Tuesday, October 27, 2020
Home ಅಂತರ್ ರಾಜ್ಯ ಇಂದು ಅಲಹಾಬಾದ್ ಕೋರ್ಟ್‌ಗೆ ಹಾಜರಾಗಲಿರುವ ಹತ್ರಾಸ್ ಅತ್ಯಾಚಾರ‌ ಸಂತ್ರಸ್ತೆಯ ಕುಟುಂಬಸ್ಥರು

ಇದೀಗ ಬಂದ ಸುದ್ದಿ

R R ನಗರದ ಬಿಜೆಪಿ ಅಭ್ಯರ್ಥಿ ಮುನಿರತ್ನ...

 ಬೆಂಗಳೂರು : ರಾಜರಾಜೇಶ್ವರಿನಗರ ಉಪ ಚುನಾವಣೆಯ ಕಣ ತಾರಕಕ್ಕೇರಿದೆ. ಆಡಳಿತ ವಿರೋಧ ಪಕ್ಷಗಳ ನಡುವೆ ವಾಕ್ ಸಮರ ಮುಂದುವರಿದಂತ ಸಂದರ್ಭದಲ್ಲಿಯೇ ರಾಜರಾಜೇಶ್ವರಿನಗರದ ಬಿಜೆಪಿ ಅಭ್ಯರ್ಥಿ ಮುನಿರತ್ನ ವಿರುದ್ಧ ಚುನಾವಣಾ ಅವ್ಯವಹಾರದ...

ಕಮಲ್‌ನಾಥ್, ದಿಗ್ವಿಜಯ್ ಸಿಂಗ್ ‘ಅತಿದೊಡ್ಡ ವಂಚಕರು’: ಜ್ಯೋತಿರಾದಿತ್ಯ...

ನವದೆಹಲಿ: 'ಮಧ್ಯಪ್ರದೇಶದಲ್ಲಿ ಮಾಜಿ ಮುಖ್ಯಮಂತ್ರಿಗಳಾದ ಕಮಲ್ ನಾಥ್ ಮತ್ತು ದಿಗ್ವಿಜಯ್ ಸಿಂಗ್ ಅವರೇ 'ಅತಿದೊಡ್ಡ ವಂಚಕರು' ಎಂದು ಬಿಜೆಪಿ ಮುಖಂಡ ಜ್ಯೋತಿರಾದಿತ್ಯ ಸಿಂಧ್ಯಾ ಆರೋಪಿಸಿದ್ದಾರೆ. 'ಭ್ರಷ್ಟ ಆಡಳಿತ'ವನ್ನು ನೀಡುವ ಮೂಲಕ ಇವರು...

ಮತ್ತೆ ಗತವೈಭವದತ್ತ ಸಾಗುತ್ತಿದೆ ವಾಹನಗಳ ಮಾರಾಟ

ಪ್ರಸಕ್ತ ಆರ್ಥಿಕ ವರ್ಷ ಆರಂಭದಿಂದ ಹಿನ್ನಡೆ ಅನುಭವಿಸಿದ್ದ ವಾಹನಗಳ ಮಾರಾಟ ಮತ್ತೆ ಗತವೈಭವಕ್ಕೆ ಸಾಗುತ್ತಿದೆ. ವಿಜಯಪುರ ಜಿಲ್ಲೆಯಲ್ಲಿ ಕಳೆದ ಸಪ್ಟೆಂಬರ್ ನಲ್ಲಿ ಹಿನ್ನಡೆ ಅನುಭವಿಸಿದ್ದ ದ್ವಿಚಕ್ರ ವಾಹನಗಳ ಮಾರಾಟ ಮತ್ತು...

TET ಉತ್ತೀರ್ಣರಾದವರಿಗೆ ಭರ್ಜರಿ ಗುಡ್...

ಬೆಂಗಳೂರು: ಶಿಕ್ಷಕರ ಹುದ್ದೆಗೆ ಅರ್ಹತೆ ಪಡೆಯಲು ನಡೆಸುವ ಶಿಕ್ಷಕರ ಅರ್ಹತಾ ಪರೀಕ್ಷೆ(ಟಿಇಟಿ) ಉತ್ತೀರ್ಣರಾದವರ ಪ್ರಮಾಣಪತ್ರದ ಸಿಂಧುತ್ವ ಅವಧಿಯನ್ನು ಜೀವಿತಾವಧಿವರೆಗೆ ವಿಸ್ತರಿಸಲಾಗಿದೆ. ಈಗಿರುವ 7 ವರ್ಷದಿಂದ ಜೀವಿತಾವಧಿವರೆಗೆ ವಿಸ್ತರಿಸಲು...

6,500 ಕೋಟಿ ಚಕ್ರಬಡ್ಡಿ ಮನ್ನಾ ಘೋಷಿಸಿದ ಕೇಂದ್ರ...

