Monday, October 19, 2020
Home ಜಿಲ್ಲೆ ದಾವಣಗೆರೆ ಹಿರಿಯ ರಾಜಕಾರಣಿ, ಮಾಜಿ ಶಾಸಕ ಕೆ.ಮಲ್ಲಪ್ಪ ವಿಧಿವಶ

ಇದೀಗ ಬಂದ ಸುದ್ದಿ

ಎಸ್.ಟಿ ಮೀಸಲಾತಿ ಶೇ.7.5 ಹೆಚ್ಚಿಸಲು ಬಿಜೆಪಿ...

ಶಿರಾ : ರಾಜ್ಯ ಮತ್ತು ಕೇಂದ್ರದಲ್ಲಿ ಬಿಜೆಪಿ ಸರ್ಕಾರ ಅಡಳಿತದಲ್ಲಿದ್ದರೂ ಎಸ್.ಟಿ. ಮೀಸಲಾತಿಯನ್ನು ಶೇ 7.5 ಕ್ಕೆ ಹೆಚ್ಚಿಸಲು ವಿಫಲವಾಗಿದೆ ಎಂದು ಶಾಸಕ ಸತೀಶ್ ಜಾರಕಿಹೊಳಿ ಹೇಳಿದರು.

ಪತ್ರಕರ್ತರೇನು ಕೊರೊನಾ ಯೋಧರಲ್ವಾ..? ಅವರದೇನು ಬದುಕುಗಳಲ್ವಾ..? ಅವರ...

ಬೆಂಗಳೂರು:ಕೊರೊನಾತಂಕ ಹಾಗೂ ಅದರ ಸಾವುಗಳ ಬಗ್ಗೆ ನಿರಂತರ ಸುದ್ದಿ ಮಾಡೋ ಸುದ್ದಿಮಿತ್ರರಿಗೆ ಸಂಬಂಧಿಸಿದ ಸುದ್ದಿ ಇದು.ಅವರ ಆರೋಗ್ಯದ ಬಗ್ಗೆ ಸೃಷ್ಟಿಯಾಗಿರುವ ನೂರಾರು ಪ್ರಶ್ನೆಗಳಿಗೆ ಉತ್ತರವನ್ನು ಕಂಡುಕೊಳ್ಳಬೇಕಾಗಿರುವ ಸನ್ನಿವೇಶವಿದು.ಕೊರೊನಾ ಸುದ್ದಿಗಾಗಿ ಅವರ...

ಮುರಳೀಧರನ್ ಬಯೋಪಿಕ್’ಗೆ ಗುಡ್ ಬೈ ಹೇಳಿದ ‘ವಿಜಯ್...

ತಮಿಳುನಾಡು : ಬಿಗ್ ನ್ಯೂಸ್ ಎನ್ನುವಂತೆ ವಿಜಯ್ ಸೇತುಪತಿ ಅವರು ಮುತ್ತಯ್ಯ ಮುರಳೀಧರನ್ ಬಯೋಪಿಕ್ 800 ನಿಂದ ಹಿಂದೆ ಸರಿಯುತ್ತಿರುವುದಾಗಿ ಖಚಿತಪಡಿಸಿದ್ದು, ಇದೀಗ ಹಲವು ದಿನಗಳಿಂದ ವಿವಾದದಲ್ಲಿರುವ ಮುರಳಿಧರನ್ ಬಯೋಪಿಕ್...

ಕಲಬುರಗಿ ಜಿಲ್ಲೆಯಲ್ಲಿ ಆರೆಂಜ್ ಅಲರ್ಟ್ ಘೋಷಣೆ

ಕಲಬುರಗಿ: ಜಿಲ್ಲೆಯಲ್ಲಿ ಮತ್ತೆ ಮಳೆಯ ಆರ್ಭಟ ಶುರುವಾಗಿದೆ. ಕಳೆದ ಎರಡು ದಿನಗಳಿಂದ ಬಿಡುವು ನೀಡಿದ ಮಳೆ ಮತ್ತೆ ಇಂದಿನಿಂದ ಸುರಿಯಲಾರಂಭಿಸಿದೆ. ಕಲಬುರಗಿ ಜಿಲ್ಲೆಯ ಜನತೆ ಭೀಮಾ...

