Friday, October 23, 2020
Home ಜಿಲ್ಲೆ ಪಿರಮಲ್ ಗ್ರೂಪ್ ಅಧ್ಯಕ್ಷರ ಜತೆ ಸಿಎಂ ಸಭೆ

ಇದೀಗ ಬಂದ ಸುದ್ದಿ

ವಿಡಿಯೋ ಕಾಲ್​​ ಮೂಲಕ ಮೊಮ್ಮಗನ ನೋಡಿ ಖುಷಿಪಟ್ಟ...

ಚಿರಂಜೀವಿ ಸರ್ಜಾ ಹಾಗು ಮೇಘನಾ ರಾಜ್ ಕುಟುಂಬದಲ್ಲಿ ಗಂಡು ಮಗುವಿನ ಆಗಮನದಿಂದ ಹಬ್ಬದ ಸಂಭ್ರಮ ಮನೆ ಮಾಡಿದೆ. ಆದರೆ ಚಿರಂಜೀವಿ ಸರ್ಜಾ ಮಾವ ಅರ್ಜುನ್ ಸರ್ಜಾ ಮಾತ್ರ ಸಿನಿಮಾ ಶೂಟಿಂಗ್...

ಟೀಂ ಇಂಡಿಯಾ ಮಾಜಿ ನಾಯಕ ಕಪಿಲ್​​​​​ದೇವ್​​ಗೆ ಹೃದಯಾಘಾತ

ನವದೆಹಲಿ: ಭಾರತಕ್ಕೆ ಚೊಚ್ಚಲ ವಿಶ್ವಕಪ್ ತಂದುಕೊಟ್ಟ ಮಾಜಿ ನಾಯಕ ಕಪಿಲ್ ದೇವ್ ಹೃದಯಾಘಾತಕ್ಕೆ ಒಳಗಾಗಿದ್ದು, ದೆಹಲಿಯ ಫೋರ್ಟೀಸ್ ಎಸ್ಕಾರ್ಟ್ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಕಪಿಲ್ ದೇವ್ ಅವರಿಗೆ ಆಂಜಿಯೋಪ್ಲಾಸ್ಟಿ ಚಿಕಿತ್ಸೆ...

ವೈದ್ಯಕೀಯ ಸಿಬ್ಬಂದಿ ನಿರ್ಲಕ್ಷ್ಯ

ಕೇರಳ: ಕೇರಳದ ತ್ರಿಶೂರ್​ ವೈದ್ಯಕೀಯ ಕಾಲೇಜ್​ ಆಸ್ಪತ್ರೆಯಲ್ಲಿ ಆರೋಗ್ಯ ಸಿಬ್ಬಂದಿ ಹಾಗೂ ವೈದ್ಯರ ವಿರುದ್ಧ ಗಂಭೀರ ವೈದ್ಯಕೀಯ ನಿರ್ಲಕ್ಷ್ಯ ಕೇಳಿ ಬಂದಿದೆ. ಕೋವಿಡ್​ ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಾಗಿದ್ದ ಮಹಿಳೆಯನ್ನು ಆಸ್ಪತ್ರೆಯಲ್ಲಿನ ಮಂಚಕ್ಕೆ...

ಪಟಾಕಿ ಘಟಕದಲ್ಲಿ ಭೀಕರ ಸ್ಫೋಟ

ಶಿವಕಾಶಿ ಬಳಿಯ ಪಟಾಕಿ ಘಟಕದಲ್ಲಿ ಭೀಕರ ಸ್ಫೋಟಗೊಂಡ ಪರಿಣಾಮ ಐವರು ಸಾವಿಗೀಡಾಗಿದ್ದಾರೆ. ವಿರುಡುನಗರ ಜಿಲ್ಲೆಯ ಶಿವಕಾಶಿ ಬಳಿಯ ಪಟಾಕಿ ಘಟಕದಲ್ಲಿ ಈ ದುರಂತ ವರದಿಯಾಗಿದೆ. ಸಾವನ್ನಪ್ಪಿದವರ ಪೈಕಿ ಮೂವರು ಮಹಿಳೆಯರು...

ಬಂಧನ ಭೀತಿಯಿಂದ ಜಾಮೀನು ಪಡೆದ ಗಿರೀಶ್​ ಗದಿಗೆಪ್ಪಗೌಡ

ಧಾರವಾಡ: ಡ್ರಗ್ಸ್ ಜಾಲದಲ್ಲಿ ಸಿಲುಕಿರುವ ನಟಿ ರಾಗಿಣಿ ಅವರಿಗೆ ಆಪ್ತ ಎನ್ನಲಾದ ಧಾರವಾಡ ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಗಿರೀಶ್ ಗದಿಗೆಪ್ಪಗೌಡ ಅವರಿಗೆ ಷರತ್ತುಬದ್ಧ ಜಾಮೀನು ನೀಡಲಾಗಿದೆ. 2 ಲಕ್ಷ ರೂಪಾಯಿ...

