Friday, October 23, 2020
Home ಜಿಲ್ಲೆ ಬಹುಭಾಷಾ ನಟಿ `ಖುಷ್ಭೂ' ಬಿಜೆಪಿ ಸೇರ್ಪಡೆ

ಇದೀಗ ಬಂದ ಸುದ್ದಿ

ಟೀಂ ಇಂಡಿಯಾ ಮಾಜಿ ನಾಯಕ ಕಪಿಲ್​​​​​ದೇವ್​​ಗೆ ಹೃದಯಾಘಾತ

ನವದೆಹಲಿ: ಭಾರತಕ್ಕೆ ಚೊಚ್ಚಲ ವಿಶ್ವಕಪ್ ತಂದುಕೊಟ್ಟ ಮಾಜಿ ನಾಯಕ ಕಪಿಲ್ ದೇವ್ ಹೃದಯಾಘಾತಕ್ಕೆ ಒಳಗಾಗಿದ್ದು, ದೆಹಲಿಯ ಫೋರ್ಟೀಸ್ ಎಸ್ಕಾರ್ಟ್ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಕಪಿಲ್ ದೇವ್ ಅವರಿಗೆ ಆಂಜಿಯೋಪ್ಲಾಸ್ಟಿ ಚಿಕಿತ್ಸೆ...

ವೈದ್ಯಕೀಯ ಸಿಬ್ಬಂದಿ ನಿರ್ಲಕ್ಷ್ಯ

ಕೇರಳ: ಕೇರಳದ ತ್ರಿಶೂರ್​ ವೈದ್ಯಕೀಯ ಕಾಲೇಜ್​ ಆಸ್ಪತ್ರೆಯಲ್ಲಿ ಆರೋಗ್ಯ ಸಿಬ್ಬಂದಿ ಹಾಗೂ ವೈದ್ಯರ ವಿರುದ್ಧ ಗಂಭೀರ ವೈದ್ಯಕೀಯ ನಿರ್ಲಕ್ಷ್ಯ ಕೇಳಿ ಬಂದಿದೆ. ಕೋವಿಡ್​ ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಾಗಿದ್ದ ಮಹಿಳೆಯನ್ನು ಆಸ್ಪತ್ರೆಯಲ್ಲಿನ ಮಂಚಕ್ಕೆ...

ಪಟಾಕಿ ಘಟಕದಲ್ಲಿ ಭೀಕರ ಸ್ಫೋಟ

ಶಿವಕಾಶಿ ಬಳಿಯ ಪಟಾಕಿ ಘಟಕದಲ್ಲಿ ಭೀಕರ ಸ್ಫೋಟಗೊಂಡ ಪರಿಣಾಮ ಐವರು ಸಾವಿಗೀಡಾಗಿದ್ದಾರೆ. ವಿರುಡುನಗರ ಜಿಲ್ಲೆಯ ಶಿವಕಾಶಿ ಬಳಿಯ ಪಟಾಕಿ ಘಟಕದಲ್ಲಿ ಈ ದುರಂತ ವರದಿಯಾಗಿದೆ. ಸಾವನ್ನಪ್ಪಿದವರ ಪೈಕಿ ಮೂವರು ಮಹಿಳೆಯರು...

ಬಂಧನ ಭೀತಿಯಿಂದ ಜಾಮೀನು ಪಡೆದ ಗಿರೀಶ್​ ಗದಿಗೆಪ್ಪಗೌಡ

ಧಾರವಾಡ: ಡ್ರಗ್ಸ್ ಜಾಲದಲ್ಲಿ ಸಿಲುಕಿರುವ ನಟಿ ರಾಗಿಣಿ ಅವರಿಗೆ ಆಪ್ತ ಎನ್ನಲಾದ ಧಾರವಾಡ ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಗಿರೀಶ್ ಗದಿಗೆಪ್ಪಗೌಡ ಅವರಿಗೆ ಷರತ್ತುಬದ್ಧ ಜಾಮೀನು ನೀಡಲಾಗಿದೆ. 2 ಲಕ್ಷ ರೂಪಾಯಿ...

ಕಿತ್ತೂರು ಉತ್ಸವ ಒಂದೇ ದಿನಕ್ಕೆ ಸೀಮಿತ

ಬೆಳಗಾವಿ: ಈ ಬಾರಿ ಕೊರೊನಾ ಹಾವಳಿ ಹಿನ್ನೆಲೆಯಲ್ಲಿ ಕಿತ್ತೂರು ಸಾಂಸ್ಕೃತಿಕ ಉತ್ಸವವನ್ನು ಸರಳವಾಗಿ ಆಚರಣೆ ಮಾಡಲಾಗುತ್ತಿದೆ. ಕಿತ್ತೂರು ಸಂಸ್ಥಾನದ ಉಳಿವಿಗಾಗಿ ವೀರರಾಣಿ ಚೆನ್ನಮ್ಮ 1824ರಲ್ಲಿ ತನ್ನ ಸೈನ್ಯದೊಂದಿಗೆ ಬ್ರಿಟಿಷರೊಂದಿಗೆ ಸೆಣಸಾಡಿ,...

ಬಹುಭಾಷಾ ನಟಿ `ಖುಷ್ಭೂ’ ಬಿಜೆಪಿ ಸೇರ್ಪಡೆ

ಬಹುಭಾಷಾ ನಟಿ ಖುಷ್ಬೂ ಅವರು ಕಾಂಗ್ರೆಸ್ ಗೆ ಗುಡ್ ಬೈ ಹೇಳಿ ಇಂದು ಅಧಿಕೃತವಾಗಿ ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ.

ದೆಹಲಿಯ ಬಿಜೆಪಿ ಕೇಂದ್ರ ಕಚೇರಿಯಲ್ಲಿ ಸಿ.ಟಿ. ರವಿ ಸಮ್ಮುಖದಲ್ಲಿ ನಟಿ ಖುಷ್ಬೂ ಅವರು ಬಿಜೆಪಿ ಸೇರ್ಪಡೆಯಾಗಿದ್ದಾರೆ. ತಮಿಳುನಾಡಿನಲ್ಲಿ 2021 ರಲ್ಲಿ ವಿಧಾನಸಭೇ ಚುನಾವಣೆ ನಡೆಯಲಿದ್ದು, ಈ ಹಿನ್ನೆಲೆಯಲ್ಲಿ ಖುಷ್ಬೂ ಅವರು ಕಾಂಗ್ರೆಸ್ ತೊರೆದು ಬಿಜೆಪಿ ಸೇರ್ಪಡೆಯಾಗಿದ್ದಾರೆ.

 ದಿ ನ್ಯೂಸ್24 ಕನ್ನಡ

TRENDING