Wednesday, October 21, 2020
Home BREKING ಹಳ್ಳ ದಾಟಲು ಹೋಗಿ ನೀರಿನ ರಭಸಕ್ಕೆ ಸಿಕ್ಕು ಮಹಿಳೆ ಸಾವು

ಇದೀಗ ಬಂದ ಸುದ್ದಿ

ಕಾಂಗ್ರೆಸ್ ಅಭ್ಯರ್ಥಿ ಪರ ಪ್ರಚಾರ ನಡೆಸುತ್ತಿದ್ದ ಕಾರ್ಯಕರ್ತರ...

ಬೆಂಗಳೂರು: ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಎಚ್.ಕುಸುಮ ಪರ ಲಕ್ಷ್ಮೀದೇವಿನಗರ ಬೂತ್ 156 ಬಳಿ ಪ್ರಚಾರ ನಡೆಸುತ್ತಿದ್ದ ಕಾಂಗ್ರೆಸ್ ವಾರ್ಡ್ ಅಧ್ಯಕ್ಷರಾದ ಜವರೇಗೌಡ, ಕಾರ್ಯಕರ್ತರಾದ ಚಿಕ್ಕರಾಜು, ರಾಕೇಶ್, ವಿನೋದ್, ರೂಪೇಶ್, ಮಾಲಿಕ್ ಮತ್ತು...

ಮಾಜಿ ಶಾಸಕ ಮೊಯ್ದಿನ್ ಬಾವಾರಿಗೆ ಜೀವ ಬೆದರಿಕೆ...

 ಮಂಗಳೂರು: ಸುಂಕದಕಟ್ಟೆ ಅಂಬಿಕಾ ಅನ್ನಪೂರ್ಣೇಶ್ವರಿ ದೇವಸ್ಥಾನಕ್ಕೆ ತೆರಳಿ ಕೊಪ್ಪರಿಗೆ ಪೂಜೆಯಲ್ಲಿ ಪಾಲ್ಗೊಂಡಿದ್ದಕ್ಕೆ ಮಾಜಿ ಶಾಸಕ ಮೊಯ್ದಿನ್ ಬಾವಾ ಅವರಿಗೆ ಕರೆ ಮಾಡಿ ಜೀವ ಬೆದರಿಕೆ ಹಾಕಿದ್ದಾರೆ ಎಂದು ತಿಳಿದುಬಂದಿದೆ.

ಯೋಗ್ಯತೆ ಇರುವ ಯಾರು ಬೇಕಾದರೂ ಸಮಗ್ರ ಕರ್ನಾಟಕ...

ಕೊಪ್ಪಳ, ಅ 21: ಸಮಗ್ರ ಕರ್ನಾಟಕದ ಯಾರು ಬೇಕಾದರೂ ಮುಖ್ಯಮಂತ್ರಿ ಆಗಬಹುದು ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಹೇಳಿದರು. ಕೊಪ್ಪಳ ನಗರದಲ್ಲಿ ಮಾಧ್ಯಮದವರೊಂದಿಗೆ...

ಅಫಘಾನಿಸ್ತಾನ: ದೇಶ ತೊರೆಯಲು ವೀಸಾಗಾಗಿ ಮುಗಿಬಿದ್ದ ವೇಳೆ...

ಕಾಬೂಲ್: ಅಫಘಾನಿಸ್ತಾನದ ಪೂರ್ವ ನಂಗರ್ಹಾರ್ ಪ್ರಾಂತ್ಯದ ರಾಜಧಾನಿಯಾದ ಜಲಾಲಾಬಾದ್ ನಗರದಲ್ಲಿ ಬುಧವಾರ ಕಾಲ್ತುಳಿತ ಸಂಭವಿಸಿದ್ದು, ಕನಿಷ್ಠ 11 ಮಹಿಳೆಯರು ಮೃತಪಟ್ಟಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ದೇಶ ತೊರೆಯಲು...

ಸವದತ್ತಿಯಲ್ಲಿ ಸಿಡಿಲಿಗೆ 45ಕ್ಕೂ ಹೆಚ್ಚು ಕುರಿಗಳು ಬಲಿ

ಬೆಳಗಾವಿ: ನಿನ್ನೆ ಜಿಲ್ಲೆಯಾದ್ಯಂತ ಸುರಿದ ಗುಡುಗು ಸಹಿತ ಸಿಡಿಲು ಮಳೆಗೆ ನವಿಲುತೀರ್ಥ ಡ್ಯಾಂ ಹತ್ತಿರ ಸಿಡಿಲು ಬಡಿದು 45ಕ್ಕೂ ಹೆಚ್ಚು ಕುರಿಗಳು ಸಾವನ್ನಪ್ಪಿರುವ ಘಟನೆ ನಡೆದಿದೆ. ಬೆಳಗಾವಿ ಸೇರಿದಂತೆ ಹಲವು ತಾಲೂಕುಗಳಲ್ಲಿ...

ಹಳ್ಳ ದಾಟಲು ಹೋಗಿ ನೀರಿನ ರಭಸಕ್ಕೆ ಸಿಕ್ಕು ಮಹಿಳೆ ಸಾವು

  • ಕಮಲಾಪುರ ತಾಲೂಕಿನ ಮರಗುತ್ತಿ ತಾಂಡಾ ಬಳಿ ಘಟನೆ
  • ತಾಂಡಾ ಬಳಿಯ ಹಳ್ಳದಲ್ಲಿ ಶವ ಪತ್ತೆ
  • ಮರಗುತ್ತಿ ತಾಂಡಾ ನಿವಾಸಿ ಶಾಂತಾಬಾಯಿ (40) ಮೃತ ದುರ್ದೈವಿ
  • ಸೀತಾಫಲ ಹಣ್ಣು ತರಲು ಬೆಟ್ಟಕ್ಕೆ ಹೋಗಿದ್ದ ಮಹಿಳೆ
  • ವಾಪಸ್ ಬರುವಾಗ ಹಳ್ಳದಲ್ಲಿ ಕೊಚ್ಚಿ ಹೋಗಿದ್ದಳು
  • ಹಳ್ಳದ ದಡದ ಮರದ ಕೊಂಬೆಯಲ್ಲಿ ಇಂದು ಶವ ಪತ್ತೆ
  • ಘಟನಾ ಸ್ಥಳಕ್ಕೆ ಪೊಲೀಸರ ಭೇಟಿ, ಪರಿಶೀಲನೆ
  • ಕಮಲಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು.

TRENDING