Tuesday, October 20, 2020
Home ಜಿಲ್ಲೆ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ಅನುಮತಿ ಕೋರಿದ ನಟಿ ರಾಗಿಣಿ

ಇದೀಗ ಬಂದ ಸುದ್ದಿ

ಎಂಟು ಬಿಜೆಪಿ ಸದಸ್ಯರ ಬೆಂಬಲ ಜಿ.ಪಂ.ಅಧ್ಯಕ್ಷ ಪಟ್ಟಕ್ಕೆ...

ನಿರೀಕ್ಷೆಯಂತೆ ಕಾಂಗ್ರೆಸ್ ರಾಜಶೇಖರ ಹಿಟ್ನಾಳ ಅವುರು ಬಿಜೆಪಿ ಸದಸ್ಯರ ಬೆಂಬಲದೊಂದಿಗೆ  ಕೊಪ್ಪಳ ಜಿಲ್ಲಾ ಪಂಚಾಯತ ನೂತನ ಅಧ್ಯಕ್ಷರಾಗಿ ಚುನಾಯಿತಗೊಳ್ಳುವ ಮೂಲಕ ರಾಜಕೀಯವಾಗಿ ಬಿಜೆಪಿಗೆ ಭಾರಿ ಹೊಡೆತವನ್ನು ಕೊಟ್ಟಿದ್ದಾರೆ.

ಎಸ್.ಟಿ ಮೀಸಲಾತಿ ಶೇ.7.5 ಹೆಚ್ಚಿಸಲು ಬಿಜೆಪಿ...

ಶಿರಾ : ರಾಜ್ಯ ಮತ್ತು ಕೇಂದ್ರದಲ್ಲಿ ಬಿಜೆಪಿ ಸರ್ಕಾರ ಅಡಳಿತದಲ್ಲಿದ್ದರೂ ಎಸ್.ಟಿ. ಮೀಸಲಾತಿಯನ್ನು ಶೇ 7.5 ಕ್ಕೆ ಹೆಚ್ಚಿಸಲು ವಿಫಲವಾಗಿದೆ ಎಂದು ಶಾಸಕ ಸತೀಶ್ ಜಾರಕಿಹೊಳಿ ಹೇಳಿದರು.

ಪತ್ರಕರ್ತರೇನು ಕೊರೊನಾ ಯೋಧರಲ್ವಾ..? ಅವರದೇನು ಬದುಕುಗಳಲ್ವಾ..? ಅವರ...

ಬೆಂಗಳೂರು:ಕೊರೊನಾತಂಕ ಹಾಗೂ ಅದರ ಸಾವುಗಳ ಬಗ್ಗೆ ನಿರಂತರ ಸುದ್ದಿ ಮಾಡೋ ಸುದ್ದಿಮಿತ್ರರಿಗೆ ಸಂಬಂಧಿಸಿದ ಸುದ್ದಿ ಇದು.ಅವರ ಆರೋಗ್ಯದ ಬಗ್ಗೆ ಸೃಷ್ಟಿಯಾಗಿರುವ ನೂರಾರು ಪ್ರಶ್ನೆಗಳಿಗೆ ಉತ್ತರವನ್ನು ಕಂಡುಕೊಳ್ಳಬೇಕಾಗಿರುವ ಸನ್ನಿವೇಶವಿದು.ಕೊರೊನಾ ಸುದ್ದಿಗಾಗಿ ಅವರ...

ಮುರಳೀಧರನ್ ಬಯೋಪಿಕ್’ಗೆ ಗುಡ್ ಬೈ ಹೇಳಿದ ‘ವಿಜಯ್...

ತಮಿಳುನಾಡು : ಬಿಗ್ ನ್ಯೂಸ್ ಎನ್ನುವಂತೆ ವಿಜಯ್ ಸೇತುಪತಿ ಅವರು ಮುತ್ತಯ್ಯ ಮುರಳೀಧರನ್ ಬಯೋಪಿಕ್ 800 ನಿಂದ ಹಿಂದೆ ಸರಿಯುತ್ತಿರುವುದಾಗಿ ಖಚಿತಪಡಿಸಿದ್ದು, ಇದೀಗ ಹಲವು ದಿನಗಳಿಂದ ವಿವಾದದಲ್ಲಿರುವ ಮುರಳಿಧರನ್ ಬಯೋಪಿಕ್...

ಕಲಬುರಗಿ ಜಿಲ್ಲೆಯಲ್ಲಿ ಆರೆಂಜ್ ಅಲರ್ಟ್ ಘೋಷಣೆ

ಕಲಬುರಗಿ: ಜಿಲ್ಲೆಯಲ್ಲಿ ಮತ್ತೆ ಮಳೆಯ ಆರ್ಭಟ ಶುರುವಾಗಿದೆ. ಕಳೆದ ಎರಡು ದಿನಗಳಿಂದ ಬಿಡುವು ನೀಡಿದ ಮಳೆ ಮತ್ತೆ ಇಂದಿನಿಂದ ಸುರಿಯಲಾರಂಭಿಸಿದೆ. ಕಲಬುರಗಿ ಜಿಲ್ಲೆಯ ಜನತೆ ಭೀಮಾ...

ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ಅನುಮತಿ ಕೋರಿದ ನಟಿ ರಾಗಿಣಿ

ಬೆಂಗಳೂರು : ಸ್ಯಾಂಡಲ್ ವುಡ್ ಡ್ರಗ್ಸ್ ಜಾಲ ನಂಟು ಆರೋಪ ಪ್ರಕರಣದಲ್ಲಿ ನ್ಯಾಯಾಂಗ ಬಂಧನಕ್ಕೆ ಒಳಗಾಗಿರುವ ನಟಿ ರಾಗಿಣಿ, ನನಗೆ ಅನಾರೋಗ್ಯವಿದ್ದು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯಲು ಅನುಮತಿ ನೀಡಿ ಎಂದು ಕೋರಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ.

ನಟಿ ರಾಗಿಣಿ ಪರ ವಕೀಲರು ಇಂದು ನಗರದ ಎನ್​ಡಿಪಿಎಸ್ ವಿಶೇಷ ಕೋರ್ಟ್​ಗೆ ಅರ್ಜಿ ಸಲ್ಲಿಸಿದ್ದಾರೆ. ಅರ್ಜಿಯಲ್ಲಿ ಸ್ಲಿಪ್ ಡಿಸ್ಕ್ ಸೇರಿದಂತ ಕೆಲ ಅನಾರೋಗ್ಯ ಸಮಸ್ಯೆಗಳಿಂದ ಬಳಲುತ್ತಿದ್ದು, ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯಲು ಅನುಮತಿ ನೀಡಬೇಕು ಎಂದು ಮನವಿ ಮಾಡಿದ್ದಾರೆ. ಅಲ್ಲದೇ, ತಾಯಿ ಮತ್ತು ತಮ್ಮನ ಐಪಾಡ್​ ಮತ್ತು ಪೆನ್ ಡ್ರೈವ್ ಹಿಂತಿರುಗಿಸಲು ಪೊಲೀಸರಿಗೆ ನಿರ್ದೇಶಿಸಬೇಕು. ವಕೀಲರು ಹಾಗೂ ಸಂಬಂಧಿಕರ ಭೇಟಿಗೆ ಅನುಮತಿ ನೀಡಬೇಕು ಎಂದು ನಟಿ ಮನವಿ ಮಾಡಿದ್ದಾರೆ.

 ದಿ ನ್ಯೂಸ್24 ಕನ್ನಡ

TRENDING