Friday, October 23, 2020
Home ಸುದ್ದಿ ಜಾಲ NEET ಪರೀಕ್ಷೆ ಫಲಿತಾಂಶ ಇಂದು ಪ್ರಕಟ ಸಾಧ್ಯತೆ; ರಿಸಲ್ಟ್ ಲಿಂಕ್ ಇಲ್ಲಿದೆ

ಇದೀಗ ಬಂದ ಸುದ್ದಿ

ವಿಡಿಯೋ ಕಾಲ್​​ ಮೂಲಕ ಮೊಮ್ಮಗನ ನೋಡಿ ಖುಷಿಪಟ್ಟ...

ಚಿರಂಜೀವಿ ಸರ್ಜಾ ಹಾಗು ಮೇಘನಾ ರಾಜ್ ಕುಟುಂಬದಲ್ಲಿ ಗಂಡು ಮಗುವಿನ ಆಗಮನದಿಂದ ಹಬ್ಬದ ಸಂಭ್ರಮ ಮನೆ ಮಾಡಿದೆ. ಆದರೆ ಚಿರಂಜೀವಿ ಸರ್ಜಾ ಮಾವ ಅರ್ಜುನ್ ಸರ್ಜಾ ಮಾತ್ರ ಸಿನಿಮಾ ಶೂಟಿಂಗ್...

ಟೀಂ ಇಂಡಿಯಾ ಮಾಜಿ ನಾಯಕ ಕಪಿಲ್​​​​​ದೇವ್​​ಗೆ ಹೃದಯಾಘಾತ

ನವದೆಹಲಿ: ಭಾರತಕ್ಕೆ ಚೊಚ್ಚಲ ವಿಶ್ವಕಪ್ ತಂದುಕೊಟ್ಟ ಮಾಜಿ ನಾಯಕ ಕಪಿಲ್ ದೇವ್ ಹೃದಯಾಘಾತಕ್ಕೆ ಒಳಗಾಗಿದ್ದು, ದೆಹಲಿಯ ಫೋರ್ಟೀಸ್ ಎಸ್ಕಾರ್ಟ್ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಕಪಿಲ್ ದೇವ್ ಅವರಿಗೆ ಆಂಜಿಯೋಪ್ಲಾಸ್ಟಿ ಚಿಕಿತ್ಸೆ...

ವೈದ್ಯಕೀಯ ಸಿಬ್ಬಂದಿ ನಿರ್ಲಕ್ಷ್ಯ

ಕೇರಳ: ಕೇರಳದ ತ್ರಿಶೂರ್​ ವೈದ್ಯಕೀಯ ಕಾಲೇಜ್​ ಆಸ್ಪತ್ರೆಯಲ್ಲಿ ಆರೋಗ್ಯ ಸಿಬ್ಬಂದಿ ಹಾಗೂ ವೈದ್ಯರ ವಿರುದ್ಧ ಗಂಭೀರ ವೈದ್ಯಕೀಯ ನಿರ್ಲಕ್ಷ್ಯ ಕೇಳಿ ಬಂದಿದೆ. ಕೋವಿಡ್​ ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಾಗಿದ್ದ ಮಹಿಳೆಯನ್ನು ಆಸ್ಪತ್ರೆಯಲ್ಲಿನ ಮಂಚಕ್ಕೆ...

ಪಟಾಕಿ ಘಟಕದಲ್ಲಿ ಭೀಕರ ಸ್ಫೋಟ

ಶಿವಕಾಶಿ ಬಳಿಯ ಪಟಾಕಿ ಘಟಕದಲ್ಲಿ ಭೀಕರ ಸ್ಫೋಟಗೊಂಡ ಪರಿಣಾಮ ಐವರು ಸಾವಿಗೀಡಾಗಿದ್ದಾರೆ. ವಿರುಡುನಗರ ಜಿಲ್ಲೆಯ ಶಿವಕಾಶಿ ಬಳಿಯ ಪಟಾಕಿ ಘಟಕದಲ್ಲಿ ಈ ದುರಂತ ವರದಿಯಾಗಿದೆ. ಸಾವನ್ನಪ್ಪಿದವರ ಪೈಕಿ ಮೂವರು ಮಹಿಳೆಯರು...

