Friday, October 23, 2020
Home ಜಿಲ್ಲೆ ಕೊರೋನಾ ಗೆದ್ದ ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು

ಇದೀಗ ಬಂದ ಸುದ್ದಿ

ಟೀಂ ಇಂಡಿಯಾ ಮಾಜಿ ನಾಯಕ ಕಪಿಲ್​​​​​ದೇವ್​​ಗೆ ಹೃದಯಾಘಾತ

ನವದೆಹಲಿ: ಭಾರತಕ್ಕೆ ಚೊಚ್ಚಲ ವಿಶ್ವಕಪ್ ತಂದುಕೊಟ್ಟ ಮಾಜಿ ನಾಯಕ ಕಪಿಲ್ ದೇವ್ ಹೃದಯಾಘಾತಕ್ಕೆ ಒಳಗಾಗಿದ್ದು, ದೆಹಲಿಯ ಫೋರ್ಟೀಸ್ ಎಸ್ಕಾರ್ಟ್ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಕಪಿಲ್ ದೇವ್ ಅವರಿಗೆ ಆಂಜಿಯೋಪ್ಲಾಸ್ಟಿ ಚಿಕಿತ್ಸೆ...

ವೈದ್ಯಕೀಯ ಸಿಬ್ಬಂದಿ ನಿರ್ಲಕ್ಷ್ಯ

ಕೇರಳ: ಕೇರಳದ ತ್ರಿಶೂರ್​ ವೈದ್ಯಕೀಯ ಕಾಲೇಜ್​ ಆಸ್ಪತ್ರೆಯಲ್ಲಿ ಆರೋಗ್ಯ ಸಿಬ್ಬಂದಿ ಹಾಗೂ ವೈದ್ಯರ ವಿರುದ್ಧ ಗಂಭೀರ ವೈದ್ಯಕೀಯ ನಿರ್ಲಕ್ಷ್ಯ ಕೇಳಿ ಬಂದಿದೆ. ಕೋವಿಡ್​ ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಾಗಿದ್ದ ಮಹಿಳೆಯನ್ನು ಆಸ್ಪತ್ರೆಯಲ್ಲಿನ ಮಂಚಕ್ಕೆ...

ಪಟಾಕಿ ಘಟಕದಲ್ಲಿ ಭೀಕರ ಸ್ಫೋಟ

ಶಿವಕಾಶಿ ಬಳಿಯ ಪಟಾಕಿ ಘಟಕದಲ್ಲಿ ಭೀಕರ ಸ್ಫೋಟಗೊಂಡ ಪರಿಣಾಮ ಐವರು ಸಾವಿಗೀಡಾಗಿದ್ದಾರೆ. ವಿರುಡುನಗರ ಜಿಲ್ಲೆಯ ಶಿವಕಾಶಿ ಬಳಿಯ ಪಟಾಕಿ ಘಟಕದಲ್ಲಿ ಈ ದುರಂತ ವರದಿಯಾಗಿದೆ. ಸಾವನ್ನಪ್ಪಿದವರ ಪೈಕಿ ಮೂವರು ಮಹಿಳೆಯರು...

ಬಂಧನ ಭೀತಿಯಿಂದ ಜಾಮೀನು ಪಡೆದ ಗಿರೀಶ್​ ಗದಿಗೆಪ್ಪಗೌಡ

ಧಾರವಾಡ: ಡ್ರಗ್ಸ್ ಜಾಲದಲ್ಲಿ ಸಿಲುಕಿರುವ ನಟಿ ರಾಗಿಣಿ ಅವರಿಗೆ ಆಪ್ತ ಎನ್ನಲಾದ ಧಾರವಾಡ ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಗಿರೀಶ್ ಗದಿಗೆಪ್ಪಗೌಡ ಅವರಿಗೆ ಷರತ್ತುಬದ್ಧ ಜಾಮೀನು ನೀಡಲಾಗಿದೆ. 2 ಲಕ್ಷ ರೂಪಾಯಿ...

ಕಿತ್ತೂರು ಉತ್ಸವ ಒಂದೇ ದಿನಕ್ಕೆ ಸೀಮಿತ

ಬೆಳಗಾವಿ: ಈ ಬಾರಿ ಕೊರೊನಾ ಹಾವಳಿ ಹಿನ್ನೆಲೆಯಲ್ಲಿ ಕಿತ್ತೂರು ಸಾಂಸ್ಕೃತಿಕ ಉತ್ಸವವನ್ನು ಸರಳವಾಗಿ ಆಚರಣೆ ಮಾಡಲಾಗುತ್ತಿದೆ. ಕಿತ್ತೂರು ಸಂಸ್ಥಾನದ ಉಳಿವಿಗಾಗಿ ವೀರರಾಣಿ ಚೆನ್ನಮ್ಮ 1824ರಲ್ಲಿ ತನ್ನ ಸೈನ್ಯದೊಂದಿಗೆ ಬ್ರಿಟಿಷರೊಂದಿಗೆ ಸೆಣಸಾಡಿ,...

ಕೊರೋನಾ ಗೆದ್ದ ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು

ಭಾರತದಲ್ಲಿ ಕೊರೋನಾ ಚೇತರಿಕೆ ಪ್ರಮಾಣ ಗಣನೀಯವಾಗಿ ಏರಿಕೆಯಾಗುತ್ತಿದೆ. ಇದರ ನಡುವೆ ಕೊರೋನಾಗೆ ತುತ್ತಾಗಿದ್ದ ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು ಸಹ ಚೇತರಿಸಿಕೊಂಡಿದ್ದಾರೆ. ಸೆಪ್ಟೆಂಬರ್ 19ರಂದು ಕೊರೋನಾ ದೃಢಪಟ್ಟ ಹಿನ್ನೆಲೆಯಲ್ಲಿ ವೆಂಕಯ್ಯ ನಾಯ್ಡು ಅವರನ್ನು ಹೋಂ ಕ್ವಾರಂಟೈನ್ ನಲ್ಲಿರಿಸಿ ದೆಹಲಿಯ ಏಮ್ಸ್ ಆಸ್ಪತ್ರೆಯ ವೈದ್ಯರು ಚಿಕಿತ್ಸೆ ನೀಡುತ್ತಿದ್ದರು.

ವೆಂಕಯ್ಯ ನಾಯ್ಡು ಅವರಿಗೆ ನಿರಂತರವಾಗಿ ಚಿಕಿತ್ಸೆ ನೀಡುತ್ತಿದ್ದ ವೈದ್ಯರು ಕೊರೋನಾ ಪರೀಕ್ಷೆ ನಡೆಸಿದ್ದಾರೆ. ಪ್ರಸ್ತುತ ವರದಿಯಲ್ಲಿ ನಾಯ್ಡು ಅವರ ಪರೀಕ್ಷೆ ನೆಗೆಟಿವ್ ಬಂದಿದೆ. ಈ ಸಂಬಂಧ ಮಾಹಿತಿ ನೀಡಿರುವ ವೈದ್ಯರು ಶೀಘ್ರದಲ್ಲೇ ನಾಯ್ಡು ಅವರು ರಾಜಕೀಯದಲ್ಲಿ ಸಕ್ರೀಯರಾಗಲಿದ್ದಾರೆ ಎಂದರು.

 ದಿ ನ್ಯೂಸ್24 ಕನ್ನಡ

TRENDING