Tuesday, October 27, 2020
Home ದೆಹಲಿ ವಿಜಯಾ ರಾಜೆ ಸಿಂಧಿಯಾ ಜನ್ಮ ದಿನಾಚರಣೆ ಸ್ಮರಣಾರ್ಥ : 100 ರೂ ಮುಖಬೆಲೆ ನಾಣ್ಯ ಬಿಡುಗಡೆಗೊಳಿಸಿದ...

ಇದೀಗ ಬಂದ ಸುದ್ದಿ

ಬಂಡೀಪುರದಲ್ಲಿ ನಟ ಧನ್ವೀರ್​​ ವಿರುದ್ಧ ಎಫ್ಐಆರ್

ಚಾಮರಾಜನಗರ: ನಟ ಧನ್ವೀರ್ ವಿರುದ್ಧ ಬಂಡೀಪುರ ರಾಷ್ಟ್ರೀಯ ಉದ್ಯಾನ ಮತ್ತು ಹುಲಿ ಸಂರಕ್ಷಿತ ಮೀಸಲು ಪ್ರದೇಶದ ಅಧಿಕಾರಿಗಳು ಎಫ್ಐಆರ್ ದಾಖಲಿಸಿದ್ದಾರೆ. ವನ್ಯಜೀವಿ ಸಂರಕ್ಷಣಾ ಕಾಯ್ದೆ 1972- ಸೆಕ್ಷನ್...

R R ನಗರದ ಬಿಜೆಪಿ ಅಭ್ಯರ್ಥಿ ಮುನಿರತ್ನ...

 ಬೆಂಗಳೂರು : ರಾಜರಾಜೇಶ್ವರಿನಗರ ಉಪ ಚುನಾವಣೆಯ ಕಣ ತಾರಕಕ್ಕೇರಿದೆ. ಆಡಳಿತ ವಿರೋಧ ಪಕ್ಷಗಳ ನಡುವೆ ವಾಕ್ ಸಮರ ಮುಂದುವರಿದಂತ ಸಂದರ್ಭದಲ್ಲಿಯೇ ರಾಜರಾಜೇಶ್ವರಿನಗರದ ಬಿಜೆಪಿ ಅಭ್ಯರ್ಥಿ ಮುನಿರತ್ನ ವಿರುದ್ಧ ಚುನಾವಣಾ ಅವ್ಯವಹಾರದ...

ಕಮಲ್‌ನಾಥ್, ದಿಗ್ವಿಜಯ್ ಸಿಂಗ್ ‘ಅತಿದೊಡ್ಡ ವಂಚಕರು’: ಜ್ಯೋತಿರಾದಿತ್ಯ...

ನವದೆಹಲಿ: 'ಮಧ್ಯಪ್ರದೇಶದಲ್ಲಿ ಮಾಜಿ ಮುಖ್ಯಮಂತ್ರಿಗಳಾದ ಕಮಲ್ ನಾಥ್ ಮತ್ತು ದಿಗ್ವಿಜಯ್ ಸಿಂಗ್ ಅವರೇ 'ಅತಿದೊಡ್ಡ ವಂಚಕರು' ಎಂದು ಬಿಜೆಪಿ ಮುಖಂಡ ಜ್ಯೋತಿರಾದಿತ್ಯ ಸಿಂಧ್ಯಾ ಆರೋಪಿಸಿದ್ದಾರೆ. 'ಭ್ರಷ್ಟ ಆಡಳಿತ'ವನ್ನು ನೀಡುವ ಮೂಲಕ ಇವರು...

ಮತ್ತೆ ಗತವೈಭವದತ್ತ ಸಾಗುತ್ತಿದೆ ವಾಹನಗಳ ಮಾರಾಟ

ಪ್ರಸಕ್ತ ಆರ್ಥಿಕ ವರ್ಷ ಆರಂಭದಿಂದ ಹಿನ್ನಡೆ ಅನುಭವಿಸಿದ್ದ ವಾಹನಗಳ ಮಾರಾಟ ಮತ್ತೆ ಗತವೈಭವಕ್ಕೆ ಸಾಗುತ್ತಿದೆ. ವಿಜಯಪುರ ಜಿಲ್ಲೆಯಲ್ಲಿ ಕಳೆದ ಸಪ್ಟೆಂಬರ್ ನಲ್ಲಿ ಹಿನ್ನಡೆ ಅನುಭವಿಸಿದ್ದ ದ್ವಿಚಕ್ರ ವಾಹನಗಳ ಮಾರಾಟ ಮತ್ತು...

TET ಉತ್ತೀರ್ಣರಾದವರಿಗೆ ಭರ್ಜರಿ ಗುಡ್...

ಬೆಂಗಳೂರು: ಶಿಕ್ಷಕರ ಹುದ್ದೆಗೆ ಅರ್ಹತೆ ಪಡೆಯಲು ನಡೆಸುವ ಶಿಕ್ಷಕರ ಅರ್ಹತಾ ಪರೀಕ್ಷೆ(ಟಿಇಟಿ) ಉತ್ತೀರ್ಣರಾದವರ ಪ್ರಮಾಣಪತ್ರದ ಸಿಂಧುತ್ವ ಅವಧಿಯನ್ನು ಜೀವಿತಾವಧಿವರೆಗೆ ವಿಸ್ತರಿಸಲಾಗಿದೆ. ಈಗಿರುವ 7 ವರ್ಷದಿಂದ ಜೀವಿತಾವಧಿವರೆಗೆ ವಿಸ್ತರಿಸಲು...

ವಿಜಯಾ ರಾಜೆ ಸಿಂಧಿಯಾ ಜನ್ಮ ದಿನಾಚರಣೆ ಸ್ಮರಣಾರ್ಥ : 100 ರೂ ಮುಖಬೆಲೆ ನಾಣ್ಯ ಬಿಡುಗಡೆಗೊಳಿಸಿದ ಪ್ರಧಾನಿ ಮೋದಿ

 ನವದೆಹಲಿ, ಅ,12: ಭಾರತೀಯ ಜನತಾ ಪಕ್ಷದ ಸಂಸ್ಥಾಪಕ ಸದಸ್ಯರಲ್ಲಿ ಒಬ್ಬರಾದ ವಿಜಯಾ ರಾಜೆ ಸಿಂಧಿಯಾ ಸ್ಮರಣಾರ್ಥವಾಗಿ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು 100 ರೂಪಾಯಿ ಮುಖಬೆಲೆಯ ನಾಣ್ಯವನ್ನು ಬಿಡುಗಡೆ ಮಾಡಿದ್ದಾರೆ.

ಗ್ವಾಲಿಯರ್ ನ ರಾಜಮಾತೆ ಎಂದು ಕರೆಸಿಕೊಂಡಿದ್ದ ವಿಜಯಾ ರಾಜೆ ಸಿಂಧಿಯಾ ಅವರ ಜನ್ಮ ದಿನಾಚರಣೆ ಸ್ಮರಣಾರ್ಥ 100 ರೂಪಾಯಿ ನಾಣ್ಯವನ್ನು ಕೇಂದ್ರ ಸರ್ಕಾರವು ಬಿಡುಗಡೆಗೊಳಿಸಿದೆ. ಸೋಮವಾರ ನಾಣ್ಯ ಬಿಡುಗಡೆಗೊಳಿಸಿದ ಪ್ರಧಾನಿ ಮೋದಿ ರಾಜಮಾತೆಯವರ ಸೇವೆಯನ್ನು ಸ್ಮರಿಸಿಕೊಂಡರು.

ರಾಜಮಾತೆಯವರು ಬಡವರ ಆಕಾಂಕ್ಷೆಗಳಿಗೆ ಸ್ಪಂದಿಸುತ್ತಾ ನಿರಂತರ ಸಂಪರ್ಕದಲ್ಲಿ ಇರುತ್ತಿದ್ದರೆ. ಜನಸೇವೆಗಾಗಿ ತಮ್ಮ ಇಡೀ ಬದುಕನ್ನೇ ಮೀಸಲು ಇರಿಸಿದ್ದರು. ಕಳೆದ ಒಂದು ಶತಮಾನದಲ್ಲಿ ಭಾರತದ ರಾಜಕೀಯ ಇತಿಹಾಸದಲ್ಲಿ ವಿಜಯಾ ರಾಜೆ ಸಿಂಧಿಯಾ ಅವರ ಮಾರ್ಗದರ್ಶನವೂ ಸಾಕಷ್ಟಿದೆ ಎಂದು ಪ್ರಧಾನಿ ಮೋದಿ ನೆನಪಿಸಿಕೊಂಡರು.

ರಾಷ್ಟ್ರದ ಹಿತಕ್ಕಾಗಿ ದುಡಿದ ರಾಜಮಾತೆ:

ರಾಜಮಾತಾ ವಿಜಯಾ ರಾಜೆ ಸಿಂಧಿಯಾ ಅವರು ದೇಶದ ಭವಿಷ್ಯಕ್ಕಾಗಿ ತಮ್ಮ ಜೀವನವನ್ನು ಮುಡಿಪಾಗಿಟ್ಟಿದ್ದರು. ಭವಿಷ್ಯದ ಪೀಳಿಗೆಗೆ ಅನುಕೂಲಕ್ಕಾಗಿ ನಿರಂತರವಾಗಿ ಹೋರಾಟ ನಡೆಸಿದ ಅವರು, ತಮ್ಮ ಸಂತೋಷವನ್ನು ತ್ಯಜಿಸಿದ್ದರು. ಅವರ ಬದುಕಿನ ಶೈಲಿಯು ರಾಷ್ಟ್ರದ ಮೇಲಿನ ಪ್ರೀತಿ ಮತ್ತು ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಸೇವೆ ಸಲ್ಲಿಸುವ ಮನೋಧರ್ಮವನ್ನು ಹೇಗೆ ಬೆಳೆಸಿಕೊಳ್ಳಬೇಕು ಎನ್ನುವುದಕ್ಕೆ ನಿದರ್ಶವಾಗಿರುತ್ತದೆ ಎಂದು ಪ್ರಧಾನಿ ಮೋದಿ ತಿಳಿಸಿದ್ದಾರೆ.

TRENDING