Friday, October 23, 2020
Home ಜಿಲ್ಲೆ ಕಂಗನಾ ರಾಣಾವತ್ ವಿರುದ್ಧ ಕ್ಯಾತ್ಸಂದ್ರ ಪೊಲೀಸ್ ಠಾಣೆಯಲ್ಲಿ ಕೇಸು ದಾಖಲು

ಇದೀಗ ಬಂದ ಸುದ್ದಿ

ವಿಡಿಯೋ ಕಾಲ್​​ ಮೂಲಕ ಮೊಮ್ಮಗನ ನೋಡಿ ಖುಷಿಪಟ್ಟ...

ಚಿರಂಜೀವಿ ಸರ್ಜಾ ಹಾಗು ಮೇಘನಾ ರಾಜ್ ಕುಟುಂಬದಲ್ಲಿ ಗಂಡು ಮಗುವಿನ ಆಗಮನದಿಂದ ಹಬ್ಬದ ಸಂಭ್ರಮ ಮನೆ ಮಾಡಿದೆ. ಆದರೆ ಚಿರಂಜೀವಿ ಸರ್ಜಾ ಮಾವ ಅರ್ಜುನ್ ಸರ್ಜಾ ಮಾತ್ರ ಸಿನಿಮಾ ಶೂಟಿಂಗ್...

ಟೀಂ ಇಂಡಿಯಾ ಮಾಜಿ ನಾಯಕ ಕಪಿಲ್​​​​​ದೇವ್​​ಗೆ ಹೃದಯಾಘಾತ

ನವದೆಹಲಿ: ಭಾರತಕ್ಕೆ ಚೊಚ್ಚಲ ವಿಶ್ವಕಪ್ ತಂದುಕೊಟ್ಟ ಮಾಜಿ ನಾಯಕ ಕಪಿಲ್ ದೇವ್ ಹೃದಯಾಘಾತಕ್ಕೆ ಒಳಗಾಗಿದ್ದು, ದೆಹಲಿಯ ಫೋರ್ಟೀಸ್ ಎಸ್ಕಾರ್ಟ್ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಕಪಿಲ್ ದೇವ್ ಅವರಿಗೆ ಆಂಜಿಯೋಪ್ಲಾಸ್ಟಿ ಚಿಕಿತ್ಸೆ...

ವೈದ್ಯಕೀಯ ಸಿಬ್ಬಂದಿ ನಿರ್ಲಕ್ಷ್ಯ

ಕೇರಳ: ಕೇರಳದ ತ್ರಿಶೂರ್​ ವೈದ್ಯಕೀಯ ಕಾಲೇಜ್​ ಆಸ್ಪತ್ರೆಯಲ್ಲಿ ಆರೋಗ್ಯ ಸಿಬ್ಬಂದಿ ಹಾಗೂ ವೈದ್ಯರ ವಿರುದ್ಧ ಗಂಭೀರ ವೈದ್ಯಕೀಯ ನಿರ್ಲಕ್ಷ್ಯ ಕೇಳಿ ಬಂದಿದೆ. ಕೋವಿಡ್​ ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಾಗಿದ್ದ ಮಹಿಳೆಯನ್ನು ಆಸ್ಪತ್ರೆಯಲ್ಲಿನ ಮಂಚಕ್ಕೆ...

ಪಟಾಕಿ ಘಟಕದಲ್ಲಿ ಭೀಕರ ಸ್ಫೋಟ

ಶಿವಕಾಶಿ ಬಳಿಯ ಪಟಾಕಿ ಘಟಕದಲ್ಲಿ ಭೀಕರ ಸ್ಫೋಟಗೊಂಡ ಪರಿಣಾಮ ಐವರು ಸಾವಿಗೀಡಾಗಿದ್ದಾರೆ. ವಿರುಡುನಗರ ಜಿಲ್ಲೆಯ ಶಿವಕಾಶಿ ಬಳಿಯ ಪಟಾಕಿ ಘಟಕದಲ್ಲಿ ಈ ದುರಂತ ವರದಿಯಾಗಿದೆ. ಸಾವನ್ನಪ್ಪಿದವರ ಪೈಕಿ ಮೂವರು ಮಹಿಳೆಯರು...

