Thursday, October 22, 2020
Home ಕ್ರೈಂ ನ್ಯೂಸ್ BREAKING: ಬೆಂಗಳೂರಲ್ಲಿ ಮಗು ಮೇಲೆ ಅತ್ಯಾಚಾರವೆಸಗಿದ ಆರೋಪಿಗೆ ಬಿತ್ತು ಗುಂಡೇಟು

ಇದೀಗ ಬಂದ ಸುದ್ದಿ

ಪರಿಶಿಷ್ಟ ಪಂಗಡಕ್ಕೆ ಸಿಗಬೇಕಾದ ಶೇ.7.5 ಮೀಸಲಾತಿ ಕೊಡಲು...

ಬಾಗಲಕೋಟೆ ಜಿಲ್ಲೆಯ ರಬಕವಿ ಬನಹಟ್ಟಿ ತಾಲೂಕಿನ ರಬಕವಿ ಬನಹಟ್ಟಿ ತಹಶೀಲ್ದಾರ ಕಚೇರಿ ಮುಂಭಾಗದಲ್ಲಿ    ಅಖಿಲ ಕರ್ನಾಟಕ ವಾಲ್ಮೀಕಿ ನಾಯಕ ಮಹಾಸಭಾ ತಾಲ್ಲೂಕು ಘಟಕದ ವತಿಯಿಂದ ಸರಣಿ ಸತ್ಯಾಗ್ರಹ ಆರಂಭಿಸಿದ್ದಾರೆ.

ಅರಮನೆಯಲ್ಲಿ ಸಾಂಪ್ರದಾಯಿಕ ಸರಸ್ವತಿ ಪೂಜೆ ನೆರವೇರಿಸಿದ ಯದುವೀರ್

ಮೈಸೂರು: ಅರಮನೆಯಲ್ಲಿ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಇಂದು ವಿದ್ಯಾದೇವತೆ ಸರಸ್ವತಿ ಪೂಜೆಯನ್ನು ನೆರವೇರಿಸಿದರು. ನವರಾತ್ರಿಯ 5ನೇ ದಿನ ಇಂದು ಅರಮನೆಯ ವಿದ್ಯಾ ದೇವತೆಯಾದ ಸರಸ್ವತಿಗೆ ಪೂಜೆ ಸಲ್ಲಿಸಲಾಯಿತು. ಬೆಳಗ್ಗೆ...

ವಿಜಯವಾಡ ಕನಕದುರ್ಗ ದೇವಸ್ಥಾನದ ಬಳಿ ...

ವಿಜಯವಾಡ: ದುರ್ಗಾ ದೇವಾಲಯದ ಬಳಿಯ ಗುಡ್ಡವೊಂದು ಕುಸಿದು ಬಿದ್ದು, ಮೂವರು ಗಾಯಗೊಂಡಿರುವ ಘಟನೆ ನಗರದಲ್ಲಿ ನಡೆದಿದೆ. ನವರಾತ್ರಿ ಉತ್ಸವ ಹಿನ್ನೆಲೆ ದೇವಾಸ್ಥಾನದ ಸುತ್ತಮುತ್ತ ಶೆಡ್​ ಹಾಕಲಾಗಿತ್ತು. ಕಳೆದ ಮೂರ್ನಾಲ್ಕು ದಿನದಿಂದ ಸುರಿಯತ್ತಿರುವ...

ಜೆಡಿಎಸ್‌ ಬಿಟ್ಟು ಬಿಜೆಪಿ ಸೇರಿದ ನಟಿ ಅಮೂಲ್ಯ...

 ರಾಜರಾಜೇಶ್ವರಿ ನಗರ ಕ್ಷೇತ್ರದ ಜೆಡಿಎಸ್ ನಾಯಕ, ನಟಿ ಅಮೂಲ್ಯ ಮಾವ ಜಿ. ಎಚ್. ರಾಮಚಂದ್ರ ಬಿಜೆಪಿ ಸೇರಿದರು. ಆರ್. ಆರ್. ನಗರ ಉಪ ಚುನಾವಣೆ ಸಂದರ್ಭದಲ್ಲಿಯೇ ಅವರು ಜೆಡಿಎಸ್ ತೊರೆದಿದ್ದಾರೆ.

