Wednesday, October 21, 2020
Home ಕೋವಿಡ್-19 ಚಿತ್ರದುರ್ಗದಲ್ಲಿ ಇಂದು 263 ಮಂದಿಗೆ ಕೊರೊನಾ ಸೋಂಕು ಪತ್ತೆ

ಇದೀಗ ಬಂದ ಸುದ್ದಿ

ಕಾಂಗ್ರೆಸ್ ಅಭ್ಯರ್ಥಿ ಪರ ಪ್ರಚಾರ ನಡೆಸುತ್ತಿದ್ದ ಕಾರ್ಯಕರ್ತರ...

ಬೆಂಗಳೂರು: ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಎಚ್.ಕುಸುಮ ಪರ ಲಕ್ಷ್ಮೀದೇವಿನಗರ ಬೂತ್ 156 ಬಳಿ ಪ್ರಚಾರ ನಡೆಸುತ್ತಿದ್ದ ಕಾಂಗ್ರೆಸ್ ವಾರ್ಡ್ ಅಧ್ಯಕ್ಷರಾದ ಜವರೇಗೌಡ, ಕಾರ್ಯಕರ್ತರಾದ ಚಿಕ್ಕರಾಜು, ರಾಕೇಶ್, ವಿನೋದ್, ರೂಪೇಶ್, ಮಾಲಿಕ್ ಮತ್ತು...

ಮಾಜಿ ಶಾಸಕ ಮೊಯ್ದಿನ್ ಬಾವಾರಿಗೆ ಜೀವ ಬೆದರಿಕೆ...

 ಮಂಗಳೂರು: ಸುಂಕದಕಟ್ಟೆ ಅಂಬಿಕಾ ಅನ್ನಪೂರ್ಣೇಶ್ವರಿ ದೇವಸ್ಥಾನಕ್ಕೆ ತೆರಳಿ ಕೊಪ್ಪರಿಗೆ ಪೂಜೆಯಲ್ಲಿ ಪಾಲ್ಗೊಂಡಿದ್ದಕ್ಕೆ ಮಾಜಿ ಶಾಸಕ ಮೊಯ್ದಿನ್ ಬಾವಾ ಅವರಿಗೆ ಕರೆ ಮಾಡಿ ಜೀವ ಬೆದರಿಕೆ ಹಾಕಿದ್ದಾರೆ ಎಂದು ತಿಳಿದುಬಂದಿದೆ.

ಯೋಗ್ಯತೆ ಇರುವ ಯಾರು ಬೇಕಾದರೂ ಸಮಗ್ರ ಕರ್ನಾಟಕ...

ಕೊಪ್ಪಳ, ಅ 21: ಸಮಗ್ರ ಕರ್ನಾಟಕದ ಯಾರು ಬೇಕಾದರೂ ಮುಖ್ಯಮಂತ್ರಿ ಆಗಬಹುದು ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಹೇಳಿದರು. ಕೊಪ್ಪಳ ನಗರದಲ್ಲಿ ಮಾಧ್ಯಮದವರೊಂದಿಗೆ...

ಅಫಘಾನಿಸ್ತಾನ: ದೇಶ ತೊರೆಯಲು ವೀಸಾಗಾಗಿ ಮುಗಿಬಿದ್ದ ವೇಳೆ...

ಕಾಬೂಲ್: ಅಫಘಾನಿಸ್ತಾನದ ಪೂರ್ವ ನಂಗರ್ಹಾರ್ ಪ್ರಾಂತ್ಯದ ರಾಜಧಾನಿಯಾದ ಜಲಾಲಾಬಾದ್ ನಗರದಲ್ಲಿ ಬುಧವಾರ ಕಾಲ್ತುಳಿತ ಸಂಭವಿಸಿದ್ದು, ಕನಿಷ್ಠ 11 ಮಹಿಳೆಯರು ಮೃತಪಟ್ಟಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ದೇಶ ತೊರೆಯಲು...