ಬಂಧನ ಭೀತಿಯಿಂದ ಜಾಮೀನು ಪಡೆದ ಗಿರೀಶ್​ ಗದಿಗೆಪ್ಪಗೌಡ

ಧಾರವಾಡ: ಡ್ರಗ್ಸ್ ಜಾಲದಲ್ಲಿ ಸಿಲುಕಿರುವ ನಟಿ ರಾಗಿಣಿ ಅವರಿಗೆ ಆಪ್ತ ಎನ್ನಲಾದ ಧಾರವಾಡ ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಗಿರೀಶ್ ಗದಿಗೆಪ್ಪಗೌಡ ಅವರಿಗೆ ಷರತ್ತುಬದ್ಧ ಜಾಮೀನು ನೀಡಲಾಗಿದೆ. 2 ಲಕ್ಷ ರೂಪಾಯಿ...

ಕಂಗನಾ ರಾಣಾವತ್ ವಿರುದ್ಧ ಕ್ಯಾತ್ಸಂದ್ರ ಪೊಲೀಸ್ ಠಾಣೆಯಲ್ಲಿ ಕೇಸು ದಾಖಲು

ತುಮಕೂರು: ನಟಿ ಕಂಗನಾ ರಾಣಾವತ್ ವಿರುದ್ಧ ತುಮಕೂರಿನ ಕ್ಯಾತ್ಸಂದ್ರ ಪೊಲೀಸ್ ಠಾಣೆಯಲ್ಲಿ ಐಪಿಸಿ ಸೆಕ್ಷನ್ (ಯು/ಎಸ್ -44 , 108, 153, 153ಎ, 504) ಅನ್ವಯ ಪ್ರಕರಣ ದಾಖಲಾಗಿದೆ. ಅ.12ರಂದು ತುಮಕೂರಿನ ಪಿಸಿಜೆ ಮತ್ತು ಜೆಎಂಎಫ್​ಸಿ ನ್ಯಾಯಾಲಯದಿಂದ ಬಂದ ಪಿಸಿಆರ್ ಸಂಖ್ಯೆ 452/2020 ರಲ್ಲಿನ ಫಿರಿಯಾದಿ ರಮೇಶ್ ನಾಯ್ಕ ಎಂಬುವರು ಕೊಟ್ಟಿರುವ ದೂರಿನಲ್ಲಿ, ಮುಂಬೈನ ಕಂಗನಾ ರಾಣಾವತ್ ಅವರು ತಮ್ಮ ಟ್ವಿಟರ್ ಖಾತೆಯಲ್ಲಿ ಸಕ್ರಿಯರಾಗಿದ್ದಾರೆ. ಸೆ.21ರಂದು ಅವರ ಟ್ವೀಟ್​​ ಖಾತೆಯಿಂದ ‘ಸಿಎಎ ವಿರುದ್ಧ ತಪ್ಪು ಮಾಹಿತಿ, ಊಹಾಪೋಹಗಳನ್ನು ಹಂಚಿ ದೇಶದಲ್ಲಿ ಗಲಭೆ ಸೃಷ್ಟಿಸಿದ ಜನರೇ ಇಂದು ಕೃಷಿ ಮಸೂದೆಗಳ ಬಗ್ಗೆ ಸಲ್ಲದ ಮಾಹಿತಿಗಳನ್ನು ಹಂಚುತ್ತಿದ್ದಾರೆ. ಇವರು ಭಯೋತ್ಪಾದಕರು’ ಎಂದು ಪೋಸ್ಟ್ ಮಾಡಿದ್ದರು.

ಈ ಮೂಲಕ ಕಂಗನಾ, ದೇಶದಲ್ಲಿ ಕೃಷಿ ಸಂಬಂಧಿತ ವಿಧೇಯಕಗಳನ್ನು ವಿರೋಧಿಸುತ್ತಿರುವ ರೈತರನ್ನು ಭಯೋತ್ಪಾದಕರೆಂದು ನಿಂದಿಸಿದ್ದಾರೆ. ಸಮಾಜದಲ್ಲಿ ಅಶಾಂತಿ ಉಂಟು ಮಾಡುವ ಉದ್ದೇಶದಿಂದ ಹಾಗೂ ದೊಂಬಿಗೆ ಪ್ರಚೋದನೆ ನೀಡುವ ಹೇಳಿಕೆಗಳನ್ನು ಅವರು ನೀಡಿದ್ದಾರೆ. ಹೀಗಾಗಿ ಅವರ ವಿರುದ್ಧ ಕಾನೂನು ಕ್ರಮ ಜರುಗಿಸುವಂತೆ ದೂರು ನೀಡಿದ್ದರು.

 ದಿ ನ್ಯೂಸ್24 ಕನ್ನಡ

TRENDING