Tuesday, October 27, 2020
Home ಅಂತರ್ ರಾಷ್ಟ್ರೀಯ ಪಾಕಿಸ್ತಾನದಲ್ಲಿ ಹಿಂದೂ ದೇವಾಲಯ ಧ್ವಂಸ : ಓರ್ವ ವ್ಯಕ್ತಿ ಬಂಧನ

ಇದೀಗ ಬಂದ ಸುದ್ದಿ

R R ನಗರದ ಬಿಜೆಪಿ ಅಭ್ಯರ್ಥಿ ಮುನಿರತ್ನ...

 ಬೆಂಗಳೂರು : ರಾಜರಾಜೇಶ್ವರಿನಗರ ಉಪ ಚುನಾವಣೆಯ ಕಣ ತಾರಕಕ್ಕೇರಿದೆ. ಆಡಳಿತ ವಿರೋಧ ಪಕ್ಷಗಳ ನಡುವೆ ವಾಕ್ ಸಮರ ಮುಂದುವರಿದಂತ ಸಂದರ್ಭದಲ್ಲಿಯೇ ರಾಜರಾಜೇಶ್ವರಿನಗರದ ಬಿಜೆಪಿ ಅಭ್ಯರ್ಥಿ ಮುನಿರತ್ನ ವಿರುದ್ಧ ಚುನಾವಣಾ ಅವ್ಯವಹಾರದ...

ಕಮಲ್‌ನಾಥ್, ದಿಗ್ವಿಜಯ್ ಸಿಂಗ್ ‘ಅತಿದೊಡ್ಡ ವಂಚಕರು’: ಜ್ಯೋತಿರಾದಿತ್ಯ...

ನವದೆಹಲಿ: 'ಮಧ್ಯಪ್ರದೇಶದಲ್ಲಿ ಮಾಜಿ ಮುಖ್ಯಮಂತ್ರಿಗಳಾದ ಕಮಲ್ ನಾಥ್ ಮತ್ತು ದಿಗ್ವಿಜಯ್ ಸಿಂಗ್ ಅವರೇ 'ಅತಿದೊಡ್ಡ ವಂಚಕರು' ಎಂದು ಬಿಜೆಪಿ ಮುಖಂಡ ಜ್ಯೋತಿರಾದಿತ್ಯ ಸಿಂಧ್ಯಾ ಆರೋಪಿಸಿದ್ದಾರೆ. 'ಭ್ರಷ್ಟ ಆಡಳಿತ'ವನ್ನು ನೀಡುವ ಮೂಲಕ ಇವರು...

ಮತ್ತೆ ಗತವೈಭವದತ್ತ ಸಾಗುತ್ತಿದೆ ವಾಹನಗಳ ಮಾರಾಟ

ಪ್ರಸಕ್ತ ಆರ್ಥಿಕ ವರ್ಷ ಆರಂಭದಿಂದ ಹಿನ್ನಡೆ ಅನುಭವಿಸಿದ್ದ ವಾಹನಗಳ ಮಾರಾಟ ಮತ್ತೆ ಗತವೈಭವಕ್ಕೆ ಸಾಗುತ್ತಿದೆ. ವಿಜಯಪುರ ಜಿಲ್ಲೆಯಲ್ಲಿ ಕಳೆದ ಸಪ್ಟೆಂಬರ್ ನಲ್ಲಿ ಹಿನ್ನಡೆ ಅನುಭವಿಸಿದ್ದ ದ್ವಿಚಕ್ರ ವಾಹನಗಳ ಮಾರಾಟ ಮತ್ತು...

TET ಉತ್ತೀರ್ಣರಾದವರಿಗೆ ಭರ್ಜರಿ ಗುಡ್...

ಬೆಂಗಳೂರು: ಶಿಕ್ಷಕರ ಹುದ್ದೆಗೆ ಅರ್ಹತೆ ಪಡೆಯಲು ನಡೆಸುವ ಶಿಕ್ಷಕರ ಅರ್ಹತಾ ಪರೀಕ್ಷೆ(ಟಿಇಟಿ) ಉತ್ತೀರ್ಣರಾದವರ ಪ್ರಮಾಣಪತ್ರದ ಸಿಂಧುತ್ವ ಅವಧಿಯನ್ನು ಜೀವಿತಾವಧಿವರೆಗೆ ವಿಸ್ತರಿಸಲಾಗಿದೆ. ಈಗಿರುವ 7 ವರ್ಷದಿಂದ ಜೀವಿತಾವಧಿವರೆಗೆ ವಿಸ್ತರಿಸಲು...

6,500 ಕೋಟಿ ಚಕ್ರಬಡ್ಡಿ ಮನ್ನಾ ಘೋಷಿಸಿದ ಕೇಂದ್ರ...

