Saturday, October 24, 2020
Home ಸಿನಿಮಾ ದಸರಾ ಹಬ್ಬದ ಪ್ರಯುಕ್ತ ಮತ್ತೆ ತೆರೆಮೇಲೆ ಬರುತ್ತಿದೆ ರಾಧಿಕಾ ಕುಮಾರಸ್ವಾಮಿಯವರ "ದಮಯಂತಿ"..!

ಇದೀಗ ಬಂದ ಸುದ್ದಿ

ಮಹಾರಾಷ್ಟ್ರದ ಮಾಜಿ ಸಿಎಂ ದೇವೇಂದ್ರ ಫಡ್ನವೀಸ್​ಗೂ ಕೊರೊನಾ

ಮಹಾರಾಷ್ಟ್ರದ ಮಾಜಿ ಮುಖ್ಯಮಂತ್ರಿ, ಬಿಜೆಪಿ ನಾಯಕ ದೇವೇಂದ್ರ ಫಡ್ನವೀಸ್​ಗೆ ಕೊರೊನಾ ಸೋಂಕು ತಗುಲಿರುವುದು ದೃಢವಾಗಿದೆ. ಈ ಬಗ್ಗೆ ಟ್ವೀಟ್​ ಮಾಡಿ ಸ್ಪಷ್ಟಪಡಿಸಿರುವ ಅವರು, "ನಾನು ಲಾಕ್​ಡೌನ್​...

ಹೂ, ಹಣ್ಣುಗಳ ಬೆಲೆ ಏರಿಕೆ

ರಾಯಚೂರು: ಇತ್ತೀಚೆಗೆ ಸುರಿದ ಭಾರೀ ಮಳೆಯಿಂದ ತೋಟಗಾರಿಕೆ ಬೆಳೆಗಳಿಗೂ ಹಾನಿ ಸಂಭವಿಸಿದೆ. ದಸರಾ ಹಬ್ಬದ ಮುಂಚಿನ ದಿನವಾದ ಇಂದು ಸರಸ್ವತಿ ಪೂಜೆ ಹಿನ್ನೆಲೆ ಮಾರುಕಟ್ಟೆಗೆ ವಿವಿಧ ಬಗ್ಗೆಯ ಹೂವು, ಹಣ್ಣುಗಳು ಬಂದಿದೆ....

ಸಿದ್ದಗಂಗಾ ಮಠಕ್ಕೆ ಭೇಟಿ ನೀಡಿದ ಬಿ.ವೈ.ವಿಜಯೇಂದ್ರ

ತುಮಕೂರು: ಇಲ್ಲಿನ ಸಿದ್ಧಗಂಗಾ ಮಠಕ್ಕೆ ಬಿಜೆಪಿ ರಾಜ್ಯ ಉಪಾಧ್ಯಕ್ಷ ಬಿ.ವೈ.ವಿಜಯೇಂದ್ರ ಭೇಟಿ ನೀಡಿ ಶಿವಕುಮಾರ ಸ್ವಾಮೀಜಿ ಅವರ ದರ್ಶನ ಪಡೆದರು. ನಂತರ ಸಿದ್ಧಲಿಂಗ ಸ್ವಾಮೀಜಿ ಅವರ ಆಶೀರ್ವಾದ ಪಡೆದರು.

ರಾಜ್ಯದಲ್ಲಿ ಇನ್ನೆರಡು ದಿನ‌ ವ್ಯಾಪಕ ಮಳೆ

ಬೆಂಗಳೂರು: ರಾಜ್ಯದಲ್ಲಿ ಇನ್ನೆರಡು ದಿನಗಳ ಕಾಲ ವ್ಯಾಪಕ ಮಳೆಯಾಗಲಿದೆ ಎಂದು ರಾಜ್ಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಇಂದು ಮತ್ತು ನಾಳೆ ಹಾಗೂ ನಾಡಿದ್ದು ಹೆಚ್ಚು ಮಳೆಯಾಗಲಿದ್ದು, 27ರ ನಂತರ ಮಳೆರಾಯನ...

ಕಾಲೇಜು ಪುನಾರಂಭದ ಬಗ್ಗೆ ವಿದ್ಯಾರ್ಥಿಗಳ ಆತಂಕ

ಬೆಂಗಳೂರು : ನವೆಂಬರ್ 17 ರಿಂದ ಮೊದಲ ಹಂತವಾಗಿ ಉನ್ನತ ಶಿಕ್ಷಣ ಸಂಸ್ಥೆಗಳ ತರಗತಿಗಳನ್ನು ಪುನಾರಂಭಿಸಲು ಸರ್ಕಾರ ನಿರ್ಧರಿಸಿದೆ. ಹೀಗಾಗಿ, ಕಳೆದ ಏಳೆಂಟು ತಿಂಗಳಿನಿಂದ ಮುಚ್ಚಿದ್ದ ಎಲ್ಲ ಪದವಿ, ಇಂಜಿನಿಯರಿಂಗ್ ಹಾಗೂ...

ದಸರಾ ಹಬ್ಬದ ಪ್ರಯುಕ್ತ ಮತ್ತೆ ತೆರೆಮೇಲೆ ಬರುತ್ತಿದೆ ರಾಧಿಕಾ ಕುಮಾರಸ್ವಾಮಿಯವರ “ದಮಯಂತಿ”..!

ನವರಸನ್ ನಿರ್ದೇಶನದ ರಾಧಿಕಾ ಕುಮಾರಸ್ವಾಮಿ ನಟನೆಯ ‘ದಮಯಂತಿ’ ಸಿನಿಮಾವನ್ನು ದಸರಾ ಹಬ್ಬದ ಪ್ರಯುಕ್ತ ಅಕ್ಟೋಬರ್‌ 23ರಂದು ರಿ ರಿಲೀಸ್ ಮಾಡುತ್ತಿದ್ದಾರೆ. ಈಗಾಗಲೇ ಸಾಕಷ್ಟು ಸಿನಿಮಾಗಳನ್ನು ಮರುಬಿಡುಗಡೆ ಮಾಡುತ್ತಿದ್ದು ‘ದಮಯಂತಿ’ ಸಿನಿಮಾವನ್ನು ಮತ್ತೆ ರಿಲೀಸ್ ಮಾಡುತ್ತಿದ್ದಾರೆ.

ಈ ಚಿತ್ರಕ್ಕೆ ರಾಧಿಕಾ ಕುಮಾರಸ್ವಾಮಿ ಬಂಡವಾಳ ಹೂಡಿದ್ದರು. 2019 ನವೆಂಬರ್ ನಲ್ಲಿ ಈ ಚಿತ್ರ ರಿಲೀಸ್ ಆಗಿತ್ತು. ಇದೀಗ ಮೊತ್ತೊಮ್ಮೆ ಬಿಡುಗಡೆಯಾಗಲು ಸಜ್ಜಾಗಿದೆ.

TRENDING