Wednesday, October 21, 2020
Home ಜಿಲ್ಲೆ ಸಿಎಂ ಬಳಿ ಅಸಮಾಧಾನ ಹೊರಹಾಕಿದ ಶ್ರೀರಾಮುಲು

ಇದೀಗ ಬಂದ ಸುದ್ದಿ

ಸಿಎಂ ವಿರುದ್ಧ ಹೇಳಿಕೆ : ಯತ್ನಾಳರನ್ನ ಪಕ್ಷದಿಂದ...

 ಕೊಪ್ಪಳ: ಶಾಸಕ ಬಸನಗೌಡ ಪಾಟೀಲ್ ಯತ್ನಾಳ ಅವರ ಹೇಳಿಕೆ ಮೂರ್ಖತನದ್ದು, ಪಕ್ಷದ ರಾಜ್ಯ ಅಧ್ಯಕ್ಷರು ಯತ್ನಾಳರನ್ನ ಪಕ್ಷದಿಂದ ಹೊರಹಾಕುವಂತೆ ಪ್ರಾರ್ಥಿಸುವೆ ಎಂದು ಗ್ರಾಮೀಣಾಭಿವೃದ್ಧಿ ಸಚಿವ ಕೆ ಎಸ್ ಈಶ್ವರಪ್ಪ ಅವರು ಯತ್ನಾಳ...

ಶಿವಮೊಗ್ಗ : ಸಿಗಂದೂರು ದೇವಾಲಯ ಮುಜರಾಯಿಗೆ ತೆರೆ...

 ಶಿವಮೊಗ್ಗ, ಅ 21 : ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಸಿಗಂದೂರು ಚೌಡೇಶ್ವರಿ ದೇವಾಲಯವನ್ನು ಮುಜರಾಯಿ ಇಲಾಖೆಗೆ ನೀಡುವ ಕುರಿತು ಹಬ್ಬಿರುವ ಸುದ್ದಿಗಳಿಗೆ ಬಿಜೆಪಿ ಶಾಸಕ ಹಾರತಾಳು ಹಾಲಪ್ಪ ತೆರೆ...

ಕಾಂಗ್ರೆಸ್ ಅಭ್ಯರ್ಥಿ ಪರ ಪ್ರಚಾರ ನಡೆಸುತ್ತಿದ್ದ ಕಾರ್ಯಕರ್ತರ...

ಬೆಂಗಳೂರು: ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಎಚ್.ಕುಸುಮ ಪರ ಲಕ್ಷ್ಮೀದೇವಿನಗರ ಬೂತ್ 156 ಬಳಿ ಪ್ರಚಾರ ನಡೆಸುತ್ತಿದ್ದ ಕಾಂಗ್ರೆಸ್ ವಾರ್ಡ್ ಅಧ್ಯಕ್ಷರಾದ ಜವರೇಗೌಡ, ಕಾರ್ಯಕರ್ತರಾದ ಚಿಕ್ಕರಾಜು, ರಾಕೇಶ್, ವಿನೋದ್, ರೂಪೇಶ್, ಮಾಲಿಕ್ ಮತ್ತು...

ಮಾಜಿ ಶಾಸಕ ಮೊಯ್ದಿನ್ ಬಾವಾರಿಗೆ ಜೀವ ಬೆದರಿಕೆ...

 ಮಂಗಳೂರು: ಸುಂಕದಕಟ್ಟೆ ಅಂಬಿಕಾ ಅನ್ನಪೂರ್ಣೇಶ್ವರಿ ದೇವಸ್ಥಾನಕ್ಕೆ ತೆರಳಿ ಕೊಪ್ಪರಿಗೆ ಪೂಜೆಯಲ್ಲಿ ಪಾಲ್ಗೊಂಡಿದ್ದಕ್ಕೆ ಮಾಜಿ ಶಾಸಕ ಮೊಯ್ದಿನ್ ಬಾವಾ ಅವರಿಗೆ ಕರೆ ಮಾಡಿ ಜೀವ ಬೆದರಿಕೆ ಹಾಕಿದ್ದಾರೆ ಎಂದು ತಿಳಿದುಬಂದಿದೆ.

