Tuesday, October 27, 2020
Home ಜಿಲ್ಲೆ ಮೈಸೂರು ಮೈಸೂರಿನಲ್ಲಿ ನಿಗೂಢವಾಗಿ ಕಣ್ಮರೆಯಾಗಿದ್ದ ಯುವ ವಿಜ್ಞಾನಿ ಆಂಧ್ರದ ವಿಜಯವಾಡದಲ್ಲಿ ಪತ್ತೆ

ಇದೀಗ ಬಂದ ಸುದ್ದಿ

ಸರಳ ದಸರಾವಾದರೂ ಅತ್ಯಂತ ಯಶಸ್ವಿಯಾಗಿ ನೆರವೇರಿದೆ –...

ಮೈಸೂರು: 10 ದಿನಗಳ ದಸರಾ ಸರಳವಾಗಿ ನೆರವೇರಿದೆ. ಸರಳ ದಸರಾವಾದರೂ ಅತ್ಯಂತ ಯಶಸ್ವಿಯಾಗಿ ನೆರವೇರಿದೆ ಎಂದು ಮೈಸೂರು ಜಿಲ್ಲಾ ಉಸ್ತುವಾರಿ ಹಾಗೂ ಸಹಕಾರ ಸಚಿವ ಎಸ್​.ಟಿ ಸೋಮಶೇಖರ್​ ಅವರು ಮಂಗಳವಾರ ಹೇಳಿದರು.

ಮದರಸಾದಲ್ಲಿ ಬಾಂಬ್ ಸ್ಫೋಟ :7 ಮಕ್ಕಳ ಸಾವು...

ಪೇಶಾವರ : ವಾಯುವ್ಯ ಪಾಕಿಸ್ತಾನದ ಪೇಶಾವರ ಹೊರವಲಯದಲ್ಲಿರುವ ಮದರಸಾದ ಮೇಲೆ ಬಾಂಬ್​ ದಾಳಿ ನಡೆದಿದೆ. ಜಾಮಿಯಾ ಜುಬೈರಿಯಾ ಮದರಸಾದ ಮುಖ್ಯ ಸಭಾಂಗಣದಲ್ಲಿ ಧರ್ಮಗುರು ಇಸ್ಲಾಂ ಧರ್ಮದ ಬೋಧನೆಗಳ...

ಇತ್ತೀಚೆಗೆ ಬಿಜೆಪಿ ಸೇರಿದ್ದ ನಾಯಕಿ ಖುಷ್ಬೂ ಸೇರಿ...

ಚೆನ್ನೈ: ಇತ್ತೀಚೆಗಷ್ಟೇ ಬಿಜೆಪಿ ಸೇರಿದ್ದ ನಟಿ ಖುಷ್ಬೂ ಸುಂದರ್ ಗೆ ತಮಿಳುನಾಡು ಪೊಲೀಸರು ಶಾಕ್ ನೀಡಿದ್ದಾರೆ. ಪ್ರತಿಭಟನೆಯೊಂದಕ್ಕೆ ತೆರಳಿದ್ದ ಖುಷ್ಬೂ ಮತ್ತು ಕೆಲವು ಬಿಜೆಪಿ ನಾಯಕರನ್ನು ಬಂಧಿಸಲಾಗಿದೆ.

ಬಂಡೀಪುರದಲ್ಲಿ ನಟ ಧನ್ವೀರ್​​ ವಿರುದ್ಧ ಎಫ್ಐಆರ್

ಚಾಮರಾಜನಗರ: ನಟ ಧನ್ವೀರ್ ವಿರುದ್ಧ ಬಂಡೀಪುರ ರಾಷ್ಟ್ರೀಯ ಉದ್ಯಾನ ಮತ್ತು ಹುಲಿ ಸಂರಕ್ಷಿತ ಮೀಸಲು ಪ್ರದೇಶದ ಅಧಿಕಾರಿಗಳು ಎಫ್ಐಆರ್ ದಾಖಲಿಸಿದ್ದಾರೆ. ವನ್ಯಜೀವಿ ಸಂರಕ್ಷಣಾ ಕಾಯ್ದೆ 1972- ಸೆಕ್ಷನ್...

R R ನಗರದ ಬಿಜೆಪಿ ಅಭ್ಯರ್ಥಿ ಮುನಿರತ್ನ...

 ಬೆಂಗಳೂರು : ರಾಜರಾಜೇಶ್ವರಿನಗರ ಉಪ ಚುನಾವಣೆಯ ಕಣ ತಾರಕಕ್ಕೇರಿದೆ. ಆಡಳಿತ ವಿರೋಧ ಪಕ್ಷಗಳ ನಡುವೆ ವಾಕ್ ಸಮರ ಮುಂದುವರಿದಂತ ಸಂದರ್ಭದಲ್ಲಿಯೇ ರಾಜರಾಜೇಶ್ವರಿನಗರದ ಬಿಜೆಪಿ ಅಭ್ಯರ್ಥಿ ಮುನಿರತ್ನ ವಿರುದ್ಧ ಚುನಾವಣಾ ಅವ್ಯವಹಾರದ...

