Tuesday, October 20, 2020
Home ಅಂತರ್ ರಾಷ್ಟ್ರೀಯ ಡಿಸ್ಚಾರ್ಜ್ ಬಳಿಕ ಮೊದಲ ಬಾರಿ ಸಾರ್ವಜನಿಕರೆದುರು ಕಾಣಿಸಿಕೊಂಡ ಟ್ರಂಪ್​

ಇದೀಗ ಬಂದ ಸುದ್ದಿ

ಎಂಟು ಬಿಜೆಪಿ ಸದಸ್ಯರ ಬೆಂಬಲ ಜಿ.ಪಂ.ಅಧ್ಯಕ್ಷ ಪಟ್ಟಕ್ಕೆ...

ನಿರೀಕ್ಷೆಯಂತೆ ಕಾಂಗ್ರೆಸ್ ರಾಜಶೇಖರ ಹಿಟ್ನಾಳ ಅವುರು ಬಿಜೆಪಿ ಸದಸ್ಯರ ಬೆಂಬಲದೊಂದಿಗೆ  ಕೊಪ್ಪಳ ಜಿಲ್ಲಾ ಪಂಚಾಯತ ನೂತನ ಅಧ್ಯಕ್ಷರಾಗಿ ಚುನಾಯಿತಗೊಳ್ಳುವ ಮೂಲಕ ರಾಜಕೀಯವಾಗಿ ಬಿಜೆಪಿಗೆ ಭಾರಿ ಹೊಡೆತವನ್ನು ಕೊಟ್ಟಿದ್ದಾರೆ.

ಎಸ್.ಟಿ ಮೀಸಲಾತಿ ಶೇ.7.5 ಹೆಚ್ಚಿಸಲು ಬಿಜೆಪಿ...

ಶಿರಾ : ರಾಜ್ಯ ಮತ್ತು ಕೇಂದ್ರದಲ್ಲಿ ಬಿಜೆಪಿ ಸರ್ಕಾರ ಅಡಳಿತದಲ್ಲಿದ್ದರೂ ಎಸ್.ಟಿ. ಮೀಸಲಾತಿಯನ್ನು ಶೇ 7.5 ಕ್ಕೆ ಹೆಚ್ಚಿಸಲು ವಿಫಲವಾಗಿದೆ ಎಂದು ಶಾಸಕ ಸತೀಶ್ ಜಾರಕಿಹೊಳಿ ಹೇಳಿದರು.

ಪತ್ರಕರ್ತರೇನು ಕೊರೊನಾ ಯೋಧರಲ್ವಾ..? ಅವರದೇನು ಬದುಕುಗಳಲ್ವಾ..? ಅವರ...

ಬೆಂಗಳೂರು:ಕೊರೊನಾತಂಕ ಹಾಗೂ ಅದರ ಸಾವುಗಳ ಬಗ್ಗೆ ನಿರಂತರ ಸುದ್ದಿ ಮಾಡೋ ಸುದ್ದಿಮಿತ್ರರಿಗೆ ಸಂಬಂಧಿಸಿದ ಸುದ್ದಿ ಇದು.ಅವರ ಆರೋಗ್ಯದ ಬಗ್ಗೆ ಸೃಷ್ಟಿಯಾಗಿರುವ ನೂರಾರು ಪ್ರಶ್ನೆಗಳಿಗೆ ಉತ್ತರವನ್ನು ಕಂಡುಕೊಳ್ಳಬೇಕಾಗಿರುವ ಸನ್ನಿವೇಶವಿದು.ಕೊರೊನಾ ಸುದ್ದಿಗಾಗಿ ಅವರ...

ಮುರಳೀಧರನ್ ಬಯೋಪಿಕ್’ಗೆ ಗುಡ್ ಬೈ ಹೇಳಿದ ‘ವಿಜಯ್...

ತಮಿಳುನಾಡು : ಬಿಗ್ ನ್ಯೂಸ್ ಎನ್ನುವಂತೆ ವಿಜಯ್ ಸೇತುಪತಿ ಅವರು ಮುತ್ತಯ್ಯ ಮುರಳೀಧರನ್ ಬಯೋಪಿಕ್ 800 ನಿಂದ ಹಿಂದೆ ಸರಿಯುತ್ತಿರುವುದಾಗಿ ಖಚಿತಪಡಿಸಿದ್ದು, ಇದೀಗ ಹಲವು ದಿನಗಳಿಂದ ವಿವಾದದಲ್ಲಿರುವ ಮುರಳಿಧರನ್ ಬಯೋಪಿಕ್...

ಕಲಬುರಗಿ ಜಿಲ್ಲೆಯಲ್ಲಿ ಆರೆಂಜ್ ಅಲರ್ಟ್ ಘೋಷಣೆ

ಕಲಬುರಗಿ: ಜಿಲ್ಲೆಯಲ್ಲಿ ಮತ್ತೆ ಮಳೆಯ ಆರ್ಭಟ ಶುರುವಾಗಿದೆ. ಕಳೆದ ಎರಡು ದಿನಗಳಿಂದ ಬಿಡುವು ನೀಡಿದ ಮಳೆ ಮತ್ತೆ ಇಂದಿನಿಂದ ಸುರಿಯಲಾರಂಭಿಸಿದೆ. ಕಲಬುರಗಿ ಜಿಲ್ಲೆಯ ಜನತೆ ಭೀಮಾ...

ಡಿಸ್ಚಾರ್ಜ್ ಬಳಿಕ ಮೊದಲ ಬಾರಿ ಸಾರ್ವಜನಿಕರೆದುರು ಕಾಣಿಸಿಕೊಂಡ ಟ್ರಂಪ್​

ಕೊರೊನಾ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್​ ಆಗಿ ಹೊರಬಂದ ಬಳಿಕ ಮೊದಲ ಬಾರಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಸಾರ್ವಜನಿಕವಾಗಿ ಕಾಣಿಸಿಕೊಂಡಿದ್ದಾರೆ.

ಶನಿವಾರ ಶ್ವೇತಭವನದ ಬಾಲ್ಕನಿಯಲ್ಲಿ ನಿಂತ ಟ್ರಂಪ್​ ಮುಖಕ್ಕೆ ಹಾಕಿದ್ದ ಮಾಸ್ಕ್​ ತೆಗೆದು, ಹೊರಗಡೆ ನೆರೆದಿದ್ದ ನೂರಕ್ಕೂ ಹೆಚ್ಚು ಜನರನ್ನು ಉದ್ದೇಶಿಸಿ 18 ನಿಮಿಷಗಳ ಕಾಲ ಮಾತನಾಡಿದರು. ನಾನು ಆರಾಮಾಗಿದ್ದೇನೆ. ನಿಮ್ಮ ಪ್ರಾರ್ಥನೆ ಹಾಗೂ ಶುಭಾಶಯಗಳಿಗೆ ಧನ್ಯವಾದಗಳು ಎಂದು ಜನತೆಗೆ ಟ್ರಂಪ್​ ಕೃತಜ್ಞತೆ ಅರ್ಪಿಸಿದರು.

ದಿ ನ್ಯೂಸ್24 ಕನ್ನಡ

TRENDING