Tuesday, October 20, 2020
Home ಕ್ರೈಂ ನ್ಯೂಸ್ IPL ಬೆಟ್ಟಿಂಗ್ ವಿಚಾರಕ್ಕೆ ಜಗಳ: ಚಾಕುವಿನಿಂದ ಇರಿದು ಓರ್ವ ವ್ಯಕ್ತಿಯ ಬರ್ಬರ ಹತ್ಯೆ

ಇದೀಗ ಬಂದ ಸುದ್ದಿ

ಎಂಟು ಬಿಜೆಪಿ ಸದಸ್ಯರ ಬೆಂಬಲ ಜಿ.ಪಂ.ಅಧ್ಯಕ್ಷ ಪಟ್ಟಕ್ಕೆ...

ನಿರೀಕ್ಷೆಯಂತೆ ಕಾಂಗ್ರೆಸ್ ರಾಜಶೇಖರ ಹಿಟ್ನಾಳ ಅವುರು ಬಿಜೆಪಿ ಸದಸ್ಯರ ಬೆಂಬಲದೊಂದಿಗೆ  ಕೊಪ್ಪಳ ಜಿಲ್ಲಾ ಪಂಚಾಯತ ನೂತನ ಅಧ್ಯಕ್ಷರಾಗಿ ಚುನಾಯಿತಗೊಳ್ಳುವ ಮೂಲಕ ರಾಜಕೀಯವಾಗಿ ಬಿಜೆಪಿಗೆ ಭಾರಿ ಹೊಡೆತವನ್ನು ಕೊಟ್ಟಿದ್ದಾರೆ.

ಎಸ್.ಟಿ ಮೀಸಲಾತಿ ಶೇ.7.5 ಹೆಚ್ಚಿಸಲು ಬಿಜೆಪಿ...

ಶಿರಾ : ರಾಜ್ಯ ಮತ್ತು ಕೇಂದ್ರದಲ್ಲಿ ಬಿಜೆಪಿ ಸರ್ಕಾರ ಅಡಳಿತದಲ್ಲಿದ್ದರೂ ಎಸ್.ಟಿ. ಮೀಸಲಾತಿಯನ್ನು ಶೇ 7.5 ಕ್ಕೆ ಹೆಚ್ಚಿಸಲು ವಿಫಲವಾಗಿದೆ ಎಂದು ಶಾಸಕ ಸತೀಶ್ ಜಾರಕಿಹೊಳಿ ಹೇಳಿದರು.

ಪತ್ರಕರ್ತರೇನು ಕೊರೊನಾ ಯೋಧರಲ್ವಾ..? ಅವರದೇನು ಬದುಕುಗಳಲ್ವಾ..? ಅವರ...

ಬೆಂಗಳೂರು:ಕೊರೊನಾತಂಕ ಹಾಗೂ ಅದರ ಸಾವುಗಳ ಬಗ್ಗೆ ನಿರಂತರ ಸುದ್ದಿ ಮಾಡೋ ಸುದ್ದಿಮಿತ್ರರಿಗೆ ಸಂಬಂಧಿಸಿದ ಸುದ್ದಿ ಇದು.ಅವರ ಆರೋಗ್ಯದ ಬಗ್ಗೆ ಸೃಷ್ಟಿಯಾಗಿರುವ ನೂರಾರು ಪ್ರಶ್ನೆಗಳಿಗೆ ಉತ್ತರವನ್ನು ಕಂಡುಕೊಳ್ಳಬೇಕಾಗಿರುವ ಸನ್ನಿವೇಶವಿದು.ಕೊರೊನಾ ಸುದ್ದಿಗಾಗಿ ಅವರ...

ಮುರಳೀಧರನ್ ಬಯೋಪಿಕ್’ಗೆ ಗುಡ್ ಬೈ ಹೇಳಿದ ‘ವಿಜಯ್...

ತಮಿಳುನಾಡು : ಬಿಗ್ ನ್ಯೂಸ್ ಎನ್ನುವಂತೆ ವಿಜಯ್ ಸೇತುಪತಿ ಅವರು ಮುತ್ತಯ್ಯ ಮುರಳೀಧರನ್ ಬಯೋಪಿಕ್ 800 ನಿಂದ ಹಿಂದೆ ಸರಿಯುತ್ತಿರುವುದಾಗಿ ಖಚಿತಪಡಿಸಿದ್ದು, ಇದೀಗ ಹಲವು ದಿನಗಳಿಂದ ವಿವಾದದಲ್ಲಿರುವ ಮುರಳಿಧರನ್ ಬಯೋಪಿಕ್...

ಕಲಬುರಗಿ ಜಿಲ್ಲೆಯಲ್ಲಿ ಆರೆಂಜ್ ಅಲರ್ಟ್ ಘೋಷಣೆ

ಕಲಬುರಗಿ: ಜಿಲ್ಲೆಯಲ್ಲಿ ಮತ್ತೆ ಮಳೆಯ ಆರ್ಭಟ ಶುರುವಾಗಿದೆ. ಕಳೆದ ಎರಡು ದಿನಗಳಿಂದ ಬಿಡುವು ನೀಡಿದ ಮಳೆ ಮತ್ತೆ ಇಂದಿನಿಂದ ಸುರಿಯಲಾರಂಭಿಸಿದೆ. ಕಲಬುರಗಿ ಜಿಲ್ಲೆಯ ಜನತೆ ಭೀಮಾ...