ಆದಾಯದ ಕೊರತೆ ಎದುರಿಸುತ್ತಿರುವ ಜನರಿಗೆ ಕೇಂದ್ರ ಸರ್ಕಾರ ಚಿಕ್ಕ ರಿಲೀಫ್ ನೀಡಿದ್ದು ದೀಪಾವಳಿ ಕೊಡುಗೆ ಎಂಬಂತೆ ಚಕ್ರಬಡ್ಡಿ ಮನ್ನಾ ಆದೇಶ ಹೊರಡಿಸಿದೆ. ಒಟ್ಟು 6,500 ಕೋಟಿ ರೂಪಾಯಿ ಮೌಲ್ಯದ ಚಕ್ರಬಡ್ಡಿ...

ಪಾಕಿಸ್ತಾನದಲ್ಲಿ ಹಿಂದೂ ದೇವಾಲಯ ಧ್ವಂಸ : ಓರ್ವ ವ್ಯಕ್ತಿ ಬಂಧನ

 ಪಾಕಿಸ್ತಾನದ ಆಗ್ನೇಯ ಸಿಂಧ್ ಪ್ರಾಂತ್ಯದಲ್ಲಿ ಹಿಂದೂ ದೇವಾಲಯವನ್ನು ಧ್ವಂಸ ಮಾಡಿದ ಪ್ರಕರಣ ನಡೆದಿದೆ.

ಈ ಘಟನೆ ಮೊನ್ನೆ ಶನಿವಾರ ನಡೆದಿದ್ದು ಪೊಲೀಸರು ಕೇಸು ದಾಖಲಿಸಿ ಓರ್ವನನ್ನು ಬಂಧಿಸಿದ್ದಾರೆ. ಸಿಂಧ್ ಪ್ರಾಂತ್ಯದ ಬದಿನ್ ಜಿಲ್ಲೆಯ ಹಳ್ಳಿಯೊಂದರಲ್ಲಿ ಇರುವ ಹಿಂದೂ ದೇವಾಲಯದ ಮೂರ್ತಿಗಳನ್ನು ಮೊಹಮ್ಮದ್ ಇಸ್ಮಾಯಿಲ್ ಎಂಬ ವ್ಯಕ್ತಿ ಧ್ವಂಸ ಮಾಡಿದ್ದಾರೆ ಎಂದು ಅಶೋಕ್ ಕುಮಾರ್ ಎಂಬುವವರು ಪೊಲೀಸರಿಗೆ ದೂರು ನೀಡಿದ್ದಾರೆ.

ದೂರು ಸ್ವೀಕರಿಸಿದ ಕೆಲವೇ ಗಂಟೆಗಳಲ್ಲಿ ಬದಿನ್ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.ಆರೋಪಿ ಮಾನಸಿಕ ಸ್ಥಿರತೆ ಇರುವವನೇ, ಉದ್ದೇಶಪೂರ್ವಕವಾಗಿ ದೇವರ ಮೂರ್ತಿಗಳನ್ನು ಧ್ವಂಸ ಮಾಡಿದ್ದಾನೆಯೇ ಎಂದು ಪೊಲೀಸರು ತನಿಖೆ ಮಾಡುತ್ತಿದ್ದಾರೆ.

ಈ ಮಧ್ಯೆ, ಬದಿನ್ ಹಿರಿಯ ಎಸ್ಪಿ ಶಬೀರ್ ಸೆತರ್, ಘಟನೆ ಬಗ್ಗೆ ವರದಿ ಕೇಳಿದ್ದಾರೆ. ಪಾಕಿಸ್ತಾನದಲ್ಲಿ ಹಿಂದೂಗಳು ಅಲ್ಪಸಂಖ್ಯಾತರಾಗಿದ್ದು ಅಲ್ಲಿ ಅಧಿಕೃತ ಮಾಹಿತಿ ಪ್ರಕಾರ, 75 ಲಕ್ಷ ಹಿಂದೂಗಳು ನೆಲೆಸಿದ್ದಾರೆ. ಅವರಲ್ಲಿ ಬಹುತೇಕರು ಇರುವುದು ಸಿಂಧ್ ಪ್ರಾಂತ್ಯದಲ್ಲಿ.

ಸಿಂಧ್ ಪ್ರಾಂತ್ಯದಲ್ಲಿ ಧಾರ್ಮಿಕ ಅಲ್ಪಸಂಖ್ಯಾತರು ಹಿಂದೂಗಳ ಮೇಲೆ ಆಗಾಗ ದಾಳಿಗಳು ನಡೆಯುತ್ತಲೇ ಇವೆ.

TRENDING