Tuesday, October 27, 2020
Home ಕೋವಿಡ್-19 ಕೊರೊನಾ ಸಾವಿನ ಕುರಿತಂತೆ ಆರೋಗ್ಯ ಸಚಿವಾಲಯದಿಂದ ಆಘಾತಕಾರಿ ಮಾಹಿತಿ

ಇದೀಗ ಬಂದ ಸುದ್ದಿ

R R ನಗರದ ಬಿಜೆಪಿ ಅಭ್ಯರ್ಥಿ ಮುನಿರತ್ನ...

 ಬೆಂಗಳೂರು : ರಾಜರಾಜೇಶ್ವರಿನಗರ ಉಪ ಚುನಾವಣೆಯ ಕಣ ತಾರಕಕ್ಕೇರಿದೆ. ಆಡಳಿತ ವಿರೋಧ ಪಕ್ಷಗಳ ನಡುವೆ ವಾಕ್ ಸಮರ ಮುಂದುವರಿದಂತ ಸಂದರ್ಭದಲ್ಲಿಯೇ ರಾಜರಾಜೇಶ್ವರಿನಗರದ ಬಿಜೆಪಿ ಅಭ್ಯರ್ಥಿ ಮುನಿರತ್ನ ವಿರುದ್ಧ ಚುನಾವಣಾ ಅವ್ಯವಹಾರದ...

ಕಮಲ್‌ನಾಥ್, ದಿಗ್ವಿಜಯ್ ಸಿಂಗ್ ‘ಅತಿದೊಡ್ಡ ವಂಚಕರು’: ಜ್ಯೋತಿರಾದಿತ್ಯ...

ನವದೆಹಲಿ: 'ಮಧ್ಯಪ್ರದೇಶದಲ್ಲಿ ಮಾಜಿ ಮುಖ್ಯಮಂತ್ರಿಗಳಾದ ಕಮಲ್ ನಾಥ್ ಮತ್ತು ದಿಗ್ವಿಜಯ್ ಸಿಂಗ್ ಅವರೇ 'ಅತಿದೊಡ್ಡ ವಂಚಕರು' ಎಂದು ಬಿಜೆಪಿ ಮುಖಂಡ ಜ್ಯೋತಿರಾದಿತ್ಯ ಸಿಂಧ್ಯಾ ಆರೋಪಿಸಿದ್ದಾರೆ. 'ಭ್ರಷ್ಟ ಆಡಳಿತ'ವನ್ನು ನೀಡುವ ಮೂಲಕ ಇವರು...

ಮತ್ತೆ ಗತವೈಭವದತ್ತ ಸಾಗುತ್ತಿದೆ ವಾಹನಗಳ ಮಾರಾಟ

ಪ್ರಸಕ್ತ ಆರ್ಥಿಕ ವರ್ಷ ಆರಂಭದಿಂದ ಹಿನ್ನಡೆ ಅನುಭವಿಸಿದ್ದ ವಾಹನಗಳ ಮಾರಾಟ ಮತ್ತೆ ಗತವೈಭವಕ್ಕೆ ಸಾಗುತ್ತಿದೆ. ವಿಜಯಪುರ ಜಿಲ್ಲೆಯಲ್ಲಿ ಕಳೆದ ಸಪ್ಟೆಂಬರ್ ನಲ್ಲಿ ಹಿನ್ನಡೆ ಅನುಭವಿಸಿದ್ದ ದ್ವಿಚಕ್ರ ವಾಹನಗಳ ಮಾರಾಟ ಮತ್ತು...

TET ಉತ್ತೀರ್ಣರಾದವರಿಗೆ ಭರ್ಜರಿ ಗುಡ್...

ಬೆಂಗಳೂರು: ಶಿಕ್ಷಕರ ಹುದ್ದೆಗೆ ಅರ್ಹತೆ ಪಡೆಯಲು ನಡೆಸುವ ಶಿಕ್ಷಕರ ಅರ್ಹತಾ ಪರೀಕ್ಷೆ(ಟಿಇಟಿ) ಉತ್ತೀರ್ಣರಾದವರ ಪ್ರಮಾಣಪತ್ರದ ಸಿಂಧುತ್ವ ಅವಧಿಯನ್ನು ಜೀವಿತಾವಧಿವರೆಗೆ ವಿಸ್ತರಿಸಲಾಗಿದೆ. ಈಗಿರುವ 7 ವರ್ಷದಿಂದ ಜೀವಿತಾವಧಿವರೆಗೆ ವಿಸ್ತರಿಸಲು...

6,500 ಕೋಟಿ ಚಕ್ರಬಡ್ಡಿ ಮನ್ನಾ ಘೋಷಿಸಿದ ಕೇಂದ್ರ...