ಪಿರಮಲ್ ಗ್ರೂಪ್ ಅಧ್ಯಕ್ಷರ ಜತೆ ಸಿಎಂ ಸಭೆ

ಬೆಂಗಳೂರು: ಕರ್ನಾಟಕದಲ್ಲಿ ಔಷಧೀಯ ಕ್ಷೇತ್ರದಲ್ಲಿ ಹೂಡಿಕೆ ಮಾಡಲು ಪಿರಮಲ್ ಗ್ರೂಪ್ ಆಸಕ್ತಿ ತೋರಿದ್ದು, ಇದಕ್ಕೆ ಸರ್ಕಾರದಿಂದ ಎಲ್ಲ ರೀತಿಯ ಸಹಕಾರ ನೀಡುವುದು ಸಿಎಂ ಯಡಿಯೂರಪ್ಪ ತಿಳಿಸಿದರು. ಗೃಹ ಕಚೇರಿ ಕೃಷ್ಣಾದಲ್ಲಿ ಪಿರಮಲ್​​ ಗ್ರೂಪ್‍ನ ಅಧ್ಯಕ್ಷ ಆನಂದ್ ಪಿರಮಲ್​ ಜೊತೆ ವರ್ಚುವಲ್ ಸಭೆ ನಡೆಸಿದ ಸಿಎಂ, ಹೂಡಿಕೆ ಸಂಬಂಧ ಚರ್ಚೆ ನಡೆಸಿದರು. ರಾಜ್ಯ ಸರ್ಕಾರ ಕಳೆದ ದಿನಗಳಲ್ಲಿ ಅನೇಕ ಸುಧಾರಣೆಗಳನ್ನು ತಂದು ಕೈಗಾರಿಕೆಗಳಿಂದ ಅತಿ ಹೆಚ್ಚು ಹೂಡಿಕೆ ಆಕರ್ಷಿಸುತ್ತಿದೆ. ರಾಜ್ಯದಲ್ಲಿ ಹೂಡಿಕೆಗೆ ಅವಕಾಶಗಳನ್ನು ತೆರೆದಿಟ್ಟಿದೆ. ಕೊರೊನಾ ನಮಗೆ ಹೊಸ ಸವಾಲುಗಳನ್ನು ತಂದೊಡ್ಡಿದೆ. ಇತ್ತೀಚೆಗೆ ಕರ್ನಾಟಕ ನೂತನ ಕೈಗಾರಿಕಾ ನೀತಿಯನ್ನು ಘೋಷಿಸಿದ್ದು, ಸುಸ್ಥಿರ ಮತ್ತು ಸಮಗ್ರ ಕೈಗಾರಿಕಾ ಅಭಿವೃದ್ಧಿಗೆ ಇದು ಸಹಕಾರಿಯಾಗಿದೆ ಎಂದರು.

ಯೋಜನೆಗಳನ್ನು ಜಾರಿಗೆ ತರಲು ಇದ್ದ ಅಡೆತಡೆಗಳನ್ನು ನಿವಾರಿಸಿ, ಹೂಡಿಕೆಗಳನ್ನು ಆಕರ್ಷಿಸುತ್ತಿದೆ. ರಾಜ್ಯವು ಕೈಗಾರಿಕೆಗಳ ಸ್ಥಾಪನೆ, ಬೆಳವಣಿಗೆ ಹಾಗೂ ನಿರ್ವಹಣೆಗೆ ಪೂರಕ ವಾತಾವರಣವನ್ನು ಹೊಂದಿದೆ. ಬೆಂಗಳೂರು ಮಾತ್ರವಲ್ಲದೇ, ರಾಜ್ಯದ ಇತರೆಡೆಗಳಲ್ಲಿಯೂ ಕೈಗಾರಿಕೆಗಳನ್ನು ಸ್ಥಾಪಿಸಲು ರಾಜ್ಯ ಸರ್ಕಾರ ಪೂರಕ ವ್ಯವಸ್ಥೆಗಳನ್ನು ಮಾಡಿದೆ ಎಂದು ಸಿಎಂ ತಿಳಿಸಿದರು.

 ದಿ ನ್ಯೂಸ್24 ಕನ್ನಡ

TRENDING