ಸವದತ್ತಿಯಲ್ಲಿ ಸಿಡಿಲಿಗೆ 45ಕ್ಕೂ ಹೆಚ್ಚು ಕುರಿಗಳು ಬಲಿ

ಬೆಳಗಾವಿ: ನಿನ್ನೆ ಜಿಲ್ಲೆಯಾದ್ಯಂತ ಸುರಿದ ಗುಡುಗು ಸಹಿತ ಸಿಡಿಲು ಮಳೆಗೆ ನವಿಲುತೀರ್ಥ ಡ್ಯಾಂ ಹತ್ತಿರ ಸಿಡಿಲು ಬಡಿದು 45ಕ್ಕೂ ಹೆಚ್ಚು ಕುರಿಗಳು ಸಾವನ್ನಪ್ಪಿರುವ ಘಟನೆ ನಡೆದಿದೆ. ಬೆಳಗಾವಿ ಸೇರಿದಂತೆ ಹಲವು ತಾಲೂಕುಗಳಲ್ಲಿ...

ಚಿತ್ರದುರ್ಗದಲ್ಲಿ ಇಂದು 263 ಮಂದಿಗೆ ಕೊರೊನಾ ಸೋಂಕು ಪತ್ತೆ

 ಚಿತ್ರದುರ್ಗ, ಅ .13: ಚಿತ್ರದುರ್ಗ ಜಿಲ್ಲೆಯಲ್ಲಿ ಕೋವಿಡ್-19 ವೈರಸ್ ಸಂಬಂಧಿಸಿದಂತೆ ಇಂದಿನ ವರದಿಯಲ್ಲಿ 263 ಜನರಿಗೆ ಸೋಂಕು ಇರುವುದು ದೃಢಪಟ್ಟಿದ್ದು, ಇದರಿಂದಾಗಿ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 10,122ಕ್ಕೆ ಏರಿಕೆಯಾಗಿದೆ.

ಚಿತ್ರದುರ್ಗ ಜಿಲ್ಲೆಯ ಹಲವೆಡೆ ಕೋವಿಡ್ ಆಸ್ಪತ್ರೆ ಮತ್ತು ಕೋವಿಡ್ ಕೇರ್ ಸೆಂಟರ್ ಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದವರಲ್ಲಿ 440 ಜನರು ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. ಒಟ್ಟು 1805 ಜನರ ಗಂಟಲು, ಮೂಗು ದ್ರವ ಮಾದರಿಯನ್ನು ಸಂಗ್ರಹಿಸಲಾಗಿತ್ತು.

ಇದುವರೆಗೆ 45 ಜನ ಕೋವಿಡ್ ನಿಂದ ಮೃತಪಟ್ಟಿದ್ದರೆ, ಇತರೆ ಕಾರಣದಿಂದ ಒಬ್ಬರು ಮೃತಪಟ್ಟಿದ್ದಾರೆ. ಸೋಂಕಿತರ ಪೈಕಿ ಈಗಾಗಲೇ 8,856 ಜನರು ಗುಣಮುಖರಾಗಿ ಬಿಡುಗಡೆ ಹೊಂದಿದ್ದು, ಜಿಲ್ಲೆಯಲ್ಲಿ ಸದ್ಯ 1,174 ಸಕ್ರಿಯ ಪ್ರಕರಣಗಳು ಇವೆ.

ಸೋಂಕಿತರಿಗೆ ಸಂಬಂಧಿಸಿದಂತೆ ಒಟ್ಟು 77,306 ಜನ ಪ್ರಾಥಮಿಕ ಹಾಗೂ ದ್ವಿತೀಯ ಹಂತದ ಸಂಪರ್ಕಿತರನ್ನು ಗುರುತಿಸಲಾಗಿದೆ.

ಈವರೆಗೆ 80,537 ಜನರ ಮಾದರಿ ಸಂಗ್ರಹಿಸಲಾಗಿದ್ದು, 69,718 ಜನರ ವರದಿ ನೆಗೆಟಿವ್ ಬಂದಿದೆ.

ಉಳಿದ 210 ಜನರ ವರದಿ ಬರುವುದು ಬಾಕಿ ಇದೆ. 487 ಮಾದರಿಗಳು ಪರೀಕ್ಷೆಗೆ ಒಳಪಡಿಸುವ ಅಗತ್ಯವಿಲ್ಲದ ಕಾರಣ ತಿರಸ್ಕೃತಗೊಂಡಿವೆ ಎಂದು ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ.ತುಳಸಿ ರಂಗನಾಥ್ ತಿಳಿಸಿದ್ದಾರೆ.

TRENDING