Wednesday, October 21, 2020
Home ಬೆಂಗಳೂರು ಪ್ರೀತಿಯ ಅಕ್ಕ ಶೋಭಾ ಕರಂದ್ಲಾಜೆ ಹೇಳಿಕೆಗೆ ಕಾಂಗ್ರೆಸ್ ಅಭ್ಯರ್ಥಿ ಕುಸುಮಾ ತಿರುಗೇಟು

ಇದೀಗ ಬಂದ ಸುದ್ದಿ

ಮತ್ತೆ ನಮ್ಮ ಸರ್ಕಾರ ಬಂದು, ಸಿಎಂ...

 ಬಾಗಲಕೋಟೆ: 'ಮತ್ತೆ ನಮ್ಮ ಸರ್ಕಾರ ಬಂದು, ನಾನು ಸಿಎಂ ಆದರೆ ನಿಮಗೆ 10 ಕೆ.ಜಿ ಅಕ್ಕಿ ಕೊಡುವೆ' ಎಂದು ವಿಧಾನಸಭೆ ವಿರೋಧ‍ಪಕ್ಷದ ನಾಯಕ ಸಿದ್ದರಾಮಯ್ಯ ಹೇಳಿದರು. ಬಾದಾಮಿ...

ರಾಷ್ಟ್ರಪತಿ ಕೈಗೆ ಅಧಿಕಾರ ನೀಡಲು ಸಂವಿಧಾನ ತಿದ್ದುಪಡಿಗೆ...

ಕೊಲಂಬೊ: ರಾಷ್ಟ್ರಪತಿಯವರ ಕೈಗೆ ಸಮಗ್ರ ಆಡಳಿತ ಸೂತ್ರ ನೀಡಲು ಅಗತ್ಯ ಸಂವಿಧಾನ ತಿದ್ದುಪಡಿ ಮಾಡಬೇಕಾದರೆ ಮೊದಲು ಜನಮತ ಸಂಗ್ರಹ ನಡೆಸಬೇಕಾದ್ದು ಅವಶ್ಯ. ಪ್ರಜೆಗಳೇ ಪ್ರಭುಗಳಾಗಿರುವ ಕಾರಣ ಇದು ಅತೀ ಅಗತ್ಯ ಎಂದು...

ದೇಶವನ್ನುದ್ದೇಶಿಸಿ ಮೋದಿ ಆಡಿದ ಐದು ಪ್ರಮುಖ ಅಂಶ

ಕೊರೋನಾ ಸಂಕಷ್ಟ ಸಮಯ ಆರಂಭವಾದ ನಂತರ ಕಳೆದ ಏಳು ತಿಂಗಳಲ್ಲಿ ಏಳನೇ ಬಾರಿ ದೇಶವನ್ನುದ್ದೇಶಿಸಿ ಮಾತನಾಡಿದ ಅವರು, ಹಬ್ಬದ ಸಮಯದಲ್ಲಿ ಜನರು ಮೈಮರೆಯದಂತೆ ಎಚ್ಚರಿಕೆವಹಿಸುವಂತೆ ಸಲಹೆ ನೀಡಿದರು. ಹಬ್ಬಗಳ ಸಾಲುಗಳು...

ಸ್ಪೈಸ್ ಜೆಟ್ ನಿಂದ ದೆಹಲಿ- ಮಸ್ಕತ್ ವಿಮಾನ...

ನಾಲ್ಕು ಅಂತರರಾಷ್ಟ್ರೀಯ ಸೇವೆಯೂ ಸೇರಿದಂತೆ 62 ವಿಮಾನಗಳನ್ನು ಮಂಗಳವಾರ ಸ್ಪೈಸ್ ಜೆಟ್ ನಿಂದ ಪರಿಚಯಿಸಲಾಗಿದೆ. ಒಮನ್ ಜತೆಗೆ ಏರ್ ಬಬಲ್ ಒಪ್ಪಂದ ಮಾಡಿಕೊಂಡಿರುವ ಸ್ಪೈಸ್ ಜೆಟ್, ಅಕ್ಟೋಬರ್ 22ನೇ ತಾರೀಕಿನಿಂದ...

ಚಿತ್ರದುರ್ಗ 89 ಜನರಿಗೆ ಕೋವಿಡ್‌,10 ಸಾವಿರಕ್ಕೇರಿದ ಸೋಂಕಿತರ...