ಬಂಧನ ಭೀತಿಯಿಂದ ಜಾಮೀನು ಪಡೆದ ಗಿರೀಶ್​ ಗದಿಗೆಪ್ಪಗೌಡ

ಧಾರವಾಡ: ಡ್ರಗ್ಸ್ ಜಾಲದಲ್ಲಿ ಸಿಲುಕಿರುವ ನಟಿ ರಾಗಿಣಿ ಅವರಿಗೆ ಆಪ್ತ ಎನ್ನಲಾದ ಧಾರವಾಡ ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಗಿರೀಶ್ ಗದಿಗೆಪ್ಪಗೌಡ ಅವರಿಗೆ ಷರತ್ತುಬದ್ಧ ಜಾಮೀನು ನೀಡಲಾಗಿದೆ. 2 ಲಕ್ಷ ರೂಪಾಯಿ...

NEET ಪರೀಕ್ಷೆ ಫಲಿತಾಂಶ ಇಂದು ಪ್ರಕಟ ಸಾಧ್ಯತೆ; ರಿಸಲ್ಟ್ ಲಿಂಕ್ ಇಲ್ಲಿದೆ

 ನೀಟ್ ಪರೀಕ್ಷೆಗಳ ಫಲಿತಾಂಶವನ್ನು ಅಕ್ಟೋಬರ್ 12ರಂದು ಪ್ರಕಟಿಸಲಾಗುವುದು ಎಂದು ಪರೀಕ್ಷಾ ಮಂಡಳಿ ತಿಳಿಸಿತ್ತು. ಅದರಂತೆ ಇಂದು ಫಲಿತಾಂಶ ಹೊರಬೀಳುವ ಸಾಧ್ಯತೆಯಿದೆ. ಕೊರೋನಾ ಪ್ರೋಟೋಕಾಲ್ ನಡುವೆಯೂ ಸೆಪ್ಟೆಂಬರ್ 14ರಂದು ನೀಟ್ ಪ್ರವೇಶ ಪರೀಕ್ಷೆ ನಡೆಸಲಾಗಿತ್ತು. ಪರೀಕ್ಷೆ ಪ್ರಕಟವಾದ ನಂತರ nta.ac.in, ntaneet.nic.in ವೆಬ್​ಸೈಟ್​ನಲ್ಲಿ ಫಲಿತಾಂಶವನ್ನು ವೀಕ್ಷಿಸಬಹುದು. ಪರೀಕ್ಷೆ ಫಲಿತಾಂಶ ವೀಕ್ಷಿಸಲು ಹೀಗೆ ಮಾಡಿ….

  • ಅಧಿಕೃತ ವೆಬ್​ಸೈಟ್ ntaneet.nic.in ಗೆ ಹೋಗಿ.
  • ವೆಬ್​ಸೈಟ್​ನಲ್ಲಿರುವ ಡೌನ್​ಲೋಡ್​ ರಿಸಲ್ಟ್​ ಎಂಬಲ್ಲಿ ಕ್ಲಿಕ್ ಮಾಡಿ
  • ನಿಮ್ಮ ರಿಜಿಸ್ಟ್ರೇಷನ್ ನಂಬರ್, ರೋಲ್ ನಂಬರ್ ನಮೂದಿಸಿ.
  • ಆಗ ನಿಮ್ಮ ಫಲಿತಾಂಶ ವೆಬ್​ಸೈಟ್​ನ ಸ್ಕ್ರೀನ್ ಮೇಲೆ ಕಾಣುವುದು.
  • ಆ ಫಲಿತಾಂಶದ ಸ್ಕ್ರೀನ್ ಅನ್ನು ಡೌನ್​ಲೋಡ್ ಮಾಡಿಕೊಂಡು, ಪ್ರಿಂಟ್ ತೆಗೆದಿಟ್ಟುಕೊಳ್ಳಿ.

ಎಂಬಿಬಿಎಸ್/ ಬಿಎಸ್​ಡಿ ಕೋರ್ಸ್​ಗಳಿಗೆ ಅಭ್ಯರ್ಥಿಗಳು ನೀಟ್​ನಲ್ಲಿ ಶೇ. 50ರಷ್ಟು ಅಂಕ ಪಡೆದು ತೇರ್ಗಡೆಯಾಗಬೇಕು. ಎಸ್​ಸಿ, ಎಸ್​ಟಿ ಅಭ್ಯರ್ಥಿಗಳು ಶೇ. 40 ಅಂಕ ಪಡೆಯಬೇಕು. ಪಿಡಬ್ಲ್ಯುಡಿ ಅಭ್ಯರ್ಥಿಗಳು ಶೇ 45 ಅಂಕ ಪಡೆಯಬೇಕು.

TRENDING