಲ ದಿನಗಳ ಹಿಂದೆ ಗೋವಾದ ಪ್ರಸಿದ್ಧ ದೂಧ್ ಸಾಗರ ಜಲಪಾತ ಪ್ರವಾಸೋದ್ಯಮ ಆರಂಭಗೊಂಡಿದ್ದರೂ ನಿರೀಕ್ಷಿತ ಸಂಖ್ಯೆಯಲ್ಲಿ ಪ್ರವಾಸಿಗರು ಜಲಪಾತ ವೀಕ್ಷಣೆಗೆ ಆಗಮಿಸದಿರುವುದು ಕಂಡುಬರುತ್ತಿದೆ. ದೂಧ್...

RR ನಗರ ಬಿಜೆಪಿ ಅಭ್ಯರ್ಥಿ ಮುನಿರತ್ನ ಪರ...

ಬೆಂಗಳೂರು: ಆರ್.ಆರ್. ನಗರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಮುನಿರತ್ನ ಪರವಾಗಿ ನಟಿ ಖುಷ್ಬೂ ಪ್ರಚಾರ ನಡೆಸಲಿದ್ದಾರೆ. ಮಧ್ಯಾಹ್ನ 3 ಗಂಟೆಗೆ ಬೆಂಗಳೂರಿಗೆ ಆಗಮಿಸಲಿರುವ ಅವರು, ಆರ್.ಆರ್. ನಗರ...

ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 43893 ...

 ನವದೆಹಲಿ :  ಭಾರತದಲ್ಲಿ ಕೊರೊನಾವೈರಸ್ ಸೋಂಕಿತ ಪ್ರಕರಣಗಳಿಗಿಂತ ಗುಣಮುಖ ಪ್ರಕರಣಗಳ ಸಂಖ್ಯೆಯಲ್ಲೇ ಏರಿಕೆ ಕಂಡು ಬಂದಿದೆ. ದೇಶದಲ್ಲಿ ಒಂದೇ ದಿನ 43893 ಮಂದಿಗೆ ಕೊವಿಡ್-19 ಸೋಂಕು ತಗುಲಿರುವುದು ವೈದ್ಯಕೀಯ ತಪಾಸಣೆಯಲ್ಲಿ...

ಶುಲ್ಕ ವಸೂಲಿಗೆ ಸಂಬಂಧಿಸಿದಂತೆ ಎಂಜಿನಿಯರಿಂಗ್ ಕಾಲೇಜುಗಳಿಗೆ ಎಐಸಿಟಿಇ ಯಿಂದ ಮಹತ್ವದ ಸೂಚನೆ

ಕೊರೊನಾ ನಿಯಂತ್ರಿಸಲು ಕೇಂದ್ರ ಸರ್ಕಾರ ಲಾಕ್ಡೌನ್ ಜಾರಿಗೊಳಿಸಿದ್ದ ಕಾರಣ ಈ ಬಾರಿ ಶಾಲಾ – ಕಾಲೇಜುಗಳು ನಡೆದಿರುವುದು ಕೇವಲ ಬೆರಳೆಣಿಕೆಯ ದಿನಗಳಷ್ಟು ಮಾತ್ರ. ಈಗ ಆನ್ಲೈನ್ ಶಿಕ್ಷಣ ನಡೆಯುತ್ತಿದ್ದು, ಮನೆಯಿಂದಲೇ ವಿದ್ಯಾರ್ಥಿಗಳು ಈ ತರಗತಿಗಳಿಗೆ ಹಾಜರಾಗುತ್ತಿದ್ದಾರೆ.

ಹೀಗಿದ್ದರೂ ಸಹ ರಾಜ್ಯದ ಕೆಲ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ವಿದ್ಯಾರ್ಥಿಗಳಿಂದ ಕಾಲೇಜು ಅಭಿವೃದ್ಧಿ, ಸಾರಿಗೆ, ಗ್ರಂಥಾಲಯ ಎಂಬೆಲ್ಲಾ ಹೆಸರಿನಲ್ಲಿ ಶುಲ್ಕ ವಸೂಲಿ ಮಾಡಲಾಗುತ್ತಿತ್ತು. ವಿದ್ಯಾರ್ಥಿಗಳು ಕಾಲೇಜಿಗೆ ಹೋಗದಿದ್ದರೂ ಸಹ ಈ ಶುಲ್ಕ ಪಾವತಿಸಲು ಒತ್ತಾಯಿಸಲಾಗುತ್ತಿತ್ತು.

ಹೀಗಾಗಿ ಕೆಲ ಪೋಷಕರು ಅಖಿಲ ಭಾರತೀಯ ತಾಂತ್ರಿಕ ಶಿಕ್ಷಣ ಪರಿಷತ್ತು (ಎಐಸಿಟಿಇ)ಗೆ ದೂರು ನೀಡಿದ್ದು, ಈ ಹಿನ್ನೆಲೆಯಲ್ಲಿ ಮಹತ್ವದ ಸೂಚನೆ ನೀಡಲಾಗಿದೆ. ವಿದ್ಯಾರ್ಥಿಗಳಿಂದ ಚಟುವಟಿಕೆ, ಕಾಲೇಜು ಅಭಿವೃದ್ಧಿ, ಸಾರಿಗೆ, ಗ್ರಂಥಾಲಯ ಮೊದಲಾದ ಹೆಚ್ಚುವರಿ ಶುಲ್ಕ ವಸೂಲಿ ಮಾಡಬಾರದು ಎಂದು ಕಟ್ಟುನಿಟ್ಟಾಗಿ ಆದೇಶಿಸಲಾಗಿದೆ. ಇದನ್ನು ಮೀರಿದಲ್ಲಿ ಅಂತಹ ಇಂಜಿನಿಯರಿಂಗ್ ಕಾಲೇಜುಗಳ ವಿರುದ್ಧ ಶಿಸ್ತು ಕ್ರಮ ಜರುಗಿಸಬೇಕಾಗುತ್ತದೆ ಎಂದು ಎಚ್ಚರಿಸಲಾಗಿದೆ.

TRENDING