Thursday, October 22, 2020
Home ಜಿಲ್ಲೆ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ

ಇದೀಗ ಬಂದ ಸುದ್ದಿ

ಪರಿಶಿಷ್ಟ ಪಂಗಡಕ್ಕೆ ಸಿಗಬೇಕಾದ ಶೇ.7.5 ಮೀಸಲಾತಿ ಕೊಡಲು...

ಬಾಗಲಕೋಟೆ ಜಿಲ್ಲೆಯ ರಬಕವಿ ಬನಹಟ್ಟಿ ತಾಲೂಕಿನ ರಬಕವಿ ಬನಹಟ್ಟಿ ತಹಶೀಲ್ದಾರ ಕಚೇರಿ ಮುಂಭಾಗದಲ್ಲಿ    ಅಖಿಲ ಕರ್ನಾಟಕ ವಾಲ್ಮೀಕಿ ನಾಯಕ ಮಹಾಸಭಾ ತಾಲ್ಲೂಕು ಘಟಕದ ವತಿಯಿಂದ ಸರಣಿ ಸತ್ಯಾಗ್ರಹ ಆರಂಭಿಸಿದ್ದಾರೆ.

ಅರಮನೆಯಲ್ಲಿ ಸಾಂಪ್ರದಾಯಿಕ ಸರಸ್ವತಿ ಪೂಜೆ ನೆರವೇರಿಸಿದ ಯದುವೀರ್

ಮೈಸೂರು: ಅರಮನೆಯಲ್ಲಿ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಇಂದು ವಿದ್ಯಾದೇವತೆ ಸರಸ್ವತಿ ಪೂಜೆಯನ್ನು ನೆರವೇರಿಸಿದರು. ನವರಾತ್ರಿಯ 5ನೇ ದಿನ ಇಂದು ಅರಮನೆಯ ವಿದ್ಯಾ ದೇವತೆಯಾದ ಸರಸ್ವತಿಗೆ ಪೂಜೆ ಸಲ್ಲಿಸಲಾಯಿತು. ಬೆಳಗ್ಗೆ...

ವಿಜಯವಾಡ ಕನಕದುರ್ಗ ದೇವಸ್ಥಾನದ ಬಳಿ ...

ವಿಜಯವಾಡ: ದುರ್ಗಾ ದೇವಾಲಯದ ಬಳಿಯ ಗುಡ್ಡವೊಂದು ಕುಸಿದು ಬಿದ್ದು, ಮೂವರು ಗಾಯಗೊಂಡಿರುವ ಘಟನೆ ನಗರದಲ್ಲಿ ನಡೆದಿದೆ. ನವರಾತ್ರಿ ಉತ್ಸವ ಹಿನ್ನೆಲೆ ದೇವಾಸ್ಥಾನದ ಸುತ್ತಮುತ್ತ ಶೆಡ್​ ಹಾಕಲಾಗಿತ್ತು. ಕಳೆದ ಮೂರ್ನಾಲ್ಕು ದಿನದಿಂದ ಸುರಿಯತ್ತಿರುವ...

ಜೆಡಿಎಸ್‌ ಬಿಟ್ಟು ಬಿಜೆಪಿ ಸೇರಿದ ನಟಿ ಅಮೂಲ್ಯ...

 ರಾಜರಾಜೇಶ್ವರಿ ನಗರ ಕ್ಷೇತ್ರದ ಜೆಡಿಎಸ್ ನಾಯಕ, ನಟಿ ಅಮೂಲ್ಯ ಮಾವ ಜಿ. ಎಚ್. ರಾಮಚಂದ್ರ ಬಿಜೆಪಿ ಸೇರಿದರು. ಆರ್. ಆರ್. ನಗರ ಉಪ ಚುನಾವಣೆ ಸಂದರ್ಭದಲ್ಲಿಯೇ ಅವರು ಜೆಡಿಎಸ್ ತೊರೆದಿದ್ದಾರೆ.

