Friday, October 23, 2020
Home ಜಿಲ್ಲೆ ಮಸ್ಕಿ ಉಪ ಚುನಾವಣೆಗೆ ಕಾಂಗ್ರೆಸ್​ ಭರ್ಜರಿ​ ತಯಾರಿ

ಇದೀಗ ಬಂದ ಸುದ್ದಿ

ವಿಡಿಯೋ ಕಾಲ್​​ ಮೂಲಕ ಮೊಮ್ಮಗನ ನೋಡಿ ಖುಷಿಪಟ್ಟ...

ಚಿರಂಜೀವಿ ಸರ್ಜಾ ಹಾಗು ಮೇಘನಾ ರಾಜ್ ಕುಟುಂಬದಲ್ಲಿ ಗಂಡು ಮಗುವಿನ ಆಗಮನದಿಂದ ಹಬ್ಬದ ಸಂಭ್ರಮ ಮನೆ ಮಾಡಿದೆ. ಆದರೆ ಚಿರಂಜೀವಿ ಸರ್ಜಾ ಮಾವ ಅರ್ಜುನ್ ಸರ್ಜಾ ಮಾತ್ರ ಸಿನಿಮಾ ಶೂಟಿಂಗ್...

ಟೀಂ ಇಂಡಿಯಾ ಮಾಜಿ ನಾಯಕ ಕಪಿಲ್​​​​​ದೇವ್​​ಗೆ ಹೃದಯಾಘಾತ

ನವದೆಹಲಿ: ಭಾರತಕ್ಕೆ ಚೊಚ್ಚಲ ವಿಶ್ವಕಪ್ ತಂದುಕೊಟ್ಟ ಮಾಜಿ ನಾಯಕ ಕಪಿಲ್ ದೇವ್ ಹೃದಯಾಘಾತಕ್ಕೆ ಒಳಗಾಗಿದ್ದು, ದೆಹಲಿಯ ಫೋರ್ಟೀಸ್ ಎಸ್ಕಾರ್ಟ್ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಕಪಿಲ್ ದೇವ್ ಅವರಿಗೆ ಆಂಜಿಯೋಪ್ಲಾಸ್ಟಿ ಚಿಕಿತ್ಸೆ...

ವೈದ್ಯಕೀಯ ಸಿಬ್ಬಂದಿ ನಿರ್ಲಕ್ಷ್ಯ

ಕೇರಳ: ಕೇರಳದ ತ್ರಿಶೂರ್​ ವೈದ್ಯಕೀಯ ಕಾಲೇಜ್​ ಆಸ್ಪತ್ರೆಯಲ್ಲಿ ಆರೋಗ್ಯ ಸಿಬ್ಬಂದಿ ಹಾಗೂ ವೈದ್ಯರ ವಿರುದ್ಧ ಗಂಭೀರ ವೈದ್ಯಕೀಯ ನಿರ್ಲಕ್ಷ್ಯ ಕೇಳಿ ಬಂದಿದೆ. ಕೋವಿಡ್​ ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಾಗಿದ್ದ ಮಹಿಳೆಯನ್ನು ಆಸ್ಪತ್ರೆಯಲ್ಲಿನ ಮಂಚಕ್ಕೆ...

ಪಟಾಕಿ ಘಟಕದಲ್ಲಿ ಭೀಕರ ಸ್ಫೋಟ

ಶಿವಕಾಶಿ ಬಳಿಯ ಪಟಾಕಿ ಘಟಕದಲ್ಲಿ ಭೀಕರ ಸ್ಫೋಟಗೊಂಡ ಪರಿಣಾಮ ಐವರು ಸಾವಿಗೀಡಾಗಿದ್ದಾರೆ. ವಿರುಡುನಗರ ಜಿಲ್ಲೆಯ ಶಿವಕಾಶಿ ಬಳಿಯ ಪಟಾಕಿ ಘಟಕದಲ್ಲಿ ಈ ದುರಂತ ವರದಿಯಾಗಿದೆ. ಸಾವನ್ನಪ್ಪಿದವರ ಪೈಕಿ ಮೂವರು ಮಹಿಳೆಯರು...

