Tuesday, October 20, 2020
Home ಜಿಲ್ಲೆ ಹೋಂ ಐಸೋಲೇಷನ್'ನಿಂದ ಆಸ್ಪತ್ರೆಗೆ ದಾಖಲಾದ ಸುರೇಶ್ ಕುಮಾರ್

ಇದೀಗ ಬಂದ ಸುದ್ದಿ

ಎಂಟು ಬಿಜೆಪಿ ಸದಸ್ಯರ ಬೆಂಬಲ ಜಿ.ಪಂ.ಅಧ್ಯಕ್ಷ ಪಟ್ಟಕ್ಕೆ...

ನಿರೀಕ್ಷೆಯಂತೆ ಕಾಂಗ್ರೆಸ್ ರಾಜಶೇಖರ ಹಿಟ್ನಾಳ ಅವುರು ಬಿಜೆಪಿ ಸದಸ್ಯರ ಬೆಂಬಲದೊಂದಿಗೆ  ಕೊಪ್ಪಳ ಜಿಲ್ಲಾ ಪಂಚಾಯತ ನೂತನ ಅಧ್ಯಕ್ಷರಾಗಿ ಚುನಾಯಿತಗೊಳ್ಳುವ ಮೂಲಕ ರಾಜಕೀಯವಾಗಿ ಬಿಜೆಪಿಗೆ ಭಾರಿ ಹೊಡೆತವನ್ನು ಕೊಟ್ಟಿದ್ದಾರೆ.

ಎಸ್.ಟಿ ಮೀಸಲಾತಿ ಶೇ.7.5 ಹೆಚ್ಚಿಸಲು ಬಿಜೆಪಿ...

ಶಿರಾ : ರಾಜ್ಯ ಮತ್ತು ಕೇಂದ್ರದಲ್ಲಿ ಬಿಜೆಪಿ ಸರ್ಕಾರ ಅಡಳಿತದಲ್ಲಿದ್ದರೂ ಎಸ್.ಟಿ. ಮೀಸಲಾತಿಯನ್ನು ಶೇ 7.5 ಕ್ಕೆ ಹೆಚ್ಚಿಸಲು ವಿಫಲವಾಗಿದೆ ಎಂದು ಶಾಸಕ ಸತೀಶ್ ಜಾರಕಿಹೊಳಿ ಹೇಳಿದರು.

ಪತ್ರಕರ್ತರೇನು ಕೊರೊನಾ ಯೋಧರಲ್ವಾ..? ಅವರದೇನು ಬದುಕುಗಳಲ್ವಾ..? ಅವರ...

ಬೆಂಗಳೂರು:ಕೊರೊನಾತಂಕ ಹಾಗೂ ಅದರ ಸಾವುಗಳ ಬಗ್ಗೆ ನಿರಂತರ ಸುದ್ದಿ ಮಾಡೋ ಸುದ್ದಿಮಿತ್ರರಿಗೆ ಸಂಬಂಧಿಸಿದ ಸುದ್ದಿ ಇದು.ಅವರ ಆರೋಗ್ಯದ ಬಗ್ಗೆ ಸೃಷ್ಟಿಯಾಗಿರುವ ನೂರಾರು ಪ್ರಶ್ನೆಗಳಿಗೆ ಉತ್ತರವನ್ನು ಕಂಡುಕೊಳ್ಳಬೇಕಾಗಿರುವ ಸನ್ನಿವೇಶವಿದು.ಕೊರೊನಾ ಸುದ್ದಿಗಾಗಿ ಅವರ...

ಮುರಳೀಧರನ್ ಬಯೋಪಿಕ್’ಗೆ ಗುಡ್ ಬೈ ಹೇಳಿದ ‘ವಿಜಯ್...

ತಮಿಳುನಾಡು : ಬಿಗ್ ನ್ಯೂಸ್ ಎನ್ನುವಂತೆ ವಿಜಯ್ ಸೇತುಪತಿ ಅವರು ಮುತ್ತಯ್ಯ ಮುರಳೀಧರನ್ ಬಯೋಪಿಕ್ 800 ನಿಂದ ಹಿಂದೆ ಸರಿಯುತ್ತಿರುವುದಾಗಿ ಖಚಿತಪಡಿಸಿದ್ದು, ಇದೀಗ ಹಲವು ದಿನಗಳಿಂದ ವಿವಾದದಲ್ಲಿರುವ ಮುರಳಿಧರನ್ ಬಯೋಪಿಕ್...