ಸ್ಯಾಂಡಲ್‍ವುಡ್ ಡ್ರಗ್ಸ್ ಪ್ರಕರಣ: ಅ.20ರಂದು ಪ್ರಿಯಾಂಕ ಆಳ್ವ...

ಬೆಂಗಳೂರು, ಅ.19:ಸ್ಯಾಂಡಲ್‍ವುಡ್ ಡ್ರಗ್ಸ್ ದಂಧೆ ಪ್ರಕರಣ ಸಂಬಂಧ ತಲೆಮರೆಸಿಕೊಂಡಿರುವ ಆರನೆ ಆರೋಪಿ ಆದಿತ್ಯ ಆಳ್ವ ಸಹೋದರಿ ಹಾಗೂ ಬಾಲಿವುಡ್ ನಟ ವಿವೇಕ್ ಒಬೆರಾಯ್ ಪತ್ನಿ ಪ್ರಿಯಾಂಕ ಆಳ್ವ ವಿಚಾರಣೆಯನ್ನು ಅ.20ರಂದು...

ಹಿರಿಯ ರಾಜಕಾರಣಿ, ಮಾಜಿ ಶಾಸಕ ಕೆ.ಮಲ್ಲಪ್ಪ ವಿಧಿವಶ

ದಾವಣಗೆರೆ: ಕೆಲದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಹಿರಿಯ ರಾಜಕಾರಣಿ ಹಾಗೂ ಮಾಜಿ ಶಾಸಕ ಕೆ.ಮಲ್ಲಪ್ಪ (92) ಸೋಮವಾರ ಬೆಳಿಗ್ಗೆ ನಿಧನರಾದರು.

ಕೆಲದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಇಂದು ಬೆಳಗ್ಗೆ ದಾವಣಗೆರೆ ನಗರದ ಆಂಜನೇಯ ಬಡಾವಣೆಯ ತಮ್ಮ ನಿವಾಸದಲ್ಲಿ ನಿಧನರಾದರು.

ದಾವಣಗೆರೆ ಜಿಲ್ಲೆಯ ಮಾಯಕೊಂಡ ಹಾಗೂ ಹರಿಹರ ಕ್ಷೇತ್ರದಿಂದ ಎರಡು ಸಲ ಶಾಸಕರಾಗಿ ಆಯ್ಕೆಯಾಗಿದ್ದ ಕೆ.ಮಲ್ಲಪ್ಪ ಒಂದು ಬಾರಿ ವಿಧಾನ ಪರಿಷತ್ ಸದಸ್ಯರಾಗಿ ಸೇವೆ ಸಲ್ಲಿಸಿದ್ದರು.

ಕುಸ್ತಿ ಜೀರ್ಣೋದ್ಧಾರಕ ಸಂಘದ ಅಧ್ಯಕ್ಷರಾಗಿ ಹೆಸರುವಾಸಿ ಆಗಿದ್ದ ಮಲ್ಲಪ್ಪ ಮಾಜಿ ಸಿಎಂ ಸಿದ್ದರಾಮಯ್ಯ ಅವರಿಗೆ ಆಪ್ತರಾಗಿದ್ದರು. ಅಹಿಂದ ಸಂಘಟನೆಯ ಪ್ರಮುಖ ರೂವಾರಿಯಾಗಿದ್ದರು.

ಕೆ.ಮಲ್ಲಪ್ಪ ಇಬ್ಬರು ಪುತ್ರರು ಹಾಗೂ ಅಪಾರ ಬಂಧುಗಳನ್ನ ಅಗಲಿದ್ದಾರೆ.

TRENDING