ಯೋಗ್ಯತೆ ಇರುವ ಯಾರು ಬೇಕಾದರೂ ಸಮಗ್ರ ಕರ್ನಾಟಕ...

ಕೊಪ್ಪಳ, ಅ 21: ಸಮಗ್ರ ಕರ್ನಾಟಕದ ಯಾರು ಬೇಕಾದರೂ ಮುಖ್ಯಮಂತ್ರಿ ಆಗಬಹುದು ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಹೇಳಿದರು. ಕೊಪ್ಪಳ ನಗರದಲ್ಲಿ ಮಾಧ್ಯಮದವರೊಂದಿಗೆ...

ಸಿಎಂ ಬಳಿ ಅಸಮಾಧಾನ ಹೊರಹಾಕಿದ ಶ್ರೀರಾಮುಲು

ಬೆಂಗಳೂರು: ಖಾತೆ ಬದಲಾವಣೆ ಸಂಬಂಧ ಮುಖ್ಯಮಂತ್ರಿ ಅವರ ಅಧಿಕೃತ ನಿವಾಸ ಕಾವೇರಿಯಲ್ಲಿ ಸಚಿವ ಶ್ರೀರಾಮುಲು ಸಿಎಂರನ್ನು ಭೇಟಿಯಾಗಿ ಚರ್ಚೆ ನಡೆಸಿದರು. ಸುಮಾರು 15 ನಿಮಿಷಗಳ ಕಾಲ ಸಿಎಂ ಜೊತೆ ಚರ್ಚೆ ನಡೆಸಿದ ಶ್ರೀರಾಮುಲು, ಕೋವಿಡ್ ಸಂದರ್ಭದಲ್ಲಿ ಖಾತೆ ಬದಲಾವಣೆ ಮಾಡಿರುವ ಬಗ್ಗೆ ತಮ್ಮ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಈಗ ಕೋವಿಡ್ -19 ಪ್ರಕರಣಗಳು ಹೆಚ್ಚಾಗಿದೆ. ಈ ಸಂದರ್ಭದಲ್ಲಿ ಖಾತೆ ಬದಲಾವಣೆ ಮಾಡಿದರೆ, ಜನರಿಗೆ ಕೆಟ್ಟ ಸಂದೇಶ ಹೋಗುತ್ತದೆ ಎಂದು ಸಿಎಂ ಬಳಿ ತಮ್ಮ ಅಳಲು ತೋಡಿಕೊಂಡಿದ್ದಾರೆ ಎನ್ನಲಾಗ್ತಿದೆ.

ಉಪಚುನಾವಣೆ ಬಳಿಕ ಸಂಪುಟ ಪುನಾರಚನೆ ನಡೆಯಲಿದೆ. ಆ ಸಂದರ್ಭದಲ್ಲಿ ಖಾತೆ ಬದಲಾವಣೆ ಮಾಡಬಹುದಾಗಿತ್ತು. ಈಗ ಏಕಾಏಕಿ ಆರೋಗ್ಯ ಖಾತೆಯಿಂದ ಕೊಕ್ ನೀಡಿರುವುದು ಸಮಂಜಸವಲ್ಲ. ಕೋವಿಡ್ ಪರಿಸ್ಥಿತಿ ಸಮರ್ಪಕವಾಗಿ ನಿಭಾಯಿಸುವಲ್ಲಿ ಶ್ರೀರಾಮುಲು ವಿಫಲರಾಗಿದ್ದಾರೆ.‌ ಅದಕ್ಕಾಗಿ ಖಾತೆ ಬದಲಾವಣೆ ಮಾಡಲಾಗಿದೆ ಎಂಬ ಸಂದೇಶ ಹೋಗುತ್ತದೆ. ಹೀಗಾಗಿ ಖಾತೆ ಬದಲಾವಣೆ ಸದ್ಯಕ್ಕೆ ಬೇಡ ಎಂದು ಸಿಎಂರಲ್ಲಿ ಮನವಿ ಮಾಡಿದ್ದಾರೆ ಎಂದು ಮೂಲಗಳು ತಿಳಿಸಿವೆ.

 ದಿ ನ್ಯೂಸ್24 ಕನ್ನಡ

TRENDING