 ಚಿತ್ರದುರ್ಗ: ಜಿಲ್ಲೆಯಲ್ಲಿ ಮಂಗಳವಾರ 89 ಜನರಿಗೆ ಕೋವಿಡ್‌ ದೃಢಪಟ್ಟಿದೆ. ಇದರಿಂದ ಕೊರೊನಾ ಸೋಂಕಿತರ ಸಂಖ್ಯೆ 10,692ಕ್ಕೆ ಏರಿಕೆಯಾಗಿದೆ. ಜಿಲ್ಲೆಯ ಹಲವು ಕೋವಿಡ್ ಆಸ್ಪತ್ರೆ ಹಾಗೂ ಕೋವಿಡ್‌ ಕೇರ್‌...

ಪ್ರೀತಿಯ ಅಕ್ಕ ಶೋಭಾ ಕರಂದ್ಲಾಜೆ ಹೇಳಿಕೆಗೆ ಕಾಂಗ್ರೆಸ್ ಅಭ್ಯರ್ಥಿ ಕುಸುಮಾ ತಿರುಗೇಟು

ಬೆಂಗಳೂರು: ‘ಡಿ.ಕೆ. ರವಿ ಹೆಸರನ್ನು ಯಾರೇ ಬಳಸಿಕೊಂಡರೂ ಅವರಿಗೆ ಒಳ್ಳೆಯ ದಾಗಲ್ಲ’ ಎಂಬ ಸಂಸದೆ ಶೋಭಾ ಕರಂದ್ಲಾಜೆ ಅಭಿಪ್ರಾಯಕ್ಕೆ ರಾಜರಾಜೇಶ್ವರಿನಗರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಕುಸುಮಾ ತಿರುಗೇಟು ನೀಡಿದ್ದಾರೆ.

‘ಪ್ರೀತಿಯ ಅಕ್ಕ, ನನ್ನ ಗಂಡನ ಹೆಸರಿನಲ್ಲಿ ರಾಜಕೀಯ ಮಾಡಿದವರು, ಮಾಡುತ್ತಿರೋರು ಯಾರು? ಎನ್ನು ವುದನ್ನು ಇಡೀ ದೇಶವೇ ನೋಡಿದೆ. ನೋಡುತ್ತಿದೆ. ಈ ಸಂದರ್ಭದಲ್ಲಿ ನನಗೆ ಅಕ್ಕಮಹಾ ದೇವಿ ಅವರ ‘ನೊಂದವರ ನೋವ ನೋಯದವರೆತ್ತ ಬಲ್ಲರೊ’ ಎಂಬ ವಚನ ನೆನಪಿಗೆ ಬರುತ್ತಿದೆ’ ಎಂದು ಕರಂದ್ಲಾಜೆಯವರನ್ನು ಉದ್ದೇಶಿಸಿ ಲೇವಡಿ ಮಾಡಿದ್ದಾರೆ.

ರವಿ ಅವರ ಹೆಸರನ್ನು ಬಳಸಿಕೊಂಡವರಿಗೆ ಒಳ್ಳೆಯದಾಗುವುದಿಲ್ಲ ಎಂದಿದ್ದೀರಿ! ಇದು ನಿಮಗೆ ನೀವೇ ಹೇಳಿಕೊಂಡಂತಿದೆ. ಕನ್ನಡಿ ಮುಂದೆ ನಿಂತು ಇನ್ನೊಮ್ಮೆ ಈ ಹೇಳಿಕೆ ಕೊಟ್ಟು ನೋಡಿ. ಸತ್ಯ ಮನದಟ್ಟಾಗಬಹುದು’ ಎಂದು ಕುಸುಮಾ ಹೇಳಿದ್ದಾರೆ. ಡಿ.ಕೆ. ರವಿ ಮೃತಪಟ್ಟ ಸಂದರ್ಭದಲ್ಲಿ ಬಿಜೆಪಿ ಮತ್ತು ಶೋಭಾ ಕರಂದ್ಲಾಜೆ ಸರ್ಕಾರದ ವಿರುದ್ಧ ಹೋರಾಟ ನಡೆಸಿದ್ದರು. ಈ ವಿಚಾರವನ್ನು ಪ್ರಸ್ತಾಪಿಸದೇ ಕುಸುಮಾ ಶೋಭಾರನ್ನು ಕುಟುಕಿದ್ದಾರೆ.

TRENDING