ಕೋವಿಡ್ ನಿಯಮ ಗಾಳಿಗೆ ತೂರಿದ ಅಥಣಿ ತಾಲೂಕು...

ಅಥಣಿ: ಕೊರೊನಾ ಸೋಂಕು ಹಿನ್ನೆಲೆ ಸರ್ಕಾರ ಕೋವಿಡ್ ನಿಯಮಗಳನ್ನು ರೂಪಿಸಿ ಆದೇಶ ಹೊರಡಿಸಿದೆ. ಆದರೆ, ಜನ ಸಾಮಾನ್ಯರಿಗೆ ಒಂದು ನ್ಯಾಯ ತಾಲೂಕು ಆಡಳಿತಕ್ಕೆ ಒಂದು ನ್ಯಾಯ ಅನ್ನುವ ರೀತಿಯಲ್ಲಿ ಕೊವಿಡ್ -19...

BREAKING: ಬೆಂಗಳೂರಲ್ಲಿ ಮಗು ಮೇಲೆ ಅತ್ಯಾಚಾರವೆಸಗಿದ ಆರೋಪಿಗೆ ಬಿತ್ತು ಗುಂಡೇಟು

ಬೆಂಗಳೂರು: ಬೆಂಗಳೂರಿನಲ್ಲಿ ಮಗುವಿನ ಮೇಲೆ ಅತ್ಯಾಚಾರ ಎಸಗಿದ ಆರೋಪದ ಮೇಲೆ ಫೈರಿಂಗ್ ಮಾಡಲಾಗಿದೆ. ಗುಂಡು ಹಾರಿಸಿ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.

ಚೆನ್ನೈ ಮೂಲದ ದಿನೇಶ್ ಬಂಧಿತ ಆರೋಪಿ. ಬೆಂಗಳೂರಿನ ಶ್ರೀರಾಮಪುರ ಪೊಲೀಸರು ಫೈರಿಂಗ್ ಮಾಡಿ ಆರೋಪಿಯನ್ನು ವಶಕ್ಕೆ ಪಡೆದಿದ್ದಾರೆ. ಎರಡು ದಿನದ ಹಿಂದೆ 4 ವರ್ಷದ ಬಾಲೆಯನ್ನು ಅಪಹರಿಸಿ ಈತ ಅತ್ಯಾಚಾರ ಎಸಗಿದ್ದ. ಶ್ರೀರಾಂಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿತ್ತು.

ಎರಡು ದಿನದ ಹಿಂದೆ ತಡ ರಾತ್ರಿ ಮಗುವನ್ನು ಕಿಡ್ನಾಪ್ ಮಾಡಿ ನಿರ್ಜನ ಪ್ರದೇಶಕ್ಕೆ ಕರೆದೊಯ್ದು ಅತ್ಯಾಚಾರ ಎಸಗಿದ್ದಾನೆ. ಅತ್ಯಾಚಾರಕ್ಕೆ ಒಳಗಾದ ಮಗುವಿನ ಸ್ಥಿತಿ ಗಂಭೀರವಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ.

ಚೆನ್ನೈ ಮೂಲದ ದಿನೇಶ್ ನನ್ನು ಇವತ್ತು ಅರೆಸ್ಟ್ ಮಾಡಲು ಹೋಗಿದ್ದ ವೇಳೆ ಪೊಲೀಸರ ಮೇಲೆ ದಾಳಿ ನಡೆಸಿ ಪರಾರಿಯಾಗಲು ಯತ್ನಿಸಿದ್ದು, ಈ ವೇಳೆ ಕಾಲಿಗೆ ಗುಂಡು ಹಾರಿಸಿ ಬಂಧಿಸಲಾಗಿದೆ ಎಂದು ಹೇಳಲಾಗಿದೆ.

TRENDING