ಆದಾಯದ ಕೊರತೆ ಎದುರಿಸುತ್ತಿರುವ ಜನರಿಗೆ ಕೇಂದ್ರ ಸರ್ಕಾರ ಚಿಕ್ಕ ರಿಲೀಫ್ ನೀಡಿದ್ದು ದೀಪಾವಳಿ ಕೊಡುಗೆ ಎಂಬಂತೆ ಚಕ್ರಬಡ್ಡಿ ಮನ್ನಾ ಆದೇಶ ಹೊರಡಿಸಿದೆ. ಒಟ್ಟು 6,500 ಕೋಟಿ ರೂಪಾಯಿ ಮೌಲ್ಯದ ಚಕ್ರಬಡ್ಡಿ...

ಇಂದು ಅಲಹಾಬಾದ್ ಕೋರ್ಟ್‌ಗೆ ಹಾಜರಾಗಲಿರುವ ಹತ್ರಾಸ್ ಅತ್ಯಾಚಾರ‌ ಸಂತ್ರಸ್ತೆಯ ಕುಟುಂಬಸ್ಥರು

ಲಖನೌಹಾಥರಸ್‌ನಲ್ಲಿ ಸಾಮೂಹಿಕ ಅತ್ಯಾಚಾರಕ್ಕೆ ಒಳಗಾಗಿ ಸಾವನ್ನಪ್ಪಿದ‌ ಸಂತ್ರಸ್ತೆಯು ಕುಟುಂಬದ ಸದಸ್ಯರು ಸೋಮವಾರ ಬಿಗಿ ಭದ್ರತೆಯ ನಡುವೆ ಇಲ್ಲಿನ ಅಲಹಾಬಾದ್‌ ಹೈಕೋರ್ಟ್‌ನ ಲಖನೌ ಪೀಠದ ಎದುರು ಹಾಜರಾಗಲಿದ್ದಾರೆ.

ಸಂತ್ರಸ್ತೆಯ ತಂದೆ, ತಾಯಿ ಮತ್ತು ಮೂವರು ಸಹೋದರರು ಸೋಮವಾರ ಬೆಳಿಗ್ಗೆ 6 ಗಂಟೆಗೆ ಹಾಥರಸ್‌ನಿಂದ ಹೊರಟಿದ್ದು, ಮಧ್ಯಾಹ್ನದ ವೇಳೆಗೆ ಲಖನೌ ತಲುಪಲಿದ್ದಾರೆ.

ಘಟನೆಯ ಕುರಿತು ತಮ್ಮ ಹೇಳಿಕೆ ನೀಡುವಂತೆ ಅಕ್ಟೋಬರ್ 1 ರಂದು ನ್ಯಾಯಾಲಯ ಸಂತ್ರಸ್ತೆಯ ಕುಟುಂಬದವರಿಗೆ ತಿಳಿಸಿತ್ತು. ಹಾಗೆಯೇ, ಸಂತ್ರಸ್ತೆಯ ಕುಟುಂಬದವರು ನ್ಯಾಯಾಲಯದ ಎದುರು ಹಾಜರಾಗಲು ಬೇಕಾದ ಪ್ರಯಾಣದ ವ್ಯವಸ್ಥೆ ಮಾಡಿಕೊಡುವಂತೆ ಹಾಥರಸ್ ಜಿಲ್ಲಾಡಳಿತಕ್ಕೆ ಆದೇಶಿಸಿತ್ತು.

‘ಬಿಗಿ ಭದ್ರತೆಯೊಂದಿಗೆ ಸಂತ್ರಸ್ತೆಯ ಕುಟುಂಬದವರನ್ನು ಬೆಳಿಗ್ಗೆ 6 ಗಂಟೆಗೆ ಹಾಥರಸ್‌ನಿಂದ ಲಖನೌಗೆ ಕಳುಹಿಸಲಾಗಿದೆ. ಸಂತ್ರಸ್ತೆಯ ತಂದೆ, ತಾಯಿ, ಮೂವರು ಸಹೋದರರ ಜತೆಯಲ್ಲಿ ಮ್ಯಾಜಿಸ್ಟ್ರೇಟ್ ಅಂಜಲಿ ಗಂಗ್ವಾರ್ ಹಾಗೂ ಸರ್ಕಲ್‌ ಇನ್ಸ್‌ಪೆಕ್ಟರ್ ಇದ್ದಾರೆ’ ಎಂದು ಪ್ರಕರಣದ ನೋಡಲ್ ಅಧಿಕಾರಿ ಡಿಐಜಿ ಶಲಾಬ್‌ ಮಾಥೂರ್ ಸುದ್ದಿ ಸಂಸ್ಥೆಗೆ ತಿಳಿಸಿದ್ದಾರೆ. ನ್ಯಾಯಾಲಯ ಕುಟುಂಬದ ಸದಸ್ಯರನ್ನು ವೈಯಕ್ತಿಕವಾಗಿ ವಿಚಾರಣೆ ನಡೆಸುವ ಸಾಧ್ಯತೆ ಇದೆ.

ಮಧ್ಯಾಹ್ನ 2.15ಕ್ಕೆ ನ್ಯಾಯಮೂರ್ತಿಗಳಾದ ಪಂಕಜ್ ಮಿಥಾಲ್ ಮತ್ತು ರಾಜನ್ ರಾಯ್ ಅವರ ವಿಭಾಗೀಯ ಪೀಠದ ಎದುರು ಪ್ರಕರಣ ವಿಚಾರಣೆಗೆ ಬರಲಿದೆ.

TRENDING