Friday, October 23, 2020
Home ಜಿಲ್ಲೆ ರೈತ ಬೆಳೆ ಆ್ಯಪ್ ಸಮೀಕ್ಷೆಗೆ ಅ.15 ಕೊನೆಯ ದಿನಾಂಕ

ಇದೀಗ ಬಂದ ಸುದ್ದಿ

ವಿಡಿಯೋ ಕಾಲ್​​ ಮೂಲಕ ಮೊಮ್ಮಗನ ನೋಡಿ ಖುಷಿಪಟ್ಟ...

ಚಿರಂಜೀವಿ ಸರ್ಜಾ ಹಾಗು ಮೇಘನಾ ರಾಜ್ ಕುಟುಂಬದಲ್ಲಿ ಗಂಡು ಮಗುವಿನ ಆಗಮನದಿಂದ ಹಬ್ಬದ ಸಂಭ್ರಮ ಮನೆ ಮಾಡಿದೆ. ಆದರೆ ಚಿರಂಜೀವಿ ಸರ್ಜಾ ಮಾವ ಅರ್ಜುನ್ ಸರ್ಜಾ ಮಾತ್ರ ಸಿನಿಮಾ ಶೂಟಿಂಗ್...

ಟೀಂ ಇಂಡಿಯಾ ಮಾಜಿ ನಾಯಕ ಕಪಿಲ್​​​​​ದೇವ್​​ಗೆ ಹೃದಯಾಘಾತ

ನವದೆಹಲಿ: ಭಾರತಕ್ಕೆ ಚೊಚ್ಚಲ ವಿಶ್ವಕಪ್ ತಂದುಕೊಟ್ಟ ಮಾಜಿ ನಾಯಕ ಕಪಿಲ್ ದೇವ್ ಹೃದಯಾಘಾತಕ್ಕೆ ಒಳಗಾಗಿದ್ದು, ದೆಹಲಿಯ ಫೋರ್ಟೀಸ್ ಎಸ್ಕಾರ್ಟ್ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಕಪಿಲ್ ದೇವ್ ಅವರಿಗೆ ಆಂಜಿಯೋಪ್ಲಾಸ್ಟಿ ಚಿಕಿತ್ಸೆ...

ವೈದ್ಯಕೀಯ ಸಿಬ್ಬಂದಿ ನಿರ್ಲಕ್ಷ್ಯ

ಕೇರಳ: ಕೇರಳದ ತ್ರಿಶೂರ್​ ವೈದ್ಯಕೀಯ ಕಾಲೇಜ್​ ಆಸ್ಪತ್ರೆಯಲ್ಲಿ ಆರೋಗ್ಯ ಸಿಬ್ಬಂದಿ ಹಾಗೂ ವೈದ್ಯರ ವಿರುದ್ಧ ಗಂಭೀರ ವೈದ್ಯಕೀಯ ನಿರ್ಲಕ್ಷ್ಯ ಕೇಳಿ ಬಂದಿದೆ. ಕೋವಿಡ್​ ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಾಗಿದ್ದ ಮಹಿಳೆಯನ್ನು ಆಸ್ಪತ್ರೆಯಲ್ಲಿನ ಮಂಚಕ್ಕೆ...

ಪಟಾಕಿ ಘಟಕದಲ್ಲಿ ಭೀಕರ ಸ್ಫೋಟ

ಶಿವಕಾಶಿ ಬಳಿಯ ಪಟಾಕಿ ಘಟಕದಲ್ಲಿ ಭೀಕರ ಸ್ಫೋಟಗೊಂಡ ಪರಿಣಾಮ ಐವರು ಸಾವಿಗೀಡಾಗಿದ್ದಾರೆ. ವಿರುಡುನಗರ ಜಿಲ್ಲೆಯ ಶಿವಕಾಶಿ ಬಳಿಯ ಪಟಾಕಿ ಘಟಕದಲ್ಲಿ ಈ ದುರಂತ ವರದಿಯಾಗಿದೆ. ಸಾವನ್ನಪ್ಪಿದವರ ಪೈಕಿ ಮೂವರು ಮಹಿಳೆಯರು...

ಬಂಧನ ಭೀತಿಯಿಂದ ಜಾಮೀನು ಪಡೆದ ಗಿರೀಶ್​ ಗದಿಗೆಪ್ಪಗೌಡ

ಧಾರವಾಡ: ಡ್ರಗ್ಸ್ ಜಾಲದಲ್ಲಿ ಸಿಲುಕಿರುವ ನಟಿ ರಾಗಿಣಿ ಅವರಿಗೆ ಆಪ್ತ ಎನ್ನಲಾದ ಧಾರವಾಡ ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಗಿರೀಶ್ ಗದಿಗೆಪ್ಪಗೌಡ ಅವರಿಗೆ ಷರತ್ತುಬದ್ಧ ಜಾಮೀನು ನೀಡಲಾಗಿದೆ. 2 ಲಕ್ಷ ರೂಪಾಯಿ...

ರೈತ ಬೆಳೆ ಆ್ಯಪ್ ಸಮೀಕ್ಷೆಗೆ ಅ.15 ಕೊನೆಯ ದಿನಾಂಕ

ಬೆಂಗಳೂರು: ಬೆಳೆ ಸಮೀಕ್ಷೆಯನ್ನು ಆ್ಯಪ್ ಮೂಲಕ ಅಕ್ಟೋಬರ್​ 11ರವರೆಗೆ ಶೇ.98ರಷ್ಟು ಮಾಡಲಾಗಿದೆ. ನನ್ನ ಬೆಳೆ ನನ್ನ ಹಕ್ಕು ಎಂದು ರೈತರು ಹೆಮ್ಮೆಯಿಂದ ಹೇಳುವ ರೈತ ಬೆಳೆ ಸಮೀಕ್ಷೆ ಆ್ಯಪ್ ನಲ್ಲಿ ಇಲ್ಲಿಯವರೆಗೆ 2 ಕೋಟಿ 6 ಲಕ್ಷ ಪ್ಲಾಟ್‌ಗಳು ಆ್ಯಪ್ ಮೂಲಕ ಅಪ್ಲೋಡ್ ಆಗಿರುತ್ತವೆ. ರೈತ ಬೆಳೆ ಆ್ಯಪ್ ಸಮೀಕ್ಷೆಗೆ ಅ.15 ಕೊನೆ ದಿನಾಂಕವಾಗಿದೆ.

ಅಲ್ಲದೆ ಅಪ್ಲೋಡ್ ಆದ ಮಾಹಿತಿಗಳಲ್ಲಿ ತಿದ್ದುಪಡಿ ಇದ್ದಲ್ಲಿ ಬೆಳೆ ದರ್ಶಕ್ ಆ್ಯಪ್ ಮೂಲಕ ತಿದ್ದುಪಡಿ ಸಲ್ಲಿಸಲು ಸಹ ಅ.15 ಕೊನೆಯ ದಿನಾಂಕವಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

 ದಿ ನ್ಯೂಸ್24 ಕನ್ನಡ

TRENDING