ಮೈಸೂರಿನಲ್ಲಿ ನಿಗೂಢವಾಗಿ ಕಣ್ಮರೆಯಾಗಿದ್ದ ಯುವ ವಿಜ್ಞಾನಿ ಆಂಧ್ರದ ವಿಜಯವಾಡದಲ್ಲಿ ಪತ್ತೆ

ಮೈಸೂರು, ಅ 12: ಮೈಸೂರಿನಲ್ಲಿ ನಿಗೂಢವಾಗಿ ಕಣ್ಮರೆಯಾಗಿದ್ದ ವಿಜ್ಞಾನಿ ಆಂಧ್ರಪ್ರದೇಶದ ವಿಜಯವಾಡದಲ್ಲಿ ಪತ್ತೆಯಾಗಿದ್ದಾರೆ.

ಭಾಭಾ ಸಂಶೋಧನಾ ಸಂಸ್ಥೆಗೆ ಕರೆ ಮಾಡಿ ವಿಜ್ಞಾನಿ ಮಾಹಿತಿ ನೀಡಿದ್ದಾರೆ. ವಿಜ್ಞಾನಿ ಅಭಿಷೇಕ್ ರೆಡ್ಡಿ ಅಕ್ಟೋಬರ್ 6ರಿಂದ ನಾಪತ್ತೆಯಾಗಿದ್ದರು ಸಂಬಂಧಿಕರ ಮನೆಯಲ್ಲಿ ಇರುವುದಾಗಿ ಕರೆ ಮಾಡಿ ತಿಳಿಸಿದ್ದಾರೆ.

ಭಾಭಾ ಪರಮಾಣು ಸಂಶೋಧನಾ ಸಂಸ್ಥೆಯಲ್ಲಿ ಕಳೆದ ಒಂದು ವರ್ಷದಿಂದ ಇವರು ಕೆಲಸ ಮಾಡುತಿದ್ದರು ಎನ್ನಲಾಗಿದೆ. ಅಲ್ಲದೆ ಅವರು ಖಿನ್ನತೆ ಮತ್ತು ಮೈಗ್ರೇನ್‌ನಿಂದ ಬಳಲುತ್ತಿದ್ದರು ಎಂದೂ ಸಹೋದ್ಯೋಗಿಯೊಬ್ಬರು ತಿಳಿಸಿದ್ದಾರೆ.

ಅಭಿಷೇಕ್​ ರೆಡ್ಡಿ ಯಾರಿಗೂ ತಿಳಿಸದೆ ಹೊರಟು ಹೋಗಿದ್ದಾರೆ ಎಂದು ಪೊಲೀಸರು ಮಾಹಿತಿ ನೀಡಿದ್ದರು.ಇದೀಗ ಅವರೇ ಖುದ್ದು ಕರೆ ಮಾಡಿ ತಾನು ಸುರಕ್ಷಿತವಾಗಿದ್ದೇನೆ ಎಂದು ತಿಳಿಸಿದ್ದಾರೆ.

ಸಹಾಯಕ ವೈಜ್ಞಾನಿಯಾಗಿದ್ದ ಅಭಿಷೇಕ್ ರೆಡ್ಡಿ ಗುಲ್ಲಾ ಮೈಸೂರಿನ ಕಾವೇರಿ ಲೇಔಟ್‍ನಲ್ಲಿ ವಾಸವಾಗಿದ್ದರು. ಮೈಸೂರಿನಿಂದ 15 ಕಿ.ಮೀ. ದೂರದಲ್ಲಿರುವ ಬಾರ್ಕ್ ನಲ್ಲಿ ಕೆಲಸ ಪಡೆದ ನಂತರ ರೆಡ್ಡಿ ಒಂದು ವರ್ಷದ ಹಿಂದೆ ಆಂಧ್ರಪ್ರದೇಶದ ಚಿತ್ತೂರು ಜಿಲ್ಲೆಯಿಂದ ಮೈಸೂರಿಗೆ ಬಂದಿದ್ದರು.

ಒಂದೆರಡು ತಿಂಗಳ ಹಿಂದೆ ಹೆತ್ತವರ ಮರಣದ ನಂತರ ರೆಡ್ಡಿ ಒಬ್ಬಂಟಿಯಾಗಿದ್ದರು. ಇದೇ ವಿಚಾರವಾಗಿ ಮಾತನಾಡಿರುವ ಟಿಕೆ ಬೋಸ್ ಅವರು, ‘ವೈಜ್ಞಾನಿಕ ಅಧಿಕಾರಿಯಾಗಿ ಕೆಲಸ ಮಾಡುತ್ತಿದ್ದ ಗುಲ್ಲಾ ಸೆಪ್ಟೆಂಬರ್ 17 ರಿಂದ ಕರ್ತವ್ಯಕ್ಕೆ ಗೈರುಹಾಜರಾಗಿದ್ದಾರೆ.

ಅಕ್ಟೋಬರ್ 5 ರಂದು, ಕಚೇರಿಯಿಂದ ಗುಲ್ಲಾ ಅವರನ್ನು ದೂರವಾಣಿ ಮೂಲಕ ಸಂಪರ್ಕಿಸಲಾಗಿತ್ತು. ಅಕ್ಟೋಬರ್ 6 ರಂದು ಅವರು ಕಚೇರಿಗೆ ಸೇರ್ಪಡೆಗೊಳ್ಳುವುದಾಗಿ ಹೇಳಿದ್ದರು.

TRENDING