Tuesday, October 27, 2020
Home ಕೋವಿಡ್-19 ದೇಶದಲ್ಲಿ ಒಂದೇ ದಿನ 66,732 ಕೊರೊನಾ ಕೇಸ್ ಗಳು ಪತ್ತೆ , 816 ಮಂದಿ ಬಲಿ

ಇದೀಗ ಬಂದ ಸುದ್ದಿ

R R ನಗರದ ಬಿಜೆಪಿ ಅಭ್ಯರ್ಥಿ ಮುನಿರತ್ನ...

 ಬೆಂಗಳೂರು : ರಾಜರಾಜೇಶ್ವರಿನಗರ ಉಪ ಚುನಾವಣೆಯ ಕಣ ತಾರಕಕ್ಕೇರಿದೆ. ಆಡಳಿತ ವಿರೋಧ ಪಕ್ಷಗಳ ನಡುವೆ ವಾಕ್ ಸಮರ ಮುಂದುವರಿದಂತ ಸಂದರ್ಭದಲ್ಲಿಯೇ ರಾಜರಾಜೇಶ್ವರಿನಗರದ ಬಿಜೆಪಿ ಅಭ್ಯರ್ಥಿ ಮುನಿರತ್ನ ವಿರುದ್ಧ ಚುನಾವಣಾ ಅವ್ಯವಹಾರದ...

ಕಮಲ್‌ನಾಥ್, ದಿಗ್ವಿಜಯ್ ಸಿಂಗ್ ‘ಅತಿದೊಡ್ಡ ವಂಚಕರು’: ಜ್ಯೋತಿರಾದಿತ್ಯ...

ನವದೆಹಲಿ: 'ಮಧ್ಯಪ್ರದೇಶದಲ್ಲಿ ಮಾಜಿ ಮುಖ್ಯಮಂತ್ರಿಗಳಾದ ಕಮಲ್ ನಾಥ್ ಮತ್ತು ದಿಗ್ವಿಜಯ್ ಸಿಂಗ್ ಅವರೇ 'ಅತಿದೊಡ್ಡ ವಂಚಕರು' ಎಂದು ಬಿಜೆಪಿ ಮುಖಂಡ ಜ್ಯೋತಿರಾದಿತ್ಯ ಸಿಂಧ್ಯಾ ಆರೋಪಿಸಿದ್ದಾರೆ. 'ಭ್ರಷ್ಟ ಆಡಳಿತ'ವನ್ನು ನೀಡುವ ಮೂಲಕ ಇವರು...

ಮತ್ತೆ ಗತವೈಭವದತ್ತ ಸಾಗುತ್ತಿದೆ ವಾಹನಗಳ ಮಾರಾಟ

ಪ್ರಸಕ್ತ ಆರ್ಥಿಕ ವರ್ಷ ಆರಂಭದಿಂದ ಹಿನ್ನಡೆ ಅನುಭವಿಸಿದ್ದ ವಾಹನಗಳ ಮಾರಾಟ ಮತ್ತೆ ಗತವೈಭವಕ್ಕೆ ಸಾಗುತ್ತಿದೆ. ವಿಜಯಪುರ ಜಿಲ್ಲೆಯಲ್ಲಿ ಕಳೆದ ಸಪ್ಟೆಂಬರ್ ನಲ್ಲಿ ಹಿನ್ನಡೆ ಅನುಭವಿಸಿದ್ದ ದ್ವಿಚಕ್ರ ವಾಹನಗಳ ಮಾರಾಟ ಮತ್ತು...

TET ಉತ್ತೀರ್ಣರಾದವರಿಗೆ ಭರ್ಜರಿ ಗುಡ್...

ಬೆಂಗಳೂರು: ಶಿಕ್ಷಕರ ಹುದ್ದೆಗೆ ಅರ್ಹತೆ ಪಡೆಯಲು ನಡೆಸುವ ಶಿಕ್ಷಕರ ಅರ್ಹತಾ ಪರೀಕ್ಷೆ(ಟಿಇಟಿ) ಉತ್ತೀರ್ಣರಾದವರ ಪ್ರಮಾಣಪತ್ರದ ಸಿಂಧುತ್ವ ಅವಧಿಯನ್ನು ಜೀವಿತಾವಧಿವರೆಗೆ ವಿಸ್ತರಿಸಲಾಗಿದೆ. ಈಗಿರುವ 7 ವರ್ಷದಿಂದ ಜೀವಿತಾವಧಿವರೆಗೆ ವಿಸ್ತರಿಸಲು...

6,500 ಕೋಟಿ ಚಕ್ರಬಡ್ಡಿ ಮನ್ನಾ ಘೋಷಿಸಿದ ಕೇಂದ್ರ...

ಆದಾಯದ ಕೊರತೆ ಎದುರಿಸುತ್ತಿರುವ ಜನರಿಗೆ ಕೇಂದ್ರ ಸರ್ಕಾರ ಚಿಕ್ಕ ರಿಲೀಫ್ ನೀಡಿದ್ದು ದೀಪಾವಳಿ ಕೊಡುಗೆ ಎಂಬಂತೆ ಚಕ್ರಬಡ್ಡಿ ಮನ್ನಾ ಆದೇಶ ಹೊರಡಿಸಿದೆ. ಒಟ್ಟು 6,500 ಕೋಟಿ ರೂಪಾಯಿ ಮೌಲ್ಯದ ಚಕ್ರಬಡ್ಡಿ...

ದೇಶದಲ್ಲಿ ಒಂದೇ ದಿನ 66,732 ಕೊರೊನಾ ಕೇಸ್ ಗಳು ಪತ್ತೆ , 816 ಮಂದಿ ಬಲಿ

ನವದೆಹಲಿ, ಅ 12: ಭಾರತದಲ್ಲಿ ಒಂದೇ ದಿನ 66,732 ಮಂದಿ ಕೊರೊನಾ ಸೋಂಕಿತರು ಪತ್ತೆಯಾಗಿದ್ದಾರೆ. ಕೊರೊನಾ ಸೋಂಕಿತರು 71 ಲಕ್ಷ ಗಡಿ ದಾಟಿದ್ದಾರೆ.

ಒಂದೇ ದಿನ 816 ಮಂದಿ ಸಾವನ್ನಪ್ಪಿದ್ದಾರೆ. ಸಕ್ರಿಯ ಪ್ರಕರಣಗಳು 8,61,853ರಷ್ಟಿವೆ. , 61,49,536 ಮಂದಿ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದಾರೆ. ಒಟ್ಟು 71,20,539 ಕೊರೊನಾ ಸೋಂಕಿತರಿದ್ದಾರೆ. ಇದುವರೆಗೆ 1,09,150 ಮಂದಿ ಮೃತಪಟ್ಟಿದ್ದಾರೆ.

ಭಾನುವಾರ 9,94,851 ಮಾದರಿಯನ್ನು ಪರೀಕ್ಷಿಸಲಾಗಿದೆ. ಇದುವರೆಗೆ 8,78,72,093 ಮಾದರಿಗಳನ್ನು ಪ್ರದರ್ಶಿಸಲಾಗಿದೆ. ಮಹಾರಾಷ್ಟ್ರ, ಕರ್ನಾಟಕ, ಕೇರಳ, ಆಂಧ್ರಪ್ರದೇಶ, ತಮಿಳುನಾಡಿನಲ್ಲಿ ಅತಿ ಹೆಚ್ಚು ಕೊರೊನಾ ಸೋಂಕಿತರು ಪತ್ತೆಯಾಗಿದ್ದಾರೆ.

ಭಾರತದಲ್ಲಿ ಭಾನುವಾರ 73,272 ಮಂದಿ ಕೊರೊನಾ ಸೋಂಕಿತರು ಪತ್ತೆಯಾಗಿದ್ದಾರೆ. 926 ಮಂದಿ ಸಾವನ್ನಪ್ಪಿದ್ದರು ಭಾರತದಲ್ಲಿ ಕೊರೊನಾ ಸೋಂಕಿತರ ಚೇತರಿಕೆ ಪ್ರಮಾಣ ಶೇ.85.8ರಷ್ಟಿದೆ. ಇದುವರೆಗೂ 8.5 ಕೋಟಿಯಷ್ಟು ಕೊರೊನಾ ಪರೀಕ್ಷೆ ಮಾಡಲಾಗಿದೆ ಎಂದು ಆರೋಗ್ಯ ಸಚಿವಾಲಯ ಹೇಳಿದೆ.

ವಿಶ್ವದಲ್ಲಿ 37.4 ಮಿಲಿಯನ್ ಕೊರೊನಾ ಸೋಂಕಿತರಿದ್ದಾರೆ. 26 ಮಿಲಿಯನ್ ಮಂದಿ ಗುಣಮಖರಾಗಿದ್ದಾರೆ. 1.08 ಮಿಲಿಯನ್ ಮಂದಿ ಸಾವನ್ನಪ್ಪಿದ್ದಾರೆ.

TRENDING