ಬಂಧನ ಭೀತಿಯಿಂದ ಜಾಮೀನು ಪಡೆದ ಗಿರೀಶ್​ ಗದಿಗೆಪ್ಪಗೌಡ

ಧಾರವಾಡ: ಡ್ರಗ್ಸ್ ಜಾಲದಲ್ಲಿ ಸಿಲುಕಿರುವ ನಟಿ ರಾಗಿಣಿ ಅವರಿಗೆ ಆಪ್ತ ಎನ್ನಲಾದ ಧಾರವಾಡ ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಗಿರೀಶ್ ಗದಿಗೆಪ್ಪಗೌಡ ಅವರಿಗೆ ಷರತ್ತುಬದ್ಧ ಜಾಮೀನು ನೀಡಲಾಗಿದೆ. 2 ಲಕ್ಷ ರೂಪಾಯಿ...

ಮಸ್ಕಿ ಉಪ ಚುನಾವಣೆಗೆ ಕಾಂಗ್ರೆಸ್​ ಭರ್ಜರಿ​ ತಯಾರಿ

ರಾಯಚೂರು: ಉಪ ಚುನಾವಣೆಗೆ ಇದ್ದಂತಹ ಕಾನೂನಾತ್ಮಕ ಸಮಸ್ಯೆ ದೂರವಾಗಿದ್ದು, ಚುನಾವಣೆ ದಿನಾಂಕ ಘೋಷಣೆ ಮುನ್ನವೇ ಕೈ-ಕಮಲ ಪಕ್ಷದ ಕಾರ್ಯ ಚಟುವಟಿಕೆಗಳು ಚುರುಕುಗೊಂಡಿವೆ. ಕಾಂಗ್ರೆಸ್​​​ ಸ್ಥಳೀಯ ಮುಖಂಡರು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ಕಾರ್ಯಾಧ್ಯಕ್ಷ ಈಶ್ವರ್​ ಖಂಡ್ರೆಯೊಂದಿಗೆ ಸುದೀರ್ಘ ಚರ್ಚೆ ನಡೆಸಿದ್ದಾರೆ.

ಕ್ಷೇತ್ರದಲ್ಲಿ ಪಕ್ಷ ಸಂಘಟನೆಯೊಂದಿಗೆ ಉಪ ಚುನಾವಣೆಯನ್ನು ಸಮರ್ಥವಾಗಿ ಎದುರಿಸಲು ಮಸ್ಕಿ ತಾಲೂಕು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಪಾಟೀಲ್, ಪಕ್ಷದ ಅಭ್ಯರ್ಥಿಯಾಗಿ ಯಾರನ್ನು ಆಯ್ಕೆ ಮಾಡಬೇಕು, ಪಕ್ಷದ ಪ್ರಚಾರ, ಕಾರ್ಯಕ್ರಮಗಳ ರೂಪುರೇಷಗಳು ಸೇರಿದಂತೆ ಉಪ ಚುನಾವಣೆ ಗೆಲುವು ಸಾಧಿಸುವುದರ ಕುರಿತಂತೆ ಡಿಕೆಶಿ ಮತ್ತು ಖಂಡ್ರೆಯೊಂದಿಗೆ ಚರ್ಚೆ ನಡೆಸಿದ್ದಾರೆ.

ಮಸ್ಕಿ ವಿಧಾನಸಭಾ ಉಪ ಚುನಾವಣೆ ಕುರಿತಂತೆ ಮುಖಂಡರೊಂದಿಗೆ ಸುದೀರ್ಘ ಚರ್ಚೆ ನಡೆಸಿ ಕ್ಷೇತ್ರದ ಚಿತ್ರಣವನ್ನು ಮುಖಂಡರ ಗಮನಕ್ಕೆ ತರಲಾಗಿದೆ. ಮುಂಬರುವ ಉಪ ಚುನಾವಣೆಯಲ್ಲಿ ಪಕ್ಷದ ಅಭ್ಯರ್ಥಿ ಯಾರೆಂಬ ಬಗ್ಗೆ ಯೋಚನೆ ಬೇಡ, ಪಕ್ಷದ ಅಭ್ಯರ್ಥಿಯನ್ನು ಗೆಲ್ಲಿಸುವ ನಿಟ್ಟಿನಲ್ಲಿ ಕೆಲಸ ಮಾಡುವ ಸೂಚನೆ ನೀಡಲಾಗಿದೆ. ಅದರಂತೆ ಮುನ್ನಡೆಯಲಾಗುವುದು ಎಂದು ಮಸ್ಕಿ ತಾಲೂಕು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಪಾಟೀಲ್ ಯದ್ದಲದಿನ್ನಿ ತಿಳಿಸಿದ್ದಾರೆ.

 ದಿ ನ್ಯೂಸ್24 ಕನ್ನಡ

TRENDING