IPL ಬೆಟ್ಟಿಂಗ್ ವಿಚಾರಕ್ಕೆ ಜಗಳ: ಚಾಕುವಿನಿಂದ ಇರಿದು ಓರ್ವ ವ್ಯಕ್ತಿಯ ಬರ್ಬರ ಹತ್ಯೆ

ಬೆಟ್ಟಿಂಗ್‌ ವಿಚಾರಕ್ಕೆ ವ್ಯಕ್ತಿಯೋರ್ವನನ್ನು ಚಾಕುವಿನಿಂದ ಇರಿದು ಕೊಲೆ ಮಾಡಿದ ಘಟನೆ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ನಡೆದಿದೆ.

ದೊಡ್ಡಬಳ್ಳಾಪುರ : ಐಪಿಎಲ್ ಬೆಟ್ಟಿಂಗ್ ಹಿನ್ನೆಲೆ ಹಣಕಾಸಿನ ವಿಚಾರಕ್ಕೆ ನಡೆದ ಜಗಳದಲ್ಲಿ ವ್ಯಕ್ತಿಯನ್ನು ಚಾಕುವಿನಿಂದ ಇರಿದು ಬರ್ಬರವಾಗಿ ಕೊಲೆಗೈದ ಘಟನೆ ತಾಲೂಕಿನ ಬಾಶೆಟ್ಟಿಹಳ್ಳಿ ಗ್ರಾಮದ ಜನತಾ ಕಾಲೋನಿಯಲ್ಲಿ ನಡೆದಿದೆ.

ಸಂಜಯ್ ಕುಮಾರ್ (34) ಮೃತ ವ್ಯಕ್ತಿ. ಇಂದು ಮುಂಜಾನೆ 3 ಗಂಟೆಯ ಸಮಯದಲ್ಲಿ ಸಂಜಯ್ ಕುಮಾರ್ ನಿವಾಸಕ್ಕೆ ಬಂದ ಅಪರಿಚಿತ ವ್ಯಕ್ತಿ ಚಾಕುವಿನಿಂದ ಕೈ ಮತ್ತು ಹೊಟ್ಟೆಗೆ ಬಲವಾಗಿ ಇರಿದು ಪರಾರಿಯಾಗಿದ್ದಾನೆ.ಐಪಿಎಲ್ ಬೆಟ್ಟಿಂಗ್ ವಿಚಾರಕ್ಕೆ ವ್ಯಕ್ತಿಯ ಬರ್ಬರ ಹತ್ಯೆಮೆಟ್ಟಿಲುಗಳ ಮೇಲೆ ರಕ್ತದ ಮಡುವಿನಲ್ಲಿ ಬಿದ್ದು ಒದ್ದಾಡುತ್ತಿದ್ದ ವ್ಯಕ್ತಿಯ ನರಳಾಟ ಕೇಳಿ ಬಂದ ಪಕ್ಕದ ಮನೆಯವರು ಆತನನ್ನು ಆಸ್ಪತ್ರೆಗೆ ಕರೆದೊಯ್ಯುತ್ತಿದ್ದಾಗ ತೀವ್ರ ರಕ್ತಸ್ರಾವದಿಂದ ದಾರಿ ಮಧ್ಯೆ ಮೃತ ಪಟ್ಟಿದ್ದಾನೆ.ಘಟನೆಯ ವಿವರ:ಮೃತ ವ್ಯಕ್ತಿ ಹರಿಯಾಣ ಮೂಲದವನಾಗಿದ್ದು ಬಾಶೆಟ್ಟಿಹಳ್ಳಿ ಕೈಗಾರಿಕಾ ಪ್ರದೇಶದಲ್ಲಿನ ಟಾಫೇ ಫ್ಯಾಕ್ಟರಿಯಲ್ಲಿ ಕೆಲಸ ಮಾಡುತ್ತಿದ್ದ. ಬಾಶೆಟ್ಟಿಹಳ್ಳಿಯ ಜನತಾ ಕಾಲೋನಿಯಲ್ಲಿ ಬಾಡಿಗೆ ಮನೆಯಲ್ಲಿ ಒಂಟಿಯಾಗಿ ವಾಸವಾಗಿದ್ದ. ಐಪಿಎಲ್ ಬೆಟ್ಟಿಂಗ್ ವಿಚಾರಕ್ಕೆ ಸಂಬಂಧಿಸಿದಂತೆ ಸಂಜಯ್ ಕುಮಾರ್ ಮತ್ತು ಅಪರಿಚಿತ ವ್ಯಕ್ತಿಯ ನಡುವೆ ಜಗಳವಾಗಿದೆ. ಈ ಜಗಳವೇ ಕೊಲೆಗೆ ಕಾರಣವಾಗಿದೆ ಎಂದು ಸ್ಥಳೀಯರು ಸಂಶಯ ವ್ಯಕ್ತಪಡಿಸುತ್ತಾರೆ.ಸ್ಥಳಕ್ಕೆ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಪುರುಷೋತ್ತಮ

ದಿ ನ್ಯೂಸ್ 24 ಕನ್ನಡ ದೊಡ್ಡಬಳ್ಳಾಪುರ

TRENDING