Friday, October 23, 2020
Home ಅಂತರ್ ರಾಜ್ಯ ಅತ್ಯಾಚಾರಿಗೆ ಕಾಂಗ್ರೆಸ್ ಟಿಕೆಟ್: ಪ್ರಶ್ನಿಸಿದ ಪಕ್ಷದ ಮಹಿಳಾ ಕಾರ್ಯಕರ್ತೆ ಮೇಲೆ ಹಲ್ಲೆ

ಇದೀಗ ಬಂದ ಸುದ್ದಿ

ವಿಡಿಯೋ ಕಾಲ್​​ ಮೂಲಕ ಮೊಮ್ಮಗನ ನೋಡಿ ಖುಷಿಪಟ್ಟ...

ಚಿರಂಜೀವಿ ಸರ್ಜಾ ಹಾಗು ಮೇಘನಾ ರಾಜ್ ಕುಟುಂಬದಲ್ಲಿ ಗಂಡು ಮಗುವಿನ ಆಗಮನದಿಂದ ಹಬ್ಬದ ಸಂಭ್ರಮ ಮನೆ ಮಾಡಿದೆ. ಆದರೆ ಚಿರಂಜೀವಿ ಸರ್ಜಾ ಮಾವ ಅರ್ಜುನ್ ಸರ್ಜಾ ಮಾತ್ರ ಸಿನಿಮಾ ಶೂಟಿಂಗ್...

ಟೀಂ ಇಂಡಿಯಾ ಮಾಜಿ ನಾಯಕ ಕಪಿಲ್​​​​​ದೇವ್​​ಗೆ ಹೃದಯಾಘಾತ

ನವದೆಹಲಿ: ಭಾರತಕ್ಕೆ ಚೊಚ್ಚಲ ವಿಶ್ವಕಪ್ ತಂದುಕೊಟ್ಟ ಮಾಜಿ ನಾಯಕ ಕಪಿಲ್ ದೇವ್ ಹೃದಯಾಘಾತಕ್ಕೆ ಒಳಗಾಗಿದ್ದು, ದೆಹಲಿಯ ಫೋರ್ಟೀಸ್ ಎಸ್ಕಾರ್ಟ್ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಕಪಿಲ್ ದೇವ್ ಅವರಿಗೆ ಆಂಜಿಯೋಪ್ಲಾಸ್ಟಿ ಚಿಕಿತ್ಸೆ...

ವೈದ್ಯಕೀಯ ಸಿಬ್ಬಂದಿ ನಿರ್ಲಕ್ಷ್ಯ

ಕೇರಳ: ಕೇರಳದ ತ್ರಿಶೂರ್​ ವೈದ್ಯಕೀಯ ಕಾಲೇಜ್​ ಆಸ್ಪತ್ರೆಯಲ್ಲಿ ಆರೋಗ್ಯ ಸಿಬ್ಬಂದಿ ಹಾಗೂ ವೈದ್ಯರ ವಿರುದ್ಧ ಗಂಭೀರ ವೈದ್ಯಕೀಯ ನಿರ್ಲಕ್ಷ್ಯ ಕೇಳಿ ಬಂದಿದೆ. ಕೋವಿಡ್​ ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಾಗಿದ್ದ ಮಹಿಳೆಯನ್ನು ಆಸ್ಪತ್ರೆಯಲ್ಲಿನ ಮಂಚಕ್ಕೆ...

ಪಟಾಕಿ ಘಟಕದಲ್ಲಿ ಭೀಕರ ಸ್ಫೋಟ

ಶಿವಕಾಶಿ ಬಳಿಯ ಪಟಾಕಿ ಘಟಕದಲ್ಲಿ ಭೀಕರ ಸ್ಫೋಟಗೊಂಡ ಪರಿಣಾಮ ಐವರು ಸಾವಿಗೀಡಾಗಿದ್ದಾರೆ. ವಿರುಡುನಗರ ಜಿಲ್ಲೆಯ ಶಿವಕಾಶಿ ಬಳಿಯ ಪಟಾಕಿ ಘಟಕದಲ್ಲಿ ಈ ದುರಂತ ವರದಿಯಾಗಿದೆ. ಸಾವನ್ನಪ್ಪಿದವರ ಪೈಕಿ ಮೂವರು ಮಹಿಳೆಯರು...

ಬಂಧನ ಭೀತಿಯಿಂದ ಜಾಮೀನು ಪಡೆದ ಗಿರೀಶ್​ ಗದಿಗೆಪ್ಪಗೌಡ

ಧಾರವಾಡ: ಡ್ರಗ್ಸ್ ಜಾಲದಲ್ಲಿ ಸಿಲುಕಿರುವ ನಟಿ ರಾಗಿಣಿ ಅವರಿಗೆ ಆಪ್ತ ಎನ್ನಲಾದ ಧಾರವಾಡ ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಗಿರೀಶ್ ಗದಿಗೆಪ್ಪಗೌಡ ಅವರಿಗೆ ಷರತ್ತುಬದ್ಧ ಜಾಮೀನು ನೀಡಲಾಗಿದೆ. 2 ಲಕ್ಷ ರೂಪಾಯಿ...

