Wednesday, October 21, 2020
Home ಜಿಲ್ಲೆ SBI ಗ್ರಾಹಕರಿಗೆ ದಸರಾ ಮತ್ತು ದೀಪಾವಳಿಗೆ ಭರ್ಜರಿ ಗಿಫ್ಟ್

ಇದೀಗ ಬಂದ ಸುದ್ದಿ

ಕೋವಿಡ್ ನಿಯಮ ಗಾಳಿಗೆ ತೂರಿದ ಅಥಣಿ ತಾಲೂಕು...

ಅಥಣಿ: ಕೊರೊನಾ ಸೋಂಕು ಹಿನ್ನೆಲೆ ಸರ್ಕಾರ ಕೋವಿಡ್ ನಿಯಮಗಳನ್ನು ರೂಪಿಸಿ ಆದೇಶ ಹೊರಡಿಸಿದೆ. ಆದರೆ, ಜನ ಸಾಮಾನ್ಯರಿಗೆ ಒಂದು ನ್ಯಾಯ ತಾಲೂಕು ಆಡಳಿತಕ್ಕೆ ಒಂದು ನ್ಯಾಯ ಅನ್ನುವ ರೀತಿಯಲ್ಲಿ ಕೊವಿಡ್ -19...

ಬಲೆಗೆ ಬಿದ್ದ ದೈತ್ಯಾಕಾರದ ತೊರಕೆ ಮೀನು

ಉಡುಪಿ: ಮಲ್ಪೆ ಮೀನುಗಾರಿಕಾ ಬಂದರಿನಲ್ಲಿ ಬೃಹತ್ ಬೇಟೆ ನಡೆದಿದೆ. ಭಾರಿ ಗಾತ್ರದ ಎರಡು ತೊರಕೆ ಮೀನುಗಳು ಮೀನುಗಾರರ ಬಲೆಗೆ ಬಿದ್ದಿವೆ. ಒಂದು ಮೀನು 750 ಕೆ.ಜಿ. ಹಾಗೂ ಇನ್ನೊಂದು 250 ಕೆ.ಜಿ....

ಧಾರವಾಡ ಎಸ್ಪಿಯಾಗಿ ಕೃಷ್ಣಕಾಂತ ಅಧಿಕಾರ ಸ್ವೀಕಾರ

ಧಾರವಾಡ: ಜಿಲ್ಲೆಯ ನೂತನ ಪೊಲೀಸ್ ವರಿಷ್ಠಾಧಿಕಾರಿಯಾಗಿ ಕೃಷ್ಣಕಾಂತ ಅಧಿಕಾರ ಸ್ವೀಕರಿಸಿದರು. ನಿರ್ಗಮಿತ ಎಸ್​ಪಿ ವರ್ತಿಕಾ‌ ಕಟಿಯಾರ ಇವರಿಗೆ ಅಧಿಕಾರ ಹಸ್ತಾಂತರಿಸಿದರು. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕಚೇರಿಗೆ ಆಗಮಿಸಿದ ಕೃಷ್ಣಕಾಂತ ಅವರನ್ನು ಗಾಢ್...

ರಾಯಚೂರು ಲ್ಯಾಬೋರೇಟರಿ ಕಂಪನಿಯಲ್ಲಿ ಕೆಮಿಕಲ್ ಲೀಕ್

ರಾಯಚೂರು: ತಾಲೂಕಿನ ವಡಲ್ಲೂರು ಗ್ರಾಮದ ಬಳಿ ಇರುವ ರಾಯಚೂರು ಲ್ಯಾಬೋರೇಟರಿ ಪ್ರೈವೇಟ್ ಲಿಮಿಟೆಡ್ ಕಂಪನಿಯಲ್ಲಿ ಸಿಪಿಪಿ ಎಂಬ ಕೆಮಿಕಲ್ ಲೀಕ್ ಆಗಿರುವ ಪರಿಣಾಮ, ಓರ್ವ ಮೃತಪಟ್ಟಿದ್ದು, ಮೂವರು ಅಸ್ವಸ್ಥರಾಗಿರುವ ಘಟನೆ ಕಳೆದ...

ಸಿಎಂ ವಿರುದ್ಧ ಹೇಳಿಕೆ : ಯತ್ನಾಳರನ್ನ ಪಕ್ಷದಿಂದ...

 ಕೊಪ್ಪಳ: ಶಾಸಕ ಬಸನಗೌಡ ಪಾಟೀಲ್ ಯತ್ನಾಳ ಅವರ ಹೇಳಿಕೆ ಮೂರ್ಖತನದ್ದು, ಪಕ್ಷದ ರಾಜ್ಯ ಅಧ್ಯಕ್ಷರು ಯತ್ನಾಳರನ್ನ ಪಕ್ಷದಿಂದ ಹೊರಹಾಕುವಂತೆ ಪ್ರಾರ್ಥಿಸುವೆ ಎಂದು ಗ್ರಾಮೀಣಾಭಿವೃದ್ಧಿ ಸಚಿವ ಕೆ ಎಸ್ ಈಶ್ವರಪ್ಪ ಅವರು ಯತ್ನಾಳ...