ಆದಾಯದ ಕೊರತೆ ಎದುರಿಸುತ್ತಿರುವ ಜನರಿಗೆ ಕೇಂದ್ರ ಸರ್ಕಾರ ಚಿಕ್ಕ ರಿಲೀಫ್ ನೀಡಿದ್ದು ದೀಪಾವಳಿ ಕೊಡುಗೆ ಎಂಬಂತೆ ಚಕ್ರಬಡ್ಡಿ ಮನ್ನಾ ಆದೇಶ ಹೊರಡಿಸಿದೆ. ಒಟ್ಟು 6,500 ಕೋಟಿ ರೂಪಾಯಿ ಮೌಲ್ಯದ ಚಕ್ರಬಡ್ಡಿ...

ಕೊರೊನಾ ಸಾವಿನ ಕುರಿತಂತೆ ಆರೋಗ್ಯ ಸಚಿವಾಲಯದಿಂದ ಆಘಾತಕಾರಿ ಮಾಹಿತಿ

 ನವದೆಹಲಿ: ಕೊರೊನಾದಿಂದ ಸಂಭವಿಸಿದ ಸಾವಿನ ಅಂಕಿ ಅಂಶಗಳ ಕುರಿತಂತೆ ಕೇಂದ್ರ ಆರೋಗ್ಯ ಸಚಿವಾಲಯ ಪ್ರಮುಖ ಮಾಹಿತಿ ನೀಡಿದೆ.

ಕೊರೊನಾ ಸೋಂಕಿನಿಂದ ಮೃತಪಟ್ಟವರಲ್ಲಿ ಶೇಕಡ 70 ರಷ್ಟು ಪುರುಷರಾಗಿದ್ದು, ಶೇಕಡ 30 ರಷ್ಟು ಮಹಿಳೆಯರು ಮೃತಪಟ್ಟಿದ್ದಾರೆ. ಸಾವನ್ನಪ್ಪಿದವರಲ್ಲಿ ಶೇಕಡ 53 ರಷ್ಟು ರೋಗಿಗಳು 60 ವರ್ಷ ಮತ್ತು ಅದಕ್ಕಿಂತ ಹೆಚ್ಚಿನ ವಯಸ್ಸಿನವರಾಗಿದ್ದಾರೆ.

ಶೇಕಡ 35 ರಷ್ಟು 45 ರಿಂದ 60 ವರ್ಷ ವಯಸ್ಸಿನವರು ಮೃತಪಟ್ಟಿದ್ದಾರೆ. ಶೇಕಡ 10ರಷ್ಟು 26 ರಿಂದ 44 ವರ್ಷ ವಯಸ್ಸಿನವರು ಸಾವನ್ನಪ್ಪಿದ್ದಾರೆ ಎಂದು ಹೇಳಲಾಗಿದೆ.

ದೇಶದಲ್ಲಿ ಈವರೆಗೆ ಕೊರೊನಾ ಕಾರಣದಿಂದ 1,09,856 ಮಂದಿ ಮೃತಪಟ್ಟಿದ್ದು 60 ವರ್ಷಕ್ಕಿಂತ ಕಡಿಮೆ ವಯಸ್ಸಿನ 51,632 ಜನ ಪ್ರಾಣ ಕಳೆದುಕೊಂಡಿದ್ದಾರೆ. ಮೃತಪಟ್ಟವರಲ್ಲಿ 58,223 ಜನ 60 ವರ್ಷಕ್ಕಿಂತ ಮೇಲ್ಪಟ್ಟವರು ಎನ್ನುವುದು ಗೊತ್ತಾಗಿದೆ.

ಇನ್ನು 17 ವರ್ಷದೊಳಗಿನ ಶೇಕಡ 1ರಷ್ಟು, 18 ರಿಂದ 25 ವರ್ಷದೊಳಗಿನ ಶೇಕಡ 1ರಷ್ಟು ಮಂದಿ ಸಾವನ್ನಪ್ಪಿದ್ದಾರೆ. 26 ರಿಂದ 44 ವರ್ಷ ವಯಸ್ಸಿನ ಶೇಕಡ 10 ರಷ್ಟು ಮಂದಿ ಮೃತಪಟ್ಟಿದ್ದಾರೆ. ಇದು ಕೊರೊನಾ ಎಷ್ಟು ಮಾರಕವಾಗಿದೆ ಎನ್ನುವುದನ್ನು ಬಿಂಬಿಸುತ್ತದೆ. ಮೊದಲೇ ಕಾಯಿಲೆ ಇದ್ದವರಿಗೆ ಕೊರೊನಾ ಸೋಂಕು ಗಂಭೀರ ಪರಿಣಾಮ ಉಂಟುಮಾಡಿದೆ ಎಂದು ಹೇಳಲಾಗಿದೆ.

TRENDING