ಅತ್ಯಾಚಾರಿಗೆ ಕಾಂಗ್ರೆಸ್ ಟಿಕೆಟ್: ಪ್ರಶ್ನಿಸಿದ ಪಕ್ಷದ ಮಹಿಳಾ ಕಾರ್ಯಕರ್ತೆ ಮೇಲೆ ಹಲ್ಲೆ

ಲಖ್ನೋ: ಉತ್ತರಪ್ರದೇಶದ ದೇವಾರಿಯಾ ವಿಧಾನಸಭೆ ಕ್ಷೇತ್ರದ ಉಪಚುನಾವಣೆಗೆ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಆಯ್ಕೆ ವಿಚಾರ ವಿವಾದಕ್ಕೆ ಕಾರಣವಾಗಿದೆ.

ಅತ್ಯಾಚಾರ ಆರೋಪ ಎದುರಿಸುತ್ತಿರುವ ಮುಕುಂದ್ ಭಾಸ್ಕರ್ ಮಣಿ ಅವರಿಗೆ ಕಾಂಗ್ರೆಸ್ ಟಿಕೆಟ್ ನೀಡಿದ್ದು ಇದನ್ನು ಪ್ರಶ್ನಿಸಿದ ಪಕ್ಷದ ಕಾರ್ಯಕರ್ತೆ ಮೇಲೆ ಆತನ ಬೆಂಬಲಿಗರು ಹಲ್ಲೆ ಮಾಡಿದ್ದಾರೆ.

ಉತ್ತರಪ್ರದೇಶದ ಹತ್ರಾಸ್ ನಲ್ಲಿ ನಡೆದ ಯುವತಿ ಮೇಲಿನ ಅತ್ಯಾಚಾರ, ಕೊಲೆ ಪ್ರಕರಣ ಖಂಡಿಸಿ ಕಾಂಗ್ರೆಸ್ ಹೋರಾಟ ನಡೆಸುತ್ತಿದೆ. ಇದೇ ವೇಳೆ ಉಪಚುನಾವಣೆಯಲ್ಲಿ ಅತ್ಯಾಚಾರ ಆರೋಪಕ್ಕೆ ಗುರಿಯಾದ ವ್ಯಕ್ತಿಗೆ ನೀಡಿರುವುದು ಪಕ್ಷದ ಮಹಿಳಾ ಕಾರ್ಯಕರ್ತೆ ಆಕ್ಷೇಪಕ್ಕೆ ಕಾರಣವಾಗಿದೆ.

ದೇವಾರಿಯಾ ಕ್ಷೇತ್ರದ ಪ್ರಚಾರ ಸಭೆಯಲ್ಲಿ ಕಾಂಗ್ರೆಸ್ ಪಕ್ಷದ ಸ್ಥಳೀಯ ನಾಯಕಿ ತಾರಾ ಯಾದವ್ ಅತ್ಯಾಚಾರ ಆರೋಪ ಎದುರಿಸುತ್ತಿರುವ ವ್ಯಕ್ತಿಗೆ ಟಿಕೆಟ್ ನೀಡಿರುವುದು ಪಕ್ಷದ ದಿವಾಳಿತನದ ಸಂಕೇತ. ಬೇರೆಯವರನ್ನು ಅಭ್ಯರ್ಥಿಯನ್ನಾಗಿ ಮಾಡಿ ಎಂದು ಹೇಳಿದ್ದಾರೆ.

ಈ ವೇಳೆ ಮುಕುಂದ್ ಭಾಸ್ಕರ್ ಬೆಂಬಲಿಗರು ತಾರಾ ಅವರ ಮೇಲೆ ಹಲ್ಲೆ ಮಾಡಿದ್ದಾರೆ. ಕೂಡಲೇ ಸಭೆಯಲ್ಲಿದ್ದ ಕೆಲವರು ಅವರನ್ನು ರಕ್ಷಿಸಿ ಹೊರಗೆ ಕರೆದುಕೊಂಡು ಹೋಗಿದ್ದಾರೆ. ನವೆಂಬರ್ 3 ರಂದು ದೇವಾರಿಯಾ ಕ್ಷೇತ್ರಕ್ಕೆ ಬೈಎಲೆಕ್ಷನ್ ನಡೆಯಲಿದ್ದು ಕಾಂಗ್ರೆಸ್ ಮುಕುಂದ್ ಭಾಸ್ಕರ್ ಗೆ ಟಿಕೆಟ್ ನೀಡಿದೆ.

TRENDING