Saturday, October 24, 2020
Home ಬೆಂಗಳೂರು ಸ್ಯಾಂಡಲ್ ವುಡ್ ಡ್ರಗ್ ಕೇಸ್ : ಸಂಜನಾ, ರಾಗಿಣಿ ವಿದೇಶಗಳ ಕ್ಯಾಸಿನೋಗಳ ಭೇಟಿ ಪರಿಶೀಲನೆ

ಇದೀಗ ಬಂದ ಸುದ್ದಿ

ದೇಶದಲ್ಲಿ10 ಕೋಟಿ ಗಡಿ ದಾಟಿದ ಕೊರೊನಾ ...

 ನವದೆಹಲಿ: ದೇಶದಲ್ಲಿ ಶನಿವಾರದ ವೇಳೆಗೆ 10 ಕೋಟಿಗೂ ಹೆಚ್ಚು ಕೊವಿಡ್ -19 ಪರೀಕ್ಷೆಗಳನ್ನು ನಡೆಸುವ ಮೂಲಕ ಹೊಸ ಎತ್ತರಕ್ಕೇರಲಾಗಿದೆ. ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಕೇಂದ್ರೀಕೃತ...

ಕೇಂದ್ರದ ‘ಬಜೆಟ್’ ಕುರಿತು ಇಲ್ಲಿದೆ ಒಂದಷ್ಟು ಮಾಹಿತಿ

ಕೇಂದ್ರ ಬಜೆಟ್‌ ಕುರಿತು ಕುತೂಹಲಕಾರಿ ಮಾಹಿತಿ ಇಲ್ಲಿದೆ. ಹಾಲಿ ಹಣಕಾಸು ಸಚಿವರಾಗಿರುವ ನಿರ್ಮಲಾ ಸೀತಾರಾಮನ್ ಇಂದಿರಾಗಾಂಧಿಯವರ ಬಳಿಕ ಬಜೆಟ್ ಮಂಡನೆ ಮಾಡಿದ ಮೊದಲ ಮಹಿಳೆ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.

ಡ್ರಗ್ಸ್ ಪ್ರಕರಣ : ರಾಗಿಣಿ ಆಪ್ತ ಗಿರೀಶ್...

ಡ್ರಗ್ಸ್ ಜಾಲದಲ್ಲಿ ಸಿಲುಕಿರುವ ನಟಿ ರಾಗಿಣಿ ಅವರಿಗೆ ಆಪ್ತ ಎನ್ನಲಾದ ಧಾರವಾಡ ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಗಿರೀಶ್ ಗದಿಗೆಪ್ಪಗೌಡ ಅವರಿಗೆ ಷರತ್ತುಬದ್ಧ ಜಾಮೀನು ನೀಡಲಾಗಿದೆ. 2 ಲಕ್ಷ ರೂಪಾಯಿ...

ಕೊರೊನಾ: ಮುಂದಿನ ಮೂರು ತಿಂಗಳೇ ನಿರ್ಣಾಯಕ –...

ನವದೆಹಲಿ : ಕೊರೊನಾ ಪರಿಸ್ಥಿತಿ ನಿರ್ಣಯಿಸಲು ಮುಂದಿನ ಮೂರು ತಿಂಗಳು ದೇಶದಲ್ಲಿ ನಿರ್ಣಾಯಕವಾಗಿವೆ ಎಂದು ಕೇಂದ್ರ ಆರೋಗ್ಯ ಸಚಿವ ಹರ್ಷವರ್ಧನ್ ಹೇಳಿದ್ದಾರೆ. ದೇಶದಲ್ಲಿ ಸಾಲು ಸಾಲು...

ಕೊರೊನಾ : ಮಹಾಮಾರಿಯಿಂದ ಚೇತರಿಕೆಯಲ್ಲೂ...

ನವದೆಹಲಿ: ಈ ಹಿಂದೆ ಮಾರಕ ಕೊರೋನಾ ವೈರಸ್ ಸೋಂಕಿನ ಹೊಡೆತಕ್ಕೆ ಒಳಗಾಗಿ ಗರಿಷ್ಠ ಸೋಂಕಿತರನ್ನು ಹೊಂದಿ ಕುಖ್ಯಾತಿ ಪಡೆದಿದ್ದ 10 ರಾಜ್ಯಗಳಲ್ಲಿ ಇದೀಗ ದಾಖಲೆ ಪ್ರಮಾಣದ ಚೇತರಿಕೆ ಕಾಣುತ್ತಿದೆ.

ಸ್ಯಾಂಡಲ್ ವುಡ್ ಡ್ರಗ್ ಕೇಸ್ : ಸಂಜನಾ, ರಾಗಿಣಿ ವಿದೇಶಗಳ ಕ್ಯಾಸಿನೋಗಳ ಭೇಟಿ ಪರಿಶೀಲನೆ

ಬೆಂಗಳೂರು: ನಟಿಯರಿಗೆ ಸೇರಿರುವ ಆಸ್ತಿ ಎಷ್ಟಿದೆ? ಇವರ ಆದಾಯ ಮೂಲ ಯಾವುದು? ತೆರಿಗೆ ಪಾವತಿ ಮಾಡಿರುವ ಕುರಿತು ಹಾಗೂ ವಿದೇಶಗಳ ಕ್ಯಾಸಿನೋಗಳಿಗೆ ಹೋಗಿ ಬರುತ್ತಿರುವ ಕುರಿತು ತನಿಖೆಯನ್ನು ಐಟಿ ಅಧಿಕಾರಿಗಳು ನಡೆಸಲಿದ್ದಾರೆ ಎನ್ನಲಾಗಿದೆ.

ಸ್ಯಾಂಡಲ್ ವುಡ್ ನಟಿಯರಾದ ರಾಗಿಣಿ ಹಾಗೂ ಸಂಜನಾ ಡ್ರಗ್ ಲಿಂಕ್ ಕೇಸ್ ನಲ್ಲಿ ಜೈಲು ಸೇರಿದ್ದಾರೆ.

ಪರಪ್ಪನ ಅಗ್ರಹಾರ ಜೈಲು ಸೇರಿರುವ ನಟಿಯರ ಆದಾಯ ಮೂಲದ ಬಗ್ಗೆ ತನಿಖೆ ಶುರುವಾಗುವ ಸಾಧ್ಯತೆ ಕಂಡುಬರುತ್ತಿದೆ.

TRENDING