SBI ಗ್ರಾಹಕರಿಗೆ ದಸರಾ ಮತ್ತು ದೀಪಾವಳಿಗೆ ಭರ್ಜರಿ ಗಿಫ್ಟ್

ಬದಲಾಗುತ್ತಿರುವ ಶಾಪಿಂಗ್ ಟ್ರೆಂಡ್ ಗಳಿಗೆ ಅನುಗುಣವಾಗಿ ಹಬ್ಬದ ಸೀಸನ್ ಆಫರ್ ಗಳನ್ನ ಆರಂಭಿಸಲಾಗಿದ್ದು, ಗ್ರಾಹಕರಿಗೆ ವಿವಿಧ ಬ್ರಾಂಡ್ ಗಳಾದ್ಯಂತ ರಿಯಾಯಿತಿ ಮತ್ತು ಕ್ಯಾಶ್ ಬ್ಯಾಕ್ ಆಫರ್‌ಳನ್ನ ನೀಡಲಾಗುವುದು ಎಂದು ಎಸ್ ಬಿಐ ಕಾರ್ಡ್ ಮಂಗಳವಾರ ತಿಳಿಸಿದೆ.

2,000 ನಗರಗಳಲ್ಲಿ 1,000 ಕ್ಕೂ ಹೆಚ್ಚು ಆಫರ್ ಗಳನ್ನ ಹೊಂದಿರುವ ಎಸ್ ಬಿಐ ಕಾರ್ಡ್, ಹಬ್ಬದ ಸೀಸನ್ ಖರೀದಿಯ ಸಂದರ್ಭದಲ್ಲಿ ಗ್ರಾಹಕರಿಗೆ ಲಾಭದಾಯಕ ಶಾಪಿಂಗ್ ಅನುಭವವನ್ನ ನೀಡಲು ಪ್ರಯತ್ನಿಸುತ್ತದೆ ಎಂದು ಪ್ರಕಟಣೆಯಲ್ಲಿ ತಿಳಿಸಿದೆ.

ಅಕ್ಟೋಬರ್ 1ರಿಂದ ಆರಂಭವಾಗಿರುವ ಈ ಹಬ್ಬದ ಕೊಡುಗೆಗಳು 2020ರ ನವೆಂಬರ್ 15ರವರೆಗೆ ನಡೆಯಲಿವೆ. ಇನ್ನು ಈ ಬಗ್ಗೆ ಎಸ್ ಬಿಐ ಕಾರ್ಡ್ ನ ಎಂಡಿ ಮತ್ತು ಸಿಇಒ ಅಶ್ವಿನಿ ಕುಮಾರ್ ತಿವಾರಿ ಮಾತನಾಡಿದ್ದು, ‘ಈ ವರ್ಷ ನಾವು 1,000ಕ್ಕೂ ಹೆಚ್ಚು ಕೊಡುಗೆಗಳನ್ನು ಒದಗಿಸಿದ್ದೇವೆ. ರಾಷ್ಟ್ರೀಯ ಮತ್ತು ಸ್ಥಳೀಯ ವರ್ತಕರು, 2,000 ನಗರಗಳಲ್ಲಿ, ನಮ್ಮ ಕಾರ್ಡುದಾರರಿಗೆ ಎಲ್ಲಾ ವರ್ಗಗಳಲ್ಲಿ ಉತ್ತಮ ಪ್ರಯೋಜನಗಳನ್ನ ಒದಗಿಸುವ ಸಲುವಾಗಿ 2,000 ನಗರಗಳಲ್ಲಿ ಮತ್ತು ಆನ್ ಲೈನ್ ನಲ್ಲಿ ನಾವು 1,000ಕ್ಕೂ ಹೆಚ್ಚು ಕೊಡುಗೆಗಳನ್ನು ನೀಡಿದ್ದೇವೆ ಎಂದರು.

ಹಬ್ಬದ ಖರೀದಿಯನ್ನ ಇನ್ನಷ್ಟು ಕೈಗೆಟುಕುವಂತೆ ಮಾಡಲು ಎಸ್ ಬಿಐ ಕಾರ್ಡ್ ಗ್ರಾಹಕರು 1.3 ಲಕ್ಷ ಮಳಿಗೆಗಳಲ್ಲಿ ಇಎಂಐ ಖರೀದಿ ಸೌಲಭ್ಯವನ್ನು ಪಡೆಯಬಹುದಾಗಿದೆ ಎಂದು ತಿವಾರಿ ತಿಳಿಸಿದ್ದಾರೆ.

 ದಿ ನ್ಯೂಸ್24 ಕನ್ನಡ

TRENDING