ಕಲಬುರಗಿ ಜಿಲ್ಲೆಯಲ್ಲಿ ಆರೆಂಜ್ ಅಲರ್ಟ್ ಘೋಷಣೆ

ಕಲಬುರಗಿ: ಜಿಲ್ಲೆಯಲ್ಲಿ ಮತ್ತೆ ಮಳೆಯ ಆರ್ಭಟ ಶುರುವಾಗಿದೆ. ಕಳೆದ ಎರಡು ದಿನಗಳಿಂದ ಬಿಡುವು ನೀಡಿದ ಮಳೆ ಮತ್ತೆ ಇಂದಿನಿಂದ ಸುರಿಯಲಾರಂಭಿಸಿದೆ. ಕಲಬುರಗಿ ಜಿಲ್ಲೆಯ ಜನತೆ ಭೀಮಾ...

ಹೋಂ ಐಸೋಲೇಷನ್’ನಿಂದ ಆಸ್ಪತ್ರೆಗೆ ದಾಖಲಾದ ಸುರೇಶ್ ಕುಮಾರ್

ಅಕ್ಟೋಬರ್ 5ರಂದು ಕೊರೋನಾ ಪರೀಕ್ಷೆಗೆ ಒಳಗಾಗಿದ್ದಂತ ಸಚಿವ ಎಸ್ ಸುರೇಶ್ ಕುಮಾರ್ ಅವರಿಗೆ ಕೊರೋನಾ ಪಾಸಿಟಿವ್ ಎಂಬುದಾಗಿ ದೃಢಪಟ್ಟಿತ್ತು. ಈ ಹಿನ್ನಲೆಯಲ್ಲಿ ವೈದ್ಯರ ಸಲಹೆಯ ಮೇರೆಗೆ ಮನೆಯಲ್ಲಿಯೇ ಹೋಂ ಐಸೋಲೇಷನ್ ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದ್ರೇ ಕಳೆದ ನಿನ್ನೆ ಆರೋಗ್ಯದಲ್ಲಿ ಏರುಪೇರಾದ ಕಾರಣದಿಂದಾಗಿ ಹೋಂ ಐಸೋಲೇಷನ್ ನಿಂದ ಆಸ್ಪತ್ರೆಗೆ ಶಿಫ್ಟ್ ಆಗಿದ್ದರು.

ಕಳೆದ ಸೋಮವಾರದಿಂದ ನಾನು ಕೋವಿಡ್ 19 ವೈರಸ್ ಪೀಡಿತನಾಗಿ ಮನೆಯಲ್ಲಿಯೇ ಹೋಂ ಐಸೋಲೇಷನ್ ನಲ್ಲಿದ್ದೆ. ವೈದ್ಯರ ಸಲಹೆ ಮೇರೆಗೆ ನಾನು ಈಗ ಬೆಂಗಳೂರಿನಲ್ಲಿಯೇ ಗೆಳೆಯರೊಬ್ಬರ ಚಿಕ್ಕ ಆಸ್ಪತ್ರೆಯೊಂದಕ್ಕೆ ದಾಖಲಾಗಿದ್ದೇನೆ. ವೈದ್ಯರ ನಿಗಾದಲ್ಲಿದ್ದೇನೆ. ಯಾರೂ ಆತಂಕ ಪಡುವ ಅಗತ್ಯವಿಲ್ಲ. ಎಲ್ಲಾ ರೀತಿಯಿಂದಲೂ ನನ್ನ ಆರೋಗ್ಯ ಸುಧಾರಿಸುತ್ತಿದೆ ಎಂಬುದಾಗಿ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್ ಸುರೇಶ್ ಕುಮಾರ್ ತಿಳಿಸಿದ್ದಾರೆ.

ದಿ ನ್ಯೂಸ್24 ಕನ್ನಡ

TRENDING