ಕೋವಿಡ್ ನಿಯಮ ಗಾಳಿಗೆ ತೂರಿದ ಅಥಣಿ ತಾಲೂಕು...

ಅಥಣಿ: ಕೊರೊನಾ ಸೋಂಕು ಹಿನ್ನೆಲೆ ಸರ್ಕಾರ ಕೋವಿಡ್ ನಿಯಮಗಳನ್ನು ರೂಪಿಸಿ ಆದೇಶ ಹೊರಡಿಸಿದೆ. ಆದರೆ, ಜನ ಸಾಮಾನ್ಯರಿಗೆ ಒಂದು ನ್ಯಾಯ ತಾಲೂಕು ಆಡಳಿತಕ್ಕೆ ಒಂದು ನ್ಯಾಯ ಅನ್ನುವ ರೀತಿಯಲ್ಲಿ ಕೊವಿಡ್ -19...

ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ

ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾದ ಪರಿಣಾಮ ಆಂಧ್ರ ಪ್ರದೇಶ, ತೆಲಂಗಾಣ, ವಿಜಯನಗರಂ, ನೆಲ್ಲೂರು, ಚಿತ್ತೂರು, ಅನಂತಪುರಂ, ಗುಂಟೂರು, ವಿಶಾಖಪಟ್ಟಣಂ ಸೇರಿ ಹಲವೆಡೆ ಭಾರಿ ಮಳೆಯಾಗುತ್ತಿದ್ದು, ಪರಿಣಾಮ ಇಬ್ಬರು ಸಾವನ್ನಪ್ಪಿರುವ ಘಟನೆಗಳು ವರದಿಯಾಗಿವೆ.

ವಿಶಾಖಪಟ್ಟಣದ ನರ್ಶಿಪಟ್ನಂ-ತೂನಿ ಹೆದ್ದಾರಿಯಲ್ಲಿ ಮಹಿಳೆಯೊಬ್ಬರು ನೀರಿನಲ್ಲಿ ಕೊಚ್ಚಿಹೋಗಿ ಸಾವನ್ನಪ್ಪಿದ್ದು, ಮೃತ ಮಹಿಳೆಯನ್ನು ಜಿ ದೇವಿ (58) ಎಂದು ಗುರ್ತಿಸಲಾಗಿದೆ. ಮಹಿಳೆ ನರ್ಸಿಪಟ್ಟಣಂದಿಂದ ತಿರುಪತಿಗೆ ಕಾರಿನಲ್ಲಿ ಸಂಬಂಧಿಕರಾದ ಅರ್ಚನಾ (28), ದೀಪಕ್ (34), ವೆಂಕಟೇಶ್ (30) ಎಂಬುವವರ ಜೊತೆಗೆ ತೆರಳುತ್ತಿದ್ದರು. ಈ ವೇಳೆ ಕಾರು ನೀರಿನಲ್ಲಿ ಕೊಚ್ಚಿಹೋಗಿತ್ತು. ಕಾರಿನೊಳಗಿದ್ದ ದೀಪಕ್, ಅರ್ಚನಾ, ವೆಂಕಟೇಶ್ ಅವರು ಅದೃಷ್ಟವಶಾತ್ ಕಾರಿನಿಂದ ಹೊರಬಂದು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಆದರೆ, ದೇವಿಯವರು ಕಾರಿನೊಂದಿಗೆ ಕೊಚ್ಚಿ ಹೋಗಿದ್ದಾರೆ. ಘಟನೆ ಬಳಿಕ ಕೂಡಲೇ ಸ್ಥಳಕ್ಕಾಗಮಿಸಿದ ಅಗ್ನಿಶಾಮಕ ದಳದ ಸಿಬ್ಬಂದಿಗಳು ಮೂವರನ್ನು ರಕ್ಷಣೆ ಮಾಡಿದ್ದಾರೆ.

ದಿ ನ್ಯೂಸ್24 ಕನ್ನಡ

TRENDING