Saturday, October 24, 2020
Home ಜಿಲ್ಲೆ ದಸರಾ ಉದ್ಘಾಟನಾ ಕಾರ್ಯಕ್ರಮಕ್ಕೆ ಡಿಸಿಎಂ ಅಶ್ವತ್ಥ ನಾರಾಯಣಗೆ ಆಹ್ವಾನ

ಇದೀಗ ಬಂದ ಸುದ್ದಿ

ದೇಶದಲ್ಲಿ10 ಕೋಟಿ ಗಡಿ ದಾಟಿದ ಕೊರೊನಾ ...

 ನವದೆಹಲಿ: ದೇಶದಲ್ಲಿ ಶನಿವಾರದ ವೇಳೆಗೆ 10 ಕೋಟಿಗೂ ಹೆಚ್ಚು ಕೊವಿಡ್ -19 ಪರೀಕ್ಷೆಗಳನ್ನು ನಡೆಸುವ ಮೂಲಕ ಹೊಸ ಎತ್ತರಕ್ಕೇರಲಾಗಿದೆ. ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಕೇಂದ್ರೀಕೃತ...

ಕೇಂದ್ರದ ‘ಬಜೆಟ್’ ಕುರಿತು ಇಲ್ಲಿದೆ ಒಂದಷ್ಟು ಮಾಹಿತಿ

ಕೇಂದ್ರ ಬಜೆಟ್‌ ಕುರಿತು ಕುತೂಹಲಕಾರಿ ಮಾಹಿತಿ ಇಲ್ಲಿದೆ. ಹಾಲಿ ಹಣಕಾಸು ಸಚಿವರಾಗಿರುವ ನಿರ್ಮಲಾ ಸೀತಾರಾಮನ್ ಇಂದಿರಾಗಾಂಧಿಯವರ ಬಳಿಕ ಬಜೆಟ್ ಮಂಡನೆ ಮಾಡಿದ ಮೊದಲ ಮಹಿಳೆ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.

ಡ್ರಗ್ಸ್ ಪ್ರಕರಣ : ರಾಗಿಣಿ ಆಪ್ತ ಗಿರೀಶ್...

ಡ್ರಗ್ಸ್ ಜಾಲದಲ್ಲಿ ಸಿಲುಕಿರುವ ನಟಿ ರಾಗಿಣಿ ಅವರಿಗೆ ಆಪ್ತ ಎನ್ನಲಾದ ಧಾರವಾಡ ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಗಿರೀಶ್ ಗದಿಗೆಪ್ಪಗೌಡ ಅವರಿಗೆ ಷರತ್ತುಬದ್ಧ ಜಾಮೀನು ನೀಡಲಾಗಿದೆ. 2 ಲಕ್ಷ ರೂಪಾಯಿ...

ಕೊರೊನಾ: ಮುಂದಿನ ಮೂರು ತಿಂಗಳೇ ನಿರ್ಣಾಯಕ –...

ನವದೆಹಲಿ : ಕೊರೊನಾ ಪರಿಸ್ಥಿತಿ ನಿರ್ಣಯಿಸಲು ಮುಂದಿನ ಮೂರು ತಿಂಗಳು ದೇಶದಲ್ಲಿ ನಿರ್ಣಾಯಕವಾಗಿವೆ ಎಂದು ಕೇಂದ್ರ ಆರೋಗ್ಯ ಸಚಿವ ಹರ್ಷವರ್ಧನ್ ಹೇಳಿದ್ದಾರೆ. ದೇಶದಲ್ಲಿ ಸಾಲು ಸಾಲು...

ಕೊರೊನಾ : ಮಹಾಮಾರಿಯಿಂದ ಚೇತರಿಕೆಯಲ್ಲೂ...

ನವದೆಹಲಿ: ಈ ಹಿಂದೆ ಮಾರಕ ಕೊರೋನಾ ವೈರಸ್ ಸೋಂಕಿನ ಹೊಡೆತಕ್ಕೆ ಒಳಗಾಗಿ ಗರಿಷ್ಠ ಸೋಂಕಿತರನ್ನು ಹೊಂದಿ ಕುಖ್ಯಾತಿ ಪಡೆದಿದ್ದ 10 ರಾಜ್ಯಗಳಲ್ಲಿ ಇದೀಗ ದಾಖಲೆ ಪ್ರಮಾಣದ ಚೇತರಿಕೆ ಕಾಣುತ್ತಿದೆ.

ದಸರಾ ಉದ್ಘಾಟನಾ ಕಾರ್ಯಕ್ರಮಕ್ಕೆ ಡಿಸಿಎಂ ಅಶ್ವತ್ಥ ನಾರಾಯಣಗೆ ಆಹ್ವಾನ

ಬೆಂಗಳೂರು: ಅಕ್ಟೋಬರ್‌ 17ರಂದು ಆರಂಭವಾಗಲಿರುವ ಜಗತ್ ಪ್ರಸಿದ್ಧ ಮೈಸೂರು ದಸರಾ ಮಹೋತ್ಸವದ ಉದ್ಘಾಟನಾ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವಂತೆ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್‌, ಉಪ ಮುಖ್ಯಮಂತ್ರಿ ಡಾ. ಸಿ.ಎನ್.ಅಶ್ವತ್ಥ ನಾರಾಯಣ ಅವರಿಗೆ ಅಧಿಕೃತವಾಗಿ ಆಹ್ವಾನ ನೀಡಿದರು.

ಆಹ್ವಾನ ಪತ್ರಿಕೆಯನ್ನು ಸ್ವೀಕರಿಸಿದ ಡಿಸಿಎಂ, ಕೋವಿಡ್‌ ಸಂಕಷ್ಟದ ಕಾಲದಲ್ಲಿ ನಡೆಯುತ್ತಿರುವ ಈ ವರ್ಷದ ನಾಡಹಬ್ಬವು ಯಾವುದೇ ವಿಘ್ನವಿಲ್ಲದೆ ನಡೆಯಲಿ. ಆ ತಾಯಿ ಚಾಮುಂಡೇಶ್ವರಿ ಕರುಣೆ ಎಲ್ಲರ ಮೇಲೆ ಇರಲಿ ಎಂದು ಶುಭ ಹಾರೈಸಿದರು. ಚಾಮುಂಡಿ ಬೆಟ್ಟದಲ್ಲಿ ನಡೆಯಲಿರುವ ಈ ಕಾರ್ಯಕ್ರಮದಲ್ಲಿ ನಾಡಹಬ್ಬಕ್ಕೆ ಜಯದೇವ ಸಂಸ್ಥೆಯ ನಿರ್ದೇಶಕ ಡಾ. ಸಿ.ಎನ್.‌ಮಂಜುನಾಥ್‌ ಚಾಲನೆ ನೀಡಲಿದ್ದಾರೆ.

 ದಿ ನ್ಯೂಸ್24 ಕನ್ನಡ

TRENDING