Thursday, October 22, 2020
Home ಕ್ರೈಂ ನ್ಯೂಸ್ ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ

ಇದೀಗ ಬಂದ ಸುದ್ದಿ

ಪರಿಶಿಷ್ಟ ಪಂಗಡಕ್ಕೆ ಸಿಗಬೇಕಾದ ಶೇ.7.5 ಮೀಸಲಾತಿ ಕೊಡಲು...

ಬಾಗಲಕೋಟೆ ಜಿಲ್ಲೆಯ ರಬಕವಿ ಬನಹಟ್ಟಿ ತಾಲೂಕಿನ ರಬಕವಿ ಬನಹಟ್ಟಿ ತಹಶೀಲ್ದಾರ ಕಚೇರಿ ಮುಂಭಾಗದಲ್ಲಿ    ಅಖಿಲ ಕರ್ನಾಟಕ ವಾಲ್ಮೀಕಿ ನಾಯಕ ಮಹಾಸಭಾ ತಾಲ್ಲೂಕು ಘಟಕದ ವತಿಯಿಂದ ಸರಣಿ ಸತ್ಯಾಗ್ರಹ ಆರಂಭಿಸಿದ್ದಾರೆ.

ಅರಮನೆಯಲ್ಲಿ ಸಾಂಪ್ರದಾಯಿಕ ಸರಸ್ವತಿ ಪೂಜೆ ನೆರವೇರಿಸಿದ ಯದುವೀರ್

ಮೈಸೂರು: ಅರಮನೆಯಲ್ಲಿ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಇಂದು ವಿದ್ಯಾದೇವತೆ ಸರಸ್ವತಿ ಪೂಜೆಯನ್ನು ನೆರವೇರಿಸಿದರು. ನವರಾತ್ರಿಯ 5ನೇ ದಿನ ಇಂದು ಅರಮನೆಯ ವಿದ್ಯಾ ದೇವತೆಯಾದ ಸರಸ್ವತಿಗೆ ಪೂಜೆ ಸಲ್ಲಿಸಲಾಯಿತು. ಬೆಳಗ್ಗೆ...

ವಿಜಯವಾಡ ಕನಕದುರ್ಗ ದೇವಸ್ಥಾನದ ಬಳಿ ...

ವಿಜಯವಾಡ: ದುರ್ಗಾ ದೇವಾಲಯದ ಬಳಿಯ ಗುಡ್ಡವೊಂದು ಕುಸಿದು ಬಿದ್ದು, ಮೂವರು ಗಾಯಗೊಂಡಿರುವ ಘಟನೆ ನಗರದಲ್ಲಿ ನಡೆದಿದೆ. ನವರಾತ್ರಿ ಉತ್ಸವ ಹಿನ್ನೆಲೆ ದೇವಾಸ್ಥಾನದ ಸುತ್ತಮುತ್ತ ಶೆಡ್​ ಹಾಕಲಾಗಿತ್ತು. ಕಳೆದ ಮೂರ್ನಾಲ್ಕು ದಿನದಿಂದ ಸುರಿಯತ್ತಿರುವ...

ಜೆಡಿಎಸ್‌ ಬಿಟ್ಟು ಬಿಜೆಪಿ ಸೇರಿದ ನಟಿ ಅಮೂಲ್ಯ...

 ರಾಜರಾಜೇಶ್ವರಿ ನಗರ ಕ್ಷೇತ್ರದ ಜೆಡಿಎಸ್ ನಾಯಕ, ನಟಿ ಅಮೂಲ್ಯ ಮಾವ ಜಿ. ಎಚ್. ರಾಮಚಂದ್ರ ಬಿಜೆಪಿ ಸೇರಿದರು. ಆರ್. ಆರ್. ನಗರ ಉಪ ಚುನಾವಣೆ ಸಂದರ್ಭದಲ್ಲಿಯೇ ಅವರು ಜೆಡಿಎಸ್ ತೊರೆದಿದ್ದಾರೆ.

ಕೋವಿಡ್ ನಿಯಮ ಗಾಳಿಗೆ ತೂರಿದ ಅಥಣಿ ತಾಲೂಕು...

ಅಥಣಿ: ಕೊರೊನಾ ಸೋಂಕು ಹಿನ್ನೆಲೆ ಸರ್ಕಾರ ಕೋವಿಡ್ ನಿಯಮಗಳನ್ನು ರೂಪಿಸಿ ಆದೇಶ ಹೊರಡಿಸಿದೆ. ಆದರೆ, ಜನ ಸಾಮಾನ್ಯರಿಗೆ ಒಂದು ನ್ಯಾಯ ತಾಲೂಕು ಆಡಳಿತಕ್ಕೆ ಒಂದು ನ್ಯಾಯ ಅನ್ನುವ ರೀತಿಯಲ್ಲಿ ಕೊವಿಡ್ -19...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ

ಬೆಂಗಳೂರಿನ ಸಿಟಿ ರೈಲ್ವೆ ನಿಲ್ದಾಣದ ಟಿಕೇಟು ಕೌಂಟರ್ ಬಳಿ ಮಗುವಿನ ತಾಯಿ, ತಂದೆ ತನ್ನ ೪ ವರ್ಷದ ಪುಟ್ಟ ಮಗುವಿನೊಂದಿಗೆ ಮಲಗಿದ್ದರು.. ಚಿಕ್ಕಪುಟ್ಟ ಆಟದ ಸಾಮಾನು ಮಾರಾಟ ಮಾಡಿ ಬರುವ ಹಣದಲ್ಲಿ ಇವರ ಜೀವನ ನಡೀತಿತ್ತು…ಎರಡು ದಿನಗಳ ಹಿಂದೆ ರಾತ್ರಿ ಮಳೆ ರ‍್ತಾ ಇತ್ತು…ಈ ವೇಳೆ ಇವರೆಲ್ಲ ಮಲಗಿದ್ದರು.

ಆ ಸಮಯಕ್ಕೆ ಬಂದ ಈ ಅತ್ಯಾಚಾರಿ ದಿನೇಶ್ ಎಂಬಾತ ಮಗು ಮೇಲೆ ಅತ್ಯಾಚಾರ ಎಸಗಿ ಪರಾರಿಯಾಗಿದ್ದ..ಪೋಷಕರು ಮಗುವಿನ ಒದ್ದಾಟ ನೋಡಿ ಕೆ.ಸಿ. ಜನರಲ್ ಆಸ್ಪತ್ರೆಗೆ ಕರೆದೊಯ್ದು ಚಿಕಿತ್ಸೆಗೆ ದಾಖಲಿಸಿದ್ರು..ಆಗಲೇ ಈ ಘಟನೆ ಬೆಳಕಿಗೆ ಬಂದಿತ್ತು..ಶ್ರೀರಾಮಪುರ ಪೊಲೀಸ್ರು ಪ್ರಕರಣ ದಾಖಲಿಸಿಕೊಂಡು ಆರೋಪಿಯ ಶೋಧ ನಡೆಸಿದ್ದರು.

ಇಂದು ಓಕುಳಿ ಪುರಂನ ಆರ್.ಕೆ. ಜಂಕ್ಷನ್ ಬಳಿ ಆರೋಪಿ ಇರುವ ಸುಳಿವನ್ನ ಅರಿತ ಪೊಲೀಸ್ರ ತಂಡ ಅವನ ಬಂಧನಕ್ಕೆ ಮುಂದಾಯ್ತು..ಅಷ್ಟರಲ್ಲಿ ತನ್ನ ಬಳಿಯಿದ್ದ ಚಾಕುವಿನಿಂದ ಎಎಸೈ ವೆಂಕಟಪ್ಪ ಅವರ ಮೇಲೆ ಆರೋಪಿ ಹಲ್ಲೆ ಮಾಡಿ ಕೊಲೆಗೂ ಯತ್ನಿಸಿದ, ಅಷ್ಟರಲ್ಲಿ ಇನ್ಸ್ಪೆಕ್ಟರ್ ಸುನೀಲ್ ಎಸ್ ನಾಯಕ್ ಗಾಳಿಯಲ್ಲಿ ಒಂದು ಸುತ್ತು ಗಂಡು ಹಾರಿಸಿ, ಎಚ್ಚರಿಕೆ ನೀಡಿದರೂ ಪ್ರಯೋಜನವಾಗಲಿಲ್ಲ..ಆಗ ಎಎಸೈ ಪ್ರಾಣರಕ್ಷಣೆಗಾಗಿ ಆರೋಪಿ ಕಾಲಿಗೆ ಇನ್ಸ್ಪೆಕ್ಟರ್ ನಾಯಕ್ ಗುಂಡು ಹಾರಿಸಿದ್ದಾರೆ.

ಈಗ ಆರೋಪಿ ಹಾಗೂ ಎಎಸ್‌ಐ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲಿಸಲಾಗಿದೆ.. ತನಿಖೆ ಮುಂದುವರಿದಿದೆ…ಒಟ್ಟಿನಲ್ಲಿ ಅತ್ಯಾಚಾರಿಗಳಿಗೆ ಪೊಲೀಸ್ರ ಗುಂಡಿನ ಸದ್ದು ಹುಷಾರ್ ಅಂತ ಎಚ್ಚರಿಕೆ ನೀಡಿದಂತಿದೆ.

ದಿ ನ್ಯೂಸ್24 ಕನ